November 12, 2026
30.5 C
Mangalore
Thursday, November 12, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಆಗ್ರಹ: ಹಿಂಸಾಚಾರಕ್ಕೆ ತಿರುಗಿದ ಹೋರಾಟ, ಬಿಜೆಪಿ ಕಚೇರಿಗೆ ಬೆಂಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಆಗ್ರಹಿಸಿ ಬುಧವಾರ ನಡೆದ ಬೃಹತ್ ಪ್ರತಿಭಟನೆ ಮತ್ತು ಬಂದ್ ಹಿಂಸಾಚಾರಕ್ಕೆ ತಿರುಗಿದ್ದು, ಲೇಹ್ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದರು. ಲಡಾಖ್‌ಗೆ ರಾಜ್ಯದ ಸ್ಥಾನಮಾನದ...

ಸರಕಾರದ ಸಿನಿಮಾ ಟಿಕೆಟ್ ಏಕರೂಪ ದರ ಜಾರಿಗೆ ತಡೆ: ಬೆಂಗಳೂರಿನಲ್ಲಿ ಗಗನಕ್ಕೆ ಬೆಲೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಏಕರೂಪ ಟಿಕೆಟ್ ದರ ಜಾರಿ ಮಾಡಿ ಸರ್ಕಾರದ ಆದೇಶಕ್ಕೆ ಹೈಕೋರ್ಟ್ (High Court) ಮಧ್ಯಂತರ ತಡೆ ನೀಡಿದೆ.ಈ ಬೆನ್ನಲ್ಲೇ ಪವನ್ ಕಲ್ಯಾಣ್ ನಟನೆಯ ‘ಓಜಿ’ ಸಿನಿಮಾ ನಾಳೆ ಬಿಡುಗಡೆ...

ಅತ್ತ ಅಮೆರಿಕದ H-1B ವೀಸಾ‌ ಶುಲ್ಕ ಹೆಚ್ಚಳ: ಇತ್ತ ಭಾರತೀಯರಿಗೆ ರೆಡ್ ಕಾರ್ಪೆಟ್ ಹಾಕಲು ಮುಂದಾದ ಜರ್ಮನಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ H-1B ವೀಸಾ‌ ಶುಲ್ಕ ಹೆಚ್ಚಳದಿಂದ ಕಂಗೆಟ್ಟಿರುವ ಭಾರತೀಯರಿಗೆ ಜರ್ಮನಿ ಬಿಗ್‌ ಆಫರ್‌ ನೀಡಿದೆ. ವೃತ್ತಿಪರ ಪರಿಣತ ಭಾರತೀಯರಿಗೆ ಜರ್ಮನಿಗೆ ಬರಬಹುದು ಎಂದು ರಾಯಭಾರಿ ಸ್ವಾಗತ ಕೋರಿದ್ದಾರೆ. ಎಲ್ಲಾ ಹೆಚ್ಚು ಕೌಶಲ್ಯಪೂರ್ಣ...

ಮಲಯಾಳಂ ನಟ ದುಲ್ಕರ್ ಸಲ್ಮಾನ್ ಗೆ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಲಯಾಳಂ ನಟ ದುಲ್ಕರ್ ಸಲ್ಮಾನ್ ನಿವಾಸದ ಮೇಲೆ ಕಸ್ಟಮ್ ಅಧಿಕಾರಿಗಳು ದಾಳಿ ಮಾಡಿ 2 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ದಾಖಲೆಗಳನ್ನು ಹಾಜರುಪಡಿಸುವಂತೆ ಸಮನ್ಸ್ ನೀಡಿದ್ದಾರೆ. ಮಂಗಳವಾರ ದುಲ್ಕರ್ ಸಲ್ಮಾನ್...

ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದ ಧೀಮಂತ ವ್ಯಕ್ತಿ: ಎಸ್ ಎಲ್ ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿರಿಯ ಸಾಹಿತಿ ಎಸ್​. ಎಲ್ ಭೈರಪ್ಪ ಅವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಎಸ್.ಎಲ್. ಭೈರಪ್ಪ ಅವರ ನಿಧನದಿಂದ ಬೇಸರವಾಗಿದೆ. ನಮ್ಮ ಆತ್ಮಸಾಕ್ಷಿಯನ್ನು ಕಲಕಿ, ಭಾರತದ ಆತ್ಮವನ್ನು ಆಳವಾಗಿ...

ಹಿರಿಯ ಸಾಹಿತಿ ಎಸ್. ಎಲ್. ಭೈರಪ್ಪ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿರಿಯ ಸಾಹಿತಿ, ಅಕ್ಷರ ಮಾಂತ್ರಿಕ ಎಸ್ ಎಲ್ ಭೈರಪ್ಪ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು,...

ಸರಸ್ವತೀ ಸಮ್ಮಾನ್ ಪ್ರಶಸ್ತಿ ಪಡೆದ ಮೊದಲಿಗರು ಎಸ್‌.ಎಲ್‌ ಭೈರಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು (ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ. ಭೈರಪ್ಪನವರ ಕಾದಂಬರಿಗಳು ಜನಪ್ರಿಯವಾಗಿವೆ. ಅವು ಹಲವು ಬಾರಿ ಮರುಮುದ್ರಣಗೊಂಡಿವೆ. ಅವರ ಕೃತಿಗಳು ಮರಾಠಿ, ಇಂಗ್ಲಿಷ್, ಹಿಂದಿ...

FOOD | ಸ್ಪೈಸಿ ಗೋಬಿ ಪೆಪ್ಪರ್ ಡ್ರೈ ತಿಂದಿದ್ದೀರಾ? ಇಲ್ಲಿದೆ ನೋಡಿ ರೆಸಿಪಿ

ಹೊರಗೆ ಹೋದಾಗ ಚಾಟ್ಸ್, ಸ್ನಾಕ್ಸ್ ತಿನ್ನದೇ ಇರೋದು ಅಸಾಧ್ಯ. ಅದರಲ್ಲೂ ಗೋಬಿ ಐಟಂಗಳು ಮಕ್ಕಳಿಂದ ಹಿಡಿದು ದೊಡ್ಡವರ ತನಕ ಎಲ್ಲರಿಗೂ ಬಹಳ ಇಷ್ಟ. ಆದರೆ ಹೊರಗಡೆ ತಿನ್ನುವ ಬದಲು ಮನೆಯಲ್ಲಿ ಆರೋಗ್ಯಕರ ರೀತಿಯಲ್ಲಿ...

ಅಂತಾರಾಷ್ಟ್ರೀಯ ಮಟ್ಟದಲ್ಲೂ ಕನ್ನಡದ ಓದುಗರನ್ನ ಸೆಳೆದಿದ್ದ ಭೈರಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ಎಲ್‌ ಭೈರಪ್ಪ ವಿಧಿವಶರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು ಹೃದಯಸ್ತಂಭನದಿಂದ  ಮಧ್ಯಾಹ್ನ 2:30ಕ್ಕೆ ರಾಷ್ಟ್ರೋತ್ತಾನ ಆಸ್ಪತ್ರೆಯಲ್ಲಿ ನಿಧನರಾದರು.ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪುರಸ್ಕೃತ ಭೈರಪ್ಪರವರು ಕೇವಲ ಕನ್ನಡದಲ್ಲಿ ಕನ್ನಡದ ಓದುಗರರನ್ನು ಸೆಳೆದಿದ್ದು ಅಷ್ಟೇ ಅಲ್ಲ, ಜೊತೆಗೆ ಬೇರೆ ಬೇರೆ ಭಾಷೆಗಳಲ್ಲಿಯೂ ಓದುಗರನ್ನು ಸೆಳೆದಿದ್ದಾರೆ. ಭೈರಪ್ಪ ಅವರ ಕೃತಿಗಳು, ಕಾದಂಬರಿಗಳು ಸಾಕಷ್ಟು ಭಾಷೆಗಳಲ್ಲಿ ಅನುವಾದವಾಗಿದೆ. ಅವರ ಕಾದಂಬರಿಗಳು ಕೇವಲ ಕನ್ನಡದಲ್ಲಿ ಮಾತ್ರವೇ ಜನಪ್ರಿಯವಾಗಿಲ್ಲ, ಬದಲಿಗೆ ಭಾರತೀಯ ಮತ್ತು ವಿದೇಶಿ ಭಾಷೆಗಳಿಗೆ ಅನುವಾದಗೊಂಡು ವಿಶ್ವವ್ಯಾಪಕವಾಗಿ ಮನ್ನಣೆ ಗಳಿಸಿವೆ.ಭೈರಪ್ಪನವರ ಕೆಲವು ಪ್ರಮುಖ ಕಾದಂಬರಿಗಳ ಅನುವಾದದ ವಿವರಗಳನ್ನು ಗಮನಿಸಿದರೆ ಸಾಕಷ್ಟು ಕೃತಿಗಳು ಕಾದಂಬರಿಗಳು ಹಲವು ಭಾಷೆಯಲ್ಲಿ ಅನುವಾದಗೊಂಡಿದೆ. ಭಿತ್ತಿ: ಹಿಂದಿ ಮತ್ತು ಮರಾಠಿಗೆ ಅನುವಾದವಾಗಿದೆ. ಧರ್ಮಶ್ರೀ: ಸಂಸ್ಕೃತ ಮತ್ತು ಮರಾಠಿಗೆ ಅನುವಾದಗೊಂಡಿದೆ. ವಂಶವೃಕ್ಷ: ತೆಲುಗು, ಮರಾಠಿ, ಹಿಂದಿ, ಉರ್ದು ಮತ್ತು ಇಂಗ್ಲಿಷ್‌ಗೆ ಅನುವಾದವಾಗಿದೆ. ನಾಯಿ ನೆರಳು: ಗುಜರಾತಿ ಮತ್ತು ಹಿಂದಿಗೆ ಅನುವಾದಗೊಂಡಿದೆ. ತಬ್ಬಲಿಯು ನೀನಾದೆ ಮಗನೆ: ಹಿಂದಿಗೆ ಅನುವಾದವಾಗಿದೆ. ಗೃಹಭಂಗ: ಹದಿನಾಲ್ಕು ಭಾರತೀಯ ಭಾಷೆಗಳಿಗೆ ಅನುವಾದವಾಗಿದೆ. ದಾಟು: ಇಂಗ್ಲಿಷ್ ಮತ್ತು ಹದಿನಾಲ್ಕು ಭಾರತೀಯ ಭಾಷೆಗಳಿಗೆ ಅನುವಾದವಾಗಿದೆ. ಅನ್ವೇಷಣ: ಹಿಂದಿ ಮತ್ತು ಮರಾಠಿಗೆ ಅನುವಾದವಾಗಿದೆ. ಪರ್ವ: ಹಿಂದಿ, ಮರಾಠಿ, ಇಂಗ್ಲಿಷ್, ತೆಲುಗು, ಬೆಂಗಾಲಿ ಮತ್ತು ತಮಿಳಿಗೆ ಅನುವಾದವಾಗಿದೆ. ನೆಲೆ: ಹಿಂದಿಗೆ ಅನುವಾದಗೊಂಡಿದೆ. ಸಾಕ್ಷಿ: ಹಿಂದಿ ಮತ್ತು ಇಂಗ್ಲಿಷ್‌ಗೆ ಅನುವಾದವಾಗಿದೆ. ಅಂಚು: ಹಿಂದಿ ಮತ್ತು ಮರಾಠಿಗೆ ಅನುವಾದವಾಗಿದೆ. ತಂತು: ಹಿಂದಿ ಮತ್ತು ಮರಾಠಿಗೆ ಅನುವಾದವಾಗಿದೆ. ಸಾರ್ಥ: ಹಿಂದಿ, ಮರಾಠಿ, ಇಂಗ್ಲಿಷ್ ಮತ್ತು ಸಂಸ್ಕೃತಕ್ಕೆ ಅನುವಾದವಾಗಿದೆ.

ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಜೀವನದ ಇಣುಕುನೋಟವಿದು..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ಎಲ್‌ ಭೈರಪ್ಪ ವಿಧಿವಶರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು (94)  ಹೃದಯಸ್ತಂಭನದಿಂದ  ಮಧ್ಯಾಹ್ನ 2:30ಕ್ಕೆ ರಾಷ್ಟ್ರೋತ್ತಾನ ಆಸ್ಪತ್ರೆಯಲ್ಲಿ ನಿಧನರಾದರು.ಭೈರಪ್ಪನವರ ಪೂರ್ತಿ ಹೆಸರು...

ಜನಮಾನಸದಲ್ಲಿ ಅಚ್ಚಾಗಿ ಉಳಿದಿವೆ ಭೈರಪ್ಪನವರ ಈ ಅದ್ಭುತ ಕಾದಂಬರಿಗಳು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.  ವಯೋಸಹಜ ಕಾಯಿಲೆ ಬಳಲುತ್ತಿದ್ದ ಬೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. 94 ವರ್ಷದ ಹಿರಿಯ ಸಾಹಿತಿ ಎಸ್​...

ಕನ್ನಡ ಸಿನಿಮಾಗಳಾಗಿವೆ ಎಸ್‌.ಎಲ್ ಭೈರಪ್ಪನವರ ಈ ಕಾದಂಬರಿಗಳು..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಇಂದು ನಿಧನರಾದರು.ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕನಾದ ಎಸ್‌ಎಲ್‌ ಭೈರಪ್ಪ ಅವರ ಕಾದಂಬರಿಗಳು ಇಂದಿಗೂ ಜನಮಾನಸದಲ್ಲಿ...