November 12, 2026
24.5 C
Mangalore
Thursday, November 12, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಹೆಚ್-1ಬಿ ವೀಸಾ ಶುಲ್ಕ ಹೊಸ ಅರ್ಜಿದಾರರಿಗೆ ಮಾತ್ರ: 1 ಲಕ್ಷ ಡಾಲರ್‌ ಒಂದು ಬಾರಿ ಪಾವತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದಲ್ಲಿ ಹೆಚ್-1ಬಿ ವೀಸಾ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಶುಕ್ರವಾರ ದೊಡ್ಡ ಗೊಂದಲ ಉಂಟಾಗಿತ್ತು. ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಅವರು ಹೊಸದಾಗಿ ಅರ್ಜಿ ಹಾಕುವವರು ಮತ್ತು ನವೀಕರಣ ಬಯಸುವವರು...

ಲೈಂಗಿಕ ಕಿರುಕುಳ ಆರೋಪ: ದೇವಾಲಯದಲ್ಲಿ ನೇಣು ಬಿಗಿದು ಅರ್ಚಕ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈನ ಕಾಂಡಿವಲಿ ಪ್ರದೇಶದಲ್ಲಿ ದೇವಾಲಯದ ಅರ್ಚಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 52 ವರ್ಷದ ಈ ಅರ್ಚಕರು ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾರೆ ಎಂದು 19 ವರ್ಷದ ಯುವತಿಯೊಬ್ಬರು ಆರೋಪಮಾಡಿದ್ದರು. ಇದಾದ...

ಅಕ್ಟೋಬರ್ 31ರೊಳಗೆ ರಸ್ತೆಗುಂಡಿ ಮುಚ್ಚಲು ಅಧಿಕಾರಿಗಳಿಗೆ ಸಿಎಂ ಗಡುವು: ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ಬೆಂಗಳೂರಿನ ರಸ್ತೆಗುಂಡಿ ಸಮಸ್ಯೆ ಶೀಘ್ರ ಪರಿಹಾರವಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದ್ದಾರೆ. ಅಕ್ಟೋಬರ್ 31ರೊಳಗೆ ನಗರದಲ್ಲಿರುವ ಎಲ್ಲಾ ರಸ್ತೆಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಗಡುವು ನಿಗದಿಪಡಿಸಲಾಗಿದೆ. ಜೊತೆಗೆ ಈ...

ದಸರಾ ಗಿಫ್ಟ್‌: ಜಿಎಸ್‌ಟಿ ದರ ಇಳಿಕೆ! ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದಸರಾ ಹಬ್ಬದ ಸಂಭ್ರಮಕ್ಕೆ ಇನ್ನೇನು ಒಂದು ದಿನ ಬಾಕಿಯಿರುವಾಗ, ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರ ಶುಭಸುದ್ದಿ ನೀಡಿದೆ. ಸೆಪ್ಟೆಂಬರ್ 22ರಿಂದ ಹೊಸ ಜಿಎಸ್‌ಟಿ ದರಗಳು ಜಾರಿಗೆ...

ಹೈವೋಲ್ಟೇಜ್ ಪಂದ್ಯಕ್ಕೆ ದುಬೈ ರೆಡಿ: ಸೂಪರ್ 4ರಲ್ಲಿಂದು ಭಾರತ-ಪಾಕ್ ಮುಖಾಮುಖಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು (ಸೆಪ್ಟೆಂಬರ್ 21) ಏಷ್ಯಾಕಪ್ 2025ರ ಸೂಪರ್-4 ಹಂತದ ಪ್ರಮುಖ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ಗುಂಪು ಹಂತದಲ್ಲಿ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ...

ಶಿಕ್ಷಣ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರದಿಂದ ಹೆಚ್ಚಿನ ಆದ್ಯತೆ : ಸಚಿವ ಮಧು ಬಂಗಾರಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮೌದ್ಗಲ್ ಆಂಜನೇಯಸ್ವಾಮಿ ಸಮುದಾಯ ಭವನದಲ್ಲಿ ಶಿಕ್ಷಕರ ದಿನಾಚರಣೆ...

ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ: ದಾಖಲೆ ಬರೆದು ಸೋತ ಸ್ಮೃತಿ ಮಂಧಾನ ಟೀಮ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಆಸೀಸ್ ತಂಡವು 43 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತು. ಈ...

ಮೋಹನ್​​ಲಾಲ್​​ಗೆ ಫಾಲ್ಕೆ ಪ್ರಶಸ್ತಿ: ಶುಭಾಶಯ ಕೋರಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಲಯಾಳಂ ಚಿತ್ರರಂಗದ ಹೆಮ್ಮೆಯ ನಟ ಹಾಗೂ ಭಾರತದ ಸಿನೆಮಾ ಲೋಕದ ಶ್ರೇಷ್ಠ ಕಲಾವಿದರಲ್ಲಿ ಒಬ್ಬರಾದ ಮೋಹನ್ ಲಾಲ್ ಅವರಿಗೆ ಈ ಬಾರಿ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆಯಾಗಿದ್ದು,...

FOOD | ಫಟಾಫಟ್ ಅಂತ ರೆಡಿ ಆಗುತ್ತೆ ಪಾಲಕ್ ರೈಸ್! ನೀವೂ ಒಮ್ಮೆ ಟ್ರೈ ಮಾಡಿ

ಅನೇಕ ಜನರಿಗೆ ಅನ್ನದ ಐಟಂಗಳು ತುಂಬಾ ಪ್ರಿಯ. ಬೆಳಿಗ್ಗೆ ಉಪಾಹಾರಕ್ಕೂ, ಮಕ್ಕಳ ಲಂಚ್ ಬಾಕ್ಸ್‌ಗೂ ರೈಸ್ ಐಟಂಗಳನ್ನು ಮಾಡುವುದು ಸುಲಭ ಹಾಗೂ ರುಚಿಕರ. ಇವತ್ತು ಕಲರ್‌ಫುಲ್ ಮತ್ತು ಆರೋಗ್ಯಕರ ಪಾಲಕ್ ರೈಸ್ ಮಾಡುವ...

WEATHER | ಸೆ.24ರಿಂದ ರಾಜ್ಯಾದ್ಯಂತ ಮಳೆ ಅಬ್ಬರ ಮತ್ತಷ್ಟು ಜೋರು, ಯೆಲ್ಲೋ ಅಲರ್ಟ್​ ಘೋಷಣೆ

ಕರ್ನಾಟಕದಾದ್ಯಂತ ಇಂದು ಸಾಧಾರಣ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ,...

ದಿನಭವಿಷ್ಯ: ಮಹಾಲಯ ಅಮಾವಾಸ್ಯೆ ದಿನ ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿದುಕೊಳ್ಳಿ

ಮೇಷಕುಟುಂಬ ಸದಸ್ಯರ ಜತೆ ಕಾಲ ಕಳೆಯಿರಿ. ಹಣ ಹೂಡಿಕೆಯಿಂದ ಲಾಭ. ಬಂಧುಮಿತ್ರರ ಭೇಟಿ.    ವೃಷಭನಿಮ್ಮೆಡೆಗೆ ಬರುವ ಅವಕಾಶ ಸದುಪಯೋಗ ಮಾಡಿಕೊಳ್ಳಿ. ಆರ್ಥಿಕ ಲಾಭ. ಖಾಸಗಿ ಬದುಕಿನ ಸಮಸ್ಯೆ ಇಂದು ಪರಿಹಾರ ಕಾಣುವುದು....

ಜನರ ಕಷ್ಟ ನಿಮ್ಮ ಕಣ್ಣಿಗೆ ಬೀಳ್ತೀಲ್ವಾ? ನಿಮ್ಮಿಂದ ಸರ್ಕಾರಕ್ಕೆ ಕೆಟ್ಟ ಹೆಸರು; ಸಿಎಂ ಫುಲ್‌ ಗರಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿದಂದು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌...