November 12, 2026
30.5 C
Mangalore
Thursday, November 12, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಹಡಗು ನಿರ್ಮಾಣ, ಕಡಲ ಅಭಿವೃದ್ಧಿಗಾಗಿ 69,725 ಕೋಟಿ ಯೋಜನೆಗೆ ಮೋದಿ ಸಂಪುಟ ಅನುಮೋದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಭಾರತದ ಹಡಗು ನಿರ್ಮಾಣ ಮತ್ತು ಕಡಲ ವಲಯವನ್ನು ಪುನರುಜ್ಜೀವನಗೊಳಿಸಲು 69,725 ಕೋಟಿ ರೂ.ಗಳ ಯೋಜನೆಗೆ ಅನುಮೋದನೆ ನೀಡಲಾಗಿದೆ. ದಸರಾ ಮತ್ತು ದೀಪಾವಳಿಗೆ...

ಭಾರತ ನಮ್ಮೊಂದಿಗಿದೆ… ಟ್ರಂಪ್ ಗೆ ತಿರುಗೇಟು ನೀಡಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಉಕ್ರೇನ್‌ನೊಂದಿಗೆ ಇದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತಿರುಗೇಟು ನೀಡಿದ್ದಾರೆ. ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ, ರಷ್ಯಾದೊಂದಿಗಿನ ಭಾರತದ ಇಂಧನ ಸಂಬಂಧಗಳಿಗೆ...

Health | ಆಗಾಗ ಕಾಡುವ ಹೊಟ್ಟೆ ನೋವಿನ ಸಮಸ್ಯೆಗೆ ಯಾವ ಮನೆಮದ್ದು ಉಪಯೋಗಿಸಿದರೆ ಸೂಕ್ತ

ಹೊಟ್ಟೆ ನೋವಿನ ಸಮಸ್ಯೆಗೆ ಕೆಲವು ಮನೆಮದ್ದುಗಳು ಇಲ್ಲಿವೆ: ಶುಂಠಿ: ಶುಂಠಿ ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು. ಒಂದು ಕಪ್ ಬಿಸಿ ನೀರಿಗೆ ಸಣ್ಣ ತುಂಡು ಶುಂಠಿಯನ್ನು ಹಾಕಿ ಕುಡಿಯುವುದರಿಂದ ಹೊಟ್ಟೆ ನೋವು ಕಡಿಮೆಯಾಗುತ್ತದೆ. ಜೀರಿಗೆ: ಅರ್ಧ ಟೀ...

ಮತ್ತೆ ಅಬ್ಬರಿಸಿದ ಅಭಿಷೇಕ್‌: ಬಾಂಗ್ಲಾ ಗೆಲುವಿಗೆ 169 ರನ್‌ ಟಾರ್ಗೆಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಏಷ್ಯಾ ಕಪ್‌ ಸೂಪರ್‌ 4 ಪಂದ್ಯದಲ್ಲಿ ಅಭಿಷೇಕ್‌ ಶರ್ಮಾ ಮತ್ತೆ ಸ್ಫೋಟಕ ಅರ್ಧಶತಕ ಬಾರಿಸಿದ್ದು, ಭಾರತ 6 ವಿಕೆಟ್‌ ನಷ್ಟಕ್ಕೆ 168 ರನ್‌ ಹೊಡೆದಿದೆ. ಟಾಸ್‌ ಸೋತು ಮೊದಲು ಬ್ಯಾಟ್‌...

ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿಯ ಮಹತ್ವ, ಇತಿಹಾಸ ಏನು?

ನವರಾತ್ರಿ ಮೂರನೇ ದಿನದಂದು ದುರ್ಗಾ ದೇವಿಯ ಮೂರನೇ ರೂಪವಾದ ಚಂದ್ರಘಂಟಾ ದೇವಿಯನ್ನು ಪೂಜಿಸಲಾಗುತ್ತದೆ. ಇವರ ಮಹತ್ವ ಮತ್ತು ಇತಿಹಾಸದ ಕುರಿತು ವಿವರ ಇಲ್ಲಿದೆ:ಮಹತ್ವ: ಶಾಂತಿ ಮತ್ತು ಶ್ರೇಯಸ್ಸಿನ ಸಂಕೇತ: ಚಂದ್ರಘಂಟಾ ದೇವಿಯು ಶಾಂತಿ, ಸೌಮ್ಯತೆ...

400 ವರ್ಷ ಹಳೆಯ ಮಸೀದಿಯ ತೆರವಿಗೆ ಅನುಮತಿ ನೀಡಿದ ಗುಜರಾತ್ ಹೈಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಗುಜರಾತ್ ನ 400 ವರ್ಷ ಹಳೆಯ ಮಸೀದಿಯ ಒಂದು ಭಾಗವನ್ನು ರಸ್ತೆ ಅಗಲೀಕರಣಕ್ಕಾಗಿ ತೆರವುಗೊಳಿಸುವ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಎಎಂಸಿ) ಕ್ರಮಕ್ಕೆ ಗುಜರಾತ್ ಹೈಕೋರ್ಟ್ ಅನುಮತಿ ನೀಡಿದ್ದು, ತೆರವು...

ಮೈಕ್ರೋಸಾಫ್ಟ್​ಗೆ ಗುಡ್ ಬೈ, ಜೋಹೋ ಮೂಲಕ ಸಂಪುಟ ಸಭೆಯ ಬ್ರೀಫಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿದೇಶಿ ಉತ್ಪನ್ನಗಳ ಬದಲಿಗೆ 'ಸ್ವದೇಶಿ'ಯನ್ನು ಭಾರತೀಯರು ಆರಿಸಿಕೊಳ್ಳಬೇಕು ಎಂಬುದರ ಮತ್ತೊಂದು ಸೂಚನೆಯಾಗಿ, ಸರ್ಕಾರವು ಕ್ಯಾಬಿನೆಟ್ ಪತ್ರಿಕಾಗೋಷ್ಠಿಗಾಗಿ ತನ್ನ ಪ್ರಸ್ತುತಿಯನ್ನು ಸಿದ್ಧಪಡಿಸಲು ಭಾರತೀಯ ವೇದಿಕೆಯಾದ ಜೊಹೊವನ್ನು ಬಳಸಿದೆ. ಇಂದು ನಡೆದ ಸಾಪ್ತಾಹಿಕ ಕ್ಯಾಬಿನೆಟ್...

ಭಾರತದಲ್ಲಿ ಹಿಂದು ಜನಸಂಖ್ಯೆ ಕುಸಿತವಾಗಲು ಕಾರಣ ಏನು? ಸಿಎಂ ಯೋಗಿ ಆದಿತ್ಯನಾಥ್‌ ನೀಡಿದ್ರು ಉತ್ತರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದಲ್ಲಿ ಹಿಂದು ಜನಸಂಖ್ಯೆ ಕುಸಿತವಾಗಲು ಶತಮಾನಗಳ ವಿದೇಶಿ ಆಕ್ರಮಣ ಮತ್ತು ವಸಾಹತುಶಾಹಿ ಆಳ್ವಿಕೆಯ ಪರಿಣಾಮ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅಭಿಪ್ರಾಯಪಟ್ಟಿದ್ದಾರೆ. ರಾಜಧಾನಿ ಲಖನೌದಲ್ಲಿ 'ಆತ್ಮನಿರ್ಭರ ಭಾರತ-ಸ್ವದೇಶಿ...

ಡೋಣಿ ನದಿ ದಾಟಲು ಹೋಗಿ ಕೊಚ್ಚಿ ಹೋದ ಬೈಕ್ ಸವಾರ

ಹೊಸದಿಗಂತ ವರದಿ,ವಿಜಯಪುರ: ತುಂಬಿ ಹರಿಯುತ್ತಿದ್ದ ಡೋಣಿ ನದಿ ದಾಟಲು ಹೋಗಿ ಇಬ್ಬರ ಪೈಕಿ, ಓರ್ವ ಈಜಿ ದಡ ಸೇರಿದ್ದು, ಇನ್ನೊಬ್ಬ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದಿದೆ. ವಡವಡಗಿ ಗ್ರಾಮದ ಸಂತೋಷ ಶಿವಲಿಂಗಪ್ಪ ಹಡಪದ ನದಿ...

ಲಡಾಖ್‌ ನಲ್ಲಿ ಹಿಂಸಾಚಾರಕ್ಕೆ ನಾಲ್ವರು ಸಾವು, 70 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಯು ಹಿಂಸೆಯ ರೂಪ ತಾಳಿದ್ದು, ನಾಲ್ವರು ಸಾವನ್ನಪ್ಪಿದ್ದು, 70 ಮಂದಿ ಗಾಯಗೊಂಡಿದ್ದಾರೆ. ಘರ್ಷಣೆಯ ಸಂದರ್ಭದಲ್ಲಿ ಬಿಜೆಪಿ ಕಚೇರಿ, ಪೊಲೀಸರ ವಾಹನ ಸೇರಿದಂತೆ ಹಲವಾರು...

ಕೋಲ್ಕತ್ತಾದಲ್ಲಿ ಜಲ ಪ್ರವಾಹ: ಮನೆ, ರಸ್ತೆಗಳು ಜಲಾವೃತ, ಜನರ ಜೀವನ ಅಸ್ತವ್ಯಸ್ತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋಲ್ಕತ್ತಾದಲ್ಲಿ ವರುಣನ ಅಬ್ಬರ ಜೋರಾಗಿದ್ದು, 40 ವರ್ಷಗಳಲ್ಲೇ ಅತ್ಯಂತ ದಾಖಲೆ ಮಟ್ಟದ ಮಳೆಯಾಗಿದೆ. ಮನೆ, ರಸ್ತೆಗಳು ಜಲಾವೃತಗೊಂಡು ಜನರ ಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದಾಗಿ ಹಲವು ಅವಾಂತರ ಸೃಷ್ಟಿಯಾಗಿದೆ. ಕೋಲ್ಕತ್ತಾದ ದಕ್ಷಿಣ ಮತ್ತು...

ಏಷ್ಯಾಕಪ್ ಟೂರ್ನಿಯಲ್ಲಿ ಭಾರತ- ಬಾಂಗ್ಲಾದೇಶ ಮುಖಾಮುಖಿ: ಸೂರ್ಯ ಟೀಮ್ ಮೊದಲು ಬ್ಯಾಟಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಏಷ್ಯಾಕಪ್ ಟೂರ್ನಿಯಲ್ಲಿ ಇಂದು ಭಾರತ ಹಾಗೂ ಬಾಂಗ್ಲಾದೇಶ ಮುಖಾಮುಖಿಯಾಗುತ್ತಿದ್ದು, ಬಾಂಗ್ಲಾದೇಶ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಕಳೆದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ದ ಗೆಲುವು ದಾಖಲಿಸಿದ್ದ ಟೀಂ ಇಂಡಿಯಾ ಇದೀಗ ಬಾಂಗ್ಲಾದೇಶ...