ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನೇಕ ವಿದ್ಯಾರ್ಥಿಗಳು ಮತ್ತು ವೃತ್ತಿಪರರು ತಮ್ಮ ವೃತ್ತಿ ಮತ್ತು ವೈಯಕ್ತಿಕ ಬೆಳವಣಿಗೆಗಾಗಿ ಆನ್‌ಲೈನ್ ಕೋರ್ಸ್‌ಗಳನ್ನು ಆರಿಸಿಕೊಳ್ಳುತ್ತಿದ್ದಾರೆ. ಲ್ಯಾಪ್‌ಟಾಪ್ ಅಥವಾ ಮೊಬೈಲ್ ಫೋನ್ ಬಳಸಿ ಮನೆಯಿಂದ ತರಗತಿಗಳಿಗೆ ಹಾಜರಾಗುವುದು ಸುಲಭ ಮತ್ತು...
ಈ ದೀಪಾವಳಿಗೆ ನೀವು ಬನಾರಸ್ ಪ್ರವಾಸವನ್ನು ಯೋಜಿಸುತ್ತಿದ್ದರೆ, ನೋಡಲೇಬೇಕಾದ ಕೆಲವು ಸ್ಥಳಗಳ ವಿವರಗಳು ಇಲ್ಲಿವೆ.
ಪ್ರಮುಖ ಘಾಟ್‌ಗಳು
ಬನಾರಸ್ ಅಥವಾ ವಾರಣಾಸಿಯು ಪ್ರಪಂಚದ ಅತ್ಯಂತ ಹಳೆಯ ನಗರಗಳಲ್ಲಿ ಒಂದಾಗಿದೆ. ಇಲ್ಲಿರುವ ಪ್ರಮುಖ ಆಕರ್ಷಣೆಯೆಂದರೆ ಗಂಗಾ ನದಿಯಲ್ಲಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2024ರಲ್ಲಿ ತೆರೆಕಂಡು ಸೂಪರ್ ಹಿಟ್ ಕಂಡ ಕ್ರೂ ಸಿನಿಮಾದ ಪಾರ್ಟ್-2 ತೆರೆಮರೆಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸದ್ಯ ಕ್ರೂ ಸಿನಿಮಾದ ಪಾರ್ಟ್-2ನಲ್ಲಿ ನಟಿ ಕರೀನಾ ಕಪೂರ್ ನಟಿಸುವುದು ಫಿಕ್ಸ್ ಆಗಿದೆ.
ಈ ಸಿನಿಮಾದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ಲೋಕಸಭಾ ಸಂಸದ ಬೈಜಯಂತ್ ಪಾಂಡ ಅವರನ್ನು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಲಾಯಿತು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ಭಾರತೀಯ ಜನತಾ ಪಕ್ಷ ಇಂದು ನೇಮಿಸಿದೆ.
ಜೊತೆಗೆ, ಕೇಂದ್ರ ಸಚಿವ ಸಿ.ಆರ್ ಪಾಟೀಲ್ ಮತ್ತು ಉತ್ತರ...
ಮನೆಯಲ್ಲಿ ಮಣ್ಣಿನ ಪಾತ್ರೆಗಳನ್ನು ಬಳಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಅಲ್ಯೂಮಿನಿಯಂ ಮತ್ತು ನಾನ್‌ಸ್ಟಿಕ್ ಪಾತ್ರೆಗಳಿಗೆ ಹೋಲಿಸಿದರೆ ಮಣ್ಣಿನ ಪಾತ್ರೆಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅವುಗಳು ನೀಡುವ ಕೆಲವು ಮುಖ್ಯ ಪ್ರಯೋಜನಗಳು ಇಲ್ಲಿವೆ:
ಪೌಷ್ಟಿಕಾಂಶಗಳನ್ನು ಉಳಿಸುತ್ತದೆಮಣ್ಣಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಶ್ರೀರಂಗಪಟ್ಟಣ ದಸರಾಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಮಂಗಳಾರತಿ ಬಳಿಕ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ವಿದ್ಯುಕ್ತ ಚಾಲನೆ ನೀಡಲಾಯಿತು.
ಶ್ರೀರಂಗಪಟ್ಟಣದ ಕಿರಂಗೂರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ ಸರ್ಕಾರವು ಕಥೆ ಹೇಳುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಲಹೆ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ನಿನ್ನೆ ರಾಜ್ಯಾದ್ಯಂತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ನಡೆದಿ ಕರ್ನಾಟಕ ಹೈಕೋರ್ಟ್ ಅಂತಿಮವಾಗಿ ಮಹತ್ವದ ತೀರ್ಪು ನೀಡಿದ್ದು, ರಾಜ್ಯ ಸರ್ಕಾರದ ಜಾತಿಗಣತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು, ಭಾರತದ ವಿದ್ಯುತ್ ಉತ್ಪಾದನಾ ಸಾಮರ್ಥ್ಯಗಳಲ್ಲಿ ಹೊಸ ಅಧ್ಯಾಯ ಬರೆಯಲಾಗಿದೆ ಮತ್ತು ದೇಶದ ಪ್ರತಿಯೊಂದು ರಾಜ್ಯಕ್ಕೂ ಸಮಾನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಭಾರತ ಬಣವು ಅತ್ಯಂತ ಹಿಂದುಳಿದ ವರ್ಗ (ಇಬಿಸಿ) ಗಾಗಿ 10 ಅಂಶಗಳ ನಿರ್ಣಯವನ್ನು ಬಿಡುಗಡೆ ಮಾಡಿದೆ ಎಂದು ಹೇಳಿದರು. ಬಿಹಾರದಲ್ಲಿ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಸರಾ ಹಬ್ಬದ ಹಿನ್ನೆಲೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಮಂಗಳೂರು ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಲಭ್ಯವಾಗಲಿದೆ.
ರೈಲು ಸಂಖ್ಯೆ 06257 ಯಶವಂತಪುರ–ಮಂಗಳೂರು...