November 10, 2026
Tuesday, November 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸೆಪ್ಟೆಂಬರ್ 14ರಿಂದ ವೈಷ್ಣೋದೇವಿ ಯಾತ್ರೆ ಮತ್ತೆ ಪುನರಾರಂಭ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಗಿತಗೊಳಿಸಲಾಗಿದ್ದ ವೈಷ್ಣೋದೇವಿ ಯಾತ್ರೆ ಸೆಪ್ಟೆಂಬರ್ 14ರಿಂದ ಪುನರಾರಂಭಗೊಳ್ಳಲಿದೆ. ಭೂಕುಸಿತ ಮತ್ತು ಮೇಘಸ್ಫೋಟಗಳು ಸೇರಿದಂತೆ ತೀವ್ರ ಹವಾಮಾನ ಪರಿಸ್ಥಿತಿಗಳ ನಂತರ ರಿಯಾಸಿ ಜಿಲ್ಲೆಯ ವೈಷ್ಣೋದೇವಿ ದೇವಾಲಯಕ್ಕೆ ಕಳೆದ...

ಬಡ ಮಕ್ಕಳ ಶಿಕ್ಷಣಕ್ಕಾಗಿ ಮನೆಯನ್ನೇ ಶಾಲೆಯನ್ನಾಗಿ ಬದಲಾಯಿಸಿದ ನಟ ರಾಘವ್ ಲಾರೆನ್ಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಹಲವು ಸ್ಟಾರ್ ನಟರು ಬಡವರಿಗೆ ಸಹಾಯ ಮಾಡುವ, ವಿಶಾಲ ಗುಣ ಹೊಂದಿರುವ ‘ಹೀರೋ’ ಆಗಿ ಕಾಣಿಸಿಕೊಳ್ಳುತ್ತಾರೆ. ಅವರಲ್ಲಿ ನಟ ರಾಘವ್ ಲಾರೆನ್ಸ್ ಕೂಡ ಒಬ್ಬರು. ತಮಿಳಿನ ಸ್ಟಾರ್ ನಟ ರಾಘವ್...

ನೇಪಾಳದಲ್ಲಿ ಹೊಟೇಲ್ ಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು: ಭಾರತೀಯ ಮಹಿಳೆ ದುರ್ಮರಣ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನೇಪಾಳದಲ್ಲಿ ಜೆನ್‌ ಝಿಗಳ ಪ್ರತಿಭಟನೆಗೆ ಸರ್ಕಾರವೇ ಉರುಳಿದೆ. ನೇಪಾಳದ ಪಶುಪತಿನಾಥ ದೇವಾಲಯಕ್ಕೆ ಭೇಟಿ ನೀಡಿದ 55 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸೆಪ್ಟೆಂಬರ್ 7 ರಂದು...

ಛತ್ತೀಸ್‌ಗಢದ ಬಿಜಾಪುರದಲ್ಲಿ ಮತ್ತೆ ಎನ್‌ಕೌಂಟರ್‌: ಇಬ್ಬರು ನಕ್ಸಲರ ಹತ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಛತ್ತೀಸ್‌ಗಢದ ಬಿಜಾಪುರದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ. ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ತೆಲಂಗಾಣದ ಗಡಿಯಲ್ಲಿರುವ ಜಿಲ್ಲೆಯ ನೈಋತ್ಯ ಪ್ರದೇಶದ ಅರಣ್ಯದಲ್ಲಿ ಬೆಳಿಗ್ಗೆ ಗುಂಡಿನ ಚಕಮಕಿ...

ಸಿಲಿಕಾನ್ ಸಿಟಿ ಜನತೆ ಗಮನಿಸಿ: ಈ ಮೂರು ದಿನಗಳ ಕಾಲ ಕಾವೇರಿ ನೀರು ಪೂರೈಕೆ ಸ್ಥಗಿತ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸೆಪ್ಟೆಂಬ್ 15 ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ. ಕಾವೇರಿ 5ನೇ ಹಂತದ ಪಂಪಿಂಗ್ ಸ್ಟೇಷನ್ ನಿಂದ ನೀರು ಪೂರೈಕೆ ಬಂದ್ ಆಗಲಿದೆ. ಸೆಪ್ಟೆಂಬರ್...

ನೀವು ಟ್ವೀಟ್‌ ಗೆ ಮಸಾಲೆ ಸೇರಿಸಿದ್ದೀರಿ: ಕಂಗನಾ ವಿರುದ್ಧದ ಮಾನಹಾನಿ ಕೇಸ್‌ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ನಟಿ ಸಂಸದೆ ಕಂಗನಾ ರನೌತ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ...

ನೇಪಾಳದಲ್ಲಿ ಭಾರತೀಯ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನೇಪಾಳದಲ್ಲಿ ಭಾರತೀಯ ಪ್ರಜೆಗಳನ್ನು ಕರೆದೊಯ್ಯುತ್ತಿದ್ದ ಪ್ರವಾಸಿ ಬಸ್ ಮೇಲೆ ಕೆಲವು ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಕೆಲವರಿಗೆ ಗಾಯಗಳಾಗಿವೆ. ಈ ಘಟನೆ ಭಾರತ-ನೇಪಾಳ ಗಡಿಯಲ್ಲಿರುವ ಉತ್ತರ ಪ್ರದೇಶದ ಸೋನೌಲಿ ಬಳಿ ನಡೆದಿದೆ....

ಸೆಪ್ಟೆಂಬರ್ 22 ರಿಂದ ಜಾತಿಗಣತಿ ಮರು ಸಮೀಕ್ಷೆ ಆರಂಭ: ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸೆಪ್ಟೆಂಬರ್ 22ರಿಂದ ಜಾತಿಗಣತಿ ಮರು ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ...

ಸಿಟಿ ರವಿ , ಯತ್ನಾಳ್ ವಿರುದ್ದದ FIR: ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮದ್ದೂರಿನಲ್ಲಿ ಎಂಎಲ್‌ಸಿ ಸಿಟಿ ರವಿ ಹಾಗೂ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಪ್ರಚೋದನಕಾರಿ ಭಾಷಣ ಮಾಡಿದ್ರು ಅಂತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತಾಡಿದ...

ನನ್ನ ಮಗ ರಾಜಾ ರೆಡ್ಡಿ ವೈಎಸ್ಆರ್ ಉತ್ತರಾಧಿಕಾರಿ: ವೈಎಸ್​ ಶರ್ಮಿಳಾ ಘೋಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ವೈಎಸ್​ ಶರ್ಮಿಳಾ ಅವರ ಮಗ ರಾಜಕೀಯ ಎಂಟ್ರಿಕೊಡುವ ಸುಳಿವು ಸಿಕ್ಕಿದ್ದು, ಸಮಯ ಬಂದಾಗ ತಮ್ಮ ಮಗ ರಾಜಕೀಯ ಪ್ರವೇಶಿಸುವುದಾಗಿ ಇಂದು ಶರ್ಮಿಳಾ ಸಾರ್ವಜನಿಕವಾಗಿ ಘೋಷಿಸಿದ್ದಾರೆ. ವೈಎಸ್ಆರ್ ರಾಜಾ ರೆಡ್ಡಿ ವೈಎಸ್ಆರ್...

FOOD | ಯಮ್ಮಿ.. ಯಮ್ಮಿ.. ಚೀಸ್ ಬಾಲ್ಸ್ ಮಾಡೋದು ಹೇಗೆ ಗೊತ್ತಾ?

ತಿಂಡಿ ಎಂದರೆ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಎಲ್ಲರಿಗೂ ಬಹಳ ಇಷ್ಟ. ಅದರಲ್ಲಿ ಚೀಸ್ ಸೇರಿಸಿದರೆ ಅದರ ರುಚಿ ಇನ್ನಷ್ಟು ಹೆಚ್ಚುತ್ತದೆ. ಚೀಸ್ ಬಾಲ್ಸ್ ಒಂದು ಸೂಪರ್ ಕ್ರಂಚಿ ಸ್ನ್ಯಾಕ್ಸ್ ಆಗಿದ್ದು, ಸಂಜೆ ಟೀ...

ತಿರುಪತಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ನಿರ್ಮಲಾ ಸೀತಾರಾಮನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರುಪತಿಗೆ ಭೇಟಿ ನೀಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಟಿಟಿಡಿ ಅಧಿಕಾರಿಗಳು ಅವರಿಗೆ ಭವ್ಯ ಸ್ವಾಗತ ನೀಡಿ ದರ್ಶನಕ್ಕೆ ವ್ಯವಸ್ಥೆ ಮಾಡಿದರು. ದರ್ಶನದ ನಂತರ,...