23.5 C
Mangalore
Friday, November 13, 2026
23.5 C
Mangalore
Friday, November 13, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಕ್ಕರೆ ಬೆಲೆ ನಿಯಂತ್ರಣಕ್ಕೆ ಕೇಂದ್ರದ ಮಾಸ್ಟರ್‌ ಪ್ಲ್ಯಾನ್: ದಾಸ್ತಾನು ಮಿತಿ 2 ಸಾವಿರ ಕ್ವಿಂಟಾಲ್‌ಗೆ ಇಳಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸಾಲು ಸಾಲು ಹಬ್ಬಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ ಸಕ್ಕರೆ ಬೆಲೆ ಗಗನಕ್ಕೇರುತ್ತಿರುವುದನ್ನು ತಡೆಯಲು ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಕೊರತೆಯಾಗದಂತೆ ನೋಡಿಕೊಳ್ಳಲು ಮತ್ತು ಕೃತಕ ಅಭಾವ...

1.07 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ: ಫುಕೆಟ್‌ನಿಂದ ಬಂದ ಪ್ರಯಾಣಿಕ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಫುಕೆಟ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನೊಬ್ಬ 1.07 ಕೋಟಿ ರೂ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಆರೋಪದ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಈ ಕುರಿತು ಬೆಂಗಳೂರು...

ಮೋದಿ ಕಾಣದಂತೆ SCO ಫೋಟೋ ಕ್ರಾಪ್‌ ಮಾಡಿದ ಪಾಕ್‌: PMO ವಿರುದ್ಧ ಸಿಟ್ಟಿಗೆದ್ದ ನೆಟ್ಟಿಗರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಿರ್ಗಿಸ್ತಾನ್‌ನ ಬಿಷ್ಕೆಕ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆ (SCO) ಶೃಂಗಸಭೆಯಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಕಚೇರಿ(PMO) ಹಂಚಿಕೊಂಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಹೌದು!...

ಭಾರತದ ಆರ್ಥಿಕತೆಯಲ್ಲಿ ಹೊಸ ಮೈಲುಗಲ್ಲು: ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 7.8ಕ್ಕೆ ಏರಿಕೆ: ನಿರ್ಮಲಾ ಸೀತಾರಾಮನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು ಹೊಸ ಮೈಲಿಗಲ್ಲೊಂದನ್ನು ಸಾಧಿಸಿದೆ. ಭಾರತದ ಜಿಡಿಪಿ ಬೆಳವಣಿಗೆ ದರವು ಶೇಕಡಾ 7.8 ರಷ್ಟು ದಾಖಲಾಗಿದೆ. ಅಮೆರಿಕ ಪ್ರವಾಸದಲ್ಲಿರುವ ಕೇಂದ್ರ ಹಣಕಾಸು...

‘ಗೃಹ ಲಕ್ಷ್ಮಿ’ ಯೋಜನೆಗೆ ‘ವೆರಿಫಿಕೇಷನ್’ ಶಾಕ್: ಮೃತರ ಖಾತೆಗೆ ಹೋದ 177 ಕೋಟಿ ರೂ. ವಾಪಸ್ ಪಡೆಯಲು ಕ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ 177 ಕೋಟಿ ರೂ ಹಣ ಜಮೆಯಾಗಿದ್ದು ಈಗ ಇದನ್ನು ವಾಪಾಸ್ ಪಡೆದುಕೊಳ್ಳಲು ಮರುಪರಿಶೀಲನೆ ನಡೆಸಲು ಸರ್ಕಾರ ಮುಂದಾಗಿದೆ. ಈ...

ದೇವಸ್ಥಾನಗಳ ಒಳಗೆ ರೀಲ್ಸ್, ಸೆಲ್ಫಿ ಹಾವಳಿಗೆ ಬ್ರೇಕ್: ತಮಿಳುನಾಡು ಸರ್ಕಾರದಿಂದ ಭಕ್ತರಿಗೆ ಹೊಸ ರೂಲ್ಸ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೇವಸ್ಥಾನಗಳ ಪವಿತ್ರತೆ ಮತ್ತು ಶಾಂತತೆಯನ್ನು ಕಾಪಾಡುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಜಾರಿಗೆ ತಂದಿದೆ. ಇಂದಿನಿಂದ (ಸೆ.1) ರಾಜ್ಯದ ಒಟ್ಟು 52 ಪ್ರಮುಖ ದೇವಸ್ಥಾನಗಳ ಒಳಗೆ ಮೊಬೈಲ್ ಫೋನ್‌ಗಳನ್ನು...

ವಿದ್ಯಾರ್ಥಿಗಳ ಪ್ರತಿಭಟನೆಗೆ ಸುಪ್ರೀಂ ‘ಕ್ಲೀನ್‌ಚಿಟ್’: ದೇಶಾದ್ಯಂತ FIR ರದ್ದುಗೊಳಿಸಲು ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜುಲೈ 20ರಿಂದ 25ರವರೆಗೆ ದೇಶದಾದ್ಯಂತ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿ ದಾಖಲಾಗಿದ್ದ FIRಗಳನ್ನು ಮುಂದುವರಿಸದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ದೇಶದ ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದಲ್ಲಿ ಈ...

ಗುಟ್ಕಾ ನಿಷೇಧ, ಭದ್ರಾ ನೀರಿಗೆ ವಿರೋಧ: ದಾವಣಗೆರೆ ಬಂದ್‌ಗೆ ಭರ್ಜರಿ ಸ್ಪಂದನೆ

ಹೊಸದಿಗಂತ ವರದಿ ದಾವಣಗೆರೆ: ಗುಟ್ಕಾ ನಿಷೇಧ ಹಾಗೂ ಭದ್ರಾ ಡ್ಯಾಂ ನಿಂದ ಭದ್ರಾ ಮೇಲ್ದಂಡೆಗೆ ನೀರು ಬಿಡುಗಡೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಮತ್ತು ಅಡಿಕೆ ಬೆಳೆಗಾರರ ಒಕ್ಕೂಟದಿಂದ ಮಂಗಳವಾರ ಕರೆ ನೀಡಿದ್ದ ದಾವಣಗೆರೆ...

ಪೊಲೀಸ್ ಆಯುಕ್ತರ ವರ್ಗಾವಣೆ ಸರ್ಕಾರದ ನಿರ್ಧಾರ: ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟನೆ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ನಗರ ಪೊಲೀಸ್ ಆಯುಕ್ತರ ವರ್ಗಾವಣೆ ಕುರಿತು ನಡೆಯುತ್ತಿರುವ ಚರ್ಚೆಗೆ ಇದೀಗ ರಾಜಕೀಯ ಬಣ್ಣ ಪಡೆದುಕೊಂಡಿದ್ದು, ಈ ವಿಚಾರವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಚರ್ಚಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ...

ಹಗಲಲ್ಲೇ ಕಾಫಿ ತೋಟಕ್ಕೆ ಎಂಟ್ರಿ ಕೊಟ್ಟ ಕಾಡಾನೆಗಳು: ತೋಟದ ಕೆಲಸಕ್ಕೆ ತೆರಳಲು ಕಾರ್ಮಿಕರ ಹಿಂದೇಟು

ಹೊಸದಿಗಂತ ವರದಿ ಹಾಸನ: ಬೇಲೂರು ತಾಲೂಕು ಬಿಕ್ಕೋಡು ಹೋಬಳಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಮಳವಳ್ಳಿ ಎಸ್ಟೇಟ್ ಸಮೀಪದ ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡುಬಿಟ್ಟಿರುವುದು ರೈತರು ಹಾಗೂ ಕೂಲಿ ಕಾರ್ಮಿಕರಲ್ಲಿ ಆತಂಕ ಮೂಡಿಸಿದೆ. ಮಳವಳ್ಳಿ ಎಸ್ಟೇಟ್...

ಶಿಕ್ಷಣ, ಜಾಗೃತಿಯಿಂದಲೇ ಸಮುದಾಯಗಳ ಏಳಿಗೆ ಸಾಧ್ಯ: ಸಚಿವ ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ: ಶಿಕ್ಷಣದ ಕೊರತೆ, ಮೂಢನಂಬಿಕೆ, ಅಂಧಶ್ರದ್ಧೆ ಸೇರಿದಂತೆ ಹಲವು ಕಾರಣಗಳಿಂದ ದಶಕಗಳ ಕಾಲ ಹಿಂದುಳಿದಿದ್ದ ಸಮುದಾಯಗಳು ಇದೀಗ ಜಾಗೃತಿ ಹಾಗೂ ಶಿಕ್ಷಣದ ಮೂಲಕ ಮುಖ್ಯವಾಹಿನಿಗೆ ಬರುತ್ತಿವೆ. ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು...

ಕುಡಿದ ಮತ್ತಿನಲ್ಲಿ ಕಿರಿಕ್: ಸಪ್ಲೈಯರ್ ತಲೆಗೆ ಕುರ್ಚಿಯಿಂದ ಹೊಡೆದು ಹಲ್ಲೆ

ಹೊಸದಿಗಂತ ವರದಿ ದಾವಣಗೆರೆ: ಮದ್ಯದ ನಶೆಯಲ್ಲಿದ್ದ ವ್ಯಕ್ತಿಯೊಬ್ಬ ಸಪ್ಲೈಯರ್ ಮೇಲೆ ಕುರ್ಚಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ನಗರದ ಶಾಬನೂರು ರಸ್ತೆಯ ಪವನ್ ಬಾರ್ ನಲ್ಲಿ ನಡೆದಿದೆ. ಬಾರ್ ನಲ್ಲಿ ಕುಡಿಯಲು ಬಂದಿದ್ದ ವ್ಯಕ್ತಿಯೊಬ್ಬ ಅಲ್ಲೇ...