ಮಾಮೂಲಿ ಎನಿಸುವ ಸಾಕಷ್ಟು ಸಮಸ್ಯೆಗಳು ನಿಮ್ಮ ದೇಹದ ಬಗ್ಗೆ ಇನ್ನೇನನ್ನೋ ಹೇಳುತ್ತಿರುತ್ತವೆ. ದೇಹದಲ್ಲಿ ಸಣ್ಣ ಪುಟ್ಟ ಬದಲಾವಣೆಗಳಾದರೂ ಅದನ್ನು ಗಂಭೀರವಾಗಿ ಪರಿಗಣಿಸಿ. ಈ ಲಕ್ಷಣಗಳು ಕಂಡುಬಂದರೆ ಶ್ವಾಸಕೋಶದಲ್ಲಿ ನೀರು ತುಂಬಿದೆ ಎಂದರ್ಥ! ನೀವು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿರುಮಲ ತಿರುಪತಿ ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಕೆಯಲ್ಲಿ 'ಕಲಬೆರಕೆ ತುಪ್ಪ' ಬಳಕೆ ಆರೋಪದ ತನಿಖೆಗೆ ಸಹಾಯ ಮಾಡಲು ನ್ಯಾಯಾಲಯ ರಚಿಸಿರುವ ವಿಶೇಷ ತನಿಖಾ ತಂಡ (SIT)ದ ಹೊರಗೆ ಅಧಿಕಾರಿಯನ್ನು ನೇಮಿಸಿದ್ದಕ್ಕಾಗಿ ಕೇಂದ್ರೀಯ...
ಸಾಮಾಗ್ರಿಗಳುಚಿಕನ್ ಪೆಪ್ಪರ್ಉಪ್ಪುಶುಂಠಿ-ಬೆಳ್ಳುಳ್ಳಿ ಪೇಸ್ಟ್ ಹಸಿಮೆಣಸುಈರುಳ್ಳಿಕೊತ್ತಂಬರಿಕಾರ್ನ್‌ಫ್ಲೋರ್ಮಾಡುವ ವಿಧಾನಮೊದಲು ಕುಕ್ಕರ್‌ಗೆ ಎಣ್ಣೆ ಹಾಕಿ, ನಂತರ ಈರುಳ್ಳಿ ಹಾಕಿ ಬಾಡಿಸಿನಂತರ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿನಂತರ ಇದಕ್ಕೆ ಚಿಕನ್ ಹಾಕಿ, ಉಪ್ಪು ಹಾಕಿ ಮಿಕ್ಸ್ ಮಾಡಿಚಿಕನ್ ಸ್ವಲ್ಪ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಕಾನ್ಪುರದಲ್ಲಿ 'ಐ ಲವ್ ಮುಹಮ್ಮದ್' ಪೋಸ್ಟರ್ ವಿವಾದ ಉಲ್ಬಣಗೊಂಡಿದೆ. ರಾಯಬರೇಲಿಯಲ್ಲಿ ಶುಕ್ರವಾರ ನಮಾಜ್ ಪ್ರಾರ್ಥನೆಯ ನಂತರ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಗಲಭೆ ನಡೆದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೋಕರ್ಣದ ರಾಮತೀರ್ಥ ಬೆಟ್ಟದ ನಡುವಿನ ಗುಹೆಯೊಂದರಲ್ಲಿ ಚಿಕ್ಕ ಚಿಕ್ಕ ಮಕ್ಕಳೊಂದಿಗೆ ವಾಸವಾಗಿದ್ದ ರಷ್ಯಾ ಮಹಿಳೆಯನ್ನು ವಾಪಸ್ ಅವರ ದೇಶಕ್ಕೆ ಕಳುಹಿಸಲು ಹೈಕೋರ್ಟ್ ಅನುಮತಿ ನೀಡಿದೆ.
ರಷ್ಯಾಗೆ ಮರಳುವ ಬಗ್ಗೆ ಮಹಿಳೆಯ ಇಚ್ಛೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವಿಳಂಬ ಆಗುತ್ತಿದ್ದು, ಸರ್ಕಾರದ ಸಮಸ್ಯೆ ಪರಿಹಾರ ಆಗುತ್ತಿಲ್ಲ. ಈ ಸಮೀಕ್ಷೆ ಶಿಕ್ಷಕರಿಗೆ ಶಿಕ್ಷೆ ಕೊಡುವ ಸಮೀಕ್ಷೆ ಆಗಿದೆ ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಸರ್ಕಾರದ ವಿರುದ್ಧ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲ್ ಇಂಡಿಯಾ ಲಿಮಿಟೆಡ್ ಪಿಎಸ್‌ಯು ಮತ್ತು ಅಂಗಸಂಸ್ಥೆಗಳು ಮತ್ತು ಸಿಂಗರೇಣಿ ಕೊಲಿಯರಿ ಲಿಮಿಟೆಡ್ ಅಂಗಸಂಸ್ಥೆಗಳಿಗೆ ಕಾರ್ಯಕ್ಷಮತೆ ಸಂಬಂಧಿತ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ. ಕಿಶನ್ ರೆಡ್ಡಿ ಅವರು...
ಹೊಸದಿಗಂತ ವರದಿ ಚಿತ್ರದುರ್ಗ:ಕೇಂದ್ರ ಸರ್ಕಾರದ ಸಚಿವ ಸಂಪುಟವು ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯನ್ನು ಸೇರ್ಪಡೆ ಮಾಡಿ, 100 ಮಹತ್ವಾಕಾಂಕ್ಷೆಯ ಕೃಷಿ ಜಿಲ್ಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ . ರಾಜ್ಯದಲ್ಲಿ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್ಗಳಿದ್ದು, ಈ ಪೈಕಿ 4.50 ಕೋಟಿ ಜನರು ಫಲಾನುಭವಿಗಳಿದ್ದಾರೆ ಬಿಪಿಎಲ್ ಕಾರ್ಡ್ ಪರೀಕ್ಷರಣೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಾದಕ ವ್ಯಸನಮುಕ್ತ ಕೇಂದ್ರಕ್ಕೆ ಸೇರಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ 29 ಸ್ಟೀಲ್ ಚಮಚಗಳು ಮತ್ತು 19 ಹಲ್ಲುಜ್ಜುವ ಬ್ರಷ್‌ಗಳನ್ನು ನುಂಗಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ.
ಹಾಪುರದ ಗರ್ಹ್ ರಸ್ತೆಯಲ್ಲಿರುವ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನವರಾತ್ರಿಯ ಸಮಯದಲ್ಲಿ ಹೆಚ್ಚು ಕೆಲ ಸಿಗುವ ಹಾಡುಗಳಲ್ಲಿ ಒಂದಾದ 1984ರಲ್ಲಿ ಬಿಡುಗಡೆಗೊಂಡ ‘ಹೊಸ ಇತಿಹಾಸ’ ಚಿತ್ರಕ್ಕಾಗಿ ಖ್ಯಾತ ಗಾಯಕಿ ಎಸ್. ಜಾನಕಿ ಅವರು ಹಾಡಿರುವ ‘ಕಮಲದ ಮೊಗದೊಳೆ ಕಮಲದ ಕಣ್ಣೋಳೆ...
ಹೊಸದಿಗಂತ ವರದಿ ಹುಬ್ಬಳ್ಳಿ :ಕರ್ನಾಟಕದ ಯುವಕರ ಆಕ್ರೋಶ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ದಿನದಿಂದ ದಿನಕ್ಕೆ ಭುಗಿಲೇಳುತ್ತಿದೆ. ನೇಪಾಳದ ಜನರೇಷನ್ ಝಡ್ ಪ್ರತಿಭಟನೆಯಂತೆ, ಖಾಲಿ ಹುದ್ದೆಗಳನ್ನು ಭರ್ತಿ ಮಾಡದ, ಲೂಟಿಕೋರ ಕಾಂಗ್ರೆಸ್ ಸರ್ಕಾರದ...