ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜಕಾರಣಕ್ಕೆ ಹೊಸಬರಲ್ಲ, ಅವರಿಗೆ ಎಲ್ಲ ರೀತಿಯ ರಾಜಕೀಯ ಜ್ಞಾನವಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ ಮಾಧ್ಯಮದವರೊಂದಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರು ಶಾಶ್ವತವಾಗಿ ಉಳಿಯುವಂತೆ ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಅವರ ಹೆಸರನ್ನು ಇಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ಕರ್ನಾಟಕ ಚಿತ್ರಕಲಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯ ರಾಷ್ಟ್ರೀಯ ಪ್ರಾಣಿಸಂಗ್ರಹಾಲಯದಲ್ಲಿ (Delhi Zoo) ಬರ್ಡ್ ಫ್ಲೂ H5N1 ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಮೃಗಾಲಯವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಹಕ್ಕಿಗಳ ಆರೋಗ್ಯ ಪರೀಕ್ಷೆಯ ವೇಳೆ ಎರಡು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಸರಾ ಹಬ್ಬದ ತಯಾರಿಗಳು ಜೋರಾಗಿ ನಡೆಯುತ್ತಿದ್ದರೂ, ಉದ್ಘಾಟಕರ ಆಯ್ಕೆ ಕುರಿತಾದ ವಿವಾದ ಮಾತ್ರ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಉದ್ಘಾಟಕರಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ಹಾಲು, ಬಸ್, ವಿದ್ಯುತ್, ನೀರು ಹಾಗೂ ಮೆಟ್ರೋ ದರ ಏರಿಕೆಗಳಿಂದ ಈಗಾಗಲೇ ಸಾಮಾನ್ಯ ಜನರು ಸಂಕಷ್ಟ ಅನುಭವಿಸುತ್ತಿರುವ ಸಂದರ್ಭದಲ್ಲಿ, ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಿದೆ. ಕಂದಾಯ ಇಲಾಖೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್ಗಢದ ರಾಯಗಢದಲ್ಲಿ ನಾಯಿ ಬೊಗಳಿದಕ್ಕೆ ಉಂಟಾದ ಜಗಳವು ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ನಾಯಿ ಬೊಗಳಿದ ವಿಚಾರದಿಂದ ಆರಂಭವಾದ ವಾಗ್ವಾದವು ಕೊನೆಗೆ ಕೊಡಲಿ ದಾಳಿಗೆ ತಿರುಗಿ, 25 ವರ್ಷದ ಯುವಕ ಪ್ರಾಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಸೇರಿದಂತೆ ಐವರು ಆರೋಪಿಗಳನ್ನು ಬೇರೆ ಜೈಲುಗಳಿಗೆ ಸ್ಥಳಾಂತರಿಸುವ ಕುರಿತಾದ ಅರ್ಜಿ ಇಂದು ಸಿಸಿಎಚ್ 57ನೇ ಕೋರ್ಟ್ನಲ್ಲಿ ವಿಚಾರಣೆಗೆ ಬರಲಿದೆ. ಪರಪ್ಪನ ಅಗ್ರಹಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದಲ್ಲಿ ನಿರಂತರ ಭಾರೀ ಮಳೆಯ ಪರಿಣಾಮ ಮೇಘಸ್ಫೋಟ ಮತ್ತು ಭೂಕುಸಿತಗಳು ಸಂಭವಿಸಿ ಹಲವು ಜಿಲ್ಲೆಗಳಲ್ಲಿ ಭೀಕರ ಹಾನಿಯಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, 11 ಮಂದಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಫಿಟ್ನೆಸ್ ಪರೀಕ್ಷೆಗೆ ಸಜ್ಜಾಗುತ್ತಿದ್ದಾರೆ. ಸೆಪ್ಟೆಂಬರ್ 13 ರಂದು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ಅವರು ಯೋ-ಯೋ ಟೆಸ್ಟ್ ಜೊತೆಗೆ ಬ್ರಾಂಕೋ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಆಗಸ್ಟ್ 31 ಮತ್ತು ಸೆಪ್ಟೆಂಬರ್ 14...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರೊ ಕಬಡ್ಡಿ ಲೀಗ್ 12ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ತನ್ನ ಅಭಿಯಾನವನ್ನು ವೀರೋಚಿತ ಹೋರಾಟದೊಂದಿಗೆ ಪ್ರಾರಂಭಿಸಿದರೂ, ಜಯದ ದಾರಿಯಲ್ಲಿ ಹಿನ್ನಡೆ ಸಾಧಿಸಿದೆ. ಶುಕ್ರವಾರ ನಡೆದ ರೋಚಕ ಪಂದ್ಯದಲ್ಲಿ ಪುಣೇರಿ ಪಲ್ಟನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬುಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದು ಅವರ ವೈಯಕ್ತಿಕ ವಿಷಯ, ಅದರಲ್ಲಿ ಧರ್ಮವನ್ನು ಎಳೆಯುವ ಅಗತ್ಯವಿಲ್ಲ ಎಂದು ನಗರದ ಜಾಮಿಯಾ ಮಸೀದಿಯ ಮೌಲಾನಾ ಇಮ್ರಾನ್...