ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆರೆಯ ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ ಉಜನಿ, ವೀರಾ ಜಲಾಶಯದಿಂದ 2.90 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದರಿಂದ ಭೀಮಾ ನದಿ ಪಾತ್ರದಲ್ಲಿ ಪ್ರವಾಹದ ಪರಿಸ್ಥಿತಿ...
ನವರಾತ್ರಿಯ ಆರನೇ ದಿನ ಕಾತ್ಯಾಯಿನಿ ದೇವಿಗೆ ಪ್ರಮುಖವಾಗಿ ಜೇನುತುಪ್ಪವನ್ನು ನೈವೇದ್ಯವಾಗಿ ಅರ್ಪಿಸುವುದು ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ.ಜೇನುತುಪ್ಪವನ್ನು ಅರ್ಪಿಸುವುದರಿಂದ ದೇವಿಯ ಅನುಗ್ರಹ ಮತ್ತು ಸೌಂದರ್ಯ ಪ್ರಾಪ್ತಿಯಾಗುತ್ತದೆ ಎಂದು ನಂಬಲಾಗಿದೆ.ಜೇನುತುಪ್ಪದ ಜೊತೆಗೆ, ನೀವು ಈ ಕೆಳಗಿನವುಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೋಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲಿ ಎಲ್ಲರೂ ಮಲಗಿರುವಾಗ...
ಹೊಸದಿಗಂತ ಕಲಬುರಗಿ
ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು,ನಿನ್ನೆ ತಡರಾತ್ರಿ ಸುರಿದ ಭಾರಿ ಮಳೆಗೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಕರ್ಚಖೇಡ್ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ.
ಕಳೆದ ಹಲವು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ...
ನವರಾತ್ರಿಯ ಆರನೇ ದಿನದಂದು (ಷಷ್ಠಿ) ಬೂದು ಬಣ್ಣದ ವಸ್ತ್ರವನ್ನು ಧರಿಸುವುದು ಶುಭವೆಂದು ಪರಿಗಣಿಸಲಾಗಿದೆ.ಬೂದು ಬಣ್ಣದ ಮಹತ್ವಆರನೇ ದಿನದಂದು ದುರ್ಗಾ ದೇವಿಯ ಕಾತ್ಯಾಯಿನಿ ರೂಪವನ್ನು ಪೂಜಿಸಲಾಗುತ್ತದೆ.
ಸಂಕೇತ: ಬೂದು ಬಣ್ಣವು ಸಮತೋಲನ, ಸಂಯಮ ಮತ್ತು ವಿವೇಕವನ್ನು...
ನವರಾತ್ರಿಯ ಆರನೇ ದಿನವು ದುರ್ಗಾ ದೇವಿಯ ಶಕ್ತಿಶಾಲಿ ರೂಪವಾದ ಶ್ರೀ ಕಾತ್ಯಾಯಿನಿ ದೇವಿಗೆ ಸಮರ್ಪಿತವಾಗಿದೆ. ಕಾತ್ಯಾಯಿನಿ ದೇವಿಯು ಧೈರ್ಯ, ಶಕ್ತಿ ಮತ್ತು ವಿಜಯದ ಸಂಕೇತ. ಕೃಷ್ಣನನ್ನು ಪತಿಯಾಗಿ ಪಡೆಯಲು ಗೋಪಿಕೆಯರು ಈ ದೇವಿಯನ್ನು...
ಹೊಸದಿಗಂತ ಕಲಬುರಗಿ
ಹವಾಮಾನ ಇಲಾಖೆಯು ಮುಂದಿನ ೪೮ ಗಂಟೆಗಳ ಕಾಲ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಮಕ್ಕಳ ಹಿತದೃಷ್ಟಿಯಿಂದ ಎರಡು ದಿನಗಳ ಕಾಲ (ಸೆ. 27,28) ಶಾಲೆಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿಗಳ ಆದೇಶದಂತೆ...
ಕರ್ನಾಟಕದಾದ್ಯಂತ ಅಕ್ಟೋಬರ್ 2ರವರೆಗೂ ಮಳೆ ಮುಂದುವರೆಯಲಿದೆ. ಇಂದಿನಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲೂ ಅಕ್ಟೋಬರ್ 1ರಿಂದ ಮಳೆ ಚುರುಕಾಗಲಿದೆ. ದಕ್ಷಿಣ...
ಮೇಷ ಇಂದು ತುಸು ಹಿನ್ನಡೆ ಎದುರಿಸುವಿರಿ. ಆದರಿದು ತಾತ್ಕಾಲಿಕ. ತಾಳ್ಮೆಯಿಂದ ವ್ಯವಹರಿಸಿ. ಕೌಟುಂಬಿಕ ಉದ್ವಿಗ್ನತೆ ಶಮನ, ಸಾಮರಸ್ಯ.ವೃಷಭ ನಿಮ್ಮ ಕರ್ತವ್ಯ ಸರಿಯಾಗಿ ನಿರ್ವಹಿಸಲು ಮರೆಯದಿರಿ. ಇಲ್ಲವಾದರೆ ಇಕ್ಕಟ್ಟಿಗೆ ಸಿಲುಕುವಿರಿ. ಹಳೆಯ ಹೂಡಿಕೆಯ ಲಾಭ ಸಿಗಲಿದೆ.ಮಿಥುನದಿನವು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದ ವೇಳೆ ಕದನ ವಿರಾಮಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾರಣರಾಗಿದ್ದು, ಅವರಿಗೆ 'ನೊಬೆಲ್' ಶಾಂತಿ ಪಾರಿತೋಷಕ ನೀಡಬೇಕು ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇತ್ತೀಚೆಗಷ್ಟೇ ಅನಾರೋಗ್ಯಕ್ಕೆ ಒಳಗಾಗಿದ್ದ ನಟ ಶಿವರಾಜ್ಕುಮಾರ್ ಇದೀಗ ಆರೋಗ್ಯವಾಗಿದ್ದಾರೆ. ಅನಾರೋಗ್ಯದ ಕಾರಣ ಶಿರಸಿಯ ಮಾರಿಕಾಂಬ ತಾಯಿಗೆ ಹರಕೆ ಹೊತ್ತಿದ್ದು, ಅದನ್ನು ತೀರಿಸಿದ್ದಾರೆ.ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಜಯನಗರ ವಿದ್ಯುತ್ ಕೇಂದ್ರ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಪೂರೈಕೆಯಲ್ಲಿ...