November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪ್ರವಾಹದಿಂದ ತತ್ತರಿಸಿದ 10 ಜಿಲ್ಲೆಗಳನ್ನು ದತ್ತು ಪಡೆದ ಸಿಂಗರ್‌ ದಿಲ್ಜೀತ್‌ ದೋಸಾಂಜ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭೀಕರ ಪ್ರವಾಹದಿಂದ ಪಂಜಾಬ್​ ತತ್ತರಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸಿನಿಮಾ ಸೆಲೆಬ್ರಿಟಿಗಳು ಸರ್ಕಾರೇತರ ಸಂಸ್ಥೆಗಳು ಮತ್ತು ಸ್ಥಳೀಯ ಆಡಳಿತದೊಂದಿಗೆ ಸೇರಿ ತಮ್ಮ ಸಹಾಯ ಹಸ್ತ ಚಾಚುತ್ತಿದ್ದಾರೆ. ದೇಶ ಮಾತ್ರವಲ್ಲದೇ ವಿದೇಶಗಳಲ್ಲೂ ತಮ್ಮದೇ...

ಮಳೆಗೆ ತತ್ತರಿಸಿದ ಉತ್ತರ ಭಾರತಕ್ಕೆ ವಿಶೇಷ ಪ್ಯಾಕೇಜ್‌ ನೀಡಿ: ಸರ್ಕಾರಕ್ಕೆ ಖರ್ಗೆ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಉತ್ತರ ಭಾರತದಾದ್ಯಂತ ಮಳೆಯಬ್ಬರ ಮುಂದುವರೆದಿದ್ದು, ಜನಜೀವನ ತತ್ತರಿಸಿ ಹೋಗಿದೆ. ಮೇಘಸ್ಫೋಟ, ಭೂಕುಸಿತ, ಪ್ರವಾಹದಿಂದಾಗಿ 100ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಇನ್ನೂ ಹಲವರು ಕಾಣೆಯಾಗಿದ್ದಾರೆ. ಈ ಹಿನ್ನೆಲೆ ವಿಶೇಷ ಪ್ಯಾಕೇಜ್ ಘೋಷಿಸಲು...

ಲಾಲ್ ಬಾಗ್ಚಾದಲ್ಲಿ ವಿವಿಐಪಿ ದರುಶನ: ಮಾನವ ಹಕ್ಕುಗಳ ಆಯೋಗದಿಂದ ಸರ್ಕಾರಕ್ಕೆ ನೊಟೀಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮುಂಬೈನ ಪ್ರಸಿದ್ದ ಲಾಲ್ ಬಾಗ್ಚಾ ರಾಜ ಮಂಟಪದಲ್ಲಿ ವಿವಿಐಪಿಗಳಿಗೆ ಪ್ರತ್ಯೇಕ ಸರತಿ ಸಾಲಿನ ಕುರಿತು ನಿಲುವು ಸ್ಪಷ್ಟ ಮಾಡುವಂತೆ ನಿರ್ದೇಶಿಸಿ ಮಾನವ ಹಕ್ಕುಗಳ ಆಯೋಗವು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ...

Ghee | ತುಪ್ಪ ಆರೋಗ್ಯಕ್ಕೆ ಒಳ್ಳೆದು…ಆದ್ರೆ ಈ ಸಮಸ್ಯೆ ಇರೋರು ತಪ್ಪಿಯೂ ತಿನ್ನೋಕೆ ಹೋಗ್ಬೇಡಿ

ತುಪ್ಪವನ್ನು ಭಾರತೀಯ ಅಡುಗೆಯ ಅವಿಭಾಜ್ಯ ಅಂಗವೆಂದು ಹೇಳಬಹುದು. ಪುರಾತನ ಕಾಲದಿಂದಲೇ ತುಪ್ಪವನ್ನು ಶ್ರೇಷ್ಠ ಆಹಾರವೆಂದು ಪರಿಗಣಿಸಲಾಗಿದೆ. ಇದರಲ್ಲಿ ವಿಟಮಿನ್ ಎ, ಡಿ, ಇ ಮತ್ತು ಕೆ ಸೇರಿದಂತೆ ಅನೇಕ ಪೋಷಕಾಂಶಗಳಿವೆ. ದೇಹಕ್ಕೆ ಬೇಕಾಗುವ...

ಹೈದರಾಬಾದ್‌ನಲ್ಲಿ ಸಿಕ್ಕಿಬಿದ್ದ ಮಕ್ಕಳ ಕಳ್ಳರು, 6 ಮಕ್ಕಳ ರಕ್ಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹೈದರಾಬಾದ್‌ನಲ್ಲಿ ಐದು ವರ್ಷಗಳಿಂದ ನಡೆಯುತ್ತಿದ್ದ ಮಕ್ಕಳ ಅಪಹರಣ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಆರು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐದು ವರ್ಷದೊಳಗಿನ ಮಕ್ಕಳನ್ನು ಗುರಿಯಾಗಿಸಿಕೊಂಡು ಹೈದರಾಬಾದ್,...

Costliest Vegetarian Foods | ಪ್ರಪಂಚದ ಟಾಪ್ 5 ಕಾಸ್ಟ್ಲಿವೆಜಿಟೇರಿಯನ್ ಆಹಾರ ಪದಾರ್ಥ ಯಾವುದು ಗೊತ್ತಾ?

ಆಹಾರವು ಕೇವಲ ಹೊಟ್ಟೆ ತುಂಬಿಸುವುದಕ್ಕೇ ಸೀಮಿತವಲ್ಲ, ಅದು ಸಂಸ್ಕೃತಿ, ರುಚಿ ಮತ್ತು ಕೆಲವೊಮ್ಮೆ ಶ್ರೀಮಂತಿಕೆಯ ಪ್ರತೀಕವೂ ಆಗುತ್ತದೆ. ಜಗತ್ತಿನಲ್ಲಿ ಹಲವು ಶಾಕಾಹಾರಿ ಆಹಾರಗಳು ಬೆಲೆಯ ದೃಷ್ಟಿಯಿಂದ ಸಾಮಾನ್ಯರಿಗೆ ತಲುಪದಷ್ಟು ದುಬಾರಿಯಾಗಿವೆ. ಅಪರೂಪದ ಬೆಳವಣಿಗೆ,...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ಅವರು ಜೈಲಿನಲ್ಲಿ ಮುಂದುವರೆಯಬೇಕಾಗಿದೆ. ಪವಿತ್ರಾ ಗೌಡ...

‘Greater Bengaluru Authority’ ಹೆಸರಿಗೆ ವಿರೋಧ! ಕನ್ನಡದ ಹೆಸರಿಡುವಂತೆ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬ ಹೆಸರಿಗೆ ಕನ್ನಡ ಪರ ಹೋರಾಟ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಕನ್ನಡದ ಹೆಸರಿಡುವಂತೆ ಆಗ್ರಹಿಸಿವೆ. ಮುಂಬೈ ಮತ್ತು ಚೆನ್ನೈನಂತಹ ಪುರಸಭೆಗಳು ತಮ್ಮ ರಾಜ್ಯದ ಅಧಿಕೃತ ಮತ್ತು ಪ್ರಾದೇಶಿಕ...

ವಂಚನೆ ಪ್ರಕರಣ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಮ್ಯಾನೇಜರ್‌ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 232 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಹಿರಿಯ ಮ್ಯಾನೇಜರ್‌ ರಾಹುಲ್ ವಿಜಯ್‌ ಅವರನ್ನು ಸಿಬಿಐ ಬಂಧಿಸಿದೆ. ರಾಹುಲ್ ವಿಜಯ್ ಸುಮಾರು 232 ಕೋಟಿ ರೂ. ಸರ್ಕಾರದ...

Vitamins | ದೇಹದಲ್ಲಿ ಈ ವಿಟಮಿನ್‌ಗಳ ಕೊರತೆಯಾದ್ರೆ ನರ ದೌರ್ಬಲ್ಯ ಬರುತ್ತೆ ಖಂಡಿತ!

ನರಗಳ ದೌರ್ಬಲ್ಯವನ್ನು ಹಲವರು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷಿಸುತ್ತಾರೆ. ಆದರೆ ಇದು ಕ್ರಮೇಣ ಗಂಭೀರ ಆರೋಗ್ಯ ತೊಂದರೆಗಳಿಗೆ ದಾರಿ ಮಾಡಿಕೊಡಬಹುದು. ಪ್ರಾರಂಭದಲ್ಲಿ ಕಾಲುಗಳಲ್ಲಿ ನೋವು ಕಾಣಿಸಿಕೊಂಡರೂ, ಬಳಿಕ ಅದು ತೊಡೆ, ಬೆನ್ನುಮೂಳೆ, ಬೆನ್ನು...

ಸಹೋದ್ಯೋಗಿ ಜೊತೆ ರೊಮ್ಯಾಂಟಿಕ್‌ ರಿಲೇಷನ್‌ಶಿಪ್! ನೆಸ್ಲೆ ಸಿಇಒ ಲಾರೆಂಟ್ ವಜಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ತನ್ನ ಕೈಕೆಳಗೆ ಕೆಲಸ ಮಾಡುವ ಮತ್ತು ತನಗೆ ನೇರವಾಗಿ ರಿಪೋರ್ಟ್ ಮಾಡುವ ಸಹೋದ್ಯೊಗಿ ಮಹಿಳೆಯೊಂದಿಗೆ ಪ್ರೇಮ ಸಂಬಂಧ ಇರಿಸಿಕೊಂಡಿದ್ದ ನೆಸ್ಲೆ ಸಿಇಒ ಲಾರೆಂಟ್ ಫ್ರೀಕ್ಸ್ ಅವರನ್ನು ವಜಾಗೊಳಿಸಲಾಗಿದೆ. ಸಹೋದ್ಯೋಗಿ ಜೊತೆಗಿನ...

World Coconut Day | ಇಂದು ವಿಶ್ವ ತೆಂಗು ದಿನ: ಆರೋಗ್ಯ ಮತ್ತು ಆರ್ಥಿಕತೆ ಸಾರುವ ಮಹತ್ವದ ದಿನ!

ಭಾರತೀಯರ ಅಡುಗೆಯಲ್ಲಿ ತೆಂಗಿನಕಾಯಿಯ ಸ್ಥಾನ ಅಪ್ರತಿಮ. ವಿಶೇಷವಾಗಿ ದಕ್ಷಿಣ ಭಾರತದಲ್ಲಿ ಬಹುತೇಕ ಪ್ರತಿಯೊಂದು ತಿನಿಸಿಗೂ ತೆಂಗಿನಕಾಯಿ ಅವಶ್ಯಕ. ಅಡುಗೆಯಷ್ಟೇ ಅಲ್ಲದೆ, ಆರೋಗ್ಯ ಮತ್ತು ಜೀವನೋಪಾಯಕ್ಕೂ ತೆಂಗು ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿವರ್ಷ ವಿಶ್ವ...