November 10, 2026
Tuesday, November 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಇಡಿಯಿಂದ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಇಂದು(ಸೆಪ್ಟೆಂಬರ್ 09) ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದಾರೆ.ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕಾರವಾರ...

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಚಿನ್ನದ ಖಜಾನೆ ಕಂಡು ED ಶಾಕ್: 100 ಕೋಟಿ ಅಕ್ರಮ ಸಂಪತ್ತು ಜಪ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಕ್ರಮ ಆನ್‌ಲೈನ್‌ ಬೆಟ್ಟಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಯಿಂದ ಬರೋಬ್ಬರಿ ರೂ. 24 ಕೋಟಿ ಮೌಲ್ಯದ ಚಿನ್ನ ಮತ್ತು...

ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಅಭಿನಂದನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನೂತನ ಉಪರಾಷ್ಟ್ರಪತಿಗಳಾಗಿ ಆಯ್ಕೆಯಾದ ರಾಧಾಕೃಷ್ಣನ್​ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಸೇರಿದಂತೆ ರಾಜಕೀಯ...

ಮದ್ದೂರು ಗಲಭೆ | ಪೊಲೀಸ್ ಇಲಾಖೆ ಸಂಪೂರ್ಣ ವಿಫಲ: ಬಿ.ವೈ. ವಿಜಯೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:ಮದ್ದೂರು ಗಲಭೆಗೆ ಪೊಲೀಸ್ ಇಲಾಖೆಯ ಸಂಪೂರ್ಣ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಘಟನೆ...

ಕಾರ್ಖಾನೆ ಕಾಯ್ದೆಗೆ ತಿದ್ದುಪಡಿ ತರಲು ಮುಂದಾದ ಸರಕಾರ: ಇನ್ಮುಂದೆ ದಿನಕ್ಕೆ 12 ಗಂಟೆ ಕೆಲಸ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರ ರಾಜ್ಯ ಸಚಿವ ಸಂಪುಟವು ಕಾರ್ಖಾನೆ ಕಾಯ್ದೆಗೆ ತಿದ್ದುಪಡಿಯನ್ನು ಅನುಮೋದಿಸಿದ್ದು, ಇದರ ಪ್ರಕಾರ ಇದೀಗ ಕಾರ್ಮಿಕರು ದಿನಕ್ಕೆ 9 ಗಂಟೆಗಳ ಬದಲು ಗರಿಷ್ಠ 12 ಗಂಟೆಗಳವರೆಗೆ ಕೆಲಸ ಮಾಡುವ ಅವಕಾಶ...

ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ರಾಧಾಕೃಷ್ಣನ್ ಗೆ ಶುಭ ಹಾರೈಸುವೆ: ಪರಾಜಿತ ಅಭ್ಯರ್ಥಿ ಸುದರ್ಶನ್ ರೆಡ್ಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಎನ್‌ಡಿಎ ಅಭ್ಯರ್ಥಿಸಿ.ಪಿ ರಾಧಾಕೃಷ್ಣನ್ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಆಡಳಿತಾರೂಢ ಎನ್‌ಡಿಎ ಪರವಾಗಿ ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಮತ್ತು ವಿಪಕ್ಷಗಳ I.N.D.I.A ಕೂಟದಿಂದ ಸುಪ್ರೀಂ ಕೋರ್ಟ್​ನ​ ನಿವೃತ್ತ ನ್ಯಾಯಮೂರ್ತಿ...

ಸಿಯಾಚಿನ್‌ನಲ್ಲಿ ಭಾರೀ ಹಿಮಪಾತ: ಮೂವರು ಸೈನಿಕರು ಹುತಾತ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿರುವ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಹಿಮಪಾತ ಸಂಭವಿಸಿ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. 12,000 ಅಡಿ ಎತ್ತರದ ಸಿಯಾಚಿನ್ ಬೇಸ್ ಕ್ಯಾಂಪ್ ಪ್ರದೇಶದಲ್ಲಿ ಭಾನುವಾರ ಹಿಮಪಾತ...

2026 ರ ಟಿ20 ವಿಶ್ವಕಪ್​ಗೆ ಡೇಟ್ ಫಿಕ್ಸ್: ಭಾರತದಲ್ಲಿ ನಡೆಯುತ್ತಾ ಫೈನಲ್ ಮ್ಯಾಚ್?

ಹೊಸದಿಗಂತ ಡಿಜಿಟಲ್ ಡೆಸ್ಕ್: 2026 ರಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್​ ಬಗ್ಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿಯ ಪ್ರಕಾರ 2026 ರ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಆರಂಭವಾಗಲಿದ್ದು,...

ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ: ಮಾಜಿ ಪ್ರಧಾನಿ ಪತ್ನಿಯ ಸಜೀವ ದಹನ?

ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಪ್ರತಿಟನಾಕಾರರು ನೇಪಾಳದ ಮಾಜಿ ಪ್ರಧಾನಿ ಜಲನಾಥ್‌ ಖನಾಲ್‌ ನಿವಾಸಕ್ಕೆ ಬೆಂಕಿ ಹಚ್ಚಿದ್ದು, ಅವರ ಪತ್ನಿ ರಾಜಲಕ್ಷ್ಮೀ ಚಿತ್ರಾಕರ್‌ ಜೀವಂತವಾಗಿ ಸುಟ್ಟು ಹೋಗಿದ್ದಾರೆ ಎಂದು...

ಬೀದರ್‌ನಲ್ಲಿ ಕಾಲುವೆಗೆ ಹಾರಿ ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆಗೆ ಯತ್ನ, ನಾಲ್ವರ ಸಾವು, ಇಬ್ಬರು ಪಾರು

ಹೊಸದಿಗಂತ ವರದಿ, ಬೀದರ್: ಭಾಲ್ಕಿ ತಾಲ್ಲೂಕಿನ ಮರೂರ್ ಹತ್ತಿರ ತುಂಬಿ ಹರಿಯುತ್ತಿರುವ ಕಾರಂಜಾ ಜಲಾಶಯದ ಎಡದಂಡೆ ಕಾಲುವೆಗೆ ಜಿಗಿದು ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆಗೆ ಯತ್ನಿಸಿದ್ದು, ನಾಲ್ವರು ಮೃತಪಟ್ಟರೆ ಇನ್ನಿಬ್ಬರು ಬದುಕಿಳಿದಿರುವ ಘಟನೆ...

ಏಷ್ಯಾಕಪ್ ನ ಮೊದಲ ಮ್ಯಾಚ್: ಹಾಂಗ್ ಕಾಂಗ್ ವಿರುದ್ಧ ಟಾಸ್ ಗೆದ್ದ ಅಫ್ಘನ್ ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಏಷ್ಯಾಕಪ್ ನ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಅಫ್ಘನ್ ನಾಯಕ ರಶೀದ್ ಖಾನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ ಉಭಯ ತಂಡಗಳಲ್ಲೂ ಉತ್ತಮ ಆಟಗಾರರಿದ್ದು,...

ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್: ಕಾರಣವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸದ್ಯ ಐಶ್ವರ್ಯ ರೈ ಬಚ್ಚನ್ ಹೈಕೋರ್ಟ್ ಮೆಟ್ಟಿಲೇರಲು ಮುಖ್ಯ ಕಾರಣ ನಟಿಯ ಫೋಟೋ, ಹೆಸರು ದುರ್ಬಳಕೆ, ಎಐ...