November 10, 2026
Tuesday, November 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

BIG NEWS | ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿ ಆಗಿ ಆಯ್ಕೆಯಾಗಿದ್ದಾರೆ. ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ...

ನೇಪಾಳದಲ್ಲಿ ಹಿಂಸಾಚಾರ: ರಾಷ್ಟ್ರಪತಿ ರಾಮಚಂದ್ರ ಪೌಡೆಲ್ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳದಲ್ಲಿ ಭುಗಿಲೆದ್ದಿರುವ ಸಂಘರ್ಷ ತಾರಕಕ್ಕೇರಿರುವಂತೆಯೇ ಅಧ್ಯಕ್ಷ ರಾಮ್ ಚಂದ್ರ ಪೌಡೆಲ್ ಮಂಗಳವಾರ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ಕೆ.ಪಿ. ಓಲಿ ಮಂಗಳವಾರ ಮಧ್ಯಾಹ್ನ ರಾಜೀನಾಮೆ ನೀಡಿದ ನಂತರ ಪೌಡೆಲ್ ಅವರು...

ಧರ್ಮಸ್ಥಳ ತಲೆ ಬುರುಡೆ ಪ್ರಕರಣ: ಮಂಗಳವಾರವೂ ಎಸ್ ಐಟಿ ಡ್ರಿಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳ ತಲೆ ಬುರುಡೆ ಪ್ರಕರಣದ ಎಸ್ ಐಟಿ ತನಿಖೆ ಮಂಗಳವಾರವೂ ದಿನ ಪೂರ್ತಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ವಿಠಲ್ ಗೌಡ, ಗಿರೀಶ್ ಮಟ್ಟಣ್ಣನವರ್, ಜಯಂತ್ , ಯೂಟ್ಯೂಬರ್ ಗಳಾದ ಅಭೀಷೇಕ್...

ಏಷ್ಯಾಕಪ್ ಆರಂಭಕ್ಕೂ ಮುನ್ನ ಪಾಕಿಸ್ತಾನ ತಂಡಕ್ಕೆ ಶಾಕ್: ಕ್ರಿಕೆಟ್​ಗೆ ವಿದಾಯ ಹೇಳಿದ ವೇಗಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2025 ರ ಏಷ್ಯಾಕಪ್ ಆರಂಭಕ್ಕೂ ಮುನ್ನ ಪಾಕಿಸ್ತಾನ ತಂಡಕ್ಕೆ ಟೂರ್ನಿ ಆರಂಭಕ್ಕೂ ಮುನ್ನವೇ ಆಘಾತ ಎದುರಾಗಿದೆ.ತಂಡದ 31 ವರ್ಷದ ಎಡಗೈ ವೇಗದ ಬೌಲರ್ ಉಸ್ಮಾನ್ ಶಿನ್ವಾರಿ ಇದ್ದಕ್ಕಿದ್ದಂತೆ ಅಂತಾರಾಷ್ಟ್ರೀಯ...

ಪಂಜಾಬ್‌ನಲ್ಲಿ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ: 1,600 ಕೋಟಿ ರೂ. ಆರ್ಥಿಕ ಸಹಾಯ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರೀ ಮಳೆಯಿಂದ ಪಂಜಾಬ್‌ನ ಗುರುದಾಸ್ಪುರದಲ್ಲಿ ಉಂಟಾದ ಪ್ರವಾಹ ಮತ್ತು ಭೂಕುಸಿತಗಳಿಂದ ಹಾನಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ವೈಮಾನಿಕ ಸಮೀಕ್ಷೆ ನಡೆಸಿದರು. ಇದಾದ ಬಳಿಕ ಪ್ರಧಾನಿ ಮೋದಿ ಪಂಜಾಬ್‌ಗೆ 1,600...

ಕ್ರಿಕೆಟ್ ನಲ್ಲಿ ಆಕ್ರಮಣಕಾರಿ ಮನೋಭಾವ ಬೇಕು: ಮ್ಯಾಚ್ ಮುನ್ನವೇ ಪಾಕ್ ಗೆ ಚಾಲೆಂಜ್ ಹಾಕಿದ್ರಾ ಸೂರ್ಯ?

ಹೊಸದಿಗಂತ ಡಿಜಿಟಲ್ ಡೆಸ್ಕ್:ಏಷ್ಯಾಕಪ್ ಟೂರ್ನಿಯು ಇಂದಿನಿಂದ ಆರಂಭವಾಗುತ್ತಿದೆ. ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗುತ್ತಿದ್ದು, ಭಾರತ ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಆ...

ಪಾಕಿಸ್ತಾನ ಪರ ಘೋಷಣೆ: ಕಾಂಗ್ರೆಸ್ ಸರ್ಕಾರದ ಮಿತಿ ಮೀರಿದ ತುಷ್ಟೀಕರಣ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದ ರಾಘವೇಂದ್ರ

ಹೊಸದಿಗಂತ ವರದಿ, ಶಿವಮೊಗ್ಗ: ಭದ್ರಾವತಿಯಲ್ಲಿ ಪಾಕಿಸ್ತಾನ-ಪರ ಘೋಷಣೆ ಕೂಗಿರುವುದು ಕಾಂಗ್ರೆಸ್ ಸರ್ಕಾರದ ಮಿತಿ ಮೀರಿದ ತುಷ್ಟೀಕರಣ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ  ಎಂದು ಸಂಸದ ಬಿ.ವೈ.ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶ ವಿರೋಧಿ,...

ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ: 1,500 ಕೋಟಿ ರೂ. ನೆರವು ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರವಾಹ ಮತ್ತು ಭೂಕುಸಿತಗಳಿಂದ ಹಾನಿಗೊಳಗಾದ ಹಿಮಾಚಲ ಪ್ರದೇಶಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಈ ವೇಳೆ 1,500 ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಅನ್ನು ಘೋಷಿಸಿದ್ದಾರೆ. ಪ್ರಧಾನಿ...

ಪೆನ್ನಿನ ವಿಚಾರಕ್ಕೆ ಗಲಾಟೆ: 5ನೇ ಕ್ಲಾಸ್ ವಿದ್ಯಾರ್ಥಿಯ ಕಣ್ಣುಗುಡ್ಡೆಯನ್ನೇ ಕಿತ್ತ 1ನೇ ತರಗತಿ ವಿದ್ಯಾರ್ಥಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಢವಳೇಶ್ವರ ಗ್ರಾಮದ ಮೊರಬದ ತೋಟದ ವಸತಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿ ಕಣ್ಣುಗುಡ್ಡೆಯನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ. ಢವಳೇಶ್ವರ ಗ್ರಾಮದ ಮೊರಬದ ತೋಟದ...

ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ: ಸಚಿವ ಡಾ. ಪರಮೇಶ್ವರ್

ಹೊಸದಿಗಂತ ವರದಿ, ತುಮಕೂರು: ಮದ್ದೂರಿನಲ್ಲಿ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಯಾರು ಕಾರಣಕರ್ತರಾಗಿದ್ದಾರೋ, ತಪ್ಪಿತಸ್ಥರಿದ್ದಾರೋ ಅವರನ್ನು ಯಾವುದೇ ಕಾರಣಕ್ಕೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ...

ನೇಪಾಳದಲ್ಲಿ ತುರ್ತು ಪರಿಸ್ಥಿತಿ: ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದ ವಿಮಾನ ಹಾರಾಟ ಬಂದ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ನಿರ್ಧಾರದಿಂದ ಭುಗಿಲೆದ್ದಿರುವ ಸಂಘರ್ಷ ತಾರಕಕ್ಕೇರಿದ್ದು, ತಿಭಟನಕಾರರು ಪ್ರಧಾನಿ ಕೆಪಿ ಒಲಿ ಶರ್ಮಾ ಮನೆಗೆ ನುಗ್ಗಿದ್ದಾರೆ. ಪ್ರಧಾನಿ ಮನೆಗೆ ಬೆಂಕಿ ಹಚ್ಚಿದ್ದಾರೆ. ಈಗಾಗಲೇ ರಾಜೀನಾಮೆ ನೀಡಿರುವ ಕೆಪಿ...

ಹುಲಿ ಹಿಡಿಯಲು ವಿಫಲ: ಬೋನಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಕೂಡಿ ಹಾಕಿದ ರೈತರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನಲ್ಲಿ ಹುಲಿ, ಚಿರತೆಗಳು ನುಗ್ಗಿ ಜನ - ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದು, ಇದರಿಂದ ಜೀವ ಭಯದಲ್ಲಿರುವ ಜನರಿಗೆ ಅರಣ್ಯ ಇಲಾಖೆ ನೆರವು ನೀಡುತ್ತಿಲ್ಲ ಎಂದು ಆರೋಪಿಸಿ,...