ನಮ್ಮ ಸಂಪ್ರದಾಯದಲ್ಲಿ ಹಣೆಗೆ ಕುಂಕುಮ ಇಡೋದು ಮಹತ್ವದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಂಕೇತಗಳಾಗಿವೆ. ಸಾಮಾನ್ಯವಾಗಿ ಮದುವೆಯಾದ ಮಹಿಳೆಯರು ಹಣೆಯ ಮಧ್ಯದಲ್ಲಿ ಕುಂಕುಮವನ್ನು ಹಚ್ಚುವ ಪದ್ಧತಿ ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಹಿಂದು ಸಂಪ್ರದಾಯದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ನಗರ ನಿರ್ವಹಣೆ ಕುರಿತು ಪಾಲಿಕೆ ವಿರುದ್ಧ ತಮ್ಮ ವಾಗ್ದಾಳಿಯನ್ನು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್-ಶಾ ಅವರು ಮುಂದುವರೆಸಿದ್ದು, ಬೆಂಗಳೂರು ಕೊಳಕಾಗಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಸಮರ್ಥತೆಯೇ ಕಾರಣ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಅಸ್ಥಿರ ಪ್ರದೇಶವಾದ ಬಲೂಚಿಸ್ತಾನದ ಮಸ್ತುಂಗ್ ಜಿಲ್ಲೆ, ದಶ್ಟ್ ಪ್ರದೇಶದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ರೈಲು ಪ್ರಯಾಣಿಕರಲ್ಲಿ ಭೀತಿ ಸೃಷ್ಟಿಸಿದೆ. ಮಂಗಳವಾರ ಜಾಫರ್ ಎಕ್ಸ್ಪ್ರೆಸ್ ರೈಲನ್ನು ಗುರಿಯಾಗಿಸಿಕೊಂಡು ಈ ದಾಳಿ...
ಹೇ ಲೇಡೀಸ್! ನೀವು ಯಾರನ್ನೂ ಜೊತೆಗೆ ಕರ್ಕೊಂಡು ಹೋಗದೆ, ನೀವೊಬ್ಬರೇ ಸ್ವತಂತ್ರವಾಗಿ ಪ್ರಯಾಣ ಮಾಡೋ ಆಸೆ ಇದ್ಯಾ? ಆದರೆ ಹೊಸ ಸ್ಥಳಕ್ಕೆ ಹೋಗೋ ವೇಳೆ ಸ್ವಲ್ಪ ಭಯನೂ ಇರುತ್ತೆ ಅಲ್ವಾ? ಗೊಂದಲ ಬೇಡ,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಎಣ್ಣೆ ಹಚ್ಚಿಲ್ಲವೆಂದು ಶಿಕ್ಷಕರೊಬ್ಬರು ವಿದ್ಯಾರ್ಥಿನಿಯ ಕೂದಲನ್ನು ಬ್ಲೇಡ್ನಿಂದ ಕತ್ತರಿಸಿದ್ದಾರೆ. ಈ ಕಾರಣದಿಂದ ಅವರ ಕೆಲಸ ಹೋಗಿದೆ. ಗುಜರಾತ್ನ ಜಾಮ್ನಗರದ ಸ್ವಾಮಿನಾರಾಯಣ ಗುರುಕುಲ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕರು ವಿದ್ಯಾರ್ಥಿನಿಯ...
ಹೊಸದಿಗಂತ ವರದಿ ಹಾಸನ:
ಹಾಸನದ ಸಕಲೇಶಪುರ ತಾಲ್ಲೂಕಿನ ಬ್ಯಾಕರವಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ ವಿವಿಧ ಜಾತಿಯ ಮರಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.
ಖಚಿತ ಮಾಹಿತಿ ಆಧಾರವಾಗಿ ದಾಳಿ ನಡೆಸಿದ ಅಧಿಕಾರಿಗಳು,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸರ್ವರ್ ಸಮಸ್ಯೆ, ಸಕಾಲದಲ್ಲಿ ಒಟಿಪಿ ಪಡೆಯುವಲ್ಲಿನ ಅಡಚಣೆ, ತಾಂತ್ರಿಕ ದೋಷ ಸೇರಿದಂತೆ ಇತರೆ ಸಮಸ್ಯೆ, ಸವಾಲುಗಳ ಮುಂದುವರಿಕೆ ನಡುವೆ ಎರಡನೇ ದಿನವಾದ ಮಂಗಳವಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಡಿ 18,487...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಮುಖಂಡರ ನಿಯೋಗವು ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಮಧುಸೂಧನ್ ನಾಯಕ್ ಅವರನ್ನು ಭೇಟಿಯಾಗಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬಳಸಲಾಗುವ ಆ್ಯಪ್ನಲ್ಲಿ 14 ಕ್ರೈಸ್ತ ಎಸ್ಸಿ-ಎಸ್ಟಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಪಿಇಎಸ್ ಶಿಕ್ಷಣ ಸಂಸ್ಥೆ ಸೇರಿ ಹಲವೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು, ಎಲೆಕ್ಟ್ರಾನಿಕ್ ಸಿಟಿ ಕಾಲೇಜು,...
ನವರಾತ್ರಿ ಹಬ್ಬವು ಶರದೃತುವಿನಲ್ಲಿ ಆಚರಿಸಲ್ಪಡುವ ಪ್ರಮುಖ ಹಬ್ಬಗಳಲ್ಲಿ ಒಂದು. ಈ ಸಂದರ್ಭದಲ್ಲಿ ದುರ್ಗಾ ದೇವಿಯ ವಿವಿಧ ರೂಪಗಳನ್ನು ಪೂಜಿಸುವ ಸಂಪ್ರದಾಯವಿದೆ. 2025ರ ಸೆಪ್ಟೆಂಬರ್ 24ರಂದು ನವರಾತ್ರಿಯ ಮೂರನೇ ದಿನವಾಗಿದ್ದು, ಈ ದಿನವನ್ನು ಚಂದ್ರಘಂಟಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಬುಧಾಬಿಯಲ್ಲಿ ನಡೆದ ಏಷ್ಯಾಕಪ್ ಸೂಪರ್ 4ರ ಮೂರನೇ ಪಂದ್ಯದಲ್ಲಿ ಪಾಕಿಸ್ತಾನ ತಂಡ ಶ್ರೀಲಂಕಾ ವಿರುದ್ಧ 5 ವಿಕೆಟ್ಗಳ ಅಂತರದಿಂದ ಜಯ ಗಳಿಸಿ ಫೈನಲ್ ಪ್ರವೇಶದ ನಿರೀಕ್ಷೆಯನ್ನು ಜೀವಂತವಾಗಿ ಉಳಿಸಿಕೊಂಡಿದೆ. ಶ್ರೀಲಂಕಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:ತೈವಾನ್ನಲ್ಲಿ ಸಂಭವಿಸಿದ ರಗಾಸಾ ಚಂಡಮಾರುತಕ್ಕೆ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 124 ಮಂದಿ ಕಾಣೆಯಾಗಿದ್ದಾರೆ. ದುರಂತದಲ್ಲಿ 18 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ಸೃಷ್ಟಿಸಿದೆ.
ಚಂಡಮಾರುತದ...