ಹೊಸದಿಗಂತ ಡಿಜಿಟಲ್ ಡೆಸ್ಕ್:ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಲಾರಿಗೆ ಕಾರು ಢಿಕ್ಕಿಯಾದ ಪರಿಣಾಮ ಕನಿಷ್ಠ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಸಂಗಮ್ ಮಂಡಲದ...
ಹೊಸದಿಗಂತ ವರದಿ, ಅಂಕೋಲಾ:ಅಂಕೋಲಾ ತಾಲೂಕಿನ ಅಡ್ಲೂರು ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಇತ್ತೀಚೆಗೆ ಡಾಂಬರ್ ತುಂಬಿದ ಟ್ಯಾಂಕರ್ ಉರುಳಿದ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಹರಿದು ತುಂಬಿಕೊಂಡಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸ್ನಾನಕ್ಕೆ ನೀರು ಕಾಯಿಸಲು ಹಾಕಿದ್ದ ವಿದ್ಯುತ್ ಹೀಟರ್ ಸ್ಪರ್ಶಿಸಿ 9ನೇ ತರಗತಿ ವಿದ್ಯಾರ್ಥಿನಿ ದುರ್ಮರಣಕ್ಕೀಡಾದ ಹೃದಯ ವಿದ್ರಾವಕ ಘಟನೆ ಕೂಡ್ಲಿಗಿ ತಾಲೂಕಿನ ಕಕ್ಕುಪ್ಪಿ ಗ್ರಾಮದಲ್ಲಿ ನಡೆದಿದೆ.ಪ್ರತಿದಿನದಂತೆ ಇಂದು ಬೆಳಿಗ್ಗೆ ಶಾಲೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದಂದು ಜಾಗತಿಕ ನಾಯಕರು ವಿಡಿಯೋ ಸಂದೇಶಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಾರೆ.
ಇಸ್ರೇಲ್ನ ಬೆಂಜಮಿನ್ ನೆತನ್ಯಾಹು ಮತ್ತು ಆಸ್ಟ್ರೇಲಿಯಾದ ಆಂಥೋನಿ ಅಲ್ಬನೀಸ್ ಅವರಂತಹ ನಾಯಕರು ಅಂತಾರಾಷ್ಟ್ರೀಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕೋರ್ಟ್ ಆದೇಶದ ಬಳಿಕವೂ ಕೊಲೆ ಆರೋಪಿ ದರ್ಶನ್ಗೆ ಹಾಸಿಗೆ, ದಿಂಬು ನೀಡಿಲ್ಲ ಎಂದು ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಕೋರ್ಟ್ ಸೆ.19ಕ್ಕೆ ಕಾಯ್ದಿರಿಸಿದೆ.
ಇಂದು 57ನೇ ಸಿಸಿಹೆಚ್ ಕೋರ್ಟ್ ಕೊಲೆ ಆರೋಪಿ ದರ್ಶನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇರಳದಲ್ಲಿ ನಿಗೂಢವಾಗಿ ವ್ಯಾಪಿಸುತ್ತಿರುವ ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಈ ವರೆಗೂ 19 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಹೌದು.. ಹೆಚ್ಚಿನ ಮರಣ ಪ್ರಮಾಣವನ್ನು ಹೊಂದಿರುವ ಪ್ರಾಥಮಿಕ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ಪ್ರಕರಣಗಳಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್ ಹಂಚಿಕೆ ಹಗರಣದಲ್ಲಿ ಬಂಧನಕ್ಕೆ ಒಳಗಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಕೋರ್ಟ್ 9 ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿ ಆದೇಶ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತುಹಾಕಲಾಗಿದೆ ಎಂಬ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದ್ದು, ಇಲ್ಲಿನ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಬುಧವಾರ ಶೋಧ ನಡೆಸಿದ ಎಸ್ಐಟಿಗೆ ಮತ್ತಷ್ಟು ಮಾನವ ಕಳೆಬರಗಳು ಸಿಕ್ಕಿವೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನಲ್ಲಿ ರಸ್ತೆಗುಂಡಿಗಳಿಂದ ಸಾಕಷ್ಟು ಅನಾಹುತಗಳು ಸಂಭವಿಸುತ್ತಿದ್ದು, ಈ ಗುಂಡಿಗಳನ್ನು ಮುಚ್ಚೋದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಡೆಡ್ಲೈನ್ ನೀಡಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ವೊಂದನ್ನ ಹಂಚಿಕೊಂಡಿದ್ದಾರೆ. ಬೆಂಗಳೂರಿನ ರಸ್ತೆ ಗುಂಡಿಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರಧಾನಿ ನರೇಂದ್ರ ಮೋದಿಯವರಿಗೆ ಉಡುಗೊರೆಯಾಗಿ ದೊರಕಿದ 1,300ಕ್ಕೂ ಹೆಚ್ಚು ವಸ್ತುಗಳನ್ನು ಬುಧವಾರ ಪ್ರಾರಂಭಗೊಂಡ ಇ-ಹರಾಜಿನಲ್ಲಿ ಇಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಯೋಧ್ಯಾ ರಾಮ ಮಂದಿರ ಮಾದರಿ, ಭವಾನಿ ದೇವಿಯ ವಿಗ್ರಹ, 2024ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ನೀಡಿದೆ.
ಚಾಮುಂಡಿ ತಾಯಿಗೆ ಹೂ ಮೂಡಿಸುವ ವಿಚಾರವಾಗಿ ಯತ್ನಾಳ್ ಸಾಮಾನ್ಯ ದಲಿತ ಮಹಿಳೆಗೂ ಇದಕ್ಕೆ ಅವಕಾಶ...
ಕಪ್ಪು ಬೆಳ್ಳುಳ್ಳಿ ಬಗ್ಗೆ ಕೇಳಿದ್ದೀರಾ? ನೋಡೋಕೆ ಕಪ್ಪಿದೆ ಎಂದು ಹಾಳಾಗಿದೆ ಅಂದುಕೊಳ್ಳಬೇಡಿ. ಈ ಕಪ್ಪು ಬೆಳ್ಳುಳ್ಳಿ ತಿಂದ್ರೆ ಆರೋಗ್ಯಕ್ಕೆ ಲಾಭ ಇದೆ..ಕಪ್ಪು ಬೆಳ್ಳುಳ್ಳಿಯ ಪ್ರಯೋಜನಗಳ ಕುರಿತು ಮಾಡಲಾದ ಅನೇಕ ಸಂಶೋಧನೆಗಳು ಪ್ರಕಾರ, ಇದರಲ್ಲಿ...