November 10, 2026
Tuesday, November 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಎಸ್‌ಐಟಿ ಅಂಗಳಕ್ಕೆ ಆನೆ ಮಾವುತ ನಾರಾಯಾಣ, ಯುಮುನಾ ಜೋಡಿ ಕೊಲೆ ಕೇಸ್!?

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ನಡೆದ ಆನೆ ಮಾವುತ ನಾರಾಯಾಣ ಹಾಗೂ ಆತನ ಸಹೋದರಿ ಯುಮುನಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮರು ತನಿಖೆ ನಡೆಸುವಂತೆ ಅವರ ಮಕ್ಕಳಾದ ಗಣೇಶ ಹಾಗೂ ಭಾರತಿ...

ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ನೂರಾರು ಜಾನುವಾರುಗಳ ಮೂಳೆ, ಅಸ್ಥಿಪಂಜರ ಪತ್ತೆ

ಹೊಸದಿಗಂತ ಭಟ್ಕಳ: ಇಲ್ಲಿನ ಪುರಸಭೆ ವ್ಯಾಪ್ತಿ ಮುಗ್ದೂಂ ಕಾಲೋನಿಯ ಗುಡ್ಡದಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ನೂರಾರು ಜಾನುವಾರುಗಳ ಮೂಳೆಗಳು ಮತ್ತು ಅಸ್ಥಿಪಂಜರಗಳು ರಾಶಿ ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,...

ಎಸ್‌ಐಟಿಯವರು ಹೊಡೆದ್ರಾ ಅಂತ ಕೇಳ್ತಿದ್ದಾರೆ… ಡ್ರಿಲ್, ಗ್ರಿಲ್ ಪದ ಪ್ರಯೋಗಕ್ಕೆ ಜಯಂತ್ ಆಕ್ಷೇಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ಕಚೇರಿಗೆ ಆಗಮಿಸಿದ ಜಯಂತ್ ಟಿ., ಎಂಟನೇ ದಿನದ ಹಾಗೂ ಗಿರೀಶ್ ಮಟ್ಟೆಣ್ಣನವರ್ ಏಳನೇ ದಿನದ ವಿಚಾರಣೆಯಲ್ಲಿ ಹಾಜರಾಗಿದ್ದಾರೆ. ಈ ಸಂದರ್ಭ ಪತ್ರಕರ್ತರೊಂದಿಗೆ ಮಾತನಾಡಿದ ಜಯಂತ್, 'ಎಸ್‌ಐಟಿ...

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮದುವೆಯಾದ ನಾಲ್ಕೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮದುವೆಯಾದ ನಾಲ್ಕೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ನಡೆದಿದೆ. ಮಯೂರಿ ಗೌರವ್ ತೋಸರ್ (23) ಆತ್ಮಹತ್ಯೆಗೆ ಶರಣಾದ ಮಹಿಳೆ. ಅತ್ತೆ-ಮಾವ ನಿರಂತರ ಮಾನಸಿಕ...

ಧರ್ಮಸ್ಥಳ ಪ್ರಕರಣ: ಮುಂದಿನ ವಾರ ಎಸ್‌ಐಟಿ ಕೈಗೆ ಅವಶೇಷಗಳ ಎಫ್‌ಎಸ್‌ಎಲ್ ವರದಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಮಾಧಿ ಶೋಧ ಪ್ರಕರಣಕ್ಕೆ ಸಂಬಂಧಿಸಿ ನಡೆದ ತನಿಖೆಯ ವೇಳೆ ಧರ್ಮಸ್ಥಳ ಗ್ರಾಮದಲ್ಲಿ ಪತ್ತೆಯಾದ ಮಾನವ ಕಳೆಬರಗಳ ಎಫ್‌ಎಸ್‌ಎಲ್ ವರದಿ ಮುಂದಿನ ವಾರ ಎಸ್‌ಐಟಿ ಕೈ ಸೇರುವ ನಿರೀಕ್ಷೆಯಿದೆ. ನೂರಾರು ಶವಗಳನ್ನು ಹೂತಿಟ್ಟಿದ್ದೇನೆ...

Food | ರುಚಿ ರುಚಿಯಾದ ಹರಿಯಾಲಿ ಮಟನ್ ಗ್ರೇವಿ ಮಾಡೋದು ಹೇಗೆ ಗೊತ್ತಾ? ರೆಸಿಪಿ ಇಲ್ಲಿದೆ

ಬೇಕಾಗುವ ಸಾಮಗ್ರಿಗಳು ಮಟನ್: 500 ಗ್ರಾಂ ಈರುಳ್ಳಿ: 2 (ಸಣ್ಣಗೆ ಹೆಚ್ಚಿದ) ಶುಂಠಿ-ಬೆಳ್ಳುಳ್ಳಿ ಪೇಸ್ಟ್: 2 ಟೀಸ್ಪೂನ್ ಟೊಮೆಟೊ: 1 (ಸಣ್ಣಗೆ ಹೆಚ್ಚಿದ) ಅರಿಶಿನ ಪುಡಿ: ಅರ್ಧ ಟೀಸ್ಪೂನ್ ಖಾರದ ಪುಡಿ: 1 ಟೀಸ್ಪೂನ್ ಧನಿಯಾ ಪುಡಿ: 1 ಟೀಸ್ಪೂನ್ ಗരം ಮಸಾಲಾ: ಅರ್ಧ...

ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಂಡ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ವಿಧಾನ ಪರಿಷತ್ತಿಗೆ ನೂತನವಾಗಿ ನಾಮನಿರ್ದೇಶನಗೊಂಡ ಡಾ. ಆರತಿ ಕೃಷ್ಣ, ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್.ಕೆ ಅವರು ವಿಧಾನ ಪರಿಷತ್...

ಸಂಜಯ ಕಪೂರ್‌ ಆಸ್ತಿಗಾಗಿ ಹಾಲಿ-ಮಾಜಿ ಪತ್ನಿ ಫೈಟ್: ಕೋರ್ಟ್ ಗೆ ಪ್ರಿಯಾ ಕಪೂರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಉದ್ಯಮಿ ಸಂಜಯ್ ಕಪೂರ್ ಅವರ ಎಸ್ಟೇಟ್‌ ಆಸ್ತಿ ವಿವಾದಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಕರಿಷ್ಮಾ ಕಪೂರ್ ಅವರ ಮಕ್ಕಳು ಕೇಸ್ ದಾಖಲಿಸುವ ಮುನ್ನವೇ ಕುಟುಂಬ ಟ್ರಸ್ಟ್‌ನಿಂದ ಈಗಾಗಲೇ ರೂ....

ಕಾಂಗ್ರೆಸ್ ಸಂಸದರ ಪತ್ನಿಗೆ ಪಾಕ್ ನಂಟು ದೃಢ: ಅಸ್ಸಾಂ ಸಿಎಂಗೆ SIT ವರದಿ ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ಸಂಸದ ಹಾಗೂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ಅವರ ಪತ್ನಿ ಎಲಿಜಬೆತ್ ಕೋಲ್ಬರ್ನ್ ಅವರೊಂದಿಗಿನ ಪಾಕಿಸ್ತಾನಿ ಪ್ರಜೆಯ ಸಂಬಂಧದ ಬಗ್ಗೆ ತನಿಖೆ ನಡೆಸುತ್ತಿದ್ದ ಎಸ್​ಐಟಿ ಇಂದು ಸಂಜೆ ಮುಖ್ಯಮಂತ್ರಿ...

Sleep Well | ರಾತ್ರಿ ಸುಖ ನಿದ್ರೆ ಬರಬೇಕು ಅಂದ್ರೆ ಯಾವ ಆಹಾರ ತಿಂದರೆ ಉತ್ತಮ ಗೊತ್ತಿದ್ಯಾ?

ಉತ್ತಮ ನಿದ್ರೆಗಾಗಿ ಕೆಲವು ಆಹಾರಗಳು ಮತ್ತು ಪಾನೀಯಗಳು ಸಹಾಯ ಮಾಡಬಹುದು. ಅವುಗಳೆಂದರೆ: ಬಾಳೆಹಣ್ಣು: ಇದರಲ್ಲಿ ಮೆಗ್ನೀಷಿಯಂ ಮತ್ತು ಪೊಟ್ಯಾಷಿಯಂ ಅಂಶಗಳಿದ್ದು, ಇದು ದೇಹದ ಸ್ನಾಯುಗಳನ್ನು ವಿಶ್ರಾಂತಿಗೊಳಿಸಲು ಸಹಾಯ ಮಾಡುತ್ತದೆ. ಬಾದಾಮಿ: ಇದರಲ್ಲಿ ಮೆಗ್ನೀಷಿಯಂ ಇದ್ದು, ಇದು...

Trending | ಕನ್ನಡ ಸಿನಿಮಾದ ಹಾಡೊಂದನ್ನು ತನ್ನದೇ ಧಾಟಿಯಲ್ಲಿ ಹಾಡಿ ಸಖತ್ ವೈರಲ್ ಆದ್ಲು ಈ ಹುಡುಗಿ!

ಕೆಲವರು ರೀಲ್ಸ್‌ ಸೇರಿದಂತೆ ನಾನಾ ರೀತಿಯ ವಿಡಿಯೋ ಮಾಡಿ ಫೇಮಸ್‌ ಆಗಲು ನೋಡುತ್ತಾರೆ. ಇನ್ನು ಕೆಲವರು ಒಂದೇ ಒಂದು ವಿಡಿಯೋದಿಂದನೇ ಫೇಮಸ್ ಆಗ್ತಾರೆ. ಇದಕ್ಕೆ ಈ ಹುಡುಗಿಯೇ ಸಾಕ್ಷಿ. ಕನ್ನಡ ಸಿನಿಮಾದ ಹಾಡೊಂದನ್ನು...

ಛತ್ತೀಸ್‌ಗಢದಲ್ಲಿ ಎನ್ ಕೌಂಟರ್: ಮಾವೋವಾದಿ ನಾಯಕ ಮೋಡೆಮ್ ಬಾಲಕೃಷ್ಣ ಸಹಿತ 10 ನಕ್ಸಲರ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹಿರಿಯ ನಾಯಕ ಸೇರಿದಂತೆ 10 ನಕ್ಸಲೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಹತ್ಯೆಯಾದವರಲ್ಲಿ ತಲೆಗೆ ರೂ. 1 ಕೋಟಿ ಬಹುಮಾನ ಘೋಷಿಸಲಾದ ಮಾವೋವಾದಿ ನಾಯಕ ಮೋಡೆಮ್...