ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಒಂದು ತಿಂಗಳಿನಿಂದ ಧಾರಾಕಾರ ಮಳೆಯಿಂದಾಗಿ ಪಂಜಾಬ್ ಸೇರಿ ಉತ್ತರ ಭಾರತದ ಅನೇಕ ರಾಜ್ಯಗಳು ಭಾರೀ ಹಾನಿಗೊಳಗಾಗಿವೆ. ಪ್ರವಾಹದಿಂದ 14 ಜಿಲ್ಲೆಗಳು ತೀವ್ರ ಹಾನಿಗೊಳಗಾಗಿದ್ದು, ಸುಮಾರು 2,000ಕ್ಕೂ ಹೆಚ್ಚು ಗ್ರಾಮಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಪಾನ್ ರಾಜಕೀಯದಲ್ಲಿ ಮತ್ತೊಮ್ಮೆ ಅಸ್ಥಿರತೆ ಎದುರಾಗಿದೆ. ಪ್ರಧಾನಿ ಶಿಗೆರು ಇಶಿಬಾ ತಮ್ಮ ಹುದ್ದೆಗೆ ಶೀಘ್ರದಲ್ಲೇ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ (LDP)ಯ ಒಳಗಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆರಿಬಿಯನ್ ಪ್ರೀಮಿಯರ್ ಲೀಗ್ (CPL 2025)ನಲ್ಲಿ ಟ್ರಿನ್ಬಾಗೊ ನೈಟ್ ರೈಡರ್ಸ್ ಸ್ಫೋಟಕ ಆಲ್ರೌಂಡರ್ ಕೀರನ್ ಪೊಲಾರ್ಡ್ ಮತ್ತೊಮ್ಮೆ ಬ್ಯಾಟ್ನಲ್ಲಿ ಬೆಂಕಿ ಹಚ್ಚಿದ್ದಾರೆ. ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ 23ನೇ ಲೀಗ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ನಡೆದ ನಗರ್ತಪೇಟೆಯ ಭೀಕರ ಅಗ್ನಿ ದುರಂತದ ನೆನಪು ಇನ್ನೂ ಮಾಸುವ ಮುನ್ನವೇ, ಮತ್ತೆ ನಗರ ಹೊರವಲಯದಲ್ಲಿ ಭಾರೀ ಬೆಂಕಿ ಅವಘಡ ನಡೆದಿದೆ. ಆನೇಕಲ್ ತಾಲೂಕಿನ ಹೀಲಲಿಗೆಯಲ್ಲಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ಪುನರ್ಜಾರಿಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬ್ಯಾಲೆಟ್ ಪೇಪರ್ ಜಾರಿಗೆ ತರುವುದೇ ಮೂರ್ಖತನದ ಪರಮಾವಧಿ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾ–ಉಕ್ರೇನ್ ಯುದ್ಧ ಮತ್ತೊಮ್ಮೆ ತೀವ್ರಗೊಂಡಿದ್ದು, ಉಕ್ರೇನ್ ರಾಜಧಾನಿ ಕೈವ್ನ ಪೆಚೆರ್ಸ್ಕಿ ಜಿಲ್ಲೆಯ ಸರ್ಕಾರಿ ಕಟ್ಟಡದ ಮೇಲೆ ರಷ್ಯಾ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ. ದಾಳಿಯಿಂದ ಕಟ್ಟಡದ ಮೇಲ್ಭಾಗದಲ್ಲಿ ಬೆಂಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಹಬ್ಬ ಮೈಸೂರು ದಸರಾ–2025ರ ಪ್ರವೇಶ ಟಿಕೆಟ್ಗಳು ಹಾಗೂ ಗೋಲ್ಡ್ ಕಾರ್ಡ್ಗಳನ್ನು ಸಾರ್ವಜನಿಕ ಬಳಕೆಗೆ ಜಿಲ್ಲಾಡಳಿತ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಬಾರಿಯ ದಸರಾ ಹಬ್ಬವು ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರದ ಗಾಳಿಪುರ ಬೈಪಾಸ್ನಲ್ಲಿ ಶನಿವಾರ ಸಂಭವಿಸಿದ ಲಾರಿ, ಕಾರು ಹಾಗೂ ದ್ವಿಚಕ್ರ ವಾಹನ ನಡುವಿನ ಭೀಕರ ಸರಣಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಮೃತರಲ್ಲಿ ಮೆರಾನ್ (10), ರೆಹಾನ್, ಅದಾನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರಮಂದಿರಗಳಲ್ಲಿ ಭರ್ಜರಿ ಯಶಸ್ಸು ಸಾಧಿಸಿರುವ ‘ಸು ಫ್ರಮ್ ಸೋ’ (Su From So) ಸಿನಿಮಾ ಈಗ ಒಟಿಟಿ ಅಂಗಳಕ್ಕೂ ಕಾಲಿಡುತ್ತಿದೆ. 44 ದಿನಗಳ ಕಾಲ ಹೌಸ್ ಫುಲ್ ಶೋಗಳನ್ನು ದಾಖಲಿಸಿಕೊಂಡು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ಗೋಯಿಲ್ಕೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಬುರ್ಜುವಾ ಬೆಟ್ಟದಲ್ಲಿ ಭಾನುವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಮೋಸ್ಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಗ ಕಾಣೆಯಾಗಿದ್ದಾನೆ ಎಂದು ಸುಳ್ಳು ಆರೋಪ ಮಾಡಿ ಕಾನೂನು ವ್ಯವಸ್ಥೆಯನ್ನು ತಪ್ಪು ದಾರಿಯಲ್ಲಿ ನಡೆಸಲು ಯತ್ನಿಸಿದ ತಾಯಿಗೆ ಕರ್ನಾಟಕ ಹೈಕೋರ್ಟ್ ಕಟ್ಟುನಿಟ್ಟಿನ ತೀರ್ಪು ನೀಡಿದೆ.
ಬೆಂಗಳೂರಿನ ಇಂದಿರಾನಗರ ನಿವಾಸಿ ಮಹೇಶ್ವರಿ ಎಂಬುವವರು...
ಹೊಸದಿಗಂತ ವರದಿ ಕಲಬುರಗಿ:
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ತಾಂಡಾದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ.
ಜಿಲ್ಲೆಯ ಸೇಡಂ ತಾಲೂಕಿನ...