ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಿಂದ ಕೋಲ್ಕತ್ತಾಗೆ ಹಾರುತ್ತಿದ್ದ ಇಂಡಿಗೋ ವಿಮಾನ 6E 6571ನಲ್ಲಿ ವಕೀಲರೊಬ್ಬರು ಸಹ ಪ್ರಯಾಣಿಕರ ಹಾಗೂ ಸಿಬ್ಬಂದಿಯ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಈ ಹಿನ್ನೆಲೆ ಅವರನ್ನು 'ಅಶಿಸ್ತಿನ ಪ್ರಯಾಣಿಕ' ಎಂದು ಕರೆದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಇಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿಂಗಾಪುರ ಪ್ರಧಾನಿ ಲಾರೆನ್ಸ್ ವಾಂಗ್ ಅವರನ್ನು ನವದೆಹಲಿಯಲ್ಲಿ...
ಹಲ್ಲುಜ್ಜಿದ ತಕ್ಷಣ ನೀರು ಕುಡಿಯದಿರಲು ಮುಖ್ಯ ಕಾರಣ ಹಲ್ಲುಗಳ ಆರೋಗ್ಯ ಮತ್ತು ಫ್ಲೋರೈಡ್‌ನ ಪರಿಣಾಮಕಾರಿತ್ವಕ್ಕೆ ಸಂಬಂಧಿಸಿದೆ. ನೀವು ಹಲ್ಲುಜ್ಜಿದಾಗ, ಟೂತ್‌ಪೇಸ್ಟ್‌ನಲ್ಲಿರುವ ಫ್ಲೋರೈಡ್ ಹಲ್ಲುಗಳ ಮೇಲೆ ರಕ್ಷಣಾತ್ಮಕ ಪದರವನ್ನು ರೂಪಿಸುತ್ತದೆ. ಈ ಪದರವು ಹಲ್ಲುಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಚೆನ್ನಯ್ಯನ ಎಸ್‌ಐಟಿ ಕಸ್ಟಡಿ ಇಂದು ಅಂತ್ಯಗೊಂಡಿದ್ದು, ಈ ಹಿನ್ನಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಅಧಿಕಾರಿಗಳು ಮತ್ತೆ ಮೂರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ವರದಿಗಳ ಪ್ರಕಾರ, ವೈರಲ್ ಜ್ವರದ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗಿದೆ. ವರದಿಯ ಪ್ರಕಾರ, ಒಂದೇ ತಿಂಗಳಲ್ಲಿ ಬರೋಬ್ಬರಿ 3,000 ವೈರಲ್ ಜ್ವರ ಪ್ರಕರಣಗಳು ದಾಖಲಾಗಿವೆ.
ಪ್ರಕರಣಗಳ ಹೆಚ್ಚಳಕ್ಕೆ ಮುಖ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಬುಧವಾರ 20 ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ. ಈ ಪೈಕಿ 11 ಮಂದಿ 33 ಲಕ್ಷ ರೂ. ಇನಾಮು ಹೊಂದಿದ್ದರು.
ಶರಣಾದ 20 ನಕ್ಸಲರ ಪೈಕಿ 9 ಮಹಿಳೆಯರು...
ಮಲಬದ್ಧತೆ ಹೆಚ್ಚಾಗಿ ಫೈಬರ್ ಕೊರತೆಯಿಂದ ಆಗುತ್ತದೆ. ಆದ್ದರಿಂದ ಫೈಬರ್ ಹೆಚ್ಚಿರುವ ಆಹಾರಗಳನ್ನು ಸೇವಿಸುವುದು ಮುಖ್ಯ.
ಮಲಬದ್ಧತೆ ಸಮಸ್ಯೆ ಇದ್ದರೆ ಸೇವಿಸಬಹುದಾದ ಕೆಲವು ಉತ್ತಮ ಆಹಾರಗಳು ಇಲ್ಲಿವೆ:
ಹಣ್ಣುಗಳು: ಸೇಬು, ಬಾಳೆಹಣ್ಣು, ಪೇರಳೆ, ಕಲ್ಲಂಗಡಿ, ಪಪ್ಪಾಯ, ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಪಾನ್, ಚೀನಾ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ರ ಬರೆಯುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹೆಚ್.ಡಿ ದೇವೇಗೌಡ ಬರೆದ ಪತ್ರದಲ್ಲೇನಿದೆ?ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ...
ಪಿತೃಪಕ್ಷ: ಧಾರ್ಮಿಕ ನಂಬಿಕೆ ಮತ್ತು ಆಚರಣೆಪಿತೃಪಕ್ಷವು ಹಿಂದೂ ಧರ್ಮದಲ್ಲಿ ಪೂರ್ವಜರನ್ನು ಸ್ಮರಿಸಲು ಮತ್ತು ಅವರಿಗೆ ಶ್ರಾದ್ಧ ಕಾರ್ಯಗಳನ್ನು ಅರ್ಪಿಸಲು ಮೀಸಲಾಗಿರುವ 16 ದಿನಗಳ ಅವಧಿಯಾಗಿದೆ. ಈ ಅವಧಿಯನ್ನು ಭಾದ್ರಪದ ಮಾಸದ ಹುಣ್ಣಿಮೆಯಿಂದ ಅಮಾವಾಸ್ಯೆಯವರೆಗಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬಾಸ್ಟಿಯನ್ ಬಾಂದ್ರಾ ಎಂಬ ಹೊಟೇಲ್ ಇದೇ ಗುರುವಾರ (ಸೆ. 4)ರಂದು ಬಂದ್ ಮಾಡಲಾಗುತ್ತದೆ ಎಂದು ಖುದ್ದು ಶಿಲ್ಪಾ ಶೆಟ್ಟಿಯವರೇ ತಿಳಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಯಾವಾಗಲು ಬೇರೆ ಧರ್ಮದ ಪರವಾಗಿ ಇದ್ದೇವೆ ಅಂತ ಅನೇಕ ಸಮಯದಲ್ಲಿ ತೋರಿಸಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸೆಪ್ಟೆಂಬರ್ 5 ರಂದು ಬೆಂಗಳೂರಿನಲ್ಲಿ ಮುಸ್ಲಿಂ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಪ್ರಕರಣದಲ್ಲಿ ಆರ್‌ಆರ್ ನಗರದ ಬಿಜೆಪಿ ಶಾಸಕ ಮುನಿರತ್ನಗೆ ಕ್ಲೀನ್ ಚಿಟ್ ದೊರೆತಿದೆ.
ಈ ಕೇಸ್ ಬಗ್ಗೆ ಸಂಪೂರ್ಣ ತನಿಖೆ ನಡೆಸಿದ ಪೊಲೀಸರು ಕೋರ್ಟ್ಗೆ ಬಿ...