November 12, 2026
28.5 C
Mangalore
Thursday, November 12, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರಾಷ್ಟ್ರ ರಾಜಧಾನಿಯಲ್ಲಿ ಮಧ್ಯರಾತ್ರಿಯವರೆಗೆ ರಾಮಲೀಲಾ, ದುರ್ಗಾ ಪೂಜೆ: ದೆಹಲಿ CM ರೇಖಾ ಗುಪ್ತಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿಯಲ್ಲಿ ರಾಮಲೀಲಾ, ದುರ್ಗಾ ಪೂಜೆ ಮತ್ತು ಇತರ ಸಾಂಸ್ಕೃತಿಕ-ಧಾರ್ಮಿಕ ಕಾರ್ಯಕ್ರಮಗಳ ಸಮಯದಲ್ಲಿ ಬಳಸಲಾಗುವ ಧ್ವನಿವರ್ಧಕಗಳನ್ನು ಮಧ್ಯರಾತ್ರಿಯವರೆಗೆ ಬಳಸಬಹುದು ಎಂದು ದೆಹಲಿ CM ರೇಖಾ ಗುಪ್ತಾ ಹೇಳಿದ್ದಾರೆ. ಇತರ ರಾಜ್ಯಗಳಲ್ಲಿನ...

ನವರಾತ್ರಿಯ ಎರಡನೇ ದಿನ ಯಾವ ಬಣ್ಣ ಧರಿಸಬೇಕು? ಆ ಬಣ್ಣದ ಮಹತ್ವವೇನು?

ನವರಾತ್ರಿಯ ಎರಡನೇ ದಿನದಂದು ಬಿಳಿ ಬಣ್ಣದ ಉಡುಪುಗಳನ್ನು ಧರಿಸುವುದು ಸಂಪ್ರದಾಯ. ಈ ದಿನ ದುರ್ಗಾ ದೇವಿಯ ಎರಡನೇ ರೂಪವಾದ ಮಾ ಬ್ರಹ್ಮಚಾರಿಣಿಯನ್ನು ಪೂಜಿಸಲಾಗುತ್ತದೆ. ಬಿಳಿ ಬಣ್ಣದ ಮಹತ್ವಬಿಳಿ ಬಣ್ಣವು ಶುದ್ಧತೆ, ಶಾಂತಿ ಮತ್ತು ಮುಗ್ಧತೆಯ...

ಯುಪಿಯಲ್ಲಿ ಮಹಿಳಾ ಪೊಲೀಸರಿಂದ ಎನ್‌ಕೌಂಟರ್: ಕಾಲುಮುರಿದು ಕ್ರಿಮಿನಲ್‌ನ ಅರೆಸ್ಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದಲ್ಲಿ ಮಹಿಳಾ ಪೊಲೀಸರ ತಂಡ ದೇಶದಲ್ಲೇ ಮೊದಲ ಎನ್‌ಕೌಂಟರ್ ನಡೆಸಿದೆ. ಈ ಮೂಲಕ ಕ್ರಿಮಿನಲ್‌ನ ಬಂಧಿಸಿದ ಘಟನೆ ನಡೆದಿದೆ. ಯುಪಿಯ ಘಾಝಿಯಾಬಾದ್‌ನಲ್ಲಿ ಮಹಿಳಾ ಪೊಲೀಸರ ತಂಡ ಎನ್‌ಕೌಂಟರ್ ನಡೆಸಿದೆ....

ಮೇಕ್ ಇನ್ ಇಂಡಿಯಾ ಜೊತೆಗೆ, ನಾವು ಮೇಕ್ ವಿತ್ ಫ್ರೆಂಡ್ಸ್ ನಲ್ಲಿಯೂ ಕೆಲಸ ಮಾಡುತ್ತಿದ್ದೇವೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಮೊರಾಕೊದ ಬೆರೆಚಿಡ್‌ನಲ್ಲಿ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಮರೋಕ್‌ನ ಹೊಸ ಉತ್ಪಾದನಾ ಘಟಕವನ್ನು ಉದ್ಘಾಟಿಸಿದರು, ಇದು ಜಾಗತಿಕ ರಕ್ಷಣಾ ಸಹಯೋಗದಲ್ಲಿ ಭಾರತದ ಬೆಳೆಯುತ್ತಿರುವ ಪಾತ್ರವನ್ನು...

ಅಕ್ರಮ ಬೆಟ್ಟಿಂಗ್ ಆ್ಯಪ್ ಕೇಸ್: ಇಡಿ ವಿಚಾರಣೆಗೆ ಹಾಜರಾದ ಯುವರಾಜ್ ಸಿಂಗ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಇಂದು (ಸೆ.23) ಇಡಿ ವಿಚಾರಣೆಗೆ ಹಾಜರಾಗಿದ್ದಾರೆ. ಇದು 1xBet ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದ್ದು, ಸೆ.16ರಂದು ಮಾಜಿ ಕ್ರಿಕೆಟಿಗ...

ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಆರಂಭಿಸಲು ಚಿಂತನೆ ನಡೆಸಿದೆ. ಈ‌ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಿ ಅವರನ್ನು ಸ್ವಾವಲಂಬಿಗಳಾಗಿ ಮಾಡಲಾಗುವುದು ಎಂದು...

ಆರ್‌ಸಿಬಿ ಮೆಂಟರ್ ದಿನೇಶ್ ಕಾರ್ತಿಕೆ ಗೆ ಸಿಕ್ತು ಹೊಸ ಜವಾಬ್ದಾರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 2025 ರ ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಮೆಂಟ್‌ನಲ್ಲಿ ಭಾರತದ ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಭಾರತ ತಂಡವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ.ಕಾರ್ತಿಕ್ 2024 ರಲ್ಲಿ ಭಾರತೀಯ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಂದ...

ನವರಾತ್ರಿಯ ಸಮಯದಲ್ಲಿ ದುರ್ಗಾ ಸಪ್ತಶತಿ ಪಠಿಸುವುದು ಹೇಗೆ? ನಿಯಮಗಳೇನು?

ನವರಾತ್ರಿಯ ಸಮಯದಲ್ಲಿ ದುರ್ಗಾ ಸಪ್ತಶತಿ ಪಠಿಸುವುದು ಒಂದು ಶ್ರೇಷ್ಠ ಪೂಜಾ ವಿಧಾನವಾಗಿದೆ. ದುರ್ಗಾ ಸಪ್ತಶತಿ ಅಥವಾ ದೇವಿ ಮಹಾತ್ಮೆಯು ಮಾರ್ಕಂಡೇಯ ಪುರಾಣದ ಒಂದು ಭಾಗವಾಗಿದ್ದು, ದುರ್ಗಾ ದೇವಿಯ ಮಹಿಮೆಗಳನ್ನು ವಿವರಿಸುತ್ತದೆ. ಈ ಪಠಣದಿಂದ...

ಸ್ಮಗ್ಲಿಂಗ್‌ ಆರೋಪ: ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ರೇಡ್‌

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮಲಯಾಳಂ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಮತ್ತು ಪೃಥ್ವಿರಾಜ್ ಸುಕುಮಾರನ್ ಅವರ ಮನೆಯ ಮೇಲೆ ಕಂದಾಯ ಗುಪ್ತಚರ ಮತ್ತು ಕಸ್ಟಮ್ಸ್ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ಇಬ್ಬರೂ ನಟರ...

Navratri Special | ನವರಾತ್ರಿಯ ಎರಡನೇ ದಿನ ದೇವಿಗೆ ನೈವೇದ್ಯವಾಗಿ ಏನನ್ನು ಅರ್ಪಿಸುತ್ತಾರೆ ಗೊತ್ತಾ?

ನವರಾತ್ರಿಯ ಎರಡನೇ ದಿನ ದುರ್ಗಾ ದೇವಿಯ ಎರಡನೇ ರೂಪವಾದ ಬ್ರಹ್ಮಚಾರಿಣೀಯನ್ನು ಪೂಜಿಸಲಾಗುತ್ತದೆ. ಈ ದಿನದಂದು ದೇವಿಗೆ ಸಕ್ಕರೆ, ಹಣ್ಣು ಮತ್ತು ಹಾಲು ಮಿಶ್ರಿತ ನೈವೇದ್ಯವನ್ನು ಅರ್ಪಿಸುವುದು ಸಂಪ್ರದಾಯ. ಈ ಅರ್ಪಣೆಯು ದೀರ್ಘಾಯುಷ್ಯ ಮತ್ತು ಸಮೃದ್ಧಿಯನ್ನು...

ಬಂಗಾಳದಲ್ಲಿ ವರುಣನ ಆರ್ಭಟ: ಇಂತಹ ಮಳೆಯನ್ನು ನಾನು ಎಂದೂ ನೋಡಿಲ್ಲ ಎಂದ ದೀದಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೋಲ್ಕತ್ತಾದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಪಶ್ಚಿಮ ಬಂಗಾಳದ ರಾಜಧಾನಿ ಸಂಪೂರ್ಣ ಸ್ಥಬ್ದವಾಗಿದ್ದು, ವಿದ್ಯುತ್ ಶಾಕ್ ನಿಂದ ಕನಿಷ್ಠ ಏಳು ಜನ ಸಾವನ್ನಪ್ಪಿದ್ದಾರೆ. ಮಹಾನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಬಹುತೇಕ ಪ್ರದೇಶಗಳು...

ಇಟಲಿಯಲ್ಲಿ ಪ್ಯಾಲೇಸ್ತಿನ್ ಕಿಚ್ಚು: ರಸ್ತೆ,ಬಂದರು ಬಂದ್, 60 ಕ್ಕೂ ಹೆಚ್ಚು ಪೊಲೀಸರಿಗೆ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪ್ಯಾಲೇಸ್ತೀನ್‌ ಅನ್ನು ರಾಷ್ಟ್ರವನ್ನಾಗಿ ಗುರುತಿಸಲು ಇಟಲಿ ಅಧ್ಯಕ್ಷೆ ಜಾರ್ಜಿಯಾ ಮೆಲೋನಿ ನಿರಾಕರಿಸಿದರು ಎಂದು ಇಟಲಿಯಲ್ಲಿ ಪ್ಯಾಲೇಸ್ತೀನ್ ಪರ ಪ್ರತಿಭಟನಾಕಾರರು ರೊಚ್ಚಿಗೆದ್ದಿದ್ದಾರೆ. ಗಾಜಾದಲ್ಲಿ ಇಸ್ರೇಲ್ ಯುದ್ಧದಿಂದ ಸಂಭವಿಸಿರುವ ಸಾವುಗಳು ಹಾಗೂ ಪ್ರಧಾನಿ...