November 10, 2026
Tuesday, November 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನೇಪಾಳದತ್ತ ಮತ್ತೆ ವಿಮಾನ ಹಾರಾಟ ಪ್ರಾರಂಭಿಸಿದ ಇಂಡಿಗೋ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳದಲ್ಲಿ ಉಂಟಾದ ಉದ್ವಿಗ್ನತೆ ಕಡಿಮೆಯಾದ ಹಿನ್ನೆಲೆ ಇಂಡಿಗೋ ವಿಮಾನ ಗುರುವಾರ ನೇಪಾಳದ ರಾಜಧಾನಿ ಕಠ್ಮಂಡುವಿಗೆ ದೈನಂದಿನ ವಿಮಾನಗಳನ್ನು ಪುನರಾರಂಭಿಸಿದೆ. ಸರ್ಕಾರದಿಂದ ಅನುಮೋದನೆ ಪಡೆದ ಬಳಿಕ ಗ್ರಾಹಕರನ್ನು ಭಾರತಕ್ಕೆ ಮರಳಿ ಕರೆತರಲು...

Interesting | ಖಾಲಿ ಹೊಟ್ಟೆಯಲ್ಲಿ ಶುಗರ್ ಟೆಸ್ಟ್ ಮಾಡುವುದರ ಹಿಂದಿನ ಉದ್ದೇಶವೇನು ತಿಳಿದಿದೆಯೇ?

ಖಾಲಿ ಹೊಟ್ಟೆಯಲ್ಲಿ ಶುಗರ್ ಟೆಸ್ಟ್ ಮಾಡುವುದರ ಮುಖ್ಯ ಉದ್ದೇಶವೆಂದರೆ, ರಕ್ತದಲ್ಲಿನ ಗ್ಲೂಕೋಸ್ (ಸಕ್ಕರೆ) ಪ್ರಮಾಣವು ಆಹಾರ ಸೇವನೆಯ ನಂತರದ ಪರಿಣಾಮಗಳಿಂದ ಪ್ರಭಾವಿತವಾಗದಂತೆ ನಿಖರವಾದ ಫಲಿತಾಂಶ ಪಡೆಯುವುದು. ನೀವು ಏನಾದರೂ ತಿಂದಾಗ, ನಿಮ್ಮ ದೇಹವು...

ಹತ್ಯೆಗೀಡಾದ ಚಾರ್ಲಿ ಕಿರ್ಕ್‌ಗೆ ಅಮೆರಿಕದ ಅತ್ಯುನ್ನತ ಗೌರವ ಘೋಷಿಸಿದ ಟ್ರಂಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸಂಪ್ರದಾಯವಾದಿ ಕಾರ್ಯಕರ್ತ ಚಾರ್ಲಿ ಕಿರ್ಕ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಪ್ರೆಸಿಡೆನ್ಶಿಯಲ್ ಮೆಡಲ್ ಆಫ್ ಫ್ರೀಡಮ್ ಅನ್ನು ನೀಡುವುದಾಗಿ ಹೇಳಿದ್ದಾರೆ. ಟ್ರಂಪ್ ಕಿರ್ಕ್ ಅವರನ್ನು...

ಲಕ್ನೋದಲ್ಲಿ ಕಂದಕಕ್ಕೆ ಉರುಳಿ ಬಿದ್ದ ಬಸ್: ಐವರು ಸಾವು, 10 ಕ್ಕೂ ಹೆಚ್ಚು ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಕ್ನೋದ ಕಾಕೋರಿ ಪ್ರದೇಶದಲ್ಲಿ ರಸ್ತೆ ಮಾರ್ಗದ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಐದು ಜನರು ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು...

ನೇಪಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ: ಸೇನೆಯಿಂದ ಕರ್ಫ್ಯೂ ವಿಸ್ತರಣೆ, ನಿಷೇಧಾಜ್ಞೆ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳ ಸೇನೆ ಇಂದು ಸಂಜೆ 5:00 ಗಂಟೆಯವರೆಗೆ ನಿಷೇಧಾಜ್ಞೆ ಹೊರಡಿಸಿದ್ದು, ದೇಶಾದ್ಯಂತ ಕರ್ಫ್ಯೂ ಅನ್ನು ನಾಳೆ ಬೆಳಿಗ್ಗೆ 6:00 ಗಂಟೆಯವರೆಗೆ ವಿಸ್ತರಿಸಲಾಗಿದೆ. ಅಪ್ಡೇಟ್ ಪ್ರಕಾರ, ಸೆಪ್ಟೆಂಬರ್ 12 ರ ಶುಕ್ರವಾರ ಬೆಳಿಗ್ಗೆ...

ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿ: ಭಾರತಕ್ಕೆ ಮತ್ತೆ ಬೆದರಿಕೆ ಹಾಕಿದ ಅಮೆರಿಕ ಸಚಿವ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತವು ರಷ್ಯಾದ ತೈಲ ಖರೀದಿಸುವುದನ್ನು ನಿಲ್ಲಿಸಿದರೆ ಮಾತ್ರ ಹೆಚ್ಚಿನ ಸುಂಕ ಮತ್ತು ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆಸಲು ಸಾಧ್ಯ ಎಂದು ಅಮೆರಿಕ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

ಉತ್ತರಾಖಂಡ ಜನರ ಜೀವನವನ್ನು ಪುನರ್ನಿರ್ಮಿಸಲು ಒಟ್ಟಾಗಿ ಕೆಲಸ ಮಾಡುತ್ತೇವೆ: ಮೋದಿ ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಇಂದು ಡೆಹ್ರಾಡೂನ್‌ಗೆ ಭೇಟಿ ನೀಡಿ, ಉತ್ತರಾಖಂಡದ ಮೇಘಸ್ಫೋಟ, ಮಳೆ ಮತ್ತು ಭೂಕುಸಿತಗಳಿಂದ ಉಂಟಾದ ಪ್ರವಾಹ ಪರಿಸ್ಥಿತಿ ಮತ್ತು ಹಾನಿಯನ್ನು ಪರಿಶೀಲಿಸಿದರು ಮತ್ತು 1200 ಕೋಟಿ ರೂ.ಗಳ...

ನಟ ದಿ. ವಿಷ್ಣುವರ್ಧನ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ: ಭಾರತಿ ವಿಷ್ಣುವರ್ಧನ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪುರಸ್ಕಾರ ಘೋಷಣೆಯಾಗಿದೆ . ಇತ್ತೀಚೆಗೆ ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್ ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಿದ್ದರು. ಈ...

Food | ಸೂಪರ್ ಟೇಸ್ಟಿ ಸೋಯಾ ಚಂಕ್ಸ್ ಈಗ ಮನೆಯಲ್ಲೇ ಟ್ರೈ ಮಾಡಿ ಸವಿಯಿರಿ

ಬೇಕಾಗುವ ಸಾಮಗ್ರಿಗಳು: ಸೋಯಾ ಚಂಕ್ಸ್ - 1 ಕಪ್ ಈರುಳ್ಳಿ - 1 ದೊಡ್ಡದು, ಸಣ್ಣಗೆ ಹೆಚ್ಚಿದ್ದು ಟೊಮೆಟೊ - 1 ದೊಡ್ಡದು, ಪೇಸ್ಟ್ ಮಾಡಿದ್ದು ಶುಂಠಿ-ಬೆಳ್ಳುಳ್ಳಿ ಪೇಸ್ಟ್ - 1 ಟೀಸ್ಪೂನ್ ಅರಿಶಿನ ಪುಡಿ - 1/2 ಟೀಸ್ಪೂನ್ ಖಾರದ...

2026ರ ಮಾರ್ಚ್‌ ವೇಳೆ ‘ಪಿಎಂ ಕುಸುಮ್‌’ 2ನೇ ಹಂತದ ಯೋಜನೆ ಅನುಷ್ಠಾನ: ಕೇಂದ್ರ ಸಚಿವ ಜೋಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರೈತರಿಗೆ ಸೌರ ವಿದ್ಯುತ್‌ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ʼಪಿಎಂ ಕುಸುಮ್‌ʼ 2ನೇ ಹಂತದ ಯೋಜನೆಯನ್ನು 2026ರ ಮಾರ್ಚ್‌ ವೇಳೆಗೆ ಅನುಷ್ಠಾನಗೊಳಿಸಲಾಗುತ್ತದೆ ಎಂದು ಕೇಂದ್ರ ಹೊಸ ಮತ್ತು...

ಕೇರಳದ ಹಿರಿಯ ಕಾಂಗ್ರೆಸ್ ನಾಯಕ ಪಿ.ಪಿ.ತಂಕಚನ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿರಿಯ ಕಾಂಗ್ರೆಸ್ ನಾಯಕ, ಕೇರಳ ವಿಧಾನಸಭಾ ಮಾಜಿ ಸ್ಪೀಕರ್ ಮತ್ತು ಕೆಪಿಸಿಸಿ ಮಾಜಿ ಅಧ್ಯಕ್ಷ ಪಿಪಿ ಥಂಕಚನ್ ಇಂದು ಸಂಜೆ (88) ನಿಧನರಾದರು. ಶ್ವಾಸಕೋಶದ ಸೋಂಕು ಮತ್ತು ವಯೋಸಹಜ ಕಾಯಿಲೆಗಳಿಗೆ ಚಿಕಿತ್ಸೆ...

Why So? | ಸ್ನಾನ ಮಾಡಿ ಬಂದ್ರು ಕೂಡ ನಿಮ್ಮ ದೇಹ ಬೆವರುತ್ತಾ? ಹಾಗಿದ್ರೆ ಇದು ಯಾವ ರೋಗದ ಲಕ್ಷಣ?

ಸ್ನಾನ ಮಾಡಿದ ನಂತರ ಬೆವರುವುದು ಸಾಮಾನ್ಯವಾಗಿ ರೋಗದ ಲಕ್ಷಣವಲ್ಲ. ಇದು ದೇಹದ ಒಂದು ಸಹಜ ಪ್ರಕ್ರಿಯೆ. ಇದಕ್ಕೆ ಹಲವು ಕಾರಣಗಳಿರಬಹುದು. ಬಿಸಿ ನೀರಿನಲ್ಲಿ ಸ್ನಾನ ಮಾಡಿದಾಗ, ದೇಹದ ಉಷ್ಣತೆ ಹೆಚ್ಚಾಗುತ್ತದೆ ಮತ್ತು ನಂತರ...