November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದೇಶದಲ್ಲಿ ನಿರ್ಣಾಯಕ ಖನಿಜ ಮರುಬಳಕೆ ಉತ್ತೇಜಿಸಲು 1,500 ಕೋಟಿ ಯೋಜನೆಗೆ ಕೇಂದ್ರ ಅಸ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ದೇಶದಲ್ಲಿ ದ್ವಿತೀಯ ಮೂಲಗಳಿಂದ ನಿರ್ಣಾಯಕ ಖನಿಜಗಳನ್ನು ಬೇರ್ಪಡಿಸುವ ಮತ್ತು ಉತ್ಪಾದಿಸುವ ಮರುಬಳಕೆ ಸಾಮರ್ಥ್ಯವನ್ನು...

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಮುಂದೆ ತನಿಖೆಗೆ ಹಾಜರಾದ ಯೂಟ್ಯೂಬರ್ ಅಭಿಷೇಕ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಕೆಲವೊಂದು ಆಕ್ಷೇಪಾರ್ಹ ವಿಡಿಯೋ ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿ ಯೂಟ್ಯೂಬರ್ ಅಭಿಷೇಕ್ ಬುಧವಾರ ಎಸ್‌ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.ಅಭಿಷೇಕ್ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ...

ಇನ್ಮುಂದೆ ಹೂ ತರೋದಕ್ಕೆ KR ಮಾರ್ಕೆಟ್​ಗೆ ಹೋಗುವಂತಿಲ್ಲ: ಯಾಕೆ ಗೊತ್ತಾ? ಇಲ್ಲಿದೆ ಓದಿ ಕಾರಣ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಸಿಲಿಕಾನ್ ಸಿಟಿಯಲ್ಲಿ KR ಮಾರ್ಕೆಟ್ ಅಂದರೆ ಯಾರಿಗೆ ಗೊತ್ತಿಲ್ಲ ಹೇಳಿ. ಏನೇ ಫಂಕ್ಷನ್​ ಇದ್ರೂ ಮೊದಲು ನೆನಪಾಗೋದೇ KR ಮಾರ್ಕೆಟ್. ಹೂ ಬೇಕು ಅಂದ್ರೆ ಚೀಪ್​ ಆಗಿ ಸಿಗುತ್ತೆ ಅಂತ...

ಪಂಜಾಬ್​ ನಲ್ಲಿ ಭಾರೀ ಮಳೆ: ಸೆ.​ 7ರ ವರೆಗೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್​ ನಲ್ಲಿ ಭಾರೀ ಮಳೆಯಾಗುತ್ತಿದ್ದು, 0 ಜನರು ಸಾವನ್ನಪ್ಪಿದ್ದಾರೆ. 1988ರ ಬಳಿಕ ರಾಜ್ಯ ಈ ಮಟ್ಟಿಗಿನ ಮಳೆ ಪ್ರವಾಹ ಕಂಡಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಟಿಯಾಲ ಮತ್ತು ರೂಪ್​ನಗರ್​​ ಜಿಲ್ಲೆಯಲ್ಲಿ ಬಿರುಸಿನ...

ನಟ ದರ್ಶನ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು: ಕೋರ್ಟ್​ ಹಾಲ್​​​ಗೆ ನುಗ್ಗಿದ ಅಪರಿಚಿತ ವ್ಯಕ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಮತ್ತು ಇತರ 16 ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಅಪರಿಚಿತ ವ್ಯಕ್ತಿಯೊಬ್ಬ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಮುಂದಾದ ಘಟನೆ...

ಲೋಕಾಯುಕ್ತ ಪೊಲೀಸರಿಂದ ನಟಿ ರಾಧಿಕಾ ಕುಮಾರಸ್ವಾಮಿ ವಿಚಾರಣೆ: ಸಚಿವ ಜಮೀರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆ ಮಾಡಿದ್ದದ್ದಾರೆ. ಇದೀಗ ರಾಧಿಕಾ ಕುಮಾರಸ್ವಾಮಿ ವಿಚಾರಣೆ ಬಗ್ಗೆ...

ಫಿಲ್ಟರ್ ಬಳಸಿ ವಯಸ್ಸು ಮುಚ್ಚಿಟ್ಟಳು: ಸತ್ಯ ತಿಳಿದು 26 ರ ಯುವಕನಿಂದ 52ರ ಮಹಿಳೆಯ ಕೊಲೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೋಷಿಯಲ್ ಮೀಡಿಯಾದಲ್ಲಿ 52ರ ಮಹಿಳೆ ಫೋಟೋ ಪೋಸ್ಟ್ ಮಾಡಿದ್ದಾಳೆ. ಈ ಫೋಟೋ ನೋಡಿ 26ರ ಯುವಕನಿಗೆ ಪ್ರೀತಿ ಶುರುವಾಗಿದೆ. ಮೆಸೇಜ್ ಬಳಿಕ ಫೋನ್ ಮೂಲಕ ಚಾಟಿಂಗ್ ಶುರುವಾಗಿದೆ. ಆದರೆ ಈ...

The Best | ಪ್ರತಿದಿನ ರಾತ್ರಿ ಊಟಕ್ಕೆ ಅನ್ನ vs ಚಪಾತಿ ಇವೆರಡರಲ್ಲಿ ಯಾವುದು ತಿನ್ನೋದು ಬೆಸ್ಟ್

ಅನ್ನ ಮತ್ತು ಚಪಾತಿ ಎರಡೂ ರಾತ್ರಿ ಊಟಕ್ಕೆ ಒಳ್ಳೆಯ ಆಯ್ಕೆಗಳಾಗಿವೆ. ಆದರೆ, ನಿಮ್ಮ ಆರೋಗ್ಯದ ಗುರಿಗಳು ಮತ್ತು ಜೀರ್ಣಕ್ರಿಯೆಗೆ ಯಾವುದು ಉತ್ತಮ ಎಂಬುದನ್ನು ಅವಲಂಬಿಸಿ ಇವೆರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬಹುದು. ಹಾಗಾಗಿ, ನೀವು ನಿರ್ದಿಷ್ಟ...

ಉತ್ತರ ಭಾರತದಲ್ಲಿ ಭಾರೀ ಮಳೆಯ ಮುನ್ಸೂಚನೆ: ಈ ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಹಿಮಾಚಲ ಪ್ರದೇಶದಲ್ಲಿ ಭೂಕುಸಿತ, ಪ್ರವಾಹಗಳಿಂದ ಜನರು ತತ್ತರಿಸಿದ್ದಾರೆ. ಮೇಘಸ್ಫೋಟದ ಪರಿಣಾಮ ಗ್ರಾಮಗಳೇ ಕೊಚ್ಚಿ ಹೋಗುತ್ತಿದೆ. ಇದರ ನಡುವೆ ಭಾರತೀಯ ಹವಾಮಾನ ಇಲಾಖೆ ,ಸೆಪ್ಟೆಂಬರ್ ತಿಂಗಳು ಮತ್ತಷ್ಟು...

ಜಗತ್ತಿನಲ್ಲಿ ದೊಡ್ಡ ಬದಲಾವಣೆ, ಭಾರತ-ಜರ್ಮನಿ ಸಂಬಂಧ ಇನ್ನಷ್ಟು ಬಲಿಷ್ಠ: ಜೈಶಂಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಕಾರ್ಯತಂತ್ರದ ಭೂದೃಶ್ಯದಲ್ಲಿ ಗಮನಾರ್ಹ ಮತ್ತು ದೂರಗಾಮಿ ಬದಲಾವಣೆಗಳು ಮತ್ತು ಜಾಗತಿಕ ಆರ್ಥಿಕ ಭೂದೃಶ್ಯದಲ್ಲಿ ಬಹಳಷ್ಟು ಏರಿಳಿತಗಳಿವೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದರು, ಜರ್ಮನ್ ವಿದೇಶಾಂಗ ಸಚಿವ ಜೋಹಾನ್...

ಬಾಲಿವುಡ್ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ವಿರುದ್ಧ ಎಫ್​​ಐಆರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಸಿದ್ಧ ಬಾಲಿವುಡ್ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ವಿರುದ್ಧ ರಾಜಸ್ಥಾನದ ಬಿಕಾನೇರ್‌ನಲ್ಲಿ ಎಫ್‌ಐಆರ್ ದಾಖಲಾಗಿದೆ. ಅವರ ಮುಂಬರುವ ಸಿನಿಮಾ 'ಲವ್ ಆಂಡ್ ವಾರ್' ಚಿತ್ರಕ್ಕೆ ಸಂಬಂಧಿಸಿದಂತೆ ಒಬ್ಬ ಲೈನ್...

ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ ಅರ್ಜಿ: ಸೆ. 9ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಕೋರಿ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ಹಾಗೂ ಜೈಲಿನಲ್ಲಿ ಹಾಸಿಗೆ-ಹೊದಿಕೆ ಇತರ ಸೌಲಭ್ಯ ಕಲ್ಪಿಸಲು ಕಾರಾಗೃಹ ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರಿ ದರ್ಶನ್ ಸಲ್ಲಿಸಿದ್ದ...