ಮೇಷಕೌಟುಂಬಿಕ ಕಾರ್ಯಕ್ರಮದಲ್ಲಿ ದಿನವಿಡೀ ವ್ಯಸ್ತ. ಬಂಧು ಭೇಟಿ. ಸಂಬಂಧದಲ್ಲಿ ತೊಡಕು ಮೂಡದಂತೆ ನೋಡಿಕೊಳ್ಳಿ.ವೃಷಭಏರುಪೇರಿಲ್ಲದ ಸಹಜ ದಿನ. ನಡೆನುಡಿ ಸಂಯಮದಿಂದಿರಲಿ. ಇತರರ ವಿವಾದದಲ್ಲಿ ಸಿಲುಕಬೇಡಿ. ವೆಚ್ಚ ಅಽಕವಾಗಲಿದೆ. ಮಿಥುನ ಸಂಗಾತಿ ಜತೆ ವಾಗ್ವಾದ ನಡೆದೀತು....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದ ಟಿಯಾಂಜಿನ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ಸಿಕ್ಕಿದ್ದು, ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
ಇದೇ ಸಮಯದಲ್ಲಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ...
ಹೊಸದಿಗಂತ ಡಿಜಿಟಲ್ ಡೆಸ್ಕ್: ನಾನು ಏನು ಮಾತನಾಡಿದರೂ ಅದರಲ್ಲಿ ತಪ್ಪು ಕಂಡು ಹಿಡಿಯುವುದೇ ಹೆಚ್ಚಾಗಿದೆ. ಹೀಗಾಗಿ ನನ್ನ ಬಾಯಿಂದ ಯಾವುದೇ ತಪ್ಪು ನುಡಿಸದಂತೆ ಶ್ರೀಕೃಷ್ಣ ಪರಮಾತ್ಮನಲ್ಲಿ ಪ್ರಾರ್ಥಿಸುತ್ತೇನೆ. ಶ್ರೀಕೃಷ್ಣನ ದಿವ್ಯ ದರ್ಶನ ಮಾಡಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಏಳು ವರ್ಷಗಳ ಬಳಿಕ ಶನಿವಾರ ಚೀನಾಕ್ಕೆ ಆಗಮಿಸಿದ್ದಾರೆ. ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಯಲ್ಲಿ ಭಾಗವಹಿಸಲು ನರೇಂದ್ರ ಮೋದಿ ಶನಿವಾರ (ಆಗಸ್ಟ್ 30) ಚೀನಾದ ಬಂದರು ನಗರಿ ಟಿಯಾಂಜಿನ್‌ಗೆ ಆಗಮಿಸಿದರು.
ಅಧ್ಯಕ್ಷ ಡೊನಾಲ್ಡ್...
ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್‌ಗೆ ವಲಸೆ ಹೋಗುವ ಭಾರತೀಯ ನಾಗರಿಕರಿಗೆ 2006 ರಲ್ಲಿ ನೀಡಿದ್ದ ವಲಸೆ ಅನುಮತಿ ವಿನಾಯಿತಿಯನ್ನು ಕೇಂದ್ರ ಸರಕಾರ ರದ್ದುಗೊಳಿಸಿದೆ. ಈ ನಿರ್ಧಾರವು ವಿದೇಶದಲ್ಲಿ ಭಾರತೀಯರ ರಕ್ಷಣೆಯನ್ನು ಬಲಪಡಿಸುವ ಗುರಿಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಗಡಿಯಲ್ಲಿ ವಲಸಿಗರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹೇಳಿದ್ದಾರೆ.
ದಿಸ್ಪುರದ ಲೋಕಸೇವಾ ಭವನದಲ್ಲಿ ಶನಿವಾರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, 'ಗಡಿಯಲ್ಲಿ ನಿರಂತರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇಂದ್ರದ ಗೃಹ ಸಚಿವ ಅಮಿತ್ ಶಾ ಮುಂಬೈಯಲ್ಲಿ ನಡೆಯುತ್ತಿರುವ ಪ್ರಸಿದ್ಧ ಲಾಲ್ ಬೌಚಾ ರಾಜ ಗಣಪತಿಯ ದರುಶನ ಪಡೆದರು.
ಪ್ರತಿವರ್ಷದಂತೆ ಈ ವರ್ಷವೂ ಪತ್ನಿ ಸೋನಲ್ ಷಾ, ಪುತ್ರ ಹಾಗೂ ಐಸಿಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಣಿಮಹೇಶ ಯಾತ್ರೆಯ ವೇಳೆ ಹತ್ತು ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಕಾಣೆಯಾಗಿದ್ದಾರೆ.ಭರ್ಮೋರ್ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಸುಮಾರು 5,000 ಭಕ್ತರನ್ನು ಕಲ್ಸುಯಿನ್‌ನಿಂದ ನೂರ್ಪುರ್ ಮತ್ತು ಪಠಾಣ್‌ಕೋಟ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.
ಪಾಂಗ್ ಅಣೆಕಟ್ಟಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಹುಲ್ ಗಾಂಧಿಯವರ ಭಾರತೀಯ ಪೌರತ್ವ ರದ್ದತಿಗೆ ಸಂಬಂಧಿಸಿದ ಪ್ರಕರಣ ದಾಖಲಿಸಿರುವ ಕರ್ನಾಟಕ ಬಿಜೆಪಿ ಕಾರ್ಯಕರ್ತನಿಗೆ ಭದ್ರತೆ ಒದಗಿಸುವಂತೆ ಅಲಹಾಬಾದ್ ಹೈಕೋರ್ಟ್ ಕೇಂದ್ರಕ್ಕೆ ನಿರ್ದೇಶನ ನೀಡಿದೆ.
ರಾಹುಲ್ ಗಾಂಧಿಯವರ ಭಾರತೀಯ ಪೌರತ್ವ ರದ್ದತಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ಕಾಮಗಾರಿಗಳಲ್ಲಿ ನಡೆದಿರುವ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ಸಂಪೂರ್ಣವಾದ ತನಿಖೆ ನಡೆಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಹಾರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾವನ್ನು 85%ಗೆ ಏರಿಕೆ ಮಾಡುವುದಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.
ಬಿಹಾರದ ಮೋತಿಹಾರಿಯಲ್ಲಿ ನಡೆಯುತ್ತಿರುವ ಮತದಾರರ ಅಧಿಕಾರ ಯಾತ್ರೆಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ರಮವಾಗಿ ಒಳನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಇದರಲ್ಲಿ ಓರ್ವ ‘ಮಾನವ ಜಿಪಿಎಸ್’ ಎಂದೇ ಕುಖ್ಯಾತಿ ಪಡೆದಿರುವ ಬಾಗು ಖಾನ್ ಹತ್ಯೆಯಾಗಿದ್ದಾನೆ...