ಹೊಸದಿಗಂತ ವರದಿ ರಾಯಚೂರು:
ಕರ್ನಾಟಕದ ರಾಜಕೀಯ ದಿಕ್ಕನ್ನೇ ಬದಲಿಸುವ ಶಕ್ತಿ ಬಿಜೆಪಿಯ ಐತಿಹಾಸಿಕ ಪಾದಯಾತ್ರೆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಲಿಂಗಸೂರಿನಿಂದ ಆರಂಭಗೊಂಡಿರುವ ಬಿಜೆಪಿ ಪಾದಯಾತ್ರೆ ಕೇವಲ ರಾಜಕೀಯ ಕಾರ್ಯಕ್ರಮವಲ್ಲ. ಇದು ದಲಿತ ವಿರೋಧಿ,...
ಹೊಸದಿಗಂತ ವರದಿ ರಾಯಚೂರು:
ರಾಜ್ಯ ಸರ್ಕಾರದ ವಿರುದ್ಧ 'ರಣಕಹಳೆ' ಯೂದಿದ್ದು, ಈ ಹೋರಾಟ ನಿರ್ಣಾಯಕ ಹಂತ ತಲುಪುವವರೆಗೆ ವಿಶ್ರಮಿಸುವುದಿಲ್ಲ. ಈಗಾಗಲೇ ಸರ್ಕಾರದ ಒಂದು 'ವಿಕೆಟ್' ಬಿದ್ದಿದೆ. ಪಾದಯಾತ್ರೆ ಬಳ್ಳಾರಿ ತಲುಪುವಷ್ಟರಲ್ಲಿ ಇನ್ನೂ ಎರಡು ವಿಕೆಟ್ಗಳು...
ಹೊಸದಿಗಂತ ವರದಿ ಮುಂಡಗೋಡ:
ಅಪರಿಚಿತ ಲಾರಿಯೊಂದು ಜಾನುವಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದು ಆಕಳು ಹಾಗೂ ಒಂದು ಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಮಳಗಿ ಸಮೀಪ ನಡೆದಿದೆ.
ಮಂಗಳವಾರ ಬೆಳಿಗ್ಗಿನ ಜಾವ ಯಾವುದೋ ಅಪರಿಚಿತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಟೋ ರಿಕ್ಷಾ ಪ್ರಯಾಣದ ದರವನ್ನು ಪರಿಷ್ಕರಿಸಲಾಗಿದ್ದು, ಸೆಪ್ಟೆಂಬರ್ 1ರಿಂದ ಅಂದ್ರೆ ಇಂದಿನಿಂದ ಹೊಸ ದರ ಅಧಿಕೃತವಾಗಿ ಜಾರಿಗೆ ಬಂದಿದೆ.
ಉಪ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಈ...
ಹೊಸದಿಗಂತ ವರದಿ ರಾಯಚೂರು
ಪಾದಯಾತ್ರೆಯು 6 ಕೋಟಿ ಕನ್ನಡಿಗರ ಆಶೋತ್ತರದ ಕಹಳೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ಲೇಷಿಸಿದರು.
ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಹಳೆ ಊದುವ ಮೂಲಕ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಉದ್ಘಾಟಿಸಿದರು. ಈ...
ಹೊಸದಿಗಂತ ವರದಿ ಹಾವೇರಿ
ಲೈವ್ ವಿಡಿಯೋ ಮಾಡುತ್ತಲೇ ತುಂಗಭದ್ರಾ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಡ ಘಟನೆ ನಡೆದಿದೆ.
ಮದ್ಯ ಸೇವಿಸಿದ ಅಮಲಿನಲ್ಲಿದ್ದ ಯುವಕ ಮೊಬೈಲ್ನಲ್ಲಿ ಲೈವ್ ವಿಡಿಯೋ ಮಾಡುತ್ತಿರವಾಗಲೇ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭಿವಿಸಿರು ರಣಭೀಕರ ಪ್ರವಾಹದಲ್ಲಿ ಅಪಾರ ಪ್ರಮಾಣದ ಸಾವು ನೋವು ಉಂಟಾಗಿದ್ದು, ಹಲವು ಜನರು ನಾಪತ್ತೆಯಾಗಿದ್ದಾರೆ. ಅಲ್ಲಿನ ಭೂಕುಸಿತಕ್ಕೆ ನೂರಾರು ಮನೆಗಳು ನೆಲಸಮವಾಗಿದೆ. ಇದರ ನಡುವೆ ಪವಾಡಸಾದೃಶ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಕ್ರಿಕೆಟ್ ತಂಡದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕಮ್ಬ್ಯಾಕ್ ಯೋಜನೆಗೆ ವಿಘ್ನ ಎದುರಾಗಿದೆ. ತರಬೇತಿ ಪಡೆಯುತ್ತಿದ್ದ ವೇಳೆ ಕಾಲಿನಲ್ಲಿ ಸ್ನಾಯು ಸೆಳೆತ ಕಾಣಿಸಿಕೊಂಡಿದ್ದು, ಹೀಗಾಗಿ ಅಫ್ಘಾನಿಸ್ತಾನ ವಿರುದ್ಧದ 3 ಪಂದ್ಯಗಳ...
ಹೊಸದಿಗಂತ ವರದಿ ಹೊನ್ನಾವರ:
ಕೊಂಕಣ ರೈಲ್ವೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು ಉತ್ತರ ಕನ್ನಡ ಜಿಲ್ಲೆಯ ರೈಲ್ವೆ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ವಿಶೇಷ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ನ ಚಾರ್ಮಿಂಗ್ ಹಾಗೂ ಸಖತ್ ಟ್ಯಾಲೆಂಟೆಡ್ ನಟ ಅಕ್ಷಯ್ ಒಬೆರಾಯ್ ಸಾಲು ಸಾಲು ದೊಡ್ಡ ಸಿನಿಮಾಗಳು ಮತ್ತು ವೆಬ್ ಸೀರೀಸ್ಗಳಲ್ಲಿ ಬ್ಯುಸಿಯಾಗಿದ್ದಾರೆ, ಇತ್ತೀಚೆಗೆ ಇಂಟರ್ವ್ಯೂ ಒಂದರಲ್ಲಿ ಮಾತನಾಡುತ್ತಾ ತಮ್ಮ ನಟನೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿ ನೇಮಕ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಯನ್ನು ತೀವ್ರಗೊಳಿಸಿದ್ದು, ಎಐಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ತಾವು ತಪ್ಪು ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.
ಸಿಐಡಿ ಅಧಿಕಾರಿಗಳ ಮುಂದೆ ಮಾತನಾಡಿದ...
ಕೇವಲ ಎರಡೇ ಎರಡು ಮೇನ್ ಐಟಂ ಬಳಸಿ, ಅಂಗಡಿಯಲ್ಲಿ ಸಿಗೋ ಥರಾನೇ ಗರಿಗರಿಯಾಗಿ ಮನೆಯಲ್ಲೇ ಮಾಡ್ಬೋದು ಶೇಂಗಾ ಮಿಠಾಯಿ.
ಶೇಂಗಾ (ಕಡಲೆಕಾಯಿ)
ಬೆಲ್ಲ
ತುಪ್ಪ
ಏಲಕ್ಕಿ ಪುಡಿ
ಮೊದಲು ಗ್ಯಾಸ್ ಸ್ಟವ್ ಮೇಲೆ ಬಾಣಲೆ ಇಟ್ಟು, ಶೇಂಗಾವನ್ನು ಸಣ್ಣ ಉರಿಯಲ್ಲಿ...