November 11, 2026
Wednesday, November 11, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅಪಘಾತಕ್ಕೆ ಬಲಿಯಾದ ಮಗನ ಅಂಗಾಂಗ ದಾನ ಮಾಡಿದ ಅರ್ಚಕ ಕುಟುಂಬ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು : ಮೆದುಳು ನಿಷ್ಕ್ರೀಯಕ್ಕೆ ಒಳಗಾದ ಮಗನ ದೇಹದ ಅಂಗಾಂಗಗಳನ್ನು ದಾನ ಮಾಡಿ ನೋವಿನಲ್ಲೂ ಕುಟುಂಬವೊಂದು ಸಾರ್ಥಕತೆ ಮೆರೆದಿದೆ. ಓರ್ವ ವ್ಯಕ್ತಿಯ ಅಂಗಾಂಗಗಳು ಹಲವರಿಗೆ ಜೀವದಾನ ಮಾಡಿದೆ. ಶ್ರೀ ಉಮಾಮಹೇಶ್ವರ...

ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ: ಯುವರಾಜ್‌, ಉತ್ತಪ್ಪ, ನಟ ಸೋನು ಸೂದ್‌ಗೆ ಸಮನ್ಸ್ ಜಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗರಾದ ಯುವರಾಜ್‌ ಸಿಂಗ್‌, ರಾಬಿನ್ ಉತ್ತಪ್ಪ ಹಾಗೂ ನಟ ಸೋನು ಸೂದ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ. 1xಬೆಟ್‌ ಹೆಸರಿನ ಆನ್‌ಲೈನ್‌...

ವಿಪಕ್ಷಗಳಿಗೆ ಅನುದಾನ ನೀಡಿದ ಸಿಎಂ ಸಿದ್ದರಾಮಯ್ಯ: ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಆಡಳಿತ ಪಕ್ಷದ ಶಾಸಕರಿಗೆ 50 ಕೋಟಿ ಅನುದಾನ ನೀಡಿದ್ದ ಸಿಎಂ ಸಿದ್ದರಾಮಯ್ಯ ಕೊನೆಗೂ ವಿಪಕ್ಷದ ಶಾಸಕರಿಗೆ ತಲಾ‌ ರೂ. 25 ಕೋಟಿ ಮಂಜೂರು ಮಾಡಿ ಆದೇಶ ಮಾಡಿದ್ದಾರೆ‌. ಮುಖ್ಯಮಂತ್ರಿ ಅವರ...

ಸಚಿವ ಜಮೀರ್ ಅಹ್ಮದ್ ಅಕ್ರಮ ಆಸ್ತಿ ಗಳಿಕೆ ಕೇಸ್: ದಿನೇಶ್ ಗುಂಡೂರಾವ್‌ಗೆ ನೊಟೀಸ್ ಜಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸಚಿವ ಜಮೀರ್ ಅಹ್ಮದ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ಪೊಲೀಸರು ನೊಟೀಸ್ ನೀಡಿದ್ದಾರೆ. ಸಚಿವ ಜಮೀರ್ ಜೊತೆಗೆ ಕಳೆದ 3-4 ವರ್ಷಗಳಿಂದ...

ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು: ಮರು ಮತ ಎಣಿಕೆಗೆ ಹೈಕೋರ್ಟ್ ಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಜೊತೆಗೆ ಮರುಮತ ಎಣಿಕೆಯ ನಂತರ ಹೊಸದಾಗಿ ಫಲಿತಾಂಶ ಘೋಷಿಸಲು ನ್ಯಾ.ಆರ್ ದೇವದಾಸ್ ಅವರಿದ್ದ ಪೀಠ ಆದೇಶ...

ಹಸಿಕೊಬ್ಬರಿಯಿಂದ ಹೊಸ ರೀತಿಯ ಸಿಹಿ ತಿಂಡಿ ಟ್ರೈ ಮಾಡಿ ನೋಡಿ

ಹಸಿ ಕೊಬ್ಬರಿ - 1 ಕಾಲು ಕಪ್ - ಕಾರ್ನ್‌ಫ್ಲೋರ್ ರುಚಿಗೆ ತಕ್ಕಂತೆ - ಸಕ್ಕರೆ ಮೊದಲು ಹಸಿ ಕೊಬ್ಬರಿ ಹಿಂಭಾಗದ ಕಂದು ಭಾಗವನ್ನು ತೆಗೆದು ಸಣ್ಣ ತುಂಡುಗಳಾಗಿ ಕತ್ತರಿಸಿ. ಈಗ ಹಸಿ ಕೊಬ್ಬರಿ ತುಂಡುಗಳನ್ನು ಮಿಕ್ಸರ್ ಜಾರ್​​ನಲ್ಲಿ...

ಗ್ರೇಟರ್ ಬೆಂಗಳೂರು ಪ್ರಾಧಿಕಾರ: 400 ವಾರ್ಡ್‌ಗಳಾಗಿ ವಿಭಜನೆ ಸಾಧ್ಯತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸ್ಥಗಿತಗೊಂಡು ವಿಭಜನೆಯಾದ ನಂತರ, ಐದು ಪುರಸಭೆ ನಿಗಮಗಳು ಮತ್ತು ಪ್ರತಿ ನಿಗಮಕ್ಕೆ ಎರಡು ವಲಯಗಳನ್ನು ಹೊಂದಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಗರ...

ಜಾತಿ ಗಣತಿ ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರು ಬಹಿಷ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ- 2025 ರಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆ. ಗ್ಯಾರಂಟಿ ಯೋಜನೆ ಸೇರಿದಂತೆ ಈ ಹಿಂದೆ ನಡೆಸಿದ...

15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ ಎಂದ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:15 ವರ್ಷಕ್ಕಿಂತ ಹಳೇ ಎಲ್ಲಾ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಿ ಎಂದು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಇಲಾಖೆ, ನಿಗಮ, ನಗರಸಭೆ, ಮಂಡಳಿಗಳ ವಾಹನಗಳನ್ನು ನಾಶಪಡಿಸಲು ಆದೇಶದಲ್ಲಿ ತಿಳಿಸಲಾಗಿದೆ....

ಸೈಕಲ್‌ಗೆ ಟಿಪ್ಪ‌ರ್ ಲಾರಿ ಡಿಕ್ಕಿ: ಬಾಲಕ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸೈಕಲ್‌ಗೆ ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ 12 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾಮಾಕ್ಷಿಪಾಳ್ಯದ ನಿವಾಸಿ ಶಶಾಂಕ್ (12) ಮೃತ ದುರ್ದೈವಿ....

ಹಿಮಾಚಲ ಪ್ರದೇಶದಲ್ಲಿ ಭೂಕುಸಿತಕ್ಕೆ ಮೂವರ ಸಾವು, ಬಸ್ ನಿಲ್ದಾಣ ಮುಳುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಹಿಮಾಚಲ ಪ್ರದೇಶದಲ್ಲಿ ರಾತ್ರಿ ಇಡೀ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮಂದಿ ಸಾವಿಗೀಡಾಗಿ, ಮಂಡಿಯಲ್ಲಿ ಬಸ್ ನಿಲ್ದಾಣವೊಂದು ಮುಳುಗಡೆಗೊಂಡಿದೆ. ಮಂಡಿ ಜಿಲ್ಲೆಯ ಸುಂದರ್‌ನಗರ...

ಬಸ್‌ ಓಡಿಸುವಾಗಲೇ ಹಾರ್ಟ್‌ ಅಟ್ಯಾಕ್‌:ಪ್ರಯಾಣಿಕರನ್ನು ರಕ್ಷಿಸಿ ಪ್ರಾಣಬಿಟ್ಟ ಚಾಲಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಸ್ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡರೂ ಲೆಕ್ಕಿಸದೇ ಪ್ರಯಾಣಿಕರ ರಕ್ಷಣೆಗಾಗಿ ಬಸ್ ನಿಲ್ಲಿಸಿ ಚಾಲಕ ಪ್ರಾಣಬಿಟ್ಟಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಟೋಲ್ ಬಳಿ ನಡೆದಿದೆ. ಉತ್ತರ ಕರ್ನಾಟಕ ಮೂಲದ ರಾಜೀವ್ ಬಿರಾದಾರ...