November 11, 2026
Wednesday, November 11, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮೋದಿ–ಡಿ ವೀವರ್ ಮಾತುಕತೆ; ವ್ಯಾಪಾರ, ರಕ್ಷಣೆ, ತಂತ್ರಜ್ಞಾನ… ಭಾರತ–ಬೆಲ್ಜಿಯಂ ಸಂಬಂಧಕ್ಕೆ ಹೊಸ ಆಯಾಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಹಾಗೂ ಬೆಲ್ಜಿಯಂ ಪ್ರಧಾನಿ ಬಾರ್ಟ್ ಡಿ ವೀವರ್ ನಡುವೆ ಇಂದು ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಯಿತು. ಭಾರತ ಮತ್ತು ಬೆಲ್ಜಿಯಂ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸುವ...

ಕರಾವಳಿಯಲ್ಲಿ ಮಳೆ ಕೈಕೊಟ್ಟರೂ ಕೈಬಿಡದ ಕಡಲು: ಕೈರಂಪಣಿ ಬಲೆಗಳಿಗೆ ಬೀಳುತ್ತಿದೆ ಭರ್ಜರಿ ಮೀನು!

ಹೊಸದಿಗಂತ ವರದಿ ಬೈಂದೂರು: ಕರಾವಳಿ ಭಾಗದಲ್ಲಿ ಆಗಸ್ಟ್‌ ತಿಂಗಳ ಮಳೆ ಅಬ್ಬರ ಕಡಿಮೆಯಾಗಿರುವುದು ಮೀನುಗಾರರಲ್ಲಿ ಆತಂಕ ಮೂಡಿಸಿದ್ದರೂ, ಇದೀಗ ಕೈರಂಪಣಿ ಬಲೆಗಳಿಗೆ ಭರ್ಜರಿ ಮೀನು ಸಿಗುತ್ತಿರುವುದು ಕೊಂಚ ನೆಮ್ಮದಿ ತಂದಿದೆ. ಕಳೆದೊಂದು ವಾರದಿಂದ ಮಂಗಳೂರು,...

ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ 23 ಕೋಟಿ ರೂ; ಚಿತ್ರದುರ್ಗ ಕ್ಷೇತ್ರಕ್ಕೆ ಭರ್ಜರಿ ಅನುದಾನ: ಗೋವಿಂದ ಕಾರಜೋಳ

ಹೊಸದಿಗಂತ ವರದಿ ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ರಸ್ತೆ ಮತ್ತು ಮೂಲಸೌಲಭ್ಯ ನಿಧಿಯಿಂದ 23 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಗೋವಿಂದ ಎಂ. ಕಾರಜೋಳ...

ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಮೆಚ್ಚುಗೆ: ಹೊಸಯಳನಾಡು ಶಾಲೆ ದೇಶಕ್ಕೆ ಮಾದರಿ ಎಂದ ಸಚಿವ ಟಿ. ರಘುಮೂರ್ತಿ

ಹೊಸದಿಗಂತ ವರದಿ ಚಿತ್ರದುರ್ಗ: ಹೊಸಯಳನಾಡು ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗುವ ರೀತಿಯಲ್ಲಿ ಅಭಿವೃದ್ಧಿಪಡಿಸಿರುವುದು ಅತ್ಯಂತ ಶ್ಲಾಘನೀಯ ಮತ್ತು ಹೆಮ್ಮೆಯ ವಿಷಯ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ...

‘ಅನ್ನಂ ಬ್ರಹ್ಮ’ ಮಾಲಿಕೆ । ಹುಲಿ ತಪಸ್ಸು ಮಾಡಿದರೆ ಎಷ್ಟು ವಿಚಿತ್ರವೋ, ಮನುಷ್ಯ ಪ್ರಾಣಿಯಂತೆ ಬದುಕುವುದು ಅಷ್ಟೇ ವಿಚಿತ್ರ: ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮನುಷ್ಯ ಸತ್ವಗುಣದ ಸೃಷ್ಟಿ, ಹುಲಿ ಭೇಟೆಯಾಡುವುದನ್ನು ಬಿಟ್ಟು ತಪ್ಪಸ್ಸನ್ನು ಮಾಡಿದರೆ ಅದು ವಿಚಿತ್ರ ಎನಿಸುತ್ತದೆ. ಹಾಗೆಯೇ ಮನುಷ್ಯನು ಪ್ರಾಣಿಗಳಂತೆ ಬದುಕಬಾರದು, ಗಿಡಮರಗಳಂತೆ ನಿತ್ಯ ಜಾಢ್ಯದಿಂದ ನಿದ್ರೆಯಲ್ಲೂ ಕಳೆಯಬಾರದು. ಮನುಷ್ಯ ಅರಿವು...

AI, ರೋಬೋಟಿಕ್ಸ್ ಯುಗದಲ್ಲಿ ಕೌಶಲಾಧಾರಿತ ಶಿಕ್ಷಣವೇ ಅಗತ್ಯ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಹೊಸದಿಗಂತ ವರದಿ ಚಿತ್ರದುರ್ಗ: ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಕೃತಕ ಬುದ್ಧಿಮತ್ತೆ, ರೋಬೋಟಿಕ್ಸ್, ಬಯೋಟೆಕ್ನಾಲಜಿ ಹಾಗೂ ಡಿಜಿಟಲ್ ತಂತ್ರಜ್ಞಾನದ ಪಾತ್ರ ಪ್ರಮುಖವಾಗಿದ್ದು, ವಿದ್ಯಾರ್ಥಿಗಳಿಗೆ ಕೌಶಲ ಮತ್ತು ನಾವೀನ್ಯತೆ ಆಧಾರಿತ ಶಿಕ್ಷಣ ನೀಡುವುದು ಅತ್ಯಗತ್ಯವಾಗಿದೆ ಎಂದು...

ಕಾನೂನು ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ BCIಗೆ ಇಲ್ಲ: ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚಿಗೆ ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ಕುರಿತು ಭಾರತೀಯ ಬಾರ್ ಕೌನ್ಸಿಲ್‌ ಹೊರಡಿಸಿರುವ ಶಿಸ್ತು ಕ್ರಮದ ವಿರುದ್ಧ ಈಗ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಾನೂನು ವಿದ್ಯಾರ್ಥಿಗಳ ನಡವಳಿಕೆಯನ್ನು ನಿಯಂತ್ರಿಸುವ...

ಗಂಗಾವಳಿ, ಅಘನಾಶಿನಿ ನದಿತಿರುವು ಯೋಜನೆ ಕೈಬಿಡಿ: ಸಿಎಂಗೆ ರೂಪಾಲಿ ನಾಯ್ಕ ಮನವಿ

ಹೊಸದಿಗಂತ ವರದಿ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪರಿಸರ, ಕೃಷಿ ಹಾಗೂ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿರುವ ಗಂಗಾವಳಿ (ಬೇಡ್ತಿ) ಹಾಗೂ ಅಘನಾಶಿನಿ ನದಿತಿರುವು ಯೋಜನೆಗಳನ್ನು ಕೈಬಿಡಬೇಕು ಎಂದು ಬಿಜೆಪಿ ರಾಜ್ಯ...

ಸೆಪ್ಟೆಂಬರ್ 21ರಿಂದ 23ರವರೆಗೆ ರಾಜ್ಯದಲ್ಲಿ ವಿಶೇಷ ಅಧಿವೇಶನ: ಯಾಕೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೆಪ್ಟೆಂಬರ್ 21ರಿಂದ 23ರವರೆಗೆ ರಾಜ್ಯದಲ್ಲಿ ವಿಶೇಷ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ. ಆದರೆ ಈ ವಿಶೇಷ ಅಧಿವೇಶನದಲ್ಲಿ ಕೇವಲ ವಿಷಯಗಳು ಮಾತ್ರ ಚರ್ಚೆಗೊಳ್ಳಲಿವೆ ಎನ್ನಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ...

‘5% ಉದ್ಯಾನವನ ಬಳಕೆ’ ಬಿಲ್‌ಗೆ ಸರ್ಕಾರದ ಬ್ರೇಕ್: ವಿರೋಧದ ಬೆನ್ನಲ್ಲೇ ಮಸೂದೆ ವಾಪಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಸಾರ್ವಜನಿಕ ಉಪಯೋಗಕ್ಕೆ ಬಳಸಲು ಹೊರಡಿಸಿರುವ ವಿಶೇಷ ತಿದ್ದುಪಡಿ ವಿಧೇಯಕವನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ವ್ಯಾಪಕ ವಿರೋಧ ಉದ್ಯಾನವನಗಳ...

ಜಾಮೀನು ಸಿಕ್ಕರೂ ಬದಲಾಗದ ಚಾಳಿ: ರೌಡಿ ಚಂದ್ರ ಬೆಂಗಳೂರು ದಕ್ಷಿಣ ಜಿಲ್ಲೆಯಿಂದ ಗಡಿಪಾರು

ಹೊಸದಿಗಂತ ವರದಿ ರಾಮನಗರ : ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿ, ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿಯಲ್ಲಿ ತನ್ನ ಪ್ರವೃತ್ತಿಯನ್ನು ಮುಂದುವರೆಸಿರುವ ರೌಡಿ ಕೆ.ಚಂದ್ರಶೇಖರ್...

‘ನನಗೆ ಕಾಯಬೇಡ’: ಜೈಲಿನಿಂದಲೇ ಪತ್ನಿಗೆ ಡಿವೋರ್ಸ್ ನೀಡಿದ ಯಾಸಿನ್ ಮಲಿಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಶ್ಮೀರಿ ಪಂಡಿತ ನರ್ಸ್‌ ಸರ್ಲಾ ಭಟ್‌ ಹತ್ಯೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಜೆಕೆಎಲ್‌ಎಫ್‌ ಮುಖ್ಯಸ್ಥ ಯಾಸಿನ್ ಮಲಿಕ್, ತನ್ನ ಪಾಕಿಸ್ತಾನಿ ಪತ್ನಿ ಮುಷಾಲ್ ಹುಸೇನ್ ಮಲಿಕ್‌ಗೆ ವಿಚ್ಛೇದನ ನೀಡಲು...