ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ನಟ, ನಿರ್ದೇಶಕ ರಿಷಭ್ ಶೆಟ್ಟಿ ದಂಪತಿ ಸಹಿತ ಮಂಗಳವಾರ ಭೇಟಿ ನೀಡಿ ದೇವರ ದರುಶನ ಪಡೆದರು.
ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಸಿನಿಮಾದ ಟ್ರೈಲರ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನಲ್ಲಿ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರ ಪ್ರತಿಮೆಯನ್ನು ಸ್ಥಾಪಿಸುವ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಸರ್ಕಾರಕ್ಕೆ ಕ್ಲಾಸ್ತೆಗೆದುಗೊಂಡಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ...
ದುರ್ಗಾ ದೇವಿಗೆ ಅರ್ಪಿಸಲು ಸೂಕ್ತವಾದ ಕೆಲವು ಹೂವುಗಳು ಇಲ್ಲಿವೆ. ಈ ಹೂವುಗಳನ್ನು ಶ್ರದ್ಧಾ ಭಕ್ತಿಯಿಂದ ಅರ್ಪಿಸಿದಾಗ ಇಷ್ಟಾರ್ಥಗಳು ಈಡೇರುತ್ತವೆ ಎಂಬುದು ನಂಬಿಕೆ.
ಕೆಂಪು ದಾಸವಾಳ: ಕೆಂಪು ದಾಸವಾಳವು ದುರ್ಗೆಯ ನೆಚ್ಚಿನ ಹೂವು ಎಂದು ಹೇಳಲಾಗುತ್ತದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ರಿಮೋಟ್ ಕಂಟ್ರೋಲ್ ಬೇರೆಲ್ಲೋ ಇದೆ. ಈ ಆಯೋಗವನ್ನು ಆಯೋಗದಲ್ಲಿ ಇರುವವರೇ ನಡೆಸುತ್ತಿಲ್ಲ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪ್ರೋ ಕಂಪೆನಿಯ ಸಂಸ್ಥಾಪಕ ಅಜೀಂ ಪ್ರೇಮ್ಜೀ ಅವರಿಗೆ ಪತ್ರ ಬರೆದು ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಕರ್ನಾಟಕದ ಐಟಿ ಕ್ಷೇತ್ರದ ಬೆಳವಣಿಗೆಯಲ್ಲಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಸಲ್ಲಿಸಿದ್ದ ಪಿಐಎಲ್ ವಿಚಾರಣೆಯನ್ನು ಸೆ.24ಕ್ಕೆ ಹೈಕೋರ್ಟ್ ಮುಂದೂಡಿದೆ.
ಜಾತಿ ಸಮೀಕ್ಷೆಯನ್ನು ಪ್ರಶ್ನೆ ಮಾಡಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ,...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅತ್ಯುತ್ತಮ ನಟನೆಗಾಗಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್, ವಿಕ್ರಾಂತ್ ಮ್ಯಾಸಿ ಹಾಗೂ ರಾಣಿ ಮುಖರ್ಜಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೆ.26ರಿಂದ ಕೆಆರ್ಎಸ್ನಲ್ಲಿ ಕನ್ನಡ ನಾಡಿನ ಜೀವನದಿ “ಕಾವೇರಿ ಆರತಿ” ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ.
ಸೆ.26ರ ಸಾಯಂಕಾಲ 5...
ಹೊಸದಿಗಂತ ಡಿಜಿಟಲ್ ಡೆಸ್ಕ್:
2025ರ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಕಾಂತಾರ: ಚಾಪ್ಟರ್ 1’ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇವೆ. ಈ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿ ಧೂಳೆಬ್ಬಿಸುತ್ತಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.ಆದೇಶದ ಪ್ರಕಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮುಂದಿನ ಒಂದು ವರ್ಷದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಇಂದು ದೆಹಲಿಯಲ್ಲಿ ನಡೆಯಿತು.
ಮಲಯಾಳಂ ನಟ ಮೋಹನ್ ಲಾಲ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಪ್ರದಾನ...
ಹೊಸದಿಗಂತ ಬೀದರ್
ರಾಜ್ಯದ 7 ಕೋಟಿಗೂ ಹೆಚ್ಚು ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವ ಮಹತ್ವಾಕಾಂಕ್ಷಿ ಸಮೀಕ್ಷೆಗೆ ಇಂದು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ...