November 10, 2026
Tuesday, November 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬೆಂಗಳೂರಿಗರೇ ಗಮನಿಸಿ.. ವಾರಂತ್ಯದಲ್ಲಿ ವಿದ್ಯುತ್ ಕೂಡ ಇಲ್ಲವಂತೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಕಾವೇರಿ ನೀರು ಸರಬರಾಜು ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15, 16 ಮತ್ತು 17 ರಂದು ಕಾವೇರಿ ನೀರು ಪೂರೈಕೆ ಸ್ಥಗಿತವಾಗಲಿದೆ.ಇದೀಗ ಇದರ ಬೆನ್ನಲ್ಲೇ...

ಹೇಮಾವತಿ ಸಂಪರ್ಕ ಕಾಲುವೆ ಯೋಜನೆಯಲ್ಲಿ ರೈತರಿಗೆ ಯಾವುದೇ ಭಯ ಬೇಡ: ಡಿ.ಕೆ. ಶಿವಕುಮಾರ್ ಅಭಯ

ಹೊಸದಿಗಂತ ಡಿಜಿಟಲ್ ಡೆಸ್ಕ್:ಹೇಮಾವತಿ ಸಂಪರ್ಕ ಕಾಲುವೆ ಯೋಜನೆ ಕಾಮಗಾರಿ ಸ್ಥಳ ಪರಿಶೀಲನೆ ಮಾಡಿದ್ದು, ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.ತುಮಕೂರಿನ ಸುಂಕಾಪುರ...

ಗುಡ್ಡಗಾಡು ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆ ಭಾಗ್ಯ: ಪ್ರಾಯೋಗಿಕ ಜಾರಿಗೆ ಬಂತು ‘ಜನನಕ್ಕೆ ಕಾಯುವ ಮನೆ’!

ಹೊಸದಿಗಂತ ಡಿಜಿಟಲ್ ಡೆಸ್ಕ್:ಗುಡ್ಡಗಾಡು ಪ್ರದೇಶ ಹಾಗು ಸೂಕ್ತ ರಸ್ತೆ ಸಂಪರ್ಕವಿಲ್ಲದ, ಬುಡಕಟ್ಟು ಸಮುದಾಯದ ಗ್ರಾಮದಲ್ಲಿನ ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆ ಮತ್ತು ಆರೋಗ್ಯಪೂರ್ಣ ಮಗುವಿನ ಜನನದ ನಿಟ್ಟಿನಲ್ಲಿ ’ಜನನಕ್ಕೆ ಕಾಯುವ ಮನೆ’ ಸೌಲಭ್ಯವನ್ನು ರಾಷ್ಟ್ರೀಯ...

ತುಂಬಿದ ಭದ್ರಾ ಜಲಾಶಯ: ಬಾಗಿನ ಅರ್ಪಿಸಿದ ಡಿಸಿಎಂ ಡಿ.ಕೆ ಶಿವಕುಮಾರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭದ್ರಾವತಿ ತಾಲೂಕಿನ ಬಿಆರ್‌ಪಿ ಜಲಾಶಯಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಇಂದು ಬಾಗಿನ ಅರ್ಪಿಸಿದರು. ಬಳಿಕ ಮಾತನಾಡಿದ ಅವರು, 5 ಜಿಲ್ಲೆಗಳ ಜೀವನಾಡಿ ಭದ್ರಾ ಜಲಾಶಯ ರೈತರಿಗೆ ಅನುಕೂಲವಾಗಿದೆ....

ಅಮೆರಿಕದ ಚಾರ್ಲಿ ಕಿರ್ಕ್ ಹತ್ಯೆಯ ಶಂಕಿತ ಆರೋಪಿ ಅರೆಸ್ಟ್? ಡೊನಾಲ್ಡ್ ಟ್ರಂಪ್ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಬಲಪಂಥೀಯ ಕಾರ್ಯಕರ್ತ ಚಾರ್ಲಿ ಕಿರ್ಕ್ ಹತ್ಯೆಯ ಶಂಕಿತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಈ ಕುರಿತು ಫಾಕ್ಸ್‌ ನ್ಯೂಸ್‌ಗೆ ಲೈವ್‌...

ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಸದ್ದು ಮಾಡುತ್ತಿದೆ ಸಮೀರ್ ಎಂಡಿ ಮತ್ತೊಂದು ವಿಡಿಯೋ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ವಿಚಾರಣೆಗೆ ಒಳಗಾದ ಬಳಿಕ ಯೂಟ್ಯೂಬರ್ ಸಮೀರ್‌ನ ಹೊಸ ವಿಡಿಯೋ ಇದೇ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಈ ವಿಡಿಯೋದಲ್ಲಿ ಸಮೀರ್ ವಿವಿಧ ವಿಚಾರಗಳ ಬಗ್ಗೆ ಪ್ರಸ್ತಾಪ...

ಸಿ.ಪಿ ರಾಧಾಕೃಷ್ಣನ್ ಪ್ರಮಾಣವಚನಕ್ಕೆ ರಾಹುಲ್ ಗಾಂಧಿ ಗೈರು: ಕಾಂಗ್ರೆಸ್ ನಾಯಕನ ವಿರುದ್ಧ ಬಿಜೆಪಿ ಕಿಡಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತದ 15ನೇ ಉಪರಾಷ್ಟ್ರಪತಿಯಾಗಿ ಎನ್​ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದ್ರೆ ಈ ಕಾರ್ಯಕ್ರಮಕ್ಕೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಗೈರಾಗಿದ್ದು, ಎಲ್ಲೆಡೆ...

ಅಕ್ಷಯ್ ಕುಮಾರ್ ಮುಂದೆ ಮತ್ತೆ ಎದುರಾದ ‘ಗುಟ್ಕಾ’ ಪಶ್ನೆ: ಹೇಗಿತ್ತು ನೋಡಿ ನಟ ಉತ್ತರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ‘ಜಾಲಿ ಎಲ್​​ಎಲ್​ಬಿ 3’ ಸಿನಿಮಾ ಕೂಡ ಬಿಡುಗಡೆಗೆ ಸಜ್ಜಾಗಿದೆ. ಇತ್ತೀಚೆಗೆ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ವೇಳೆ ಗುಟ್ಕಾ...

ಮುಂಬೈ ಏರ್ ಪೋರ್ಟ್ ನಲ್ಲಿ ವಿಮಾನ ಟೇಕಾಫ್‌ ವೇಳೆ ಕಳಚಿಬಿದ್ದ ಚಕ್ರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಗುಜರಾತ್ ನ ಕಾಂಡ್ಲಾದಿಂದ ಮುಂಬೈಗೆ ತೆರಳುತ್ತಿದ್ದ ಸ್ಪೈಸ್‌ಜೆಟ್ ವಿಮಾನದ ಚಕ್ರ ಟೇಕಾಫ್‌ ಆಗುವಾಗ ಕಳಚಿಕೊಂಡ ಆಘಾತಕಾರಿ ಘಟನೆ ನಡೆದಿದೆ. ಸ್ಪೈಸ್‌ಜೆಟ್ Q400 ವಿಮಾನ 75 ಪ್ರಯಾಣಿಕರನ್ನು ಹೊತ್ತು ಇಂದು...

ನಾಳೆ ಚಿತ್ರದುರ್ಗ ಹಿಂದು ಮಹಾಗಣಪತಿ ವಿಸರ್ಜನೆ: ಮದುವಣಗಿತ್ತಿಯಂತೆ ಸಿಂಗಾರಗೊಂಡ ಕೋಟೆನಾಡು

ಹೊಸ ದಿಗಂತ ವರದಿ, ಚಿತ್ರದುರ್ಗ : ರಾಜ್ಯದಲ್ಲೇ ಅತಿ ಹೆಚ್ಚು ಜನರು ಭಾಗವಹಿಸುವ ಹಿನ್ನೆಲೆಯಲ್ಲಿ ನಾಡು ಮತ್ತು ದೇಶದ ಗಮನಸೆಳೆದಿರುವ ಕೋಟೆನಾಡಿನ ಹಿಂದು ಮಹಾಗಣಪತಿ ಉತ್ಸವದ ಶೋಭಾಯಾತ್ರೆ ಸೆ.೧೩ ರ ಶನಿವಾರ ನಡೆಯಲಿದ್ದು, ಶೋಭಾಯಾತ್ರೆಗೆ...

ಚಿತ್ರದುರ್ಗ ಹಿಂದು ಮಹಾಗಣಪತಿ ಶೋಭಾಯಾತ್ರೆಗೆ ಬಿಗಿ ಬಂದೋಬಸ್ತ್

ಹೊಸ ದಿಗಂತ ವರದಿ, ಚಿತ್ರದುರ್ಗ : ಚಿತ್ರದುರ್ಗ ನಗರದಲ್ಲಿ ಇದೇ ಸೆ.೧೩ ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಮತ್ತು ಶೋಭಾಯಾತ್ರೆಗೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, ೩೮೬೯ ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ...

ಹಳಿಯಾಳ | ಬೇಡಿಕೆ ಈಡೇರಿಸದ ಕಾರ್ಖಾನೆ ವಿರುದ್ದ ಸಿಡಿದೆದ್ದ ಕಬ್ಬು ಬೆಳೆಗಾರರು

ಹೊಸ ದಿಗಂತ ವರದಿ, ಹಳಿಯಾಳ : ಪಟ್ಟಣದ ಮರಾಠಾ ಭವನದ ಸಭಾಭವನದಲ್ಲಿ ಶುಕ್ರವಾರ ಸಭೆ ನಡೆಸಿದ ಕಬ್ಬು ಬೆಳೆಗಾರರ ಸಂಘ ಹಾಗೂ ಕಬ್ಬು ಬೆಳೆಗಾರರ ಹಿತ ಸಂರಕ್ಷಣಾ ಸಮಿತಿಯ ಸದಸ್ಯರುಗಳು ಹಳಿಯಾಳ ಕ್ಷೇತ್ರದ ಹಿರಿಯ...