November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮೋದಿ, ಚೀನಾ, ರಷ್ಯಾ ಕಂಡು ಕೆರಳಿದ ಅಮೆರಿಕ: ಭಾರತದ ಜೊತೆಗಿನ ಸಂಬಂಧ ‘ಏಕಪಕ್ಷೀಯ ವಿಪತ್ತು’ ಎಂದ ಟ್ರಂಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೀನಾದಲ್ಲಿ ನಡೆದ ಶಾಂಘೈ ಸಹಕಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಆತ್ಮೀಯ ಮಾತುಕತೆಯ ಬೆನ್ನಲ್ಲಿಯೇ ಭಾರತದ ಜೊತೆಗಿನ...

ಭೂಕಂಪನಕ್ಕೆ ತತ್ತರಿಸಿದ ಅಫ್ಘಾನಿಸ್ತಾನಕ್ಕೆ ಭಾರತದ ನೆರವಿನ ಹಸ್ತ: ತುರ್ತು ಪರಿಹಾರ ಸಾಮಗ್ರಿಗಳ ರವಾನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.0 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ ಈವರೆಗೆ 800 ಮಂದಿ ಬಲಿಯಾಗಿದ್ದು, 2000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜಲಾಲಾಬಾದ್‌ನ ಪೂರ್ವ ಈಶಾನ್ಯಕ್ಕೆ ಸುಮಾರು 27 ಕಿ.ಮೀ ದೂರದಲ್ಲಿ 6.0 ತೀವ್ರತೆಯ...

ಜನರಲ್ಲಿ ಶಾಂತಿ ನೆಲೆಸಬೇಕೆಂದರೆ ಉಗ್ರವಾದ ಕೊನೆಯಾಗಲಿ: SCO ಶೃಂಗಸಭೆಯಲ್ಲಿ ಮೋದಿ ಖಡಕ್ ಮಾತು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೀನಾದ ರಾಜಧಾನಿ ಬೀಜಿಂಗ್ ನಲ್ಲಿ ನಡೆದ ಶಾಂಘೈ ಸಹಕಾರ ಸಂಘದ (ಎಸ್.ಇ.ಒ) ಸಭೆಯಲ್ಲಿ ಭಾರತ ಮತ್ತು ರಷ್ಯಾ ನಡುವೆ ದ್ವಿಪಕ್ಷೀಯ ಮಾತುಕತೆ ನಡೆದಿದ್ದು,ಈ ವೇಳೆ ಪ್ರಧಾನಿ ಮೋದಿ ಭಾರತವು...

ಅಫ್ಘಾನಿಸ್ತಾನದಲ್ಲಿ ಭೂಕಂಪನ: ಸಾವಿನ ಸಂಖ್ಯೆ 800ಕ್ಕೆ ಏರಿಕೆ, 2000ಕ್ಕೂ ಹೆಚ್ಚು ಜನರು ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.0 ಪ್ರಬಲ ಭೂಕಂಪದಿಂದಾಗಿ ಈವರೆಗೆ 800 ಮಂದಿ ಬಲಿಯಾಗಿದ್ದು, 2000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಜಲಾಲಾಬಾದ್‌ನ ಪೂರ್ವ ಈಶಾನ್ಯಕ್ಕೆ ಸುಮಾರು 27 ಕಿ.ಮೀ ದೂರದಲ್ಲಿ 6.0 ತೀವ್ರತೆಯ ಭೂಕಂಪ...

ನಿಮ್ಮೊಂದಿಗೆ ನಾವಿದ್ದೇವೆ: ಧರ್ಮಸ್ಥಳದ ಸೌಜನ್ಯ ಮನೆಮಂದಿಗೆ ಬಿಜೆಪಿ ರಾಜ್ಯಾಧ್ಯಕ್ಷರ ಅಭಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಧರ್ಮಸ್ಥಳ ಗ್ರಾಮದಲ್ಲಿ ಹತ್ಯೆಗೊಳಗಾದ ವಿದ್ಯಾರ್ಥಿನಿ ಸೌಜನ್ಯ ಅವರ ಮನೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಸಹಿತ ಬಿಜೆಪಿಯ ವಿವಿಧ ನಾಯಕರು...

ಕಿಚ್ಚ ಸುದೀಪ್‌ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌: ಹೊಸ ಚಿತ್ರದ ಟೈಟಲ್ ಟೀಸರ್ ರಿಲೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ಕಿಚ್ಚ ಸುದೀಪ್‌ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. `K47′ (ಕಿಚ್ಚ 47) ಹೆಸರಿನಲ್ಲಿ ಚಿತ್ರೀಕರಣವಾಗುತ್ತಿರುವ ಸಿನಿಮಾಕ್ಕೆ ಟೈಟಲ್‌ ಕೂಡ ಫಿಕ್ಸ್‌ ಆಗಿದೆ. ಕಿಚ್ಚ ಸುದೀಪ್ ಈ ವರ್ಷ...

ಹಿಮಾಚಲ ಪ್ರದೇಶದಲ್ಲಿ ಪ್ರವಾಹ: ಮಣಿಮಹೇಶ್ ಯಾತ್ರೆಯ 16 ಭಕ್ತರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭಾರೀ ಮಳೆ, ಭೂಕುಸಿತ ಮತ್ತು ಪ್ರವಾಹ ಸಂಭವಿಸಿದ್ದು, ಮಣಿಮಹೇಶ್ ಯಾತ್ರೆಗೆ ಅಡ್ಡಿಯುಂಟಾಗಿದ್ದು, ಕನಿಷ್ಠ 16 ಭಕ್ತರು ಸಾವನ್ನಪ್ಪಿದ್ದಾರೆ. ಮುಂದಿನ 2 ದಿನಗಳವರೆಗೆ ಹವಾಮಾನ ಇಲಾಖೆ ರೆಡ್...

PoK ನಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: ಪೈಲಟ್‌ ಸಹಿತ 5 ಸಿಬ್ಬಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. 2 ಪೈಲಟ್‌ಗಳು ಸೇರಿದಂತೆ ಕನಿಷ್ಠ 5 ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಈ ಅಪಘಾತದ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಗಳು, ಗಿಲ್ಗಿಟ್-ಬಾಲ್ಟಿಸ್ತಾನ್ ಸರ್ಕಾರದ ವಕ್ತಾರ ಫೈಜುಲ್ಲಾ...

ಚೀನಾ ಭೇಟಿ ಫಲಪ್ರದ: ಶೃಂಗಸಭೆ ಮುಗಿಸಿ ಭಾರತಕ್ಕೆ ಪ್ರಧಾನಿ ಮೋದಿ ವಾಪಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೀನಾದ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ವಾಪಸ್ಸಾಗಿದ್ದಾರೆ. ಮೋದಿ ತಮ್ಮ ಭೇಟಿಯ ಸಮಯದಲ್ಲಿ, ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ...

ಶೀಘ್ರದಲ್ಲೇ ಮತಕಳ್ಳತನದ ಹೈಡ್ರೋಜನ್ ಬಾಂಬ್ ಎಂಟ್ರಿ: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮತಕಳ್ಳತನ ವಿಚಾರವಾಗಿ ಮತ್ತೆ ಕೇಂದ್ರ ಸರ್ಕಾರ ವಿರುದ್ದ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮತಕಳ್ಳತನದ ಹೈಡ್ರೋಜನ್ ಬಾಂಬ್ ಬರುತ್ತಿದೆ ಎಂದು ಹೇಳಿದ್ದಾರೆ. ಬಿಹಾರದಲ್ಲಿ ಕಾಂಗ್ರೆಸ್ ನೇತೃತ್ವದ INDIA ಮಿತ್ರಕೂಟ...

ಕನ್ನಡ ನನ್ನ ಮಾತೃಭಾಷೆಯಲ್ಲದಿದ್ದರೂ, ನನಗಿದೆ ಎಲ್ಲಾ ಭಾಷೆ, ಸಂಸ್ಕೃತಿ ಮೇಲೆ ಗೌರವ: ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ನನ್ನ ಮಾತೃಭಾಷೆಯಲ್ಲದಿದ್ದರೂ, ನನ್ನ ದೇಶದ ಎಲ್ಲಾ ಭಾಷೆಗಳು, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ನಾನು ಆಳವಾಗಿ ಗೌರವಿಸುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಅಖಿಲ ಭಾರತ...

ರಾಜಕೀಯಕ್ಕೆ ಕಿಚ್ಚ ಸುದೀಪ್ ಎಂಟ್ರಿ? ಈ ಕುರಿತು ಮೌನ ಮುರಿದ ನಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಕೀಯಕ್ಕೆ ಬರುವ ಕುರಿತು ಕಿಚ್ಚ ಸುದೀಪ್ ಮಾತನಾಡಿದ್ದಾರೆ. ಮಾಧ್ಯಮಗಳ ಜೊತೆ ಸಂವಾದ ನಡೆಸಿದ ವೇಳೆ , ರಾಜಕಾರಣಕ್ಕೆ ಬರಬೇಕು ಅಂತೇನೂ ಇಲ್ಲ. ಕೆಲವೊಬ್ಬರು ಬರೋ ಥರಾ ಮಾಡುತ್ತಿದ್ದಾರೆ. ನೋಡೋಣ ಮುಂದೆ ಹೇಗೆ,...