ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ಮುನಿರತ್ನ ಸೇರಿ ನಾಲ್ವರ ವಿರುದ್ಧ SIT ವಿಚಾರಣಾಧೀನ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವುದರಿಂದ ಈ ಸಂಬಂಧದ ಪ್ರಕರಣವನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ನಟಿ ದಿವಂಗತ ಬಿ.ಸರೋಜಾದೇವಿ ಅವರ ಹೆಸರಿನಲ್ಲಿಅಭಿನಯ ಸರಸ್ವತಿ’ ಪ್ರಶಸ್ತಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.
ಕನ್ನಡ ಚಲನಚಿತ್ರ ನಟಿ, ಪಂಚಭಾಷಾ ತಾರೆ, ಪದ್ಮಶ್ರೀ ಹಾಗೂ ಪದ್ಮಭೂಷಣ ವಿಜೇತೆ ದಿವಂಗತ ಬಿ.ಸರೋಜಾದೇವಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂದು ಪ್ರಧಾನಿ ಮೋದಿ ಜನ್ಮದಿಂದ. ಈ ದಿನದಂದು ಗೃಹ ಸಚಿವ ಅಮಿತ್ ಶಾ ಪ್ರಧಾನಿ ಮೋದಿಯಿಂದ ಕಲಿತ ಪಾಠವೊಂದನ್ನು ಜಗತ್ತಿಗೆ ತಿಳಿಸಿದ್ದಾರೆ.ಹಲವು ವರ್ಷಗಳ ಹಿಂದೆ ಒಂದು ಸಂಜೆ ತಡವಾಗಿ ಅಹಮದಾಬಾದ್‌ನಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ತಂಡಗಳು ಏಕದಿನ ಸರಣಿಯನ್ನು ಆಡುತ್ತಿವೆ. ಸರಣಿಯ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿತ್ತು. ಇದೀಗ ಸರಣಿಯನ್ನು ಸಮಬಲಗೊಳಿಸುವ ಇರಾದೆಯಲ್ಲಿರುವ ಭಾರತ ಮಹಿಳಾ ತಂಡ...
ಎಷ್ಟೇ ದುಡಿದರೂ ಹಣ ಉಳಿಯುತ್ತಿಲ್ಲ ಅನ್ನೋದು ಸಾಮಾನ್ಯವಾದ ಮಾತು.ಆದರೆ ನಮ್ಮ ಪರ್ಸ್‌ನಲ್ಲಿ ನಾವು ಇಡುವ ಕೆಲವೊಂದು ವಸ್ತುಗಳು ಬ್ಯಾಡ್‌ಲಕ್ ಎನ್ನಲಾಗುತ್ತದೆ. ಪರ್ಸ್‌ನಲ್ಲಿ ಏನನ್ನು ಇಡಬಾರದು?ಸಾಕಷ್ಟು ಜನರಿಗೆ ಪರ್ಸ್‌ನಲ್ಲಿ ಹಿರಿಯರ ಫೋಟೋ ಇಡುವ ಅಭ್ಯಾಸವನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮೈಸೂರು ದಸರಾ ಯುವ ದಸರಾ ಕಾರ್ಯಕ್ರಮವು ಸೆಪ್ಟೆಂಬರ್ 23-27 ರಂದು ಉತ್ತನಹಳ್ಳಿಯಲ್ಲಿ ನಡೆಯಲಿದೆ. ಇದಕ್ಕಾಗಿ ಟಿಕೆಟ್ ಮಾರಾಟ ಆರಂಭವಾಗಿದೆ. ಟಿಕೆಟ್ ದರ ಎಷ್ಟಿದೆ? ಇಲ್ಲಿದೆ ಡೀಟೇಲ್ಸ್..ಈ ಬಾರಿ ಯುವ ದಸರಾಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳಾ ನಕ್ಸಲರು ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರದ ಎಟಪಲ್ಲಿ ತಾಲೂಕಿನ ಮೋಡಸ್ಕೆ ಗ್ರಾಮದ ಪಕ್ಕದಲ್ಲಿರುವ ಕಾಡಿನಲ್ಲಿ ಬುಧವಾರ ಎನ್‌ಕೌಂಟರ್ ನಡೆದಿದೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಮೋಡಸ್ಕೆ...
ಪೋಷಕಾಂಶಗಳು: ಮೊಟ್ಟೆಗಳಲ್ಲಿ ಪ್ರೋಟೀನ್, ವಿಟಮಿನ್ ಎ, ಡಿ, ಇ, ಮತ್ತು ಬಿ12, ಹಾಗೆಯೇ ಕಬ್ಬಿಣ, ಸತು, ಮತ್ತು ಸೆಲೆನಿಯಮ್‌ನಂತಹ 14 ಅಗತ್ಯ ಜೀವಸತ್ವಗಳು ಮತ್ತು ಖನಿಜಗಳು ಸಮೃದ್ಧವಾಗಿವೆ.
ಮೆದುಳಿನ ಬೆಳವಣಿಗೆ: ಕೋಲೀನ್, ಅಯೋಡಿನ್, ಕಬ್ಬಿಣ, ಒಮೆಗಾ-3 ಕೊಬ್ಬುಗಳು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವ ಹೃದಯ ದಿನದ ಅಂಗವಾಗಿ ಮಂಗಳೂರು ಕೆಎಂಸಿ ಆಸ್ಪತ್ರೆ ಹೃದಯ ಆರೋಗ್ಯ ಮತ್ತು ಕಾರ್ಡಿಯೋವಾಸ್ಕುಲರ್ ರೋಗಗಳ ಕುರಿತು ಜಾಗೃತಿ ಮೂಡಿಸುವ ಅಂಗವಾಗಿ ಸಮುದಾಯ ಕೇಂದ್ರಿತ ಕಾರ್ಯಕ್ರಮಗಳನ್ನು ಘೋಷಿಸಿದೆ.ಸಾರ್ವಜನಿಕರಲ್ಲಿ ಸಕ್ರೀಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರಿ ಮಳೆಯಿಂದ ಭೂಕುಸಿತ ಉಂಟಾಗಿ ಸಂಚಾರ ರದ್ದಾಗಿದ್ದ ಶ್ರೀನಗರ - ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಮತ್ತೆ ಆರಂಭಿಸಲಾಗಿದೆ. ಕಳೆದ ಮೂರು ವಾರಗಳಿಂದ (22 ದಿನ) ರಸ್ತೆಯಲ್ಲಿ ನಿಂತಿದ್ದ ಸೇಬು ತುಂಬಿ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಏಷ್ಯಾಕಪ್ ಪಂದ್ಯದಲ್ಲಿ ಭಾರತ, ಪಾಕಿಸ್ತಾನ ಪಂದ್ಯ ಮುಗಿದ ಬಳಿಕ ಭಾರತೀಯ ಆಟಗಾರರು ಪಾಕಿಸ್ತಾನಿ ಕ್ರಿಕೆಟಿಗರೊಂದಿಗೆ ಕೈಕುಲುಕದೆ ಡ್ರೆಸ್ಸಿಂಗ್ ಕೊಠಡಿಗೆ ತೆರಳಿದ್ದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಕೆರಳಿಸಿತ್ತು. ಇದರಿಂದ ಅಸಮಾಧಾನಗೊಂಡಿರುವ...
ಹೇಗೆ ಮಾಡೋದು?ಮೊದಲು ಬಾಣಲೆಯಲ್ಲಿ ಎಣ್ಣೆ ಬಿಸಿಯಾಗೋಕೆ ಬಿಡಿನಂತರ ಬೌಲ್‌ಗೆ ಕಡ್ಲೆಹಿಟ್ಟು, ಅಕ್ಕಿಹಿಟ್ಟು, ಉಪ್ಪು, ಖಾರದಪುಡಿ, ಓಂಕಾಳು, ಚಿಟಿಕೆ ಸೋಡಾಪುಡಿ ಹಾಕಿ, ಚೆನ್ನಾಗಿ ನೀರು ಹಾಕಿ ಮಿಕ್ಸ್ ಮಾಡಿ.ನಂತರ ಇದಕ್ಕೆ ಬೇಯಿಸಿದ ಇಡೀ ಮೊಟ್ಟೆಯನ್ನು...