November 10, 2026
Tuesday, November 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

Sarees| ದುಬಾರಿ ಬೆಲೆಯ ಸೀರೆಗಳನ್ನು ಸೇಫ್​ ಆಗಿರಿಸೋಕೇ ಈ ಟಿಪ್ಸ್ ಫಾಲೋ ಮಾಡಿ

ಭಾರತೀಯ ಪರಂಪರೆಯಲ್ಲಿ ಸೀರೆಗಳು ಮಹಿಳೆಯರ ಅಳಿದುಹೋಗದ ಆಭರಣವೆಂದೇ ಪರಿಗಣಿಸಲ್ಪಟ್ಟಿವೆ. ಮೈಸೂರು ಸಿಲ್ಕ್, ಕಾಂಚಿವರಂ, ಇಳಕಲ್ ಸೀರೆಗಳು ಮಾತ್ರವಲ್ಲದೆ, ವಿವಿಧ ಪ್ರದೇಶಗಳಲ್ಲಿ ಹಲವಾರು ವಿನ್ಯಾಸಗಳ ಸೀರೆಗಳು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗಗಳಾಗಿವೆ. ಮದುವೆ, ಧಾರ್ಮಿಕ...

ಕಾರಿನೊಳಗೆ 9 ನೇ ತರಗತಿಯ ಬಾಲಕಿಯ ಮೇಲೆ ಅತ್ಯಾಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ 9 ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ವ್ಯಕ್ತಿಯೊಬ್ಬ ಕಾರಿನೊಳಗೆ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಪೊಲೀಸರ ಪ್ರಕಾರ, ಶುಕ್ರವಾರ ಸಂಜೆ ಬಾಲಕಿ ತನ್ನ ಅಕ್ಕನ ಮನೆಗೆ ಭೇಟಿ...

ಸಿಎಂ ಹೊಗಳಿದ ಶಾಂತಿದೂತರಿಂದ ಗಣೇಶನ ಮೇಲೆ ಕಲ್ಲು ತೂರಾಟ: ಸಿಟಿ ರವಿ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಡ್ಯದ ಮದ್ದೂರಿನಲ್ಲಿ ಗಣಪತಿ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟದ ಘಟನೆ ಇದೀಗ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಸಿಟಿ...

ಜಗತ್ತಿನ ಅತ್ಯಂತ expensive ಗುಲಾಬಿ ಯಾವುದು ಗೊತ್ತಾ? ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಗುಲಾಬಿ ಹೂವು ಪ್ರೀತಿಯ ಭಾವನೆಗಳನ್ನು ವ್ಯಕ್ತಪಡಿಸುವ ಒಂದು ಮಾಧ್ಯಮ ಅಂದ್ರು ತಪ್ಪಾಗಲ್ಲ. ಅದ್ರಲ್ಲೂ ಕೆಂಪು ಗುಲಾಬಿ ಎಂದರೆ ಪ್ರೀತಿಯ ಪ್ರತೀಕ ಎನ್ನುವುದರಲ್ಲಿ ಸಂದೇಹವಿಲ್ಲ. ಸಾಮಾನ್ಯ ದಿನಗಳಲ್ಲಿ ಕಡಿಮೆ ದರದಲ್ಲಿ ಸಿಗುವ...

ಬ್ಯಾಗ್‌ನಲ್ಲಿ ಮಲ್ಲಿಗೆ ಹೂವು ಇಟ್ಟುಕೊಂಡಿದ್ದಕ್ಕೆ ಲಕ್ಷ ದಂಡ ಕಟ್ಟಿದ ನಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಲ್ಲಿಗೆ ಮುಡಿದು ಮೆಲ್ಬೋರ್ನ್ ಏರ್‌ಪೋರ್ಟ್‌ಗೆ ಬಂದಿಳಿದ ನಟಿ ನವ್ಯಾ ನಾಯರ್‌ಗೆ 1 ಲಕ್ಷ ರೂ. ದಂಡ ವಿಧಿಸಲಾಗಿದೆ. ಕೇರಳದ ಕೊಚ್ಚಿಯಿಂದ ನಟಿ ನವ್ಯಾ ನಾಯರ್ ಓಣಂ ಹಬ್ಬಕ್ಕೆಂದು ಆಸ್ಟ್ರೇಲಿಯಾಗೆ ತೆರಳಿದ್ದರು. ಈ...

Parenting Tips | ಮಕ್ಕಳ ಹಠಮಾರಿತನ ಕಡಿಮೆ ಮಾಡೋದು ಹೇಗೆ? ಅವರನ್ನು ಸುಧಾರಿಸೋಕೆ ಇಲ್ಲಿದೆ ಟಿಪ್ಸ್

ಮಕ್ಕಳು ಅಂದ್ರೇನೆ ಸಂತೋಷ, ಆದರೆ ಕೆಲವೊಮ್ಮೆ ಅವರ ಹಠ ಪೋಷಕರಿಗೆ ದೊಡ್ಡ ಸವಾಲಾಗಿಬಿಡುತ್ತದೆ. ಸಣ್ಣ ವಿಷಯಗಳಲ್ಲೂ ಹಠಮಾಡುವುದು ಮಕ್ಕಳ ಸಹಜ ಗುಣವಾಗಿದ್ದರೂ, ಅದು ಅತಿಯಾಗಿ ಬೆಳೆದರೆ ಪೋಷಕರಿಗೆ ಒತ್ತಡ ತರುವಂತಾಗುತ್ತದೆ. ಹಠಮಾರಿತನವನ್ನು ಗದರಿಕೆಯಿಂದ...

ಚಿಕ್ಕಮಗಳೂರಿನಲ್ಲಿ ಚಿನ್ನದ ನಿಕ್ಷೇಪ? ಶೋಧ ಕಾರ್ಯಕ್ಕೆ ಪರಿಸರ ಇಲಾಖೆ ಕೊಡುತ್ತಾ ಅನುಮತಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಫಿ ನಾಡು, ದಟ್ಟ ಅರಣ್ಯ ಹಾಗೂ ಪಶ್ಚಿಮ ಘಟ್ಟಗಳ ಸೊಬಗಿನಿಂದ ಪ್ರಸಿದ್ಧವಾಗಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಚಿನ್ನದ ನಿಕ್ಷೇಪಗಳ ಶೋಧ ನಡೆಯಲಿದೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಔರಮ್ ಜಿಯೋ...

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ: ನಾಳೆವರೆಗೂ ನಿಷೇಧಾಜ್ಞೆ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಿ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆವರೆಗೆ ಮದ್ದೂರು ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಘಟನಾ ನಡೆದ ಸ್ಥಳಕ್ಕೆ ರಾತ್ರಿಯೇ ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ...

ಇಂದು ಅಂತಾರಾಷ್ಟ್ರೀಯ ಸಾಕ್ಷರತಾ ದಿನ: ಸಾಕ್ಷರತೆ ಕೇವಲ ಓದು ಬರಹವಲ್ಲ!

ಪ್ರತಿ ವರ್ಷ ಸೆಪ್ಟೆಂಬರ್ 8 ರಂದು ಜಗತ್ತಿನಾದ್ಯಂತ ಅಂತಾರಾಷ್ಟ್ರೀಯ ಸಾಕ್ಷರತಾ ದಿನವನ್ನು ಆಚರಿಸಲಾಗುತ್ತೆ. ಸಾಕ್ಷರತೆ ಎಂದರೆ ಕೇವಲ ಓದು-ಬರಹ ತಿಳಿದಿರೋದಲ್ಲ, ಬದಲಾಗಿ ಜ್ಞಾನ, ಅರಿವು ಮತ್ತು ಸಮಾಜದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಸಾಮರ್ಥ್ಯವನ್ನು ನೀಡುವ...

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ: 8 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಗಣೇಶ ವಿಸರ್ಜನೆ ವೇಳೆ ಗುಂಪು ಘರ್ಷನೆ ಪ್ರಕರಣ ಮತ್ತೊಂದು ಕಳೆದ ರಾತ್ರಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ನಿನ್ನೆ ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ...

Interesting Facts | ಯಾವ ದೇಶದಲ್ಲಿ ಹೆಚ್ಚು ದೀರ್ಘಾಯುಷಿಗಳು ಇದ್ದಾರೆ? ನಮ್ಮ ದೇಶ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ?

ಜಗತ್ತಿನ ಪ್ರತಿಯೊಬ್ಬ ಮನುಷ್ಯನು ತನ್ನ ದೀರ್ಘಾಯುಷ್ಯಕ್ಕಾಗಿ ಹಲವು ರೀತಿಯ ಜೀವನಶೈಲಿ, ಆಹಾರ ಪದ್ಧತಿ ಮತ್ತು ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಾರೆ. ಹಿರಿಯರಿಗೆ ನಮಸ್ಕಾರ ಮಾಡಿದಾಗ ದೀರ್ಘಾಯುಷಿ ಆಗು ಎಂದು ಹಾರೈಸುವ ಸಂಪ್ರದಾಯವೇ ಅದಕ್ಕೆ...

72 ರನ್​ಗಳಿಗೆ ಆಲೌಟ್ ಆದ ದಕ್ಷಿಣ ಆಫ್ರಿಕಾ: ಅತಿದೊಡ್ಡ ಅಂತರದ ಗೆಲುವು ದಾಖಲಿಸಿದ ಇಂಗ್ಲೆಂಡ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಇಂಗ್ಲೆಂಡ್ ವಿರುದ್ಧ ದಾಖಲೆಯ ಸೋಲು ಕಂಡಿದೆ. ಸೌತಾಂಪ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ 414 ರನ್ ಬೃಹತ್ ಮೊತ್ತ ದಾಖಲಿಸಿದರೆ, ಪ್ರತಿಯಾಗಿ ದಕ್ಷಿಣ...