November 12, 2026
30.5 C
Mangalore
Thursday, November 12, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಅಪಘಾತ: ಹೊಲಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸರ್ಕಾರಿ ಸಾರಿಗೆ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕನ ಕಾಲು ಮುರಿದಿದ್ದು 8 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಹತ್ತಿರ ಇಂದು...

ಲಡಾಖ್‌ನಲ್ಲಿ ಹಿಂಸಾಚಾರ ಕೇಸ್: ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಡಾಖ್‌ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿ, 90 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆಗೆ ಮೂಲ ಕಾರಣ ಸೋನಮ್ ವಾಂಗ್‌ಚುಕ್ ಎಂದು ಆರೋಪಿಸಿ, ಲೇಹ್ ಪೊಲೀಸರು ಶುಕ್ರವಾರ...

ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ, ಗಂಟೆಗೆ 30ರಿಂದ 40ಕಿ.ಮೀ ವೇಗದಲ್ಲಿ ಗಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಇದೀಗ ಮತ್ತೆ ಚುರುಕುಗೊಂಡಿದೆ. ಮುಂದಿನ ಎರಡು ದಿನಗಳ ಕಾಲ ಅಂದರೆ ಸೆ.26 ಮತ್ತು 27 ರಂದು  ಉತ್ತರ ಒಳನಾಡು, ದಕ್ಷಿಣ ಒಳನಾಡು...

ಅಮೆರಿಕದಲ್ಲಿ ಸಿಖ್‌ರ ಸ್ವಾತಂತ್ರ್ಯದ ಕುರಿತು ಹೇಳಿಕೆ: ರಾಹುಲ್‌ ಗಾಂಧಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದಲ್ಲಿ ಸಿಖ್‌ರ ಸ್ವಾತಂತ್ರ್ಯದ ಕುರಿತು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದದ ಕೇಸ್ ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ಒಪ್ಪಿಗೆ ನೀಡಲಿಲ್ಲ. ಅಲಹಾಬಾದ್ ಹೈಕೋರ್ಟ್ ರಾಹುಲ್ ಗಾಂಧಿ ಅವರ ವಿರುದ್ಧ...

ಜಾತಿಗಣತಿ | ಹೈಕೋರ್ಟ್‌ ಹೇಗೆ ಹೇಳತ್ತೋ ಹಾಗೆ: ಶಿವರಾಜ್ ತಂಗಡಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಜಾತಿ ಗಣತಿಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ನಿರ್ದೇಶನವನ್ನು ರಾಜ್ಯ ಸರ್ಕಾರ ಪಾಲಿಸುತ್ತದೆ ಎಂದು ಕರ್ನಾಟಕ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಶಿವರಾಜ್ ಎಸ್ ತಂಗಡಗಿ ಶುಕ್ರವಾರ ಹೇಳಿದ್ದಾರೆ. ಗುರುವಾರ...

ನಿಗಮ,ಮಂಡಳಿ,ಪ್ರಾಧಿಕಾರಗಳ ಅಧ್ಯಕ್ಷ-ಉಪಾಧ್ಯಕ್ಷರ ಪಟ್ಟಿ ರಿಲೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಿಗಮ,ಮಂಡಳಿ,ಪ್ರಾಧಿಕಾರಗಳ ಅಧ್ಯಕ್ಷ-ಉಪಾಧ್ಯಕ್ಷರ ಪಟ್ಟಿಗೆ ಅನುಮೋದನೆ ಸಿಕ್ಕಿದೆ. ಇಂದು ಅಧಿಕೃತವಾಗಿ ನಿಗಮ,ಮಂಡಳಿ,ಪ್ರಾಧಿಕಾರಗಳ ಅಧ್ಯಕ್ಷ-ಉಪಾಧ್ಯಕ್ಷರ ಪಟ್ಟಿ ಬಿಡುಗಡೆಯಾಗಿದ್ದು, ಯಾರಿಗೆ ಯಾವ ಹುದ್ದೆ ನೀಡಲಾಗಿದೆ ಎನ್ನುವುದರ ವಿವರ ಈ ಕೆಳಕಂಡತಿದೆ.

ಹಾಸನದಲ್ಲಿ ಹೆಜ್ಜೇನು ದಾಳಿಗೆ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:ಹಾಸನದಲ್ಲಿ ಹೆಜ್ಜೇನು ದಾಳಿಗೆ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕೆಂಚಟ್ಟಹಳ್ಳಿ ಬಳಿ ವಿಶ್ವ ವಿದ್ಯಾಲಯದಲ್ಲಿ ಘಟನೆ ನಡೆದಿದೆ. ಕಬ್ಬಡ್ಡಿ ಪಂದ್ಯಾವಳಿಗೆ ವಿದ್ಯಾರ್ಥಿಗಳಿಗೆ ಆಯ್ಕೆ ವೇಳೆ ಘಟನೆ ನಡೆದಿದೆ....

ಜಾತಿಗಣತಿ: ಪ್ರತಿದಿನ ಶೇ. 10 ರಷ್ಟು ಸಮೀಕ್ಷೆಗೆ ಸಿಎಂ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:"ಜಾತಿ ಗಣತಿ" ಎಂದೇ ಜನಪ್ರಿಯವಾಗಿ ಕರೆಯಲ್ಪಡುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಪರಿಣಾಮ ಬೀರುವ ತಾಂತ್ರಿಕ ಸಮಸ್ಯೆಗಳನ್ನು "ಬಹುತೇಕ ಬಗೆಹರಿಸಲಾಗಿದೆ" ಮತ್ತು ಸಮೀಕ್ಷೆಯು ಈಗ ಪೂರ್ಣ ಪ್ರಮಾಣದಲ್ಲಿ ಮುಂದುವರಿಯಲಿದೆ...

ಪ್ರತೀ ವರ್ಷದಂತೆ ಈ ವರ್ಷವೂ ದೆಹಲಿಯಲ್ಲಿ ಪಟಾಕಿ ಮಾರಾಟ ಬ್ಯಾನ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದೀಪಾವಳಿ ಸನಿಹವಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ವಾಯು ಮಾಲಿನ್ಯದ ಆತಂಕ ಶುರುವಾಗಿದೆ. ಈ ನಡುವೆ ಈ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ದೆಹಲಿ – ಎನ್‌ಸಿಆರ್‌ನಲ್ಲಿ ಎಲ್ಲಾ ರೀತಿಯ...

ಮಕ್ಕಳ ವಿಷಯದಲ್ಲಿ ಎಷ್ಟು ಜಾಗ್ರತೆಯಿದ್ರೂ ಕಡಿಮೆಯೇ! ಕಂದನ ಜೀವ ತೆಗೆದ ಹಾಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಶಾಲೆಯ ಅಡುಗೆಮನೆಯಲ್ಲಿ ಇಟ್ಟಿದ್ದ ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಹೆಣ್ಣು ಮಗು ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಅನಂತಪುರ ಜಿಲ್ಲೆಯ ಬುಕ್ಕರಾಯಸಮುದ್ರಂ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಂಬೇಡ್ಕರ್ ಗುರುಕುಲ...

ಇದು ಫೈಟರ್‌ಜೆಟ್ ಅಲ್ಲ, ನಮ್ಮ ಕುಟುಂಬದ ಸದಸ್ಯ: ಯುದ್ಧ ವಿಮಾನಕ್ಕೆ ರಾಜನಾಥ್ ಸಿಂಗ್ ಭಾವನಾತ್ಮಾಕ ವಿದಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾರತದ ಪೌರಾಣಿಕ ಯುದ್ಧ ಜೆಟ್ ಮಿಗ್ -21 ಗೆ ಗೌರವ ಸಲ್ಲಿಸಿದರು ಮತ್ತು 1971 ರ ಯುದ್ಧದಿಂದ ಕಾರ್ಗಿಲ್ ಸಂಘರ್ಷದವರೆಗೆ ಮತ್ತು ಬಾಲಕೋಟ್ ವೈಮಾನಿಕ...

ಆರೋಗ್ಯಕ್ಕೆ ಬೆಸ್ಟ್‌, ನಾಲಗೆಗೂ ರುಚಿಯಾದ ಬಿಸಿ ಬಿಸಿ ಸಿಹಿಗೆಣಸಿನ ಪೆರಿ ಪೆರಿ ಫ್ರೈಸ್‌ ಇಂದೇ ಟ್ರೈ ಮಾಡಿ

ಸಾಮಾಗ್ರಿಗಳುಸಿಹಿಗೆಣಸುಕಾರ್ನ್‌ಫ್ಲೋರ್ಉಪ್ಪುಖಾರದಪುಡಿಪೆರಿ ಪೆರಿ ಪೌಡರ್ಎಣ್ಣೆಮಾಡುವ ವಿಧಾನಮೊದಲು ಗೆಣಸನ್ನು ಕತ್ತರಿಸಿ ಇಟ್ಟುಕೊಳ್ಳಿಇದಕ್ಕೆ ಉಪ್ಪು, ಕಾರ್ನ್‌ಫ್ಲೋರ್‌, ಖಾರದಪುಡಿ ಹಾಕಿ ನೆನೆಸಿಏರ್‌ ಫ್ರೈ ಇದ್ದರೆ ಅದಕ್ಕೆ ಹಾಕಿ, ಎಣ್ಣೆ ಹಾಕಿ ಫ್ರೈ ಮಾಡಿಇಲ್ಲದಿದ್ದರೆ ಎಣ್ಣೆ ಬಿಸಿ ಮಾಡಿ ಹಾಕಿ,...