November 11, 2026
Wednesday, November 11, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನಾನು ಕೂಲಿ ಸಿನಿಮಾ ಒಪ್ಪಿಕೊಳ್ಳಲೇ ಬಾರದಿತ್ತು: ಆಮೀರ್ ಖಾನ್ ಹೀಗೆ ಯಾಕೆ ಅಂದ್ರು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸೂಪರ್ ಸ್ಟಾರ್ ರಜನೀಕಾಂತ್ಅವರ ಕೂಲಿ ಸಿನಿಮಾ ಸಾಧಾರಣ ಯಶಸ್ಸನ್ನು ಪಡೆದಿದ್ದರೂ ಅಂದು ಕೊಂಡ ಮಟ್ಟಕ್ಕೆ ದೊಡ್ಡ ಯಶಸ್ಸು ಮಾತ್ರ ಈ ಸಿನಿಮಾಕ್ಕೆ ಸಿಗಲಿಲ್ಲ ಎಂದೇ ಹೇಳಬಹುದು. ಇದೇ ಸಿನಿಮಾದಲ್ಲಿ...

140 ಕೋಟಿ ದೇಶವಾಸಿಗಳೇ ನನ್ನ ಏಕೈಕ ರಿಮೋಟ್‌ ಕಂಟ್ರೋಲ್‌: ಪ್ರಧಾನಿ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 140 ಕೋಟಿ ದೇಶವಾಸಿಗಳು ನನ್ನ ಏಕೈಕ ರಿಮೋಟ್‌ ಕಂಟ್ರೋಲ್‌ ಅಂತ ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅಸ್ಸಾಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ...

ಭೀಕರ ಮಳೆ ಪ್ರವಾಹಕ್ಕೆ ಪಂಜಾಬ್ ತತ್ತರ: ಸಾವಿನ ಸಂಖ್ಯೆ 56ಕ್ಕೆ ಏರಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್​ ಈ ಬಾರಿಯ ಭೀಕರ ಮಳೆ ಪ್ರವಾಹಕ್ಕೆ ಅಕ್ಷರಶ ನಲುಗಿದೆ. ಈವರೆಗೆ 2300ಕ್ಕೂ ಹೆಚ್ಚು ಗ್ರಾಮಗಳಲ್ಲಿ ಅಪಾರ ಆಸ್ತಿಪಾಸ್ತಿ ಹಾನಿಯಾಗಿದ್ದರೆ, 55ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ ಮತ್ತು ನಾಲ್ವರು...

ಆಪರೇಷನ್ ಸಿಂದೂರ್ ವ್ಯರ್ಥವಾದಂತಿದೆ: ಭಾರತ-ಪಾಕ್ ಪಂದ್ಯಕ್ಕೆ ಪಹಲ್ಗಾಮ್ ಸಂತ್ರಸ್ತರು ಬೇಸರ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ-ಪಾಕ್ ನಡುವೆ ಮ್ಯಾಚ್ ನಡೆಯಲಿದ್ದು, ಇದಕ್ಕೆ ಭಾರತದಲ್ಲಿ ತ್ರೀವ ವಿರೋಧ ವ್ಯಕ್ತವಾಗುತ್ತಿದೆ. ಪಹಲ್ಗಾಮ್ ಸಂತ್ರಸ್ತರ ಕುಟುಂಬ ಸದಸ್ಯರು, ಕೇಂದ್ರ ಸರ್ಕಾರ ಈ ಪಂದ್ಯಕ್ಕೆ ಅವಕಾಶ ನೀಡಿರುವುದಕ್ಕೆ...

ಹಿಮಾಚಲ ಪ್ರದೇಶದಲ್ಲಿ ಪ್ರವಾಹ: 5 ಕೋಟಿ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮಳೆ, ಪ್ರವಾಹ, ಭೂಕುಸಿತದಂತಹ ಪ್ರಾಕೃತಿಕ ದುರಂತಗಳಿಂದ ನೂರಾರು ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಹಿಮಾಚಲ ಪ್ರದೇಶದಲ್ಲಿ ನೈಸರ್ಗಿಕ ದುರಂತಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪತ್ತು ಪರಿಹಾರ...

ಬಿಹಾರ ಚುನಾವಣೆ : ಮೋತಿಹಾರಿ ವಿಧಾನಸಭಾ ಸ್ಥಾನಕ್ಕೆ ಅಭ್ಯರ್ಥಿ ಘೋಷಿಸಿದ ಬಿಜೆಪಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನಸಭೆ ಚುನಾವಣೆಗೆ ಎನ್‌ಡಿಎ ಮಿತ್ರಪಕ್ಷಗಳ ನಡುವೆ ಸೀಟು ಹಂಚಿಕೆ ಒಪ್ಪಂದ ಅಂತಿಮಗೊಂಡಿಲ್ಲವಾದರೂ, ಮೋತಿಹಾರಿ ವಿಧಾನಸಭಾ ಸ್ಥಾನಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಪ್ರಮೋದ್ ಕುಮಾರ್ ಮತ್ತೊಮ್ಮೆ ಮೋತಿಹಾರಿ ಸ್ಥಾನದಿಂದ...

ಮಗ ಮಾನಸಿಕ ಅಸ್ವಸ್ಥತೆ: 13ನೇ ಮಹಡಿಯಿಂದ ಪುತ್ರನೊಂದಿಗೆ ಹಾರಿ ತಾಯಿ ಆತ್ಮಹತ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಗ್ರೇಟರ್ ನೋಯ್ಡಾ ಪಶ್ಚಿಮದಲ್ಲಿರುವ ಏಸ್ ಸಿಟಿ ಸೊಸೈಟಿಯಲ್ಲಿ 13 ನೇ ಮಹಡಿಯಿಂದ ಹಾರಿ ಮಹಿಳೆಯೊಬ್ಬರು ತನ್ನ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗನ ದೀರ್ಘಕಾಲದ ಮಾನಸಿಕ ಅಸ್ವಸ್ಥತೆಯಿಂದ ಬೇಸತ್ತಿದ್ದ ಮಹಿಳೆ ಸಾಕ್ಷಿ...

SHOCKING | ಗುಜರಾತ್​ನ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಗುಜರಾತ್​ನ ಭರೂಚ್ ಜಿಲ್ಲೆಯಲ್ಲಿರುವ ಕಾರ್ಖಾನೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಜಿಐಡಿಸಿ ಪನೋಲಿಯಲ್ಲಿರುವ ಸಂಘ್ವಿ ಆರ್ಗಾನಿಕ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು , ಜ್ವಾಲೆ ಮುಗಿಲೆತ್ತರಕ್ಕೆ ಆವರಿಸಿದೆ. ಅಗ್ನಿಶಾಮಕ ದಳದ ವಾಹನಗಳು...

ಮೈಸೂರು ದಸರಾ: ಸರಕಾರದಿಂದ ಪ್ರಮೋದಾ ದೇವಿಗೆ ಬಂತು ಅಧಿಕೃತ ಆಹ್ವಾನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮೈಸೂರು ದಸರಾಕ್ಕೆ ಸರಕಾರ ಪರವಾಗಿ ಅಧಿಕೃತ ಆಹ್ವಾನವನ್ನು ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌.ಸಿ ಮಹದೇವಪ್ಪ ಅವರು ಯದುವಂಶದ ಪ್ರಮೋದಾ ದೇವಿ ಒಡೆಯರ್ ಅವರಿಗೆ ನೀಡಿದ್ದಾರೆ. ಸೆ.22 ರಂದು ಪ್ರಾರಂಭವಾಗಲಿರುವ ನಾಡಹಬ್ಬ...

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಮತ್ತೆ ಏರಿಕೆಯಾಗುತ್ತಾ ಮೆಟ್ರೋ ಟಿಕೆಟ್ ದರ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು ಇನ್ನೂ ಐದು ತಿಂಗಳಲ್ಲಿ ಮೆಟ್ರೋ ಪ್ರಯಾಣದ ಟಿಕೆಟ್ ದರ ಶೇಕಡ 5ರಷ್ಟು ಮತ್ತೆ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ...

ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ: ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ , ವಿರೋಧ ಪಕ್ಷದವರ ಒತ್ತಡದಿಂದ ಹೋಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಹಿಂಸಾಚಾರ ಸಂಭವಿಸಿ 2 ವರ್ಷಗಳ...

26 ಜನರ ಜೀವಗಳಿಗಿಂತ ಆರ್ಥಿಕ ಲಾಭವೇ ಮುಖ್ಯವೇ?: ಭಾರತ-ಪಾಕ್ ಮ್ಯಾಚ್ ವಿರುದ್ಧ ಓವೈಸಿ ಕಿಡಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಏಷ್ಯಾ ಕಪ್ ನಲ್ಲಿ ಇಂದು ಭಾರತ-ಪಾಕ್ ಮುಖಾಮುಖಿಯಾಗುತ್ತಿದ್ದು, ಇತ್ತ ಪಂದ್ಯಕ್ಕೆ ಅವಕಾಶ ನೀಡಿದ್ದಕ್ಕೆ AIMIM ಅಧ್ಯಕ್ಷ ಅಸಾದುದ್ದೀನ್ ಓವೈಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ಭಾರತಕ್ಕೆ...