ಹೊಸ ದಿಗಂತ ವರದಿ, ವಿಜಯಪುರ:
ಜಿಲ್ಲೆಯ ಭೀಮಾತೀರದ ಚಡಚಣ ಪಟ್ಟಣದ ಎಸ್ ಬಿಐ ಬ್ಯಾಂಕ್ ನಲ್ಲಿ ಸಿನಿಮೀಯ ರೀತಿಯಲ್ಲಿ ಕಳ್ಳರು ಪಿಸ್ತೂಲ್ ತೋರಿಸಿ, ಸಿಬ್ಬಂದಿಗೆ ಕಟ್ಟಿಹಾಕಿ, ದರೋಡೆ ಮಾಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ಇಲ್ಲಿನ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಸ್ತೆ ಅಪಘಾತ ಸಂತ್ರಸ್ತರಿಗೆ ನೀಡುತ್ತಿದ್ದ ನಗದು ರಹಿತ ಚಿಕಿತ್ಸೆ ವೆಚ್ಚ ಹೆಚ್ಚುವರಿಯಾಗಿ 1 ಲಕ್ಷ ರೂ. ಆರ್ಥಿಕ ನೆರವು ನೀಡಲು ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ. ಇದು...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಮತ್ತು ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಜಲಾಶಯದ ಎತ್ತರವನ್ನು 519.6 ಮೀ. ನಿಂದ 524.256 ಮೀ. ಗೆ ಏರಿಸಲು ಇಂದಿನ ಸಚಿವ ಸಂಪುಟ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶ ಸರ್ಕಾರ ಬೀದಿ ನಾಯಿಗಳ ದಾಳಿ ನಿಯಂತ್ರಣಕ್ಕೆ ಮುಂದಾಗಿದ್ದು, ಪ್ರಚೋದನೆ ಇಲ್ಲದೆ ಮನುಷ್ಯರನ್ನು ಮೊದಲ ಸಲ ಕಚ್ಚಿದ್ರೆ ಅದನ್ನು 10 ದಿನಗಳವರೆಗೆ ಪ್ರಾಣಿ ಕೇಂದ್ರದಲ್ಲಿ ಇರಿಸಲಾಗುತ್ತದೆ....
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಂಸದ ಸುಧಾಕರ್ ವಿರುದ್ಧ ದಾಖಲಿಸಲಾಗಿದ್ದ ಎಫ್ಐಆರ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಚುನಾವಣೆ ಸಮಯದಲ್ಲಿ ಮಾದಾವರ ಬಳಿ 4.8 ಕೋಟಿ ರೂಪಾಯಿ ನಗದು ಪತ್ತೆಯಾದ ಪ್ರಕರಣ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾದಿಂದ (ನೇಗೇರಿಯಾ ಫೌಲೆರಿ) ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ರೋಗದ ಭೀತಿ ಹೆಚ್ಚುತ್ತಿದ್ದು, ತಿರುವನಂತಪುರಂನ 17 ವರ್ಷದ ಬಾಲಕ ಈ ಸೋಂಕು ದೃಢಪಟ್ಟಿದ್ದಾರೆ.
ಆತ ಅಕ್ಕುಲಂ...
ಹೊಸ ದಿಗಂತ ವರದಿ, ಶಿವಮೊಗ್ಗ:ಸುಮಾರು 10,240 ಕೋಟಿ ರೂ. ವೆಚ್ಚದ 2500 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.
ಸಾಗರ ತಾಲೂಕಿನ ಕಾರ್ಗಲ್ನಲ್ಲಿ ಜಿಲ್ಲಾಧಿಕಾರಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ವಿಶೇಷ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.
ವಿಧಾನಸೌಧದಲ್ಲಿ ಇಂದು...
ಹೊಸ ದಿಗಂತ ವರದಿ, ಶಿವಮೊಗ್ಗ:
ಶಿಕಾರಿಪುರ-ಶಿವಮೊಗ್ಗ ಮಾರ್ಗದ ಟೋಲ್ಗೆ ವ್ಯಾಪಕ ವಿರೋಧ ಇದ್ದರೂ ಮರು ಟೆಂಡರ್ ಮಾಡಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷವಾಗಿ ಹೋರಾಟ ಮಾಡುವುದು ಅನಿವಾರ್ಯ ಎಂದು ಸಂಸದ ಬಿ.ವೈ.ರಾಘವೇಂದ್ರ ಘೋಷಿಸಿದ್ದಾರೆ.
ಜಿಪಂ ಸಭಾಂಗಣದಲ್ಲಿ ಮಂಗಳವಾರ...
ಹೊಸ ದಿಗಂತ ವರದಿ, ಗದಗ:
ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟುತ್ತಿದ್ದ ವೇಳೆ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿಯೊಬ್ಬರು ಹಳ್ಳದಲ್ಲಿ ಕೊಚ್ಚಿಹೋದ ಘಟನೆ ರೋಣ ತಾಲೂಕಿನ ಯಾ.ಸ. ಹಡಗಲಿ ಗ್ರಾಮದ ಬಳಿ ಮಂಗಳವಾರ ಸಂಜೆ ನಡೆದಿದೆ.
ಕೌಜಗೇರಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಾದಕ ದ್ರವ್ಯ ಪಿಡುಗಿನ ವಿರುದ್ಧದ ಕ್ರಮವನ್ನು ಬದಲಾಯಿಸುವ ಸಮಯ ಬಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮಾದಕ ದ್ರವ್ಯ ವಿರೋಧಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತುಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ದೂರುದಾರ ಚಿನ್ನಯ್ಯನ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ಕೋರ್ಟ್ ವಜಾ ಮಾಡಿದೆ.
ಚಿನ್ನಯ್ಯ ಪರವಾಗಿ ಜಿಲ್ಲಾ ಕಾನೂನು ಪ್ರಾಧಿಕಾರದ...