November 10, 2026
Tuesday, November 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

Myths | ಬುಧವಾರದ ದಿನ ಯಾವ ದೇವರನ್ನು ಪೂಜಿಸಲಾಗುತ್ತದೆ? ಯಾವ ವಸ್ತು ಖರೀದಿಸಿದರೆ ಶುಭ

ಬುಧವಾರದಂದು ಪೂಜಿಸಬೇಕಾದ ದೇವರು ಮತ್ತು ಶುಭ ವಸ್ತುಗಳ ಬಗ್ಗೆ ಮಾಹಿತಿ ಇಲ್ಲಿದೆ: ಪೂಜಿಸಬೇಕಾದ ದೇವರುಬುಧವಾರದಂದು ಮುಖ್ಯವಾಗಿ ಗಣೇಶ ದೇವರನ್ನು ಪೂಜಿಸಲಾಗುತ್ತದೆ. ಗಣೇಶನನ್ನು ವಿಘ್ನನಿವಾರಕ, ಮಂಗಳಮೂರ್ತಿ, ಜ್ಞಾನ ಮತ್ತು ಬುದ್ಧಿವಂತಿಕೆಯ ದೇವರು ಎಂದು ಪರಿಗಣಿಸಲಾಗುತ್ತದೆ. ಯಾವುದೇ...

ಕೇರಳದಲ್ಲಿ ಮೆದುಳು ತಿನ್ನುವ ಸೋಂಕಿಗೆ ಮತ್ತೊಂದು ಬಲಿ: ಮೃತರ ಸಂಖ್ಯೆ ಆರಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳದ ಕೋಝಿಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಮೆದುಳು ತಿನ್ನುವ ಸೋಂಕಿಗೆ ಮತ್ತೊಬ್ಬ ರೋಗಿ ಬಲಿಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಅಪರೂಪದ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ...

ಭಾರತೀಯ ಸೇನೆಗೆ ಸದ್ಯದಲ್ಲೇ ಹೊಸ ತೇಜಸ್ ಎಂಕೆ1ಎ ಯುದ್ಧವಿಮಾನಗಳ ಆಗಮನ

ಹೊಸದಿಗಂತ ಡಿಜಿಟಲ್ ಡೆಸ್ಕ್: ತೇಜಸ್ ಯುದ್ಧವಿಮಾನದ ಡೆಲಿವರಿ ಕೊಡಲು ವಿಳಂಬ ಮಾಡುತ್ತಿದ್ದ ಎಚ್​ಎಎಲ್ ಬಗ್ಗೆ ಭಾರತೀಯ ಸೇನೆ ಅಸಮಾಧಾನಗೊಂಡಿತು. ಈ ವಿಳಂಬಕ್ಕೆ ಪ್ರಮುಖ ಕಾರಣವಾಗಿದ್ದ ಎಂಜಿನ್ ಸಮಸ್ಯೆ ನಿವಾರಣೆ ಆಗಿದೆ. ಅಮೆರಿಕದ ಜಿಇ ಕಂಪನಿಯು...

ಲಂಚ ಸ್ವೀಕಾರ: ನೀರಾವರಿ ನಿಗಮ ಲೆಕ್ಕ ಸಹಾಯಕ ಲೋಕಾಯುಕ್ತ ಬಲೆಗೆ

ಹೊಸದಿಗಂತ ವರದಿ, ಮಡಿಕೇರಿ: ಗುತ್ತಿಗೆದಾರರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಕಾವೇರಿ ನೀರಾವರಿ ನಿಗಮದ ದ್ವಿತೀಯ ದರ್ಜೆ ಲೆಕ್ಕ ಸಹಾಯಕನೊಬ್ಬನನ್ನು ಬಂಧಿಸಿದ್ದಾರೆ.ಕುಶಾಲನಗರದಲ್ಲಿರುವ ಕಾವೇರಿ ನೀರಾವರಿ ನಿಗಮದ ಹಾರಂಗಿ ಪುನರ್ವಸತಿ ವಿಭಾಗದ...

ಮಹಾಗಣಪತಿ ಶೋಭಾಯಾತ್ರೆ: ಚಿತ್ರದುರ್ಗ ನಗರದಲ್ಲಿ ಬೈಕ್‌ ರ‍್ಯಾಲಿ

ಹೊಸದಿಗಂತ ವರದಿ, ಚಿತ್ರದುರ್ಗ: ವಿಶ್ವ ಹಿಂದೂ ಪರಿಷತ್ - ಬಜರಂಗದಳ ವತಿಯಿಂದ ನಗರದ ಜೈನಧಾಮದಲ್ಲಿ ಪ್ರತಿಷ್ಠಾಪಿಸಿರುವ ಹಿಂದು ಮಹಾ ಗಣಪತಿ ವಿಸರ್ಜನಾ ಕಾರ್ಯಕ್ರಮ ಶನಿವಾರ ನಡೆಯಲಿದೆ. ಅಂದು ಬೃಹತ್ ಶೋಭಾಯಾತ್ರೆ ನಡೆಯಲಿದ್ದು, ಇದರ ಅಂಗವಾಗಿ...

ಪೌರತ್ವ ಸಿಗುವ ಮುನ್ನ ಮತದಾರರ ಪಟ್ಟಿಯಲ್ಲಿ ಹೆಸರು: ಸೋನಿಯಾ ಗಾಂಧಿಗೆ ರಿಲೀಫ್ ಕೊಟ್ಟ ಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ನಾಗರಿಕರಾಗುವ ಮೂರು ವರ್ಷಗಳ ಮೊದಲು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ...

FOOD | ಏನಾದ್ರು ತಿನ್ನಬೇಕು ಅನಿಸ್ತಿದ್ರೆ ಸರಳ ರೀತಿಯಲ್ಲಿ ಮಾಡಿ ಪನೀರ್ ಪಾವ್‌ಬಾಜಿ

ಬೇಕಾದ ಪದಾರ್ಥಗಳು: ಪನೀರ್: 150 ಗ್ರಾಂ ಬೆಣ್ಣೆ: 2 ದೊಡ್ಡ ಚಮಚ ಈರುಳ್ಳಿ: 1 (ಸಣ್ಣಗೆ ಹೆಚ್ಚಿದ್ದು) ಟೊಮೆಟೊ: 2 (ಸಣ್ಣಗೆ ಹೆಚ್ಚಿದ್ದು) ಹಸಿ ಮೆಣಸಿನಕಾಯಿ: 1 (ಸಣ್ಣಗೆ ಹೆಚ್ಚಿದ್ದು) ಶುಂಠಿ-ಬೆಳ್ಳುಳ್ಳಿ ಪೇಸ್ಟ್: 1 ಚಮಚ ಬಟಾಣಿ: 1/2 ಕಪ್ ಆಲೂಗಡ್ಡೆ: 1 (ಬೇಯಿಸಿ,...

ಸುಶೀಲಾ ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ, ಆರು ತಿಂಗಳೊಳಗೆ ಚುನಾವಣೆ: ಜೆನ್-Z ಗುಂಪು ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 'ಜೆನ್-ಝಡ್ ಪ್ರತಿಭಟನಾ’ (Gen Z) ಗುಂಪು ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಗುರುವಾರ ಘೋಷಿಸಿದೆ. ಕಠ್ಮಂಡುವಿನ ಸೇನಾ ಪ್ರಧಾನ ಕಚೇರಿಯಲ್ಲಿ...

ಉತ್ತರಾಖಂಡದ ಪ್ರವಾಹ ಪೀಡಿತ ಪ್ರದೇಶಗಳಿಗೆ ಮೋದಿ 1200 ಕೋಟಿ ಆರ್ಥಿಕ ನೆರವು ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರಾಖಂಡದಲ್ಲಿ ಪ್ರವಾಹದಿಂದ ಉಂಟಾದ ಹಾನಿಯಿಂದ ಕೈಗೊಂಡ ಪರಿಹಾರ ಮತ್ತು ಪುನರ್ವಸತಿ ಕ್ರಮಗಳನ್ನು ಪರಿಶೀಲಿಸಲು ಡೆಹ್ರಾಡೂನ್‌ನಲ್ಲಿ ಸಭೆ ನಡೆಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಾಖಂಡಕ್ಕೆ 1200 ಕೋಟಿ ರೂಪಾಯಿಗಳ...

‘ಭಾರತ ರತ್ನ’ಕ್ಕೆ ಕುವೆಂಪು ಹೆಸರು ಶಿಫಾರಸು: ಇಲ್ಲಿದೆ ಸಚಿವ ಸಂಪುಟ ಸಭೆ ಪ್ರಮುಖ ಹೈಲೈಟ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸಂಪುಟ ಸಭೆಯಲ್ಲಿ ಕುವೆಂಪು ಅವರಿಗೆ ಭಾರತ ರತ್ನ‌ಪ್ರಶಸ್ತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸು‌ಮಾಡಲು ನಿರ್ಧರಿಸಲಾಗಿದೆ. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಂಪುಟದ ನಿರ್ಧಾರಗಳನ್ನು ವಿವರಿಸಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು, ಇಂದು...

ಮುಖ್ಯಮಂತ್ರಿ ಧಾಮಿ ಜೊತೆ ಪ್ರಧಾನಿ ಮೋದಿ ಸಭೆ: ಪ್ರವಾಹ ಪರಿಸ್ಥಿತಿ ಕುರಿತು ಮಹತ್ವದ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರಾಖಂಡದ ಪ್ರವಾಹ ಪರಿಸ್ಥಿತಿಯನ್ನು ನಿರ್ಣಯಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉತ್ತರಾಖಂಡ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ (ನಿವೃತ್ತ) ಮತ್ತು ಮುಖ್ಯಮಂತ್ರಿ ಪುಷ್ಕರ್...

ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಇಳಯರಾಜ

ಹೊಸದಿಗಂತ ಡಿಜಿಟಲ್ ಡೆಸ್ಕ್:ಕೊಲ್ಲೂರು ಮೂಕಾಂಬಿಕಾ ದೇವಿಗೆ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಅವರು 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಅರ್ಪಿಸಿದ್ದಾರೆ. ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ ಅವರು, ಈ ಹಿಂದೆಯೂ...