November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ನಾಳೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುರುವಾರ ಇಡೀ ದಿನ ಎಡೆಬಿಡದೆ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಶುಕ್ರವಾರವೂ ಭಾರಿ ಮಳೆ‌ ಮುಂದುವರೆಯುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಆ.29ರಂದು (ಶುಕ್ರವಾರ) ದ.ಕ.ಜಿಲ್ಲೆಯ...

ಬಿಜೆಪಿ, ಆರ್‌ಎಸ್‌ಎಸ್ ನಡುವೆ ಇದೆ ಉತ್ತಮ ಸಾಮರಸ್ಯ: ಮೋಹನ್ ಭಾಗವತ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಡುವೆ ಯಾವುದೇ ಬಿರುಕು ಅಥವಾ ಭಿನ್ನಾಭಿಪ್ರಾಯ ಇಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್...

BBMP ಸಿಬ್ಬಂದಿಗೆ ನಯಾ ಟಾಸ್ಕ್: ಬೀದಿನಾಯಿಗಳಿಗೆ ಆಹಾರ ನೀಡೋಕೆ ಜಾಗ ಗುರುತಿಸಲು ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೀದಿನಾಯಿಗಳಿಗೆ ಆಹಾರ ಹಾಕುವುದಕ್ಕೆ ಪ್ರತ್ಯೇಕ ಸ್ಥಳಗಳನ್ನ ಗುರುತಿಸುವುದಕ್ಕೆ ಎಲ್ಲಾ ರಾಜ್ಯಗಳಿಗೂ ಸುಪ್ರೀಂ ಸೂಚನೆ ನೀಡಿತ್ತು. ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೆ ಬಿಬಿಎಂಪಿ ಕೂಡ ತನ್ನ ಸಿಬ್ಬಂದಿಗೆ ಜಾಗ ಗುರುತಿಸುವ ಟಾಸ್ಕ್ ನೀಡಿದೆ. ರಾಜಧಾನಿಯಲ್ಲಿ...

15ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆ: ಜಪಾನ್‌ಗೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಗಸ್ಟ್ 29 ರಿಂದ 30 ರವರೆಗೆ ನಡೆಯಲಿರುವ 15 ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಿಂದ ಎರಡು ದಿನಗಳ ಅಧಿಕೃತ ಜಪಾನ್ ಭೇಟಿಗೆ ತೆರಳಿದರು....

ಡಿಕೆ ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ: ವಿಜಯೇಂದ್ರ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ಡಿ.ಕೆ ಶಿವಕುಮಾರ್ ಅವರು ಸಿಎಂ ಆಗುವ ಕನಸು ಕಾಣುತ್ತಿದ್ದು, ಆ ಕನಸು ನನಸಾಗಲಿ ಎಂಬ ದೃಷ್ಟಿಯಿಂದ ಗಾಂಧಿ ಕುಟುಂಬವನ್ನು ಖುಷಿಪಡಿಸಲು ಇಂಥ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ...

ಕಲಬುರಗಿ ಮಹಾನಗರ ಪಾಲಿಕೆ ವಿಪಕ್ಷ ನಾಯಕಿಯಾಗಿ ಶೋಭಾ ದೇಸಾಯಿ ಆಯ್ಕೆ

ಹೊಸದಿಗಂತ ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾಗಿ ವಾರ್ಡ್ ನಂಬರ್ -೫೨ರ ಪಾಲಿಕೆ ಸದಸ್ಯೆ ಶ್ರೀಮತಿ ಶೋಭಾ ಗುರುರಾಜ ದೇಸಾಯಿ ಅವರನ್ನು ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ಸರ್ವಾನುಮತದೊಂದಿಗೆ ನಿಯುಕ್ತಿಗೊಳಿಸಲಾಗಿದೆ...

ಕುಡಿಯದಿದ್ದರೂ ಬಿತ್ತು 10 ಸಾವಿರ ದಂಡ: ಹೈಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಡ್ರಿಂಕ್ ಅಂಡ್ ಡ್ರೈವ್ ಪತ್ತೆ ಹಚ್ಚುವ ಯಂತ್ರದ ಲೋಪ ಕಂಡುಬಂದಿದ್ದು, ಓರ್ವ ಚಾಲಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಸಂಚಾರ ಪೊಲೀಸರು ಈ ಡ್ರಿಂಕ್ ಆ್ಯಂಡ್ ಡ್ರೈವ್ ಮಾಡುವವರ ವಿರುದ್ಧು...

ಲಂಚಕ್ಕೆ ಬೇಡಿಕೆ: ಪುತ್ತೂರು ತಹಶೀಲ್ದಾರ್ ಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಹೊಸದಿಗಂತ ವರದಿ,ಪುತ್ತೂರು: ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್, ದೂರುದಾರರಿಂದ 12,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಆಗಸ್ಟ್ 28ರಂದು ದಾಳಿ...

Interesting | ಪ್ರಪಂಚದಲ್ಲೇ ಅತ್ಯಂತ ಕಷ್ಟಕರವಾದ ಡಾನ್ಸ್ ಫಾರ್ಮ್ ಯಾವುದು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ನೃತ್ಯ ಪ್ರಕಾರಗಳಲ್ಲಿ ಯಾವುದನ್ನು 'ಅತ್ಯಂತ ಕಷ್ಟಕರ' ಎಂದು ಪರಿಗಣಿಸುವುದು ವ್ಯಕ್ತಿನಿಷ್ಠ ಮತ್ತು ಹಲವು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ. ಪ್ರತಿಯೊಂದು ನೃತ್ಯ ಪ್ರಕಾರಕ್ಕೂ ಅದರದೇ ಆದ ಸವಾಲುಗಳಿರುತ್ತವೆ. ಆದರೂ, ಕೆಲವು ನೃತ್ಯ...

ಪಾಲ್ಘರ್ ಕಟ್ಟಡ ಕುಸಿತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ, NDRFನಿಂದ ಇಬ್ಬರ ರಕ್ಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಲ್ಘರ್ ಜಿಲ್ಲೆಯ ವಿರಾರ್ ಪ್ರದೇಶದಲ್ಲಿ ಕಟ್ಟಡದ ಒಂದು ಭಾಗ ಕುಸಿದು ಬಿದ್ದ ನಂತರ ಸಾವನ್ನಪ್ಪಿದವರ ಸಂಖ್ಯೆ 14 ಕ್ಕೆ ಏರಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ...

ತಲಪಾಡಿಯಲ್ಲಿ KSRTC ಬಸ್ ಭೀಕರ ಅಪಘಾತ: ಚಾಲಕನ ಅತೀ ವೇಗವೇ ಕಾರಣ?

ಹೊಸದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಕನ್ನಡ ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಗುರುವಾರ ಸಂಭವಿಸಿದ ಆರು ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಯ ಕುರಿತಂತೆ ಕೆ ಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ ಅವರು...

ಪ್ರಧಾನಿ ಮೋದಿ ಆಗಮನಕ್ಕೆ ಕಾತುರದಿಂದ ಕಾದು ಕುಳಿತ ಟೋಕಿಯೋದ ಭಾರತೀಯ ಅನಿವಾಸಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಗಸ್ಟ್ 29-30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್‌ಗೆ ಭೇಟಿ ನೀಡುತ್ತಿರುವುದರಿಂದ ಅಲ್ಲಿನ ಭಾರತೀಯ ವಲಸಿಗರು ಸಂಭ್ರಮದಿಂದ ಕಾದು ಕುಳಿತ್ತಿದ್ದಾರೆ. ಅವರ ಆಗಮನಕ್ಕೆ ಮುನ್ನ, ಟೋಕಿಯೊದಲ್ಲಿರುವ ಭಾರತೀಯ ಸಮುದಾಯವು ಒಟ್ಟಾಗಿ...