ಹೊಸದಿಗಂತ ಡಿಜಿಟಲ್ ಡೆಸ್ಕ್:ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಅವರ ರ್ಯಾಲಿಯಲ್ಲಿ ದೊಡ್ಡ ಅಪಘಾತ ಸಂಭವಿಸಿದೆ. ಜನಸಮೂಹ ಇದ್ದಕ್ಕಿದ್ದಂತೆ ನಿಯಂತ್ರಿಸಲಾಗದೆ ಕಾಲ್ತುಳಿತ ಸಂಭವಿಸಿದ್ದು ಮೂವರು ಮಕ್ಕಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:"ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಪಂಚ ಗ್ಯಾರಂಟಿ ಯೋಜನೆಗಳೆ ಕಾಪಾಡುತ್ತವೆ ಎನ್ನುವ ವಿಶ್ವಾಸ ನನಗಿದೆ. ಗ್ಯಾರಂಟಿ ಯೋಜನೆಗಳು ಸಮಾಜದಲ್ಲಿ ದೊಡ್ಡ ಸಾಮಾಜಿಕ ಬದಲಾವಣೆಯನ್ನು ಉಂಟು ಮಾಡಿವೆ. ಆರ್ಥಿಕವಾದ ಶಕ್ತಿ ನೀಡಿವೆ" ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹಾಸ್ಯನಟ ಕಪಿಲ್ ಶರ್ಮಾಗೆ ಬೆದರಿಕೆಯೊಡ್ಡಿ 1 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದ ವ್ಯಕ್ತಿಯನ್ನ ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳದ ನಿವಾಸಿ ದಿಲೀಪ್ ಚೌಧರಿ ಬಂಧಿತ ಆರೋಪಿ. ದರೋಡೆಕೋರ ರೋಹಿತ್ ಗೋದಾರ ಹಾಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನಲ್ಲಿ ಮಳೆಯಿಂದಾಗಿ ರಸ್ತೆ ಗುಂಡಿಗಳು ಹೆಚ್ಚಾಗಿದ್ದು ಗುಂಡಿ ಮುಚ್ಚುವಂತೆ ರಾಜ್ಯ ಸರ್ಕಾರ ನವೆಂಬರ್ ತಿಂಗಳ ಡೆಡ್ ಲೈನ್ ಹಾಕಿಕೊಂಡಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ನಡೆಸಿದರು....
ಹೊಸದಿಗಂತ ಡಿಜಿಟಲ್ ಡೆಸ್ಕ್:ಮೋದಿ ನಾಯಕತ್ವದ ಭಾರತ ಅತ್ಯಧಿಕ ಆರ್ಥಿಕ ಬೆಳವಣಿಗೆ ಸಾಧಿಸಿರುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶ್ಲಾಘಿಸಿದ್ದಾರೆ.
ಹೌದು. ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ವ್ಲಾಡಿಮಿರ್...
ಹೊಸದಿಗಂತ ವರದಿ ಅಂಕೋಲಾ: ಅಪಘಾತ, ಹಿಟ್ ಎಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಅಂಕೋಲಾ ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ತಮಿಳುನಾಡಿನ ತ್ರಿಚ್ಚಿನಪಳ್ಳಿ ವಡಕಿಪಟ್ಟಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಬಿಗ್ ಬಾಸ್ ಸ್ಪರ್ಧಿಗಳಾಗುವ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿದೆ.
ಹೌದು.. ಬಿಗ್ ಬಾಸ್ ಕನ್ನಡ ಸೀಸನ್ -12 ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್: ಆಗ್ರಾದಲ್ಲಿರುವ ಭಾರತದ ಪ್ರಸಿದ್ಧ ಪ್ರವಾಸಿ ತಾಣ, ಬಿಳಿ ಅಮೃತಶಿಲೆಯ ಅದ್ಭುತವಾದ ತಾಜ್ ಮಹಲ್ ಮತ್ತೊಮ್ಮೆ ದೇಶದಲ್ಲಿ ಅತಿ ಹೆಚ್ಚು ಭೇಟಿ ನೀಡುವ ಸ್ಮಾರಕವಾಗಿ ಹೊರಹೊಮ್ಮಿದೆ.
2024–25ರಲ್ಲಿ 6 ಲಕ್ಷ ವಿದೇಶಿ...
ಹೊಸದಿಗಂತ ವರದಿ ಚಿತ್ರದುರ್ಗ: ವಿವಿಧ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡುವಂತೆ ಒತ್ತಾಯಿಸಿ ಪದವಿ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎಐಡಿಎಸ್‌ಓ) ನೇತೃತ್ವದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕಾಂಗ್ರೆಸ್ ಜನರ ಮೇಲೆ 'ಆರ್ಥಿಕ ಶೋಷಣೆ' ನಡೆಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಒಡಿಶಾದ ಜಾರ್ಸುಗುಡದಲ್ಲಿ ನಡೆದ 'ನಮೋ ಯುವ ಸಮಭೇಷ್' ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ...
ಹೊಸದಿಗಂತ ವರದಿ ಚಿತ್ರದುರ್ಗ:ಚುನಾವಣೆಯ ಸಮಯದಲ್ಲಿ ಯಾವುದೇ ಆಮಿಷಗಳಿಗೆ ಬಲಿಯಾಗಿ ತಮ್ಮ ಮತಗಳನ್ನು ಮಾರಿಕೊಳ್ಳಬೇಡಿ. ನಿಮ್ಮ ಸಮುದಾಯಕ್ಕೆ ನೆರವು ನೀಡುವ ಯಾವುದೇ ಪಕ್ಷದ ವ್ಯಕ್ತಿಯಾದರೂ ಅವರನ್ನು ಆಯ್ಕೆ ಮಾಡಿ ನಿಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಿ ಎಂದು...
ಸಾಮಾಗ್ರಿಗಳುಬಾದಾಮಿಸಕ್ಕರೆ/ಬೆಲ್ಲ/ತುಪ್ಪಡಾರ್ಕ್ ಚಾಕೋಲೆಟ್ ಮಾಡುವ ವಿಧಾನ ಮೊದಲು ಪ್ಯಾನ್ ಮೇಲೆ ಬಾದಾಮಿ ಹಾಕಿಕೊಂಡು ಡ್ರೈ ರೋಸ್ಟ್ ಮಾಡಿನಂತರ ಅದಕ್ಕೆ ಒಂದು ಸ್ಪೂನ್ ಸಕ್ಕರೆ ಅಥವಾ ಬೆಲ್ಲ ಹಾಕಿ ರೋಸ್ಟ್ ಮಾಡಿಅಂಟು ಅಂಟಾಗಿ ಬಾದಾಮಿ...