November 12, 2026
24.5 C
Mangalore
Thursday, November 12, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸೌದಿ-ಪಾಕ್ ಒಪ್ಪಂದಕ್ಕೆ ಭಾರತದ ರಿಯಾಕ್ಷನ್: ಪರಸ್ಪರ ಹಿತಾಸಕ್ತಿ, ಸೂಕ್ಷ್ಮತೆಗಳ ಗಣನೆಗೆ ತೆಗೆದುಕೊಳ್ಳುವ ನಿರೀಕ್ಷೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ದೇಶಗಳ ನಡುವಿನ ರಕ್ಷಣಾ ಒಪ್ಪಂದದ ಕುರಿತುಭಾರತ ಪ್ರತಿಕ್ರಿಯೆ ನೀಡಿದ್ದು, 'ಪರಸ್ಪರ ಹಿತಾಸಕ್ತಿ, ಸೂಕ್ಷ್ಮತೆಗಳ ಗಣನೆಗೆ ತೆಗೆದುಕೊಳ್ಳಬೇಕೆಂದು ನಿರೀಕ್ಷಿಸುತ್ತೇವೆ' ಎಂದು ಹೇಳಿದೆ. ಪಾಕಿಸ್ತಾನದೊಂದಿಗಿನ ಸೌದಿ ಅರೇಬಿಯಾ...

ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಶ್ರೀವತ್ಸ ವಿರುದ್ಧ ಎಫ್‌ಐಆರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಕುರುಬರ ಎಸ್ಟಿ ಮೀಸಲಾತಿಯ ಬಗ್ಗೆ ಮಾತನಾಡಿದ್ದ ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಮೈಸೂರಿನ ಕೆ.ಆರ್ ಕ್ಷೇತ್ರದ ಶಾಸಕ ಶ್ರೀವತ್ಸ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬೆಂಗಳೂರಿನ ವಿಧಾನಸೌಧ ಠಾಣೆಯಲ್ಲಿ...

ರಾಜ್ಯ ಮುಜರಾಯಿ ಇಲಾಖೆ 9 ದೇವಾಲಯಗಳ ಸೇವಾಶುಲ್ಕ ಏರಿಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಮುಜರಾಯಿ ಇಲಾಖೆ ವ್ಯಾಪ್ತಿಯ ಕೆಲ ದೇವಾಲಯಗಳ ಸೇವಾಶುಲ್ಕ ಸದ್ದಿಲ್ಲದೇ ಏರಿಕೆಯಾಗಿದೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ 35 ಸಾವಿರ ದೇವಾಲಯಗಳಿದ್ದು, ಈ ದೇವಾಲಯಗಳ ಪೈಕಿ 9 ದೇವಸ್ಥಾನಗಳ ಸೇವಾಶುಲ್ಕ...

ಪಾಕ್, ಬಾಂಗ್ಲಾ ಮನೆಯಂತೆ ಭಾಸವಾಯಿತು ಎಂದ ಸ್ಯಾಮ್ ಪಿತ್ರೋಡಾ ಯು-ಟರ್ನ್… ಈಗ ಏನಂದ್ರು ನೋಡಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳಕ್ಕೆ ಭೇಟಿ ನೀಡಿದ ಸಂದರ್ಭ ಮನೆಯಲ್ಲಿರುವಂತೆ ಭಾಸವಾಯಿತು ಎಂಬ ತಮ್ಮ ಹೇಳಿಕೆಗೆ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಸ್ಪಷ್ಟನೆ ನೀಡಿದ್ದಾರೆ. ನನ್ನ ಉದ್ದೇಶ...

ಪ್ರಯಾಗ್ ರಾಜ್ ವ್ಯಕ್ತಿಗೆ ಸಂಕಷ್ಟ ತಂದಿಟ್ಟ ರಾಹುಲ್ ಗಾಂಧಿ: ಅಂತದ್ದು ಏನು ಮಾಡಿದ್ರು ಗೊತ್ತಾ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿದ ಎಡವಟ್ಟಿನಿಂದಾಗಿ ಪ್ರಯಾಗ್‌ರಾಜ್‌ನ ಮೇಜಾ ನಿವಾಸಿ ಅಂಜನಿ ಮಿಶ್ರಾ ಅವರಿಗೆ ನಿನ್ನೆ ಸಂಜೆಯಿಂದ ನೂರಾರು ಫೋನ್ ಕರೆಗಳು ಬಿಡುವಿಲ್ಲದೆ ಬರುತ್ತಿದೆಯಂತೆ. ಹೌದು, ರಾಹುಲ್...

ಕನ್ನಡದ ಜಯಪ್ರಿಯ ಯೂಟ್ಯೂಬರ್ ಮುಕಳೆಪ್ಪ ವಿರುದ್ಧ ಲವ್‌ ಜಿಹಾದ್ ಆರೋಪ: ದೂರು ದಾಖಲು

ಹೊಸದಿಗಂತ ಧಾರವಾಡ: ಸಾಮಾಜಿಕ ಜಾಲತಾಣದಲ್ಲಿ ಕಾಮಿಡಿ ವೀಡಿಯೋಗಳ ಮೂಲಕವೇ ಗಮನ ಸೆಳೆದಿರುವ ಖಾಜಾ ಶಿರಹಟ್ಟಿ ಉರ್ಫ್ ಮುಕಳೆಪ್ಪನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಮುಕಳೆಪ್ಪನ ವಿರುದ್ದ ಭಜರಂಗದಳ ಕಾರ್ಯಕರ್ತರು ಪೊಲೀಸ್ ಠಾಣೆ...

ರಾಹುಲ್ ಗಾಂಧಿ ‘ನಗರ ನಕ್ಸಲ’ರಂತೆ ಮಾತನಾಡುತ್ತಿದ್ದಾರೆ: ‘ಮಹಾ’ ಸಿಎಂ ಫಡ್ನವೀಸ್ ವಾಗ್ದಾಳಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ "ನಗರ ನಕ್ಸಲ"ರಂತೆ ಮಾತನಾಡುತ್ತಿದ್ದಾರೆ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರದ ವಿರುದ್ಧ ಯುವಕರನ್ನು ಪ್ರಚೋದಿಸಲು ಯತ್ನಿಸುತ್ತಿದ್ದಾರೆ ಎಂದುಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಶುಕ್ರವಾರ...

Vitamin D3 | ದೇಹದಲ್ಲಿ ವಿಟಮಿನ್ D3 ಕೊರತೆ ಉಂಟಾಗದಂತೆ ನೋಡಿಕೊಳ್ಳುವುದು ಹೇಗೆ?

ವಿಟಮಿನ್ ಡಿ3 ಕೊರತೆಯನ್ನು ತಡೆಗಟ್ಟಲು ಸಾಮಾನ್ಯವಾಗಿ ಅನುಸರಿಸಬಹುದಾದ ಕೆಲವು ಸಾಮಾನ್ಯ ವಿಧಾನಗಳ ಬಗ್ಗೆ ಮಾಹಿತಿ ಇಲ್ಲಿದೆ: ಸೂರ್ಯನ ಬೆಳಕು: ನಮ್ಮ ದೇಹಕ್ಕೆ ವಿಟಮಿನ್ ಡಿ3 ಪಡೆಯಲು ಇದು ಅತ್ಯಂತ ಪ್ರಮುಖ ಮೂಲವಾಗಿದೆ. ಪ್ರತಿದಿನ ಬೆಳಿಗ್ಗೆ...

ಧರ್ಮಸ್ಥಳ ಪ್ರಕರಣ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ: ಇಬ್ಬರಿಗೆ ಎಸ್‌ಐಟಿ ಬುಲಾವ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಗಳಲ್ಲಿ ನೀಡಿದ ಹೇಳಿಕೆಗಳ ಸಂಬಂಧ ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಗೌಡ ಹಾಗೂ ಹಾಲಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಎಂಬವರಿಗೆ ಎಸ್‌ಐಟಿ ನೋಟೀಸ್...

ರಾಮನಗರ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಸಾಯುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ, ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ....

ಬಿಷ್ಣುಪುರದಲ್ಲಿ ಭಯೋತ್ಪಾದಕ ದಾಳಿ: ಇಬ್ಬರು ಅಸ್ಸಾಂ ರೈಫಲ್ಸ್ ಸಿಬ್ಬಂದಿ ಹುತಾತ್ಮ, ಐವರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಣಿಪುರದ ಬಿಷ್ಣುಪುರ ಜಿಲ್ಲೆಯ ನಂಬೋಲ್ ಸಬಲ್ ಪ್ರದೇಶದಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿದಂತೆ ಇಬ್ಬರು ಅಸ್ಸಾಂ ರೈಫಲ್ಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಭದ್ರತಾ...

ಮನೆಯಲ್ಲಿ ಶಸ್ತ್ರಾಸ್ತ್ರ ಪತ್ತೆ: ಮಹೇಶ್ ಶೆಟ್ಟಿ ತಿಮರೋಡಿ ಮನೆ ಬಾಗಿಲಿಗೆ ನೊಟೀಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ ನಡೆದಿದ್ದ ಎಸ್‌ಐಟಿ ಶೋಧದ ವೇಳೆ ಬಂದೂಕು ಹಾಗೂ ಮಾರಕಾಯುಧ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...