November 10, 2026
Tuesday, November 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

LIFE | Personal ಮತ್ತು Work Life ಬ್ಯಾಲೆನ್ಸ್ ಮಾಡ್ಬೇಕಾದ್ರೆ 8+8+8 ರೂಲ್ಸ್ ಫಾಲೋ ಮಾಡಿ!

ಇಂದಿನ ವೇಗದ ಜೀವನದಲ್ಲಿ ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕಿನ ನಡುವಿನ ಸಮತೋಲನ ಕಾಯ್ದುಕೊಳ್ಳುವುದು ಹಲವರಿಗೂ ಕಷ್ಟವಾಗುತ್ತದೆ. ಕೆಲಸದ ಒತ್ತಡ, ಕುಟುಂಬದ ಜವಾಬ್ದಾರಿ, ಸಮಯದ ಕೊರತೆ ಇವೆಲ್ಲದರ ನಡುವೆ ಜೀವನ ಗೊಂದಲದಿಂದ ತುಂಬಿಬಿಡುತ್ತದೆ....

ಇಂದು ಉಪರಾಷ್ಟ್ರಪತಿ ಚುನಾವಣೆ : ಸಂಜೆ ಫಲಿತಾಂಶ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಆಡಳಿತ-ವಿರೋಧ ಪಕ್ಷದ ನಡುವೆ ಪ್ರತಿಷ್ಠೆಯ ಕಣವಾಗಿದ್ದು, ಎನ್‌ಡಿಎ ಅಭ್ಯರ್ಥಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲರಾಗಿರುವ ಸಿ.ಪಿ.ರಾಧಾಕೃಷ್ಣನ್, ಇಂಡಿ ಅಭ್ಯರ್ಥಿ...

FOOD | ಪ್ರೊಟೀನ್ ಭರಿತ ಸೋಯಾ ಚಂಕ್ಸ್‌ ಬಿರಿಯಾನಿ! ಪವರ್ ಪ್ಯಾಕ್ ಬ್ರೇಕ್ ಫಾಸ್ಟ್ ರೆಸಿಪಿ

ಸೋಯಾ ಚಂಕ್ಸ್‌ ಅನ್ನು "ವೇಜಿಟೇರಿಯನ್ ಮಾಂಸ" ಅಂತಲೂ ಕರೆಯುತ್ತಾರೆ. ಇದರಲ್ಲಿ ಹೆಚ್ಚಿನ ಪ್ರಮಾಣದ ಪ್ರೋಟೀನ್, ಫೈಬರ್ ಹಾಗೂ ಶಕ್ತಿದಾಯಕ ಪೋಷಕಾಂಶಗಳು ಇರುತ್ತವೆ. ಸಾಮಾನ್ಯವಾಗಿ ಕರಿಯಲ್ಲೋ, ಕುರ್ಮಾದಲ್ಲೋ ಬಳಸುವ ಸೋಯಾ ಚಂಕ್ಸ್‌ನಿಂದ ರುಚಿಕರವಾದ ಬಿರಿಯಾನಿಯನ್ನೂ...

WEATHER |ರಾಜ್ಯದ 13 ಜಿಲ್ಲೆಗಳಲ್ಲಿ 2 ದಿನಗಳ ಬಳಿಕ ಮತ್ತೆ ಮಳೆ ಶುರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಎರಡು ದಿನಗಳ ಬಳಿಕ ಕರ್ನಾಟಕದಾದ್ಯಂತ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.ಮಾಣಿ, ಕೋಟಾ, ಕದ್ರಾ, ಬಂಟವಾಳ,ಬಂಡೀಪುರ, ಶಕ್ತಿನಗರ, ರಾಯಲ್ಪಾಡು, ಪುತ್ತೂರು, ಮಂಗಳೂರು, ಕೊಟ್ಟಿಗೆಹಾರ, ಕಾರವಾರ, ಗೋಕರ್ಣ, ಚಿಕ್ಕಬಳ್ಳಾಪುರ, ಅಂಕೋಲಾ, ಆಗುಂಬೆಯಲ್ಲಿ ಮಳೆಯಾಗಿದೆ.

ದಿನಭವಿಷ್ಯ: ಇಂದು ಈ ರಾಶಿಯವರಿಗೆ ಯಶಸ್ವೀ ದಿನ, ಜೀವನ ನಿರಾಳ

ಮೇಷ.ಯಶಸ್ವೀ ದಿನ. ಕಾರ್ಯದಲ್ಲಿ ಯಶಸ್ಸು. ಕೌಟುಂಬಿಕ ತೊಡಕಿನಲ್ಲಿ  ಸಿಲುಕಿಕೊಂಡಿದ್ದರೆ ಇಂದು ನಿರಾಳತೆ ಸಿಗುವುದು. ಧನಪ್ರಾಪ್ತಿ.   ವೃಷಭಆಸ್ಪತ್ರೆ ಭೇಟಿ, ಇನ್ನಿತರ ಕಾರಣದಿಂದ ಖರ್ಚು ಹೆಚ್ಚಾಗಬಹುದು. ಕೌಟುಂಬಿಕ ಬಿಕ್ಕಟ್ಟು ಪರಿಹಾರ. ಶಾಂತಿ, ಸಮಾಧಾನ ಮೂಡಲಿದೆ.ಮಿಥುನಸಹೋದ್ಯೋಗಿಗಳ...

Religious | ಪಿತೃಪಕ್ಷದ ದಿನದಂದು ಏನು ಮಾಡಬೇಕು, ಏನು ಮಾಡಬಾರದು ಅಂತ ತಿಳಿದಿದ್ಯಾ?

ಪಿತೃಪಕ್ಷದ ಸಮಯದಲ್ಲಿ ನಾವು ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಬಗ್ಗೆ ಕೆಲವು ಸಾಮಾನ್ಯ ಮಾಹಿತಿ ಇಲ್ಲಿದೆ: ಪಿತೃಪಕ್ಷದಲ್ಲಿ ಮಾಡಬೇಕಾದ ಕಾರ್ಯಗಳುಪಿತೃಪಕ್ಷವು ಅಗಲಿದ ಪೂರ್ವಜರಿಗೆ ಗೌರವ ಸಲ್ಲಿಸುವ ಹಾಗೂ ಅವರ ಆತ್ಮಕ್ಕೆ ಶಾಂತಿ...

ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ: HDKಗೆ ಬಿಗ್ ಶಾಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ಶಾಕ್ ಕೊಟ್ಟಿದೆ. ಎಸ್‌ಐಟಿ ರಚನೆಗೆ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಈ ಆದೇಶಕ್ಕೆ ಸಿಜೆ ವಿಭು...

Why So? | ಜ್ವರ ಬಂದಾಗ ಕಾಫಿ ಕುಡಿಯಬಾರದು ಏಕೆ? ಇದರ ಹಿಂದಿನ ಉದ್ದೇಶವೇನು?

ಜ್ವರ ಬಂದಾಗ ಕಾಫಿ ಕುಡಿಯಬಾರದು ಏಕೆಂದರೆ ಅದು ಜ್ವರದ ರೋಗಲಕ್ಷಣಗಳನ್ನು ಉಲ್ಬಣಗೊಳಿಸಬಹುದು. ಕೆಲವು ಪ್ರಮುಖ ಕಾರಣಗಳು ಇಲ್ಲಿವೆ: ನಿರ್ಜಲೀಕರಣ:ಕಾಫಿಯಲ್ಲಿರುವ ಕೆಫೀನ್ ಒಂದು ಮೂತ್ರವರ್ಧಕ (diuretic). ಅಂದರೆ, ಇದು ಮೂತ್ರ ವಿಸರ್ಜನೆಯನ್ನು ಹೆಚ್ಚಿಸಿ, ದೇಹದಿಂದ ನೀರು...

ಇಂದಿನ ಜಗತ್ತಿನ ಸ್ಥಿತಿ ನಿಜಕ್ಕೂ ಕಳವಳಕಾರಿ: ಇದ್ಯಾಕೆ ಹೀಗಂದ್ರು ಸಚಿವ ಎಸ್.ಜೈಶಂಕರ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದಿನ ಜಗತ್ತಿನ ಸ್ಥಿತಿ ನಿಜಕ್ಕೂ ಕಳವಳಕಾರಿಯಾಗಿದೆ ಮತ್ತು ಬಹುಪಕ್ಷೀಯ ವ್ಯವಸ್ಥೆಯು ವಿವಿಧ ಸವಾಲುಗಳನ್ನು ಎದುರಿಸುವಲ್ಲಿ ಜಗತ್ತನ್ನು ವಿಫಲಗೊಳಿಸುತ್ತಿರುವಂತೆ ಕಾಣುತ್ತಿದೆ ಎಂದು ಹೇಳಿದ ವಿದೇಶಾಂಗ ಸಚಿವ ಎಸ್. ಜೈಶಂಕರ್, "ಹಲವು ಗಂಭೀರ...

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಹಿಂದು ಭಾವನೆಗೆ ಧಕ್ಕೆ ಆಗುತ್ತಿದೆ: ಬಿವೈವಿ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ದರಿದ್ರ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಕರ್ನಾಟಕದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ ಆಗುತ್ತಿದೆ. ಹಿಂದೂಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...

ನೇಪಾಳ ಗೃಹ ಸಚಿವ ಸ್ಥಾನಕ್ಕೆ ದಿಢೀರ್‌ ರಾಜೀನಾಮೆ ನೀಡಿದ ರಮೇಶ್‌ ಲೇಖಕ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳ ಗೃಹ ಸಚಿವ ಸ್ಥಾನಕ್ಕೆ ರಮೇಶ್‌ ಲೇಖಕ್‌ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಫೇಸ್‌ಬುಕ್‌, ಎಕ್ಸ್‌, ಯೂಟ್ಯೂಬ್‌ ನಿಷೇಧಿಸಿರುವುದನ್ನು ವಿರೋಧಿಸಿ ನೇಪಾಳದಾದ್ಯಂತ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆ ಹಿಂಸಾಚಾರಕ್ಕೆ...

ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಕೇಸ್: ಶಾಸಕ ವೀರೇಂದ್ರ ಪಪ್ಪಿಗೆ 14 ದಿನ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅಕ್ರಮವಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್...