November 10, 2026
Tuesday, November 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಅವರಿಂದು ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ರಾಜನಾಥ್‌ ಸಿಂಗ್‌, ನಿರ್ಗಮಿತ ರಾಜ್ಯಪಾಲರಾದ ಜಗದೀಪ್‌ ಧನ್ಕರ್‌ ಸೇರಿದಂತೆ ನೂರಾರು...

15 ಲಕ್ಷ ಪರಿಹಾರಕ್ಕಾಗಿ ಗಂಡನನ್ನು ಕೊಂದು ಹುಲಿದಾಳಿ ಎಂದಿದ್ದ ಪತ್ನಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪರಿಹಾರ ಮೊತ್ತ ಪಡೆಯುವುದಕ್ಕಾಗಿ ಪತಿಯನ್ನು ಹುಲಿ ದಾಳಿ ನಡೆಸಿ ಕೊಂದಿದೆ ಎಂದು ಕಥೆ ಕಟ್ಟಿದ ಚಲಾಕಿ ಪತ್ನಿ ಸಿಕ್ಕಿಬಿದ್ದ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದ...

Do You Know | ಕೋಳಿ ಬೆಳ್ಳಂಬೆಳಗ್ಗೆನೇ ಯಾಕೆ ಕೂಗುತ್ತೆ ಗೊತ್ತಾ?

ಗ್ರಾಮಾಂತರ ಪ್ರದೇಶಗಳಲ್ಲಿ ಮುಂಜಾನೆ ಎಚ್ಚರವಾದಾಗ ಮೊದಲಾಗಿ ಕೇಳಿಬರುವ ಶಬ್ದವೆಂದರೆ ಹುಂಜದ ಕೂಗು. ಹಕ್ಕಿಗಳ ಚಿಲಿಪಿಲಿಯ ಜೊತೆಗೆ ಕೋಳಿಗಳ ಕೂಗು ದಿನದ ಆರಂಭದ ಸಂಕೇತವೆಂದು ಪರಿಗಣಿಸಲಾಗಿದೆ. ಆದರೆ ಹುಂಜಗಳು ವಿಶೇಷವಾಗಿ ಮುಂಜಾನೆ ಮಾತ್ರವೇ ಏಕೆ...

Kitchen Tips | ಫಟಾಫಟ್ ಅಂತ ಅಡುಗೆ ಮನೆ ಕ್ಲೀನ್ ಮಾಡೋದು ಹೇಗೆ?

ನಿತ್ಯ ಜೀವನದಲ್ಲಿ ಅಡುಗೆ ಮಾಡುವುದು ಎಲ್ಲರಿಗೂ ಸಹಜವಾದ ಕೆಲಸವಾದರೂ, ಅಡುಗೆಮನೆ ಸ್ವಚ್ಛಗೊಳಿಸುವುದು ಕೆಲವರಿಗೆ ತಲೆನೋವಾಗಿರುತ್ತದೆ. ಕೆಲಸದ ಒತ್ತಡದಲ್ಲಿ ಮನೆಗೆ ಬಂದು ಮತ್ತೆ ಅಡುಗೆಮನೆ ಕ್ಲೀನ್ ಮಾಡುವುದು ಸಮಯವಿಲ್ಲದ ಕೆಲಸವಾಗಿ ಕಾಣಬಹುದು. ಆದರೆ ಕೆಲವು...

ತೆರಿಗೆ ವಂಚನೆ ಆರೋಪ: ಪೋಥಿಸ್ ಬಟ್ಟೆ ಶೋ ರೂಮ್​ಗಳ​​ ಮೇಲೆ ಐಟಿ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನಲ್ಲಿ ಪೋಥಿಸ್ ಬಟ್ಟೆ ಶೋ ರೂಮ್​​ ಮೇಲೆ ಶುಕ್ರವಾರ ಬೆಳಗ್ಗೆ ಐಟಿ ದಾಳಿ ನಡೆದಿದೆ. ಮೈಸೂರು ರಸ್ತೆಯ ಟೆಂಬರ್ ಲೇಔಟ್​ನಲ್ಲಿರುವ ಪೋಥಿಸ್​ ಶೋ ರೂಮ್​ಗೆ 25ಕ್ಕೂ ಹೆಚ್ಚು ಐಟಿ ಅಧಿಕಾರಿಗಳ...

SHOCKING | ಅಮೆರಿಕದಲ್ಲಿ ಪತ್ನಿ- ಮಗನ ಎದುರೇ ಕರ್ನಾಟಕದ ವ್ಯಕ್ತಿ ಶಿರಚ್ಛೇದ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ದೊಡ್ಡ ದೊಡ್ಡ ಕೃತ್ಯ ನಡೆಯುತ್ತಿರುವುದು ಸಹಜವಾಗಿಬಿಟ್ಟಿದೆ. ವಿದೇಶಗಳೂ ಇದರಿಂದ ಹೊರತಾಗಿಲ್ಲ. ಅಮೆರಿಕದ ಡಲ್ಲಾಸ್‌ ನಗರದಲ್ಲಿ ನಡೆದಿರುವ ಘಟನೆಯೇ ಇದಕ್ಕೆ ನಿದರ್ಶನ. ಕೇವಲ ಕೆಟ್ಟುಹೋದ ವಾಷಿಂಗ್‌ ಮಿಷನ್‌...

HEALTH | ನಾಲಿಗೆ ರುಚಿ ಕಳೆದುಕೊಂಡಿದ್ಯಾ? ಈ ಕಾಯಿಲೆ ಬಂದಿರಬಹುದು ಹುಷಾರ್!

ನಾವು ತಿನ್ನುವ ಪ್ರತಿಯೊಂದು ಆಹಾರಕ್ಕೂ ರುಚಿ ನೀಡುವುದು ನಮ್ಮ ನಾಲಿಗೆ. ಹಸಿವಿಗಷ್ಟೇ ಅಲ್ಲದೆ ಬಾಯಿ ಚಪಲಕ್ಕೆ ತಿನ್ನುವ ಆಹಾರಕ್ಕೂ ರುಚಿ ಮುಖ್ಯ. ಆದರೆ ಇದ್ದಕ್ಕಿದ್ದಂತೆ ನಾಲಿಗೆಯ ರುಚಿ ಮಂದವಾದರೆ ಅಥವಾ ಸಂಪೂರ್ಣ ಕಳೆದುಹೋದರೆ,...

ಕರ್ನಾಟಕದಲ್ಲಿ ಮುಂದುವರಿದ ಮಳೆಯ ಅಬ್ಬರ, ಬೆಂಗಳೂರು ಸೇರಿದಂತೆ ಹಲವೆಡೆ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಮಳೆಯ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. ಕೆಲವು ದಿನ ಮಳೆಯ ವಿರಾಮದ ಬಳಿಕ ಮತ್ತೆ ಭಾರೀ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ...

ದಸರಾ ಹಬ್ಬಕ್ಕೆ ರಜೆ! ನೈರುತ್ಯ ರೈಲ್ವೆಯಿಂದ ವಿಶೇಷ ರೈಲು ಸಂಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಇನ್ನೊಂದು ವಾರದಲ್ಲಿ ನಾಡಹಬ್ಬ ದಸರಾ ಬರಲಿದೆ. ದಸರಾ ಹಬ್ಬದಲ್ಲಿ ಮಕ್ಕಳಿಗೆ ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ಊರುಗಳಿಗೆ, ಪ್ರವಾಸಗಳಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ...

Hair Coloring | ಬಿಳಿ ಕೂದಲಿಗೆ ಕಲರ್ ಮಾಡೋ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಈ ಸ್ಟೋರಿ ಓದ್ಲೇ ಬೇಕು!

ಇಂದಿನ ಕಾಲದಲ್ಲಿ ಬಿಳಿ ಕೂದಲು ಸಹಜವಾಗಿ ಬರುವ ಸಮಸ್ಯೆಯಾಗಿದ್ದು, ಅದನ್ನು ಮರೆಮಾಡಲು ಅಥವಾ ಫ್ಯಾಷನ್ ಉದ್ದೇಶದಿಂದ ಕೂದಲಿಗೆ ಬಣ್ಣ ಹಾಕುವವರ ಸಂಖ್ಯೆ ಹೆಚ್ಚುತ್ತಿದೆ. ಆದರೆ ತಜ್ಞರ ಅಭಿಪ್ರಾಯದಂತೆ ಬಣ್ಣ ಬಳಸುವಾಗ ಕೆಲವು ಮುನ್ನೆಚ್ಚರಿಕೆಗಳನ್ನು...

Navaratri | ಶರನ್ನವರಾತ್ರಿ 2025: ನವರಾತ್ರಿಯ 9 ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು?

ಮೈಸೂರು ದಸರಾ ಮತ್ತು ನವರಾತ್ರಿ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಬಾರಿ ಶರನ್ನವರಾತ್ರಿ ಸೆಪ್ಟೆಂಬರ್ 22ರಿಂದ ಪ್ರಾರಂಭವಾಗಿ ಅಕ್ಟೋಬರ್ 2ರಂದು ವಿಜಯದಶಮಿಯೊಂದಿಗೆ ಮುಕ್ತಾಯವಾಗಲಿದೆ. ಒಂಬತ್ತು ದಿನಗಳ ಕಾಲ ಮಾತೆ ದುರ್ಗೆಯ ವಿವಿಧ ರೂಪಗಳನ್ನು...

ಕಾರ್‌ನಲ್ಲಿ ಕುಳಿತಾಗಲೇ ಹೃದಯಾಘಾತದಿಂದ ಸೇನಾಧಿಕಾರಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಹೃದಯಾಘಾತದಿಂದ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಜಬಲ್ಪುರದಲ್ಲಿ ವರದಿಯಾಗಿದೆ. ಪಾರ್ಕ್​ ಮಾಡಿದ್ದ ಕಾರಿನಲ್ಲಿ ಡ್ರೈವರ್​ ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಬಿ. ವಿಜಯ್ ಕುಮಾರ್ ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ಸದರ್ ಬಜಾರ್‌ನಲ್ಲಿರುವ ಇಂಡಿಯನ್ ಕಾಫಿ ಹೌಸ್ ಬಳಿ ತಮ್ಮ ಕಾರಿನಲ್ಲಿ ಶವವಾಗಿ...