November 12, 2026
24.5 C
Mangalore
Thursday, November 12, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕನಕಪುರದಲ್ಲಿ ನೈತಿಕ ಪೊಲೀಸ್ ಗಿರಿ: ಐವರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸ್ವಕ್ಷೇತ್ರ ಕನಕಪುರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕನಕಪುರ ಠಾಣೆ ಪೊಲೀಸರು ಒಬ್ಬ ಮಹಿಳೆಯನ್ನು ಸೇರಿಸಿ ಐವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ...

CINE | OTTಗೆ ಬಂದೇಬಿಡ್ತು ಮೋಹನ್ ಲಾಲ್ ಅಭಿನಯದ ಹೃದಯಪೂರ್ವಂ: ಎಲ್ಲಿ ಸ್ಟ್ರೀಮಿಂಗ್ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್ ಅಭಿನಯದ ಹೃದಯಪೂರ್ವಂ ಸಿನಿಮಾ ಇತ್ತೀಚಿಗೆ ಬಾಕ್ಸ್ ಆಫೀಸ್‌ನಲ್ಲಿ ಯಶಸ್ಸು ಕಂಡಿದ್ದು, ಈಗ ಬಹು ಬೇಗನೆ ಓಟಿಟಿಗೆ ಬರಲು ಸಿದ್ಧವಾಗಿದೆ. ಆಗಸ್ಟ್ 28 ರಂದು...

ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಎಕ್ಸ್ ಖಾತೆ ಹ್ಯಾಕ್: ಪಾಕ್, ಟರ್ಕಿ ಧ್ವಜ ಪೋಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಅಧಿಕೃತ ಎಕ್ಸ್ ಖಾತೆ (X Account) ಹ್ಯಾಕ್ ಆಗಿರುವ ಘಟನೆ ಬೆಳಕಿಗೆ ಬಂದಿದೆ. ಹ್ಯಾಕರ್‌ಗಳು ಶಿಂಧೆಯ ಖಾತೆಯಿಂದ ಪಾಕಿಸ್ತಾನ ಮತ್ತು ಟರ್ಕಿಯ ಧ್ವಜಗಳನ್ನು...

ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದ್ರೆ ಸೌದಿ ನಮಗೆ ಸಪೋರ್ಟ್: ಖವಾಜಾ ಆಸಿಫ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಮತ್ತು ಸೌದಿ ಅರೇಬಿಯಾ ನಡುವಿನ ಹೊಸ ಭದ್ರತಾ ಒಪ್ಪಂದವು ಅಂತಾರಾಷ್ಟ್ರೀಯ ರಾಜಕಾರಣದ ಗಮನ ಸೆಳೆದಿದೆ. ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ಖಾಸಗಿ ಸುದ್ದಿಚಾನೆಲ್‌ ಜೊತೆ ಮಾತನಾಡಿ,...

ಕಬಡ್ಡಿ ಪಂದ್ಯಾವಳಿ ವೇಳೆ ಹಠಾತ್ ಬಿರುಗಾಳಿ: ವಿದ್ಯುತ್ ತಂತಿ ತಗುಲಿ ಮೂವರು ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಚತ್ತೀಸ್‌ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ನಡೆದ ಕಬ್ಬಡಿ ಪಂದ್ಯಾವಳಿಯಲ್ಲಿ ಬಿರುಗಾಳಿ ಬೀಸಿದ ಪರಿಣಾಮ ಟೆಂಟ್‌ಗೆ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಈ ದುರ್ಘಟನೆ ನಲ್ಲಿ...

ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸುವಂತೆ ‘ಸುಪ್ರೀಂ’ ಮೊರೆಹೋದ ಜಾಕ್ಲಿನ್ ಫರ್ನಾಂಡಿಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟಿ ಜಾಕ್ಲಿನ್ ಫರ್ನಾಂಡಿಸ್ ಇದೀಗ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ತಮ್ಮ ವಿರುದ್ಧ ದಾಖಲಾಗಿರುವ FIR ಮತ್ತು ನಡೆಯುತ್ತಿರುವ ಕ್ರಿಮಿನಲ್ ಪ್ರಕರಣಗಳನ್ನು ರದ್ದುಪಡಿಸುವಂತೆ ಕೋರಿದ್ದಾರೆ. ಈ ಪ್ರಕರಣವು ವಂಚನೆಯ...

ಇಂದು ಸಂಜೆ 5 ಗಂಟೆಗೆ GST ಸುಧಾರಣೆ ಕುರಿತು ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು, ಸೆಪ್ಟೆಂಬರ್ 21ರಂದು ಸಂಜೆ 5 ಗಂಟೆಗೆ ದೇಶದ ಜನತೆಯನ್ನುದ್ದೇಶಿಸಿ ಭಾಷಣ ನೀಡಲಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಈ ಭಾಷಣದಲ್ಲಿ ಜಿಎಸ್ಟಿ ಸುಧಾರಣೆ ಮತ್ತು ಹೊಸ...

ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಭಾರತ-ಪಾಕ್ ಗುಂಡಿನ ಚಕಮಕಿ! ಆದ್ರೆ ಕದನ ವಿರಾಮ ಉಲ್ಲಂಘನೆಯಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಪರೇಷನ್ ಸಿಂದೂರ (Operation Sindoor) ನಂತರ, ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಭಾರತ ಮತ್ತು ಪಾಕಿಸ್ತಾನ ಸೇನೆಯ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಆದರೆ ಇದು ಕದನ ವಿರಾಮ...

ಕರ್ನಾಟಕದಲ್ಲಿ ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ ಪ್ರಾರಂಭ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರ ನಾಳೆಯಿಂದ (ಸೋಮವಾರ) ಇಡೀ ರಾಜ್ಯದಲ್ಲಿ ಹೊಸ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆರಂಭಿಸಲು ಸಿದ್ಧವಾಗಿದೆ. ಹಿಂದುಳಿದ ಆಯೋಗದ ಮೂಲಕ ಮನೆಮನೆ ಭೇಟಿ ನೀಡುವ ಮೂಲಕ ಸಮೀಕ್ಷೆ ನಡೆಸಲಾಗುವುದು....

ಹಾಸನ: ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಪುರಸಭೆ ಆವರಣದಲ್ಲಿನ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಪ್ರತಿನಿತ್ಯ ಪೂಜೆ ನಡೆಯುತ್ತಿದ್ದು, ಸ್ಥಳೀಯ ವ್ಯಾಪಾರಿಗಳು ಪ್ರತಿದಿನ ದೇವರಿಗೆ ಕೈಮುಗಿಸಿ ವ್ಯಾಪಾರ ಆರಂಭಿಸುತ್ತಾರೆ. ಶನಿವಾರ ರಾತ್ರಿ ಪುರಸಭೆ...

ಬಿಸಿಸಿಐ ಅಧ್ಯಕ್ಷ ರೇಸ್‌ನಲ್ಲಿ ಮಿಥುನ್ ಮನ್ಹಾಸ್ ಹೆಸರು ಮುಂಚೂಣಿಯಲ್ಲಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನೂತನ ಅಧ್ಯಕ್ಷರ ಸ್ಥಾನಕ್ಕೆ ಮಾಜಿ ಆಟಗಾರ ಮಿಥುನ್ ಮನ್ಹಾಸ್ ಆಯ್ಕೆಯಾಗಿರುವುದು ಬಹುತೇಕ ಖಚಿತವಾಗಿದೆ. ಶನಿವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆದ ದೀರ್ಘ ಸಭೆಯ...

ಚಮೋಲಿಯಲ್ಲಿ ಭೂಕುಸಿತ: ಕಂದಮ್ಮಗಳನ್ನು ಅಪ್ಪಿಕೊಂಡೇ ಪ್ರಾಣಬಿಟ್ಟ ತಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರೀ ಮಳೆ ಮತ್ತು ಮೇಘಸ್ಫೋಟದಿಂದ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ತೀವ್ರ ಭೂಕುಸಿತ ಸಂಭವಿಸಿದೆ. ಈ ಘಟನೆಯಲ್ಲಿ 38 ವರ್ಷದ ತಾಯಿ ಮತ್ತು ಆಕೆಯ 10 ವರ್ಷದ ಮಕ್ಕಳಾದ ವಿಶಾಲ್ ಮತ್ತು...