November 11, 2026
Wednesday, November 11, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನನ್ನನ್ನು ಬಿಹಾರದ ಮುಖ್ಯಮಂತ್ರಿಯಾಗಿ ನೋಡಲು ಬೆಂಬಲಿಗರು ಬಯಸುತ್ತಾರೆ: ಚಿರಾಗ್‌ ಪಾಸ್ವಾನ್‌

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಿಹಾರದ ಚುನಾವಣೆಗೂ ಮುನ್ನ ಕ್ಷೇತ್ರದಲ್ಲಿ ಚುನಾವಣಾ ಚಟುವಟಿಕೆಗಳು ಗರಿದೆರಿದೆ. ಈ ವೇಳೆ ಎಲ್‌ಜೆಪಿ ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌ ಹೊಸ ಹೇಳಿಕೆಯೊಂದನ್ನು ನೀಡಿದ್ದಾರೆ. ನಾನು ಪ್ರತಿ ಕ್ಷೇತ್ರದಲ್ಲಿ 20,000 ರಿಂದ 25,000...

ಮಾದಕ ದ್ರವ್ಯ ಕಳ್ಳಸಾಗಣೆ: ಭಾರತದಿಂದ 16,000 ವಿದೇಶೀಯರು ಗಡಿಪಾರು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತದಲ್ಲಿ ಮಾದಕ ದ್ರವ್ಯ ಕಳ್ಳಸಾಗಣೆಯಲ್ಲಿ ಭಾಗಿಯಾದ ಆರೋಪದ ಮೇಲೆ ಸುಮಾರು 16,000 ವಿದೇಶೀಯರನ್ನು ಗಡಿಪಾರು ಮಾಡಲು ಗೃಹ ಸಚಿವಾಲಯ ಸಿದ್ಧತೆ ನಡೆಸಿದೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಸಲ್ಲಿಸಿದ ವರದಿಯ ಆಧಾರದ...

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಆರ್‌ಪಿಎಸ್‌ಸಿ ಸದಸ್ಯೆ ಮಂಜು ಶರ್ಮಾ ರಾಜೀನಾಮೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕವಿ ಕುಮಾರ್ ವಿಶ್ವಾಸ್ ಅವರ ಪತ್ನಿ ಮತ್ತು ರಾಜಸ್ಥಾನ ಸಾರ್ವಜನಿಕ ಸೇವಾ ಆಯೋಗದ ಸದಸ್ಯೆ ಮಂಜು ಶರ್ಮಾ ಅವರು ರಾಜೀನಾಮೆ ನೀಡಿದ್ದು,...

ಸರ್ಕಾರಿ ಯೋಜನೆಯಲ್ಲಿ ವಂಚನೆ ಆರೋಪ: ತೇಜಸ್ವಿ ಯಾದವ್ ವಿರುದ್ಧ ಎಫ್ಐಆರ್ ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಸರ್ಕಾರಿ ಯೋಜನೆಯಲ್ಲಿ ವಂಚನೆ ಆರೋಪದ ಮೇಲೆ ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಮತ್ತು ಮಹಾಮೈತ್ರಿಕೂಟದ ಇತರ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಿಂಗ್ವಾರಾದ ವಾರ್ಡ್ ಸಂಖ್ಯೆ 7...

ಲೈಂಗಿಕ ದೌರ್ಜನ್ಯ ಆರೋಪ: ಹರಿಯಾಣ ನಟ ಉತ್ತರ್ ಕುಮಾರ್‌ ಅರೆಸ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಹರಿಯಾಣ ಜನಪ್ರಿಯ ನಟ-ನಿರ್ದೇಶಕ ಉತ್ತರ್ ಕುಮಾರ್‌ ಅವರನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಆದರೆ, ಬಂಧನದ ನಂತರ ಆರೋಗ್ಯ ಸಮಸ್ಯೆಯಿಂದ ಕುಮಾರ್‌ ಅವರನ್ನು ಖಾಸಗಿ ಆಸ್ಪತ್ರೆಗೆ...

ವಿಷ್ಣುವರ್ಧನ್ ಫ್ಯಾನ್ಸ್​ಗೆ ಬಿಗ್ ಶಾಕ್: ಅಭಿಮಾನ್ ಸ್ಟುಡಿಯೋದಲ್ಲಿ ಜನ್ಮದಿನಾಚರಣೆಗೆ ಹೈಕೋರ್ಟ್ ನಕಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವಿಷ್ಣುವರ್ಧನ್ ಅವರ 75ನೇ ವರ್ಷದ ಹುಟ್ಟುಹಬ್ಬವನ್ನು ಅಭಿಮಾನ್ ಸ್ಟುಡಿಯೋದಲ್ಲಿ ಅದ್ಧೂರಿಯಾಗಿ ಆಚರಣೆ ಮಾಡಲು ಅಭಿಮಾನಿಗಳು ಸಿದ್ಧವಾಗಿದ್ದರು. ಆದರೆ ಇದಕ್ಕೆ ಕರ್ನಾಟಕ ಹೈಕೋರ್ಟ್ ಬ್ರೇಕ್ ಹಾಕಿದೆ. ಸೆಪ್ಟೆಂಬರ್​ 18 ರಂದು ವಿಷ್ಣುವರ್ಧನ್...

ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ರೌಂಡ್ಸ್: ಬಿಲ್ಲುಗಾರಿಕೆ ಕಲಿತ ಕಾಂಗ್ರೆಸ್ ನಾಯಕಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವಯನಾಡ್ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಸ್ವ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಚೆರುವಾಯಲ್ ರಾಮನ್ ಅವರ ಮನೆಯಲ್ಲಿ ಸುಮಾರು...

ಆಪರೇಷನ್‌ ಸಿಂದೂರ್ ನಲ್ಲಿ ಮಸೂದ್‌ ಅಜರ್‌ ಕುಟುಂಬ ನಾಶ: ಸತ್ಯ ಒಪ್ಪಿಕೊಂಡ ಜೆಇಎಂ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಭಯೋತ್ಪಾದಕರನ್ನು ಹೊಡೆದುರುಳಿಸುವ ಸಲುವಾಗಿ ಭಾರತ ಕೈಗೊಂಡ ಆಪರೇಷನ್‌ ಸಿಂದೂರಗೆ ಪಾಕಿಸ್ತಾನ ಬೆಚ್ಚಿಬಿದ್ದಿದೆ. ಇತ್ತ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದ ತಿಂಗಳುಗಳ ನಂತರ, ಜೈಶ್-ಎ-ಮೊಹಮ್ಮದ್ (ಜೆಇಎಂ) ಕಮಾಂಡರ್ ಬಹಾವಲ್ಪುರದ ಮೇಲಿನ ದಾಳಿಯಲ್ಲಿ...

ಆನಂದ್‌ಕುಮಾರ್ ಸಾಧನೆ ಯುವಕರಿಗೆ ಸ್ಫೂರ್ತಿ: ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್ ಗೆ ಪ್ರಧಾನಿ ಮೋದಿ ಅಭಿನಂದನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸ್ಪೀಡ್ ಸ್ಕೇಟಿಂಗ್ ವಿಶ್ವ ಚಾಂಪಿಯನ್‌ಶಿಪ್ 2025 ರ ಪುರುಷರ 1,000 ಮೀಟರ್ ಸ್ಪ್ರಿಂಟ್‌ನಲ್ಲಿ ಚಿನ್ನ ಗೆದ್ದ ಆನಂದ್‌ಕುಮಾರ್ ವೇಲ್‌ಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾಜಿಕ ಮಾಧ್ಯಮ...

ಸಿನಿಮಾ ಟಿಕೆಟ್ ದರ 200 ರೂ. ಮಿತಿ ಪ್ರಶ್ನಿಸಿ ರಿಟ್ ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಸಿನಿಮಾ ವೀಕ್ಷಣೆಗೆ 200 ರೂಪಾಯಿ ಟಿಕೆಟ್ ದರ ನಿಗದಿ ಮಾಡಿ ಆದೇಶ ವಿಚಾರವಾಗಿ ದರ ಮಿತಿ ಪ್ರಶ್ನಿಸಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ವಾದ...

ಭಾರತೀಯ ಕ್ರಿಕೆಟ್ ತಂಡಕ್ಕೆ ಸಿಕ್ಕಿದ್ರು ಹೊಸ ಜೆರ್ಸಿ ಸ್ಪಾನ್ಸರ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಕ್ರಿಕೆಟ್ ತಂಡದ ನೂತನ ಜೆರ್ಸಿ ಪ್ರಾಯೋಜಕರಾಗಿ ಅಪೊಲೊ ಟೈಯರ್ಸ್(Apollo Tyres) ಆಯ್ಕೆಯಾಗಿದೆ. ಈ ಒಪ್ಪಂದವು 2027 ರವರೆಗೆ ಇರಲಿದೆ. ಇತ್ತೀಚೆಗೆ ಕೇಂದ್ರ ಸರ್ಕಾರ ಹೊಸ ಕಾನೂನು ಹಂತ ಕಾರಣ,...

2026ರ ಜನವರಿಯೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಿ: ‘ಮಹಾ’ ಸರಕಾರಕ್ಕೆ ‘ಸುಪ್ರೀಂ’ ನಿರ್ದೇಶನ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜನವರಿ 31, 2026ರೊಳಗೆ ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸುವಂತೆ ಸುಪ್ರೀಂ ಕೋರ್ಟ್ ಇಂದು ನಿರ್ದೇಶಿಸಿದೆ. ಜೊತೆಗೆ ಅಕ್ಟೋಬರ್ 10ರೊಳಗೆ ಸೀಮಾ ನಿರ್ಣಯ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಮಹಾರಾಷ್ಟ್ರದ...