November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಾತ್​​ರೂಮ್​ನಲ್ಲೇ ಮಗುವಿಗೆ ಜನ್ಮ ನೀಡಿದ ವಸತಿ ಶಾಲೆ ವಿದ್ಯಾರ್ಥಿನಿ ಕೇಸ್ : ನಾಲ್ವರ ವಿರುದ್ಧ ಎಫ್‌ಐಆರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕರ್ನಾಟಕದ ಯಾದಗಿರಿ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯ ಶೌಚಾಲಯದೊಳಗೆ 9 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು‌ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ ಎನ್ನುವ ಪ್ರಕರಣ ಆಘಾತಕಾರಿ ವಿಚಾರವಾಗಿದೆ. ಬಾತ್​ರೂಮ್​ನಲ್ಲಿ ಹೆರಿಗೆ ಬಳಿಕ...

ಏರ್‌ ಶೋ ಅಭ್ಯಾಸ ವೇಳೆ ಎಫ್‌-16 ಫೈಟರ್ ಜೆಟ್ ಪತನ: ಪೈಲಟ್ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಏರ್‌ ಶೋಗೆ ಅಭ್ಯಾಸ ನಡೆಸುತ್ತಿದ್ದ ಎಫ್-16 ಫೈಟರ್ ಜೆಟ್‌ವೊಂದು ಅಭ್ಯಾಸದ ವೇಳೆಯೇ ಪತನಗೊಂಡಿದ್ದು, ಈ ದುರ್ಘಟನೆಯಲ್ಲಿ ಫೈಟರ್ ಜೆಟ್‌ನ ಪೈಲಟ್ ಸಾವನ್ನಪ್ಪಿದ್ದಾರೆ. ಸೆಂಟ್ರಲ್ ಪೋಲ್ಯಾಂಡ್‌ನ ರಾಡಾಮ್‌ನಲ್ಲಿ ಈ ಘಟನೆ ನಡೆದಿದ್ದು, ಕೊನೆಯ...

ಹುಬ್ಬಳ್ಳಿ-ಜೋಧಪುರ್ ನೇರ ರೈಲು ಸಂಚಾರಕ್ಕೆ ಅಸ್ತು : ಟಿಕೆಟ್‌ ಬುಕ್ಕಿಂಗ್‌ ಶುರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕರ್ನಾಟಕಕ್ಕೆ ಅನೇಕ ರೈಲ್ವೆ ಯೋಜನೆಗಳ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ, ಇದೀಗ ಗಣೇಶ ಹಬ್ಬದ ವೇಳೆ ಮತ್ತೊಂದು ವಿಶೇಷ ಕೊಡುಗೆ ನೀಡಿದ್ದು, ಹುಬ್ಬಳ್ಳಿ-ಜೋಧಪುರ್ ನೇರ ರೈಲು ಸಂಚಾರಕ್ಕೆ ಅಸ್ತು ಎಂದಿದೆ.ಹುಬ್ಬಳ್ಳಿ-ಜೋಧಪುರ್...

HEALTH |ನಿತ್ಯವೂ ಬಾದಾಮಿ ಹಾಲನ್ನು ಕುಡಿಯುತ್ತಿದ್ದೀರಾ? ತುಂಬಾ ಲಾಭ ಇದೆ ಬಿಡಿ..

ಪ್ರತಿದಿನವೂ ಬಾದಾಮಿ ಹಾಲನ್ನು ಕುಡಿಯುತ್ತಿದ್ದೀರಾ? ಹಾಗಿದ್ರೆ ಸಾಕಷ್ಟು ಆರೋಗ್ಯಕರ ಲಾಭವನ್ನು ನೀವು ಅನುಭವಿಸುತ್ತಿದ್ದೀರಿ. ಯಾವ ಲಾಭ ನೋಡಿ..ಫೈಬರ್ ಯುಕ್ತ ಬಾದಾಮಿ ಹಾಲು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ಮಲಬದ್ಧತೆ ತಡೆಯುತ್ತದೆ.ಎಲುಬುಗಳ ಆರೋಗ್ಯಕ್ಕೆ ಅಗತ್ಯವಾದ...

ಭಾರತದಲ್ಲಿ ಬಂಡವಾಳ ಕೇವಲ ಬೆಳೆಯುವುದಲ್ಲ, ಡಬಲ್‌ ಆಗುತ್ತದೆ : ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭಾರತೀಯ ಮಾರುಕಟ್ಟೆಯಲ್ಲಿ ವಿದೇಶಿ ಕಂಪನಿಗಳ ಹೆಚ್ಚುತ್ತಿರುವ ಹೂಡಿಕೆಯನ್ನು ಒತ್ತಿ ಹೇಳಿದ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಬಂಡವಾಳ ಬೆಳೆಯುವುದು ಮಾತ್ರವಲ್ಲ, ಬದಲಾಗಿ ಅದು ದುಪ್ಪಟ್ಟಾಗುತ್ತದೆ ಎಂದು ವಿಶ್ವಾಸದಿಂದ ನುಡಿದಿದ್ದಾರೆ. ಇಂದು ಟೋಕಿಯೊದಲ್ಲಿ...

ರಾಹುಲ್‌ ಗಾಂಧಿ ರ‍್ಯಾಲಿಯಲ್ಲಿ ಪ್ರಧಾನಿ ಮೋದಿಯನ್ನು ನಿಂದಿಸಿದವ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಿಹಾರದಲ್ಲಿ ರಾಹುಲ್‌ ಗಾಂಧಿಯವರ ‘ಮತದಾರ ಅಧಿಕಾರ ಯಾತ್ರೆ’ಯಲ್ಲಿ ಪ್ರಧಾನಿ ಮೋದಿ ಹಾಗೂ ಅವರ ತಾಯಿಯನ್ನು ನಿಂದಿಸಿದ ವ್ಯಕ್ತಿಯನ್ನು ದರ್ಭಂಗಾ ಪೊಲೀಸರು ಬಂಧಿಸಿದ್ದಾರೆ. ಗುರುವಾರ ನಡೆದ ರ‍್ಯಾಲಿಯಲ್ಲಿ ವ್ಯಕ್ತಿಯೊಬ್ಬ ಕಾಂಗ್ರೆಸ್‌ ಪಕ್ಷದ ಶಾಲು...

ನಷ್ಟದಲ್ಲಿರುವ 14,000 ಸಹಕಾರ ಸಂಘಗಳು ಆರ್ಥಿಕ ಸಬಲೀಕರಣಕ್ಕೆ ಸೂಚನೆ ನೀಡಿದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದಲ್ಲಿನ 43 ಸಾವಿರಕ್ಕೂ ಹೆಚ್ಚಿನ ಸಹಕಾರ ಸಂಘಗಳ ಪೈಕಿ 14 ಸಾವಿರಕ್ಕೂ ಹೆಚ್ಚಿನ ಸಂಘಗಳು ಸಾಲ ವಸೂಲಾತಿ ಸೇರಿ ಮತ್ತಿತರ ಕಾರಣಗಳಿಂದಾಗಿ ನಷ್ಟದಲ್ಲಿದ್ದು, ಅವುಗಳನ್ನು ಆರ್ಥಿಕ ಸಬಲಗೊಳಿಸಲು ಸಾಲ ವಸೂಲಾತಿಗೆ...

ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ : ಹಲವರು ನಾಪತ್ತೆ ಶಂಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿ, ಜಿಲ್ಲೆಗಳಲ್ಲಿ ಭಾರೀ ಮೇಘಸ್ಫೋಟ ಸಂಭವಿಸಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮೇಘಸ್ಫೋಟದಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ದೇವಲ್‌ನ ಮೊಪಾಟಾ ಪ್ರದೇಶದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. ಇನ್ನೂ 15ಕ್ಕೂ ಹೆಚ್ಚು...

BOMB THREAT | ಬೆಂಗಳೂರಿನ ಹಲಸೂರು ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನ ಹಲಸೂರು ಕೆರೆ ಸಮೀಪ ಇರುವ ಗುರುಸಿಂಗ್ ಸಭಾ ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇ-ಮೇಲ್  ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ನಾಲ್ಕು ದಿನಗಳ ಹಿಂದೆ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಬಂದಿದ್ದು, ಹಲಸೂರು ಪೊಲೀಸ್...

ಗಣೇಶ ಹಬ್ಬದ ಎಫೆಕ್ಟ್‌: ಚಿನ್ನದ ಬೆಲೆ ಮತ್ತೆ ಏರಿಕೆ, ಇಂದಿನ ದರ ಪಟ್ಟಿ ಹೀಗಿದೆ..

ಗಣೇಶ ಚತುರ್ಥಿ ಹಬ್ಬದ ಬೆನ್ನಲ್ಲೇ ಭಾರತದಾದ್ಯಂತ ಚಿನ್ನದ ಬೆಲೆ ಏರಿಕೆಯಾಗಿದ್ದು, ಹಬ್ಬದ ಬೇಡಿಕೆ ಮತ್ತು ಜಾಗತಿಕ ಸೂಚನೆಗಳು ಹಳದಿ ಲೋಹದ ಬೆಲೆ ಏರಿಕೆಗೆ ಕಾರಣ ಎಂದು ಹೇಳಲಾಗಿದೆ. ಮಹಿಳೆಯರ ಅಚ್ಚುಮೆಚ್ಚಿನ ಹಳದಿ ಲೋಹ ಚಿನ್ನ...

ಬಿಹಾರ ಗ್ರಾಮವೊಂದರ ಎಲ್ಲಾ ಜನರು ಒಂದೇ ಮನೆಯಲ್ಲಿ ವಾಸಿಸುತ್ತಿದ್ದಾರೆ : ರಾಗಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಿಹಾರದ ಕರಡು ಮತದಾರರ ಪಟ್ಟಿಯಲ್ಲಿ ಗಯಾ ಜಿಲ್ಲೆಯ ಇಡೀ ಹಳ್ಳಿಯನ್ನು ಒಂದೇ ಮನೆಯಲ್ಲಿ ವಾಸಿಸುತ್ತಿದೆ ಎಂದು ತೋರಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ಧ ಹೊಸ...

ಬಾತ್ ಟಬ್‌ನಲ್ಲಿ ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹೈದರಾಬಾದ್ ಮಹಿಳೆಯು ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೌದಿ ಅರೇಬಿಯಾದ ಅಲ್ ಖೋಬರ್‌ನಲ್ಲಿ ನಡೆದಿದೆ.ಅವಳಿ ಪುತ್ರರಾದ ಸಾದಿಕ್ ಅಹ್ಮದ್ (7), ಅಡೆಲ್ ಅಹ್ಮದ್ (7)...