ಸೆಪ್ಟೆಂಬರ್ 21, 2025 ರಂದು ಭಾಗಶಃ ಸೂರ್ಯಗ್ರಹಣ ಸಂಭವಿಸಲಿದೆ. ಈ ಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ. ಏಕೆಂದರೆ ಗ್ರಹಣ ನಡೆಯುವ ಸಮಯದಲ್ಲಿ ಭಾರತದಲ್ಲಿ ಸೂರ್ಯ ಮುಳುಗಿರುತ್ತಾನೆ. ಈ ಗ್ರಹಣವನ್ನು ದಕ್ಷಿಣ ಗೋಳಾರ್ಧದ ಭಾಗಗಳಾದ ಆಸ್ಟ್ರೇಲಿಯಾ,...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಾವು ಎಲ್ಲರಿಗೂ ನ್ಯಾಯ ಒದಗಿಸುತ್ತೇವೆ, ಎಲ್ಲಾ ಗೊಂದಲ ಸರಿಪಡಿಸಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ...
ಪಾದಗಳನ್ನು ಬಾಗಿಲಿನ ಕಡೆಗೆ ಇಟ್ಟುಕೊಂಡು ಮಲಗಬಾರದು ಎಂದು ಹೇಳುವುದಕ್ಕೆ ಹಲವಾರು ಕಾರಣಗಳಿವೆ, ಅವುಗಳಲ್ಲಿ ಕೆಲವನ್ನು ಇಲ್ಲಿ ವಿವರಿಸಲಾಗಿದೆ:
ವಾಸ್ತು ಶಾಸ್ತ್ರದ ಪ್ರಕಾರ: ವಾಸ್ತು ಶಾಸ್ತ್ರದ ಪ್ರಕಾರ, ಪಾದಗಳು ಮನೆಯ ಮುಖ್ಯ ದ್ವಾರದ ಕಡೆಗೆ ಇರುವುದು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಕಲಹಸೃಷ್ಟಿ ಮಾಡಿ ಅಶಾಂತಿ ಹುಟ್ಟಿಸುವುದು ಕಾಂಗ್ರೆಸ್ನ ಉದ್ದೇಶ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕಿಸಿದ್ದಾರೆ.
ರಾಹುಲ್ ಗಾಂಧಿ ಮತಗಳ್ಳತನ ಆರೋಪದ ಬಗ್ಗೆ ಮಾತನಾಡಿದ ಅವರು, ಲೋಕಸಭಾ ವಿಪಕ್ಷ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (AIFF) ತನ್ನ ಹೊಸ ಕರಡು ಸಂವಿಧಾನದಡಿಯಲ್ಲಿ ಕಾರ್ಯನಿರ್ವಹಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಹಸಿರು ನಿಶಾನೆ ತೋರಿತು.
ಅಧ್ಯಕ್ಷ ಕಲ್ಯಾಣ್ ಚೌಬೆ ನೇತೃತ್ವದ ಪ್ರಸ್ತುತ ಕಾರ್ಯಕಾರಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿ ಅವರ ಜನ್ಮದಿನಾಚರಣೆ ನಿಮಿತ್ತ ಬ್ರಿಟನ್ ರಾಜಕುಮಾರ 3ನೇ ಚಾರ್ಲ್ಸ್ ಅವರು ಉಡುಗೊರೆಯಾಗಿ ಕಳುಹಿಸಿದ ಕದಂಬ್ ಸಸಿಯನ್ನು ದೆಹಲಿಯಲ್ಲಿನ 7, ಲೋಕ್ ಕಲ್ಯಾಣ್ ಮಾರ್ಗ್ ನಿವಾಸದಲ್ಲಿ ಇಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬರದ ನಾಡು ಎಂದು ಖ್ಯಾತಿ ಪಡೆದಿದ್ದ ಚಿಕ್ಕಬಳ್ಳಾಪುರ ಜಿಲ್ಲೆ ಇದೀಗ ಮಲೆನಾಡಿನಂತಾಗಿದೆ. ಕಳೆದ ಮೂರು ತಿಂಗಳಿನಿಂದ ಸುರಿಯುತ್ತಿರುವ ಮಳೆಯಿಂದಾಗಿ ಬಾಗೇಪಲ್ಲಿ ತಾಲೂಕಿನ ಚಿತ್ರಾವತಿ ಜಲಾಶಯ ನೀರಿನಿಂದ ತುಂಬಿ ಹರಿಯುತ್ತಿರುವುದು ಜನರಲ್ಲಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ನಿಯಮ ಉಲ್ಲಂಘಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ವಿರುದ್ಧ ಕ್ರಮಕೈಗೊಳ್ಳಲು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಮುಂದಾಗಿದೆ.
ಈ ಬಗ್ಗೆ ಪಿಸಿಬಿಗೆ ಐಸಿಸಿ ಸಿಇಒ ಸಂಗೋಜ್ ಗುಪ್ತಾ ಪತ್ರ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರದಿಂದ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿತ್ತು. ಈ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಲವು ವರ್ಷಗಳಿಂದ ಅನಾನುಕೂಲಗಳನ್ನು ಎದುರಿಸಿದ ಕಂಪನಿ ಬೆಂಗಳೂರಿನ ಕುಂದುಕೊರತೆ, ವಿಫಲತೆಗಳ ಕುರಿತು ಮಾತನಾಡಿದರೆ ರಾಜ್ಯ ಸರ್ಕಾರಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಡಾ.ಸಿ.ಎನ್. ಅಶ್ವತ್ಥನಾರಾಯಣ್ ಟೀಕಿಸಿದ್ದಾರೆ.
ಈ ವೇಳೆ, ಉದ್ಯಮಿಗಳ ಬಗ್ಗೆ ಡಿಸಿಎಂ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ರಸ್ತೆ ಗುಂಡಿಗಳಿಂದ ಬೇಸತ್ತು ಕೆಲವು ಉದ್ಯಮಿಗಳು ನಗರವನ್ನೇ ತೊರೆಯಲು ಮುಂದಾಗಿದ್ದರು. ಈ ವೇಳೆ ಉದ್ಯಮಿಗಳು ರಾಜ್ಯ ಬಿಟ್ಟು ಹೋಗುವುದಾದರೆ ಅವರನ್ನು ನಾವು ತಡೆಯಲ್ಲ. ಆದರೆ ಈ ಮೂಲಕ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳದಂತಹ ದೇಶಗಳಿಗೆ ಭೇಟಿ ನೀಡಿದ್ದೆ. ಈ ವೇಳೆ ನನಗೆ ನನ್ನ ತಾಯ್ನಾಡಿನಲ್ಲೇ ಇದ್ದೇನೆಂಬ ಭಾವನೆ ಮೂಡಿಸಿತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಆಪ್ತ,...