ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಕೊಳ್ಳೇಗಾಲದ ಯಳಂದೂರು ಮಾರ್ಗಮಧ್ಯದ ಎಳೆ ಪಿಳ್ಳಾರಿ ದೇವಸ್ಥಾನದ ಬಳಿ ಘಟನೆ ನಡೆದಿದೆ.
ಸುಮಂತ್...
ಹೊಸದಿಗಂತ ಭಟ್ಕಳ :
ತಾಲೂಕಿನ ಹೆಬಳೆ ಗ್ರಾಮದ ಶ್ರೀ ಅರಿಕಲ್ ಜಟಗಾ ಮಹಾಸತಿ ದೇವಸ್ಥಾದಲ್ಲಿ ಸೋಮವಾರ ನಡೆದ ಹುಂಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆಯ ಪೋಲಿಸರು ಕಳ್ಳರನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿರಾಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಪ್ರಧಾನಿ ನರೇಂದ್ರ ಮೋದಿ ಅವರ 75 ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸಿದ್ದು, ಅವರನ್ನು ತ್ಯಾಗ ಮತ್ತು ಸಮರ್ಪಣೆಯ ಸಂಕೇತ ಎಂದು ಕರೆದಿದ್ದಾರೆ.
X...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ 75 ನೇ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದು, ಅವರು ತಮ್ಮ ಅಸಾಧಾರಣ ನಾಯಕತ್ವದ ಮೂಲಕ ದೇಶದಲ್ಲಿ "ಮಹಾನ್ ಗುರಿಗಳನ್ನು ಸಾಧಿಸುವ...
ಹೊಸದಿಗಂತ ಕಲಬುರಗಿ:
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಬುಧವಾರ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿರುವ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲರ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಲಾರ್ಪಣೆ ಮಾಡಿದರು.
ಶನಿವಾರ ರಾತ್ರಿಯೇ...
ಸಾಮಾಗ್ರಿಗಳುಮೊಟ್ಟೆಕ್ಯಾರೆಟ್‌ಓಟ್ಸ್ ಫ್ಲೋರ್ಸಿಹಿಗೆ ಸಕ್ಕರೆ/ಬೆಲ್ಲ/ಮೇಪಲ್ ಸಿರಪ್‌ಬಾಳೆಹಣ್ಣು
ಮಾಡುವ ವಿಧಾನಮೊದಲು ಕ್ಯಾರೆಟ್ ತುರಿದು ಬೌಲ್‌ಗೆ ಹಾಕಿಇದಕ್ಕೆ ಮೊಟ್ಟೆ ಹಾಗೂ ಓಟ್ಸ್ ಫ್ಲೋರ್ ಹಾಕಿ, ನಂತರ ಸ್ವಲ್ಪ ಚಕ್ಕೆ ಪುಡಿ ಹಾಗೂ ಸಿಹಿಗೆ ಬೆಲ್ಲ ಹಾಕಿನಂತರ ಇದಕ್ಕೆ ಮ್ಯಾಷ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿ ಅವರಿಗೆ ಇಂದು 75ನೇ ಹುಟ್ಟುಹಬ್ಬದ ಸಂಭ್ರಮ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋನ್ ಕರೆ ಮಾಡಿ ಮೋದಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.
ಟ್ರಂಪ್ ಶುಭಾಶಯಕ್ಕೆ ಮೋದಿ ಧನ್ಯವಾದ ತಿಳಿಸಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂದಿನ 2 ದಿನಗಳು ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ,...
ಮೇಷವೃತ್ತಿಯಲ್ಲಿ ಹೆಚ್ಚು ಎಚ್ಚರದಿಂದ ಕಾರ್ಯ ನಿರ್ವಹಿಸಿ. ಗಮನ ಬೇರೆಡೆ ಹರಿಯದಿರಲಿ. ಸಾಂಸಾರಿಕ ಬಂಧ ಕಾಪಾಡಲು ಆದ್ಯತೆ ಕೊಡಿ.ವೃಷಭಖಾಸಗಿ ಬದುಕಿನ ಸಮಸ್ಯೆ ಪರಿಹರಿಸಲು ಗಮನ ಕೊಡಿ. ಅದನ್ನು ಹಾಗೇ ಬಿಡಬೇಡಿ. ಕೆಲವರಿಗೆ ಚರ್ಮದ ಅಲರ್ಜಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ ಯಾತ್ರೆ ಸೆಪ್ಟೆಂಬರ್ 17ರಂದು (ಬುಧವಾರ) ಪುನರಾರಂಭಗೊಳ್ಳಲಿದೆ. ವೈಷ್ಣೋದೇವಿ ಯಾತ್ರೆಯ ಪುನರಾರಂಭವು ಅನುಕೂಲಕರ ಹವಾಮಾನ ಪರಿಸ್ಥಿತಿಗಳನ್ನು ಅವಲಂಬಿಸಿರುತ್ತದೆ ಎಂದು ದೇವಾಲಯ ಮಂಡಳಿ ತಿಳಿಸಿದೆ.
ಆಗಸ್ಟ್ 26ರಂದು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮದಲ್ಲಿ ಅಮೆರಿಕದ ಪಾತ್ರವೇನೂ ಇಲ್ಲ ಎಂದು ಪಾಕಿಸ್ತಾನವೇ ಒಪ್ಪಿಕೊಂಡಿದೆ.
ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂದೂರ್ ಸಂಘರ್ಷದ ಹಲವು ತಿಂಗಳುಗಳ ನಂತರ, ಪಾಕಿಸ್ತಾನದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಟಿವಿ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಹೊಗಳಿದ್ದಾರೆ.
ಭಾರತದಲ್ಲಿ ಈ ಸರ್ಕಾರ ಅಧಿಕಾರದಲ್ಲಿ ಉಳಿಯಲು ಯಾವಾಗಲೂ ಧರ್ಮ...