November 11, 2026
Wednesday, November 11, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಆಳಂದದಲ್ಲಿ 6018 ಮತಗಳ್ಳತನ: ರಾಹುಲ್‌ ಗಾಂಧಿ ಗಂಭೀರ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಹೊಸದಿಲ್ಲಿಯಲ್ಲಿ, ಹೈಡ್ರೋಜನ್‌ ಬಾಂಬ್‌ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ವೇಳೆ ಸಾಕಷ್ಟು ಮತಗಳ್ಳತನದ ಆರೋಪ ಮಾಡಿದ್ದಾರೆ.ಕರ್ನಾಟಕದ ಮತಗಳ್ಳತನದ...

ಕಾಶ್ಮೀರದ ನದಿ, ಡ್ಯಾಂಗಳು ಭಯೋತ್ಪಾದಕರ ನಿಯಂತ್ರಣಕ್ಕೆ ಬರುತ್ತವೆ: ಭಾರತಕ್ಕೆ ಲಷ್ಕರ್ ಸವಾಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಯೋತ್ಪಾದಕ ಸಂಘಟನೆಗಳಿಗೆ ಪಾಕಿಸ್ತಾನದ ನೇರ ಬೆಂಬಲದ ಸಾಕ್ಷ್ಯಗಳು ಮತ್ತೆ ಜಗತ್ತಿನ ಮುಂದೆ ಬಯಲಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊವೊಂದರಲ್ಲಿ, ಲಷ್ಕರ್-ಎ-ತೈಬಾ ಉಪ ಮುಖ್ಯಸ್ಥ ಸೈಫುಲ್ಲಾ ಕಸೂರಿ ಪಾಕಿಸ್ತಾನ ಸರ್ಕಾರ ಹಾಗೂ...

ಜಾತಿ ಗಣತಿ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ: ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕೇಂದ್ರ ಸರ್ಕಾರ ಸಮೀಕ್ಷೆ ನಡೆಸುವುದಾಗಿ ಹೇಳಿದ್ದು, ಯಾರನ್ನೋ ಮೆಚ್ಚಿಸಲು ರಾಜ್ಯ ಸರ್ಕಾರ ಸಮೀಕ್ಷೆ ಮಾಡಬಾರದು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಮೀಕ್ಷಾ ಕಾಯ್ದೆಯ ಪ್ರಕಾರ...

Credit Card | ಕ್ರೆಡಿಟ್ ಕಾರ್ಡ್ ಬಳಸೋವಾಗ ಈ ವಿಷಯಗಳನ್ನು ನೆನೆಪಿನಲ್ಲಿಟ್ಟುಕೊಳ್ಳಿ!

ಇತ್ತೀಚಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್‌ಗಳು ಜೀವನದ ಅವಿಭಾಜ್ಯ ಅಂಗವಾಗಿ ಪರಿಣಮಿಸಿವೆ. ಆನ್‌ಲೈನ್ ಖರೀದಿ, ಹೋಟೆಲ್ ಬಿಲ್ ಪಾವತಿ, ವಿದೇಶಿ ಪ್ರಯಾಣ – ಎಲ್ಲಿಯಲ್ಲಾದರೂ ಕ್ರೆಡಿಟ್ ಕಾರ್ಡ್ ಬಳಕೆಯು ಸಾಮಾನ್ಯವಾಗಿದೆ. ಬ್ಯಾಂಕುಗಳು ರಿವಾರ್ಡ್ ಪಾಯಿಂಟ್‌ಗಳು,...

ಕುರುಬ ಸಮುದಾಯ ST ಸೇರ್ಪಡೆಗೆ ಕೇಂದ್ರಕ್ಕೆ ಶಿಫಾರಸ್ಸು: ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ಜಾತಿ ಸಮೀಕ್ಷೆಯಲ್ಲಿ ಕುರುಬ ಸಮುದಾಯದ ಜನರು ತಮ್ಮ ಜಾತಿಯ ಹೆಸರನ್ನು 'ಕುರುಬ' ಎಂದು ನೋಂದಾಯಿಸಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ‘ಸೆ.22ರಿಂದ ನಡೆಯಲಿರುವ...

Rituals | ಶ್ರಾದ್ಧಾಚರಣೆ ಮಾಡುವುದರ ಹಿಂದಿನ ಉದ್ದೇಶವೇನು?

ಹಿಂದು ಸಂಪ್ರದಾಯದಲ್ಲಿ ಪಿತೃಗಳಿಗೆ ಶ್ರದ್ಧಾಂಜಲಿ ಸಲ್ಲಿಸುವ ಪದ್ದತಿಯನ್ನು “ಶ್ರಾದ್ಧ” ಎಂದು ಕರೆಯಲಾಗುತ್ತದೆ. ಇದು ಸಾವಿರಾರು ವರ್ಷಗಳಿಂದ ಬಂದಿರುವ ಧಾರ್ಮಿಕ ಆಚರಣೆಗಳಲ್ಲಿ ಒಂದಾಗಿದ್ದು, ಪಿತೃಗಳ ಆತ್ಮಶಾಂತಿ ಮತ್ತು ಕುಟುಂಬದ ಕಲ್ಯಾಣಕ್ಕಾಗಿ ಮಾಡಲಾಗುತ್ತದೆ. ಪುರಾಣಗಳಲ್ಲಿ ಶ್ರಾದ್ಧವನ್ನು...

Child Care | ನವಜಾತ ಶಿಶುಗಳಲ್ಲಿ ಈ ಲಕ್ಷಣಗಳು ಕಾಣಿಸಿಕೊಂಡ್ರೆ ಬೆಳವಣಿಗೆ ಸರಿಯಾಗಿ ಆಗ್ತಿದೆ ಎಂದರ್ಥ!

ಪ್ರತಿಯೊಬ್ಬ ಪೋಷಕರಿಗೂ ತಮ್ಮ ಮಗು ಆರೋಗ್ಯದಿಂದ ಬೆಳೆಯಬೇಕು ಎಂಬ ಆಸೆ ಇದ್ದೆ ಇರುತ್ತದೆ. ಶಿಶುಗಳು ತಮ್ಮದೇ ಆದ ವೇಗದಲ್ಲಿ ಬೆಳೆಯುತ್ತಿದ್ದರೂ, ಕೆಲವು ನೈಸರ್ಗಿಕ ಲಕ್ಷಣಗಳು ಅವರ ಬೆಳವಣಿಗೆ ಸರಿಯಾದ ದಾರಿಗೆ ಸಾಗುತ್ತಿದೆ ಎಂಬುದನ್ನು...

SHOCKING | ಬಸ್ ಇಳಿಯುತ್ತಿದ್ದಂತೆ ಅಟ್ಯಾಕ್ ಮಾಡಿ ಯುವಕನ ಕೊಚ್ಚಿ ಕೊಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಸ್ ಇಳಿಯುತ್ತಿದ್ದಂತೆ ಯುವಕನ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಕೊಚ್ಚಿ ಕೊಲೆಗೈದ ಪ್ರಕರಣ ಹುಕ್ಕೇರಿ ಶಹಾಬಂದರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹಾಂತೇಶ್ ಬುಕನಟ್ಟಿ (24) ಕೊಲೆಯಾದ ಯುವಕ ಎಂದು ತಿಳಿದು...

ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ: 5ಕ್ಕೂ ಹೆಚ್ಚು ಜನ ನಾಪತ್ತೆ, ಕಟ್ಟಡಗಳಿಗೆ ಭಾರೀ ಹಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರಾಖಂಡದಲ್ಲಿ ಮತ್ತೊಮ್ಮೆ ಪ್ರಕೃತಿಯು ಮುನಿಸಿಕೊಂಡಿದೆ. ಚಮೋಲಿ ಜಿಲ್ಲೆಯ ನಂದಾ ನಗರದಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಮೇಘಸ್ಫೋಟದಿಂದಾಗಿ ಅನಾಹುತ ಉಂಟಾಗಿದೆ. ಅಕಸ್ಮಾತ್ತಾಗಿ ಸುರಿದ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ನೀರು ಹರಿದು...

Read It | ಸಾಕ್ಸ್ ಇಲ್ಲದೆ ಶೂ ಹಾಕ್ತಿದ್ದೀರಾ? ಇವತ್ತೇ ನಿಲ್ಲಿಸಿಬಿಡಿ!

ಇತ್ತೀಚಿನ ದಿನಗಳಲ್ಲಿ ಫ್ಯಾಷನ್‌ನ ಹೆಸರಿನಲ್ಲಿ ಸಾಕ್ಸ್‌ ಇಲ್ಲದೆ ಶೂಗಳನ್ನು ಧರಿಸುವವರ ಸಂಖ್ಯೆ ಹೆಚ್ಚುತ್ತಿದೆ. ಆದರೆ ಈ ಅಭ್ಯಾಸ ಪಾದಗಳ ಆರೋಗ್ಯಕ್ಕೆ ಹಾನಿ ಮಾಡುತ್ತದೆ ಅನ್ನೋದು ನಿಮಗೆ ಗೊತ್ತಿದ್ಯಾ?. ಶೂಗಳೊಳಗೆ ಬೆವರು ತೇವಾಂಶ ಹೆಚ್ಚಿಸುವುದರಿಂದ...

ಮದುವೆಯ ಕನಸು ಹೊತ್ತು ಭಾರತಕ್ಕೆ ಬಂದಿದ್ದ ವಿದೇಶಿ ವೃದ್ಧೆ ಮರ್ಡರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮದುವೆಯ ಕನಸ್ಸನ್ನು ಹೊತ್ತುಕೊಂಡು ತನ್ನ ಇಳಿವಯಸ್ಸಿನಲ್ಲಿ ದೇಶ ಬಿಟ್ಟು ಭಾರತಕ್ಕೆ ಬಂದಿದ್ದ ವಿದೇಶಿ ಮಹಿಳೆಯ ಕೊಲೆಯಾಗಿದೆ.ಭಾರತ ಮೂಲದ ಯುಕೆ ಪ್ರಜೆಯ ಬಣ್ಣ ಬಣ್ಣದ ಮಾತುಗಳನ್ನು ಕೇಳಿ ಅಮೆರಿಕದಿಂದ ಆತನನ್ನು ಮದುವೆಯಾಗಲು...

ಬೆಂಗಳೂರು ತೊರೆಯುವುದಾಗಿ ಹೇಳಿದ ಟೆಕ್ ಕಂಪನಿಗೆ ಆಂಧ್ರಪ್ರದೇಶ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ, ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗಿದ್ದು, ಇದರಿಂದ ಬೇಸತ್ತ ಲಾಜಿಸ್ಟಿಕ್ಸ್ ಟೆಕ್ ಪ್ಲಾಟ್ ಫಾರ್ಮ್ ಬ್ಲಾಕ್ ಬಕ್ ಕಂಪನಿ ನಗರ ತೊರೆಯುವುದಾಗಿ ಹೇಳಿದೆ. ಇದನ್ನೇ ಲಾಭವಾಗಿ...