November 10, 2026
Tuesday, November 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಗಾಜಾ ಸಂತ್ರಸ್ತರ ಹೆಸರಿನಲ್ಲಿ ಹಣ ಸಂಗ್ರಹ: ದೆಹಲಿ ಏರ್ ಪೋರ್ಟ್ ನಲ್ಲಿ ಮೂವರು ಸಿರಿಯನ್ನರ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಗಾಜಾ ಸಂತ್ರಸ್ತರ ಹೆಸರಿನಲ್ಲಿ ಭಾರತದಲ್ಲಿ ಹಣ ಸಂಗ್ರಹಿಸುತ್ತಿದ್ದ ಆರೋಪದ ಮೇರೆಗೆ ಮೂವರು ಸಿರಿಯನ್ನರನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಮೂವರು ಸಿರಿಯನ್ ಪ್ರಜೆಗಳಾದ ಜಕಾರಿಯಾ ಹೈತಮ್ ಅಲಜರ್, ಅಹ್ಮದ್ ಓಹದ್ ಅಲ್ಹಬಾಶ್ ಮತ್ತು...

ಕತ್ರಾ-ಶ್ರೀನಗರ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಇರಲಿದೆ ಕಾಶ್ಮೀರ ಸಸ್ಯಾಹಾರಿ ಪಾಕಪದ್ಧತಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಶ್ರೀಮಂತ ಪಾಕಶಾಲೆಯ ಪರಂಪರೆಯನ್ನು ಉತ್ತೇಜಿಸಲು,ಕತ್ರಾ-ಶ್ರೀನಗರ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಸ್ಥಳೀಯ ಸಸ್ಯಾಹಾರಿ ಪಾಕಪದ್ಧತಿಯನ್ನು ನೀಡಲು ಪ್ರಾರಂಭಿಸಿದೆ. ಮೆನುವಿನಲ್ಲಿ ಪ್ರಸಿದ್ಧ ಕಾಶ್ಮೀರಿ 'ಕಹ್ವಾ', ತಾಜಾ ಬೇಕರಿ ವಸ್ತುಗಳು,...

ಚುನಾವಣಾ ಆಯೋಗವು ‘ವೋಟ್ ಚೋರಿ’ ಗಳನ್ನು ರಕ್ಷಿಸುತ್ತಿದೆಯೇ?: ಮಲ್ಲಿಕಾರ್ಜುನ ಖರ್ಗೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಚುನಾವಣಾ ಆಯೋಗವು 'ವೋಟ್ ಚೋರಿ'ಯಲ್ಲಿ ಭಾಗಿಯಾಗಿರುವ ಜನರನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಆರೋಪಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮೇ 2023ರ ಕರ್ನಾಟಕ...

ಧರ್ಮಸ್ಥಳ ಪ್ರಕರಣ: ಅತ್ತ ಶಿವಮೊಗ್ಗ ಜೈಲಿಗೆ ಚಿನ್ನಯ್ಯ, ಇತ್ತ ಬಂಗ್ಲೆಗುಡ್ಡೆ ಅರಣ್ಯಕ್ಕೆ ಎಸ್‌ಐಟಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಧರ್ಮಸ್ಥಳ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಒಂದೆಡೆ ಮಾನವ ತಲೆಬುರುಡೆ ತಂದಿದ್ದ ದೂರುದಾರ ಚಿನ್ನಯ್ಯ ಅತ್ತ ಶಿವಮೊಗ್ಗ ಜೈಲು ಸೇರಿದ್ದರೆ ಇತ್ತ ಅದೇ ತಲೆಬುರುಡೆಯ...

ಚಂದ್ರಗ್ರಹಣ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಸಂಜೆ ನೆರವೇರಿದ ರಾತ್ರಿ ಮಹಾಪೂಜೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆದಿತ್ಯವಾರ ಚಂದ್ರಗ್ರಹಣ ನಿಮಿತ್ತ ಶ್ರೀ ದೇವರ ರಾತ್ರಿಯ ಮಹಾಪೂಜೆ ಸಂಜೆ 5 ಗಂಟೆಗೆ ನೆರವೇರಿತು.ಆ ಬಳಿಕ ಶ್ರೀ ದೇವರ ದರುಶನಕ್ಕೆ ಅವಕಾಶ...

ದೇಶಕ್ಕೇ ಪ್ರಧಾನಿಯಾದರೂ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತ: ಬಿಜೆಪಿ ಕಾರ್ಯಾಗಾರದಲ್ಲಿ ಕೊನೆ ಸಾಲಿನಲ್ಲಿ ಕುಳಿತ ಮೋದಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಉಪರಾಷ್ಟ್ರಪತಿ ಚುನಾವಣೆಗೆ ಸಜ್ಜಾಗಲು ಎನ್​ಡಿಎ ಸಂಸದರಿಗೆ ಕಾರ್ಯಾಗಾರ ನಡೆಸಲಾಗಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಕೂಡ ಸಾಮಾನ್ಯ ಸಂಸದರಂತೆ ಭಾಗವಹಿಸಿದ್ದಾರೆ. ಸಂಸತ್ ಸಂಕೀರ್ಣದ ಜಿಎಂಸಿ ಬಾಲಯೋಗಿ ಸಭಾಂಗಣದಲ್ಲಿ ನಡೆದ...

ಗಣಪನ ಹಬ್ಬ ಬಳಿಕ ಜಲಮೂಲ ಸ್ವಚ್ಛತೆ: ನಟ ಅಕ್ಷಯ್, ಸಿಎಂ ಫಡ್ನವೀಸ್ ಪತ್ನಿ ಸಹಿತ ಪರಿಸರಾಸಕ್ತರ ಸಾಥ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಾಯಾನಗರಿ ಮುಂಬೈನಲ್ಲಿ ಶ್ರೀ ಗಣೇಶೋತ್ಸವದ ಸಂಭ್ರಮಕ್ಕೆ ತೆರೆ ಬೀಳುತ್ತಿದ್ದಂತೆಯೇ ಭಾನುವಾರ ಹಲವು ಸಾಮಾಜಿಕ ಹಾಗೂ ಪರಿಸರ ಸಂಘಟನೆಗಳು ಒಟ್ಟುಗೂಡಿ ಗಣೇಶನ ಮೂರ್ತಿ ಜಲಸ್ತಂಭನಗೊಂಡ ಸಮುದ್ರ ತೀರದ ಸ್ವಚ್ಛತೆ ಹಾಗೂ ಜಲಮೂಲಗಳ...

ಬೆಳ್ಳಿಪರದೆಯಲ್ಲಿ ಮಿಂಚಲು ಸಜ್ಜಾದ ಎಂಎಸ್ ಧೋನಿ: ಆಕ್ಷನ್ ಚಿತ್ರದ ಟೀಸರ್‌ನಲ್ಲಿ ‘ಕೂಲ್’ ಝಲಕ್ ನೋಡಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಟೀಮ್‌ ಇಂಡಿಯಾದ ಮಾಜಿ ಕ್ರಿಕೆಟಿಗ ಎಂಎಸ್ ಧೋನಿ ಇದೀಗ ಬೆಳ್ಳಿಪರದೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಬಾಲಿವುಡ್ ನಟ ಆರ್ ಮಾಧವನ್ ಜತೆಗೆ ಆಕ್ಷನ್-ಪ್ಯಾಕ್ಡ್ ಟೀಸರ್‌ನಲ್ಲಿ ಬಂದೂಕುಗಳನ್ನು ಚಲಾಯಿಸುವ ಮೂಲಕ ವಿಭಿನ್ನ...

ಕಾರಿನ ಸನ್‌ರೂಫ್ ತೆರೆದು ಸಂಚರಿಸುವ ವೇಳೆ ಎಚ್ಚರ: ಬಾಲಕನ ತಲೆಗೆ ಬಡಿದ ಕಬ್ಬಿಣದ ಬ್ಯಾರಿಯರ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಚಲಿಸುತ್ತಿದ್ದ ಕಾರಿನ ಸನ್‌ರೂಫ್ ತೆರೆದು ನಿಂತ ಬಾಲಕನ ತಲೆಗೆ ರಸ್ತೆಯಲ್ಲಿ ಹಾಕಿದ್ದ ಹೈಟ್ ರಿಸ್ಟ್ರಿಕ್ಷನ್ ಬ್ಯಾರಿಯರ್ ಬಡಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೆಪ್ಟೆಂಬರ್ 6ರಂದು ಮಧ್ಯಾಹ್ನ 1...

ಮಂಗಳೂರು ಏರ್‌ಪೋರ್ಟ್‌ಗೆ ‘ಧ್ವಂಸ’ ಬೆದರಿಕೆ: ಆರೋಪಿ ತಮಿಳುನಾಡಿನಲ್ಲಿ ಪೊಲೀಸ್ ಬಲೆಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಧ್ವಂಸಗೊಳಿಸುವುದಾಗಿ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ವೆಲ್ಲೂರು ನಿವಾಸಿ ಎಂ.ಡಿ. ಸಂಪತ್ ಎಂಬವರ...

ಮಂಗಳೂರು – ತಿರುವನಂತಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಇನ್ಮುಂದೆ ಹೆಚ್ಚುವರಿ ಬೋಗಿಗಳು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು - ತಿರುವನಂತಪುರ ವಂದೇ ಭಾರತ್ (20631/20632) ಎಕ್ಸ್‌ಪ್ರೆಸ್ ರೈಲುಗಾಡಿಯಲ್ಲಿ ಇನ್ಮುಂದೆ ಒಟ್ಟು20 ಬೋಗಿಗಳು ಇರಲಿವೆ. ಇದುವರೆಗೆ ಈ ರೈಲುಗಾಡಿಯು 16 ಬೋಗಿಗಳನ್ನು ಹೊಂದಿತ್ತು. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ...

UPI ನಿಯಮಗಳಲ್ಲಿ ಭಾರೀ ಬದಲಾವಣೆ: ಇನ್ಮುಂದೆ 24 ಗಂಟೆಗಳಲ್ಲಿ 10 ಲಕ್ಷ ರೂ. ವರೆಗೂ ವಹಿವಾಟು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (NPCI) ಡಿಜಿಟಲ್ ಪೇಮೆಂಟ್ ಮತ್ತಷ್ಟು ಸರಳೀಕರಿಸಲು ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ವಿಮಾ ಕಂತುಗಳು, ಕ್ರೆಡಿಟ್ ಕಾರ್ಡ್ ಬಿಲ್‌ಗಳು, ಪ್ರಯಾಣ ಮತ್ತು ಸರ್ಕಾರಿ ಪಾವತಿಗಳಂತಹ...