November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ: ರೆಡ್ ಅಲರ್ಟ್ ಘೋಷಣೆ

ಹೊಸದಿಗಂತ ವರದಿ,ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುರುವಾರ ಇಡೀ ದಿನ ಎಡೆಬಿಡದೆ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಶುಕ್ರವಾರವೂ ಭಾರಿ ಮಳೆ‌ ಮುಂದುವರೆಯುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರಿ ಮಳೆಯಿಂದಾಗಿ ಜಿಲ್ಲೆಯ ನದಿ, ಹಳ್ಳ, ತೊರೆಗಳು...

ಸಾಲ ಬಾಧೆಯಿಂದ ಬೇಸತ್ತು ರೈತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

ಹೊಸದಿಗಂತ ಮಂಡ್ಯ : ಜಮೀನನಲ್ಲಿ ಹೈನುಗಾರಿಕ ಮಾಡುವ ಸಲುವಾಗಿ ಮಾಡಿದ ಸಾಲವನ್ನು ತೀರಿಸಲು ಆಗದೆ ಮನನೊಂದು ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಳವಳ್ಳಿ ತಾಲೂಕು ಹಲಗೂರು ಸಮೀಪದ ನಿಟ್ಟೂರು ಕೋಡಿಹಳ್ಳಿ ಗ್ರಾಮದಲ್ಲಿ...

ಮಹಿಳೆಯರಿಗೆ ಮಾಸಿಕ 2,100 ರೂಪಾಯಿ: ದೀನ್​ ದಯಾಳ್​​ ಲಾಡೋ ಲಕ್ಷ್ಮೀ ಯೋಜನೆ ಜಾರಿಗೆ ಮುಂದಾದ ಹರಿಯಾಣ ಸಿಎಂ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಸೆಪ್ಟೆಂಬರ್​ 25ರಿಂದ ಅರ್ಹ ಮಹಿಳೆಯರಿಗೆ ಮಾಸಿಕ 2,100 ರೂ. ಆರ್ಥಿಕ ನೆರವು ನೀಡುವ ದೀನ್​ ದಯಾಳ್​​ ಲಾಡೋ ಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಹರಿಯಾಣ ಮುಖ್ಯಮಂತ್ರಿ ನಯಾಬ್​ ಸಿಂಗ್​...

ಗೋದಾಮಿನಲ್ಲಿಟ್ಟಿದ್ದ ಪಡಿತರ ಅಕ್ಕಿ ಅಕ್ರಮ ಸಾಗಾಣಿಕೆಗೆ ಯತ್ನ: 50 ಕೆಜಿ ಮೂಟೆಗಳು ಜಪ್ತಿ

ಹೊಸದಿಗಂತ ಗಂಗಾವತಿ: ಇಲ್ಲಿನ ಕನಕಗಿರಿ ರಸ್ತೆಯಲ್ಲಿರುವ ಆಹಾರ ಇಲಾಖೆಯ ಗೋದಾಮಿನಿಂದಲೇ ಪಡಿತರ ಅಕ್ಕಿಯನ್ನು ಕಾಳಸಂತೆಗೆ ಸಾಗಿಸಲು ಯತ್ನಿಸಿದ್ದ ಪ್ರಕರಣದಲ್ಲಿ ದಾಳಿ ನಡೆಸಿದ. ತಹಶೀಲ್ದಾರ ಹಾಗೂ ಆಹಾರ ಅಧಿಕಾರಿಗಳು ಲಾಲ್‌ರೈಸ್ ಹೆಸರಿನ 50 ಕೆಜಿ ಅಕ್ಕಿ...

ಉಕ್ರೇನ್ ಸೈನಿಕರಿಗೆ ಆರ್ಟ್ ಆಫ್ ಲಿವಿಂಗ್​​ನಿಂದ ಧ್ಯಾನ ಶಿಬಿರ ಆಯೋಜನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರವಿಶಂಕರ್ ಗುರೂಜಿ ನೇತೃತ್ವದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು, ಉಕ್ರೇನ್‌ನ ಯುದ್ಧದಿಂದ ಆಘಾತಕ್ಕೊಳಗಾಗಿರುವ ಅಲ್ಲಿನ ಸೈನಿಕರ ಜೊತೆ ನಿಂತಿದೆ. ಭರವಸೆ, ಸುಧಾರಣೆ ಮತ್ತು ಅವರ ಉಸಿರಾಟದ ಪ್ರಕ್ರಿಯೆಗಳೊಂದಿಗೆ ಅವರನ್ನು ಆ...

ರಾಜ್ಯ ಸರ್ಕಾರದಿಂದ 37 ಲಕ್ಷ ರೈತರಿಗೆ 28 ಸಾವಿರ ಕೋಟಿ ರೂ. ಸಾಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಕೃಷ್ಣಾದಲ್ಲಿ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಪ್ರಸ್ತುತ ಸಾಲಿನಲ್ಲಿ 37 ಲಕ್ಷ ರೈತರಿಗೆ 28 ಸಾವಿರ ಕೋಟಿ ರೂ....

Life Choice | ಸ್ವಾಭಿಮಾನ-ಸಂಬಂಧ ಈ ಎರಡರ ನಡುವೆ ಜೀವನದಲ್ಲಿ ಯಾವುದರ ಆಯ್ಕೆ ಬಹಳ ಮುಖ್ಯ

ಸ್ವಾಭಿಮಾನ ಮತ್ತು ಸಂಬಂಧಗಳು - ಇವೆರಡರ ನಡುವಿನ ಸಮತೋಲನವು ಜೀವನದಲ್ಲಿ ಬಹಳ ಮುಖ್ಯ. ಇವೆರಡರಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವುದು ಪರಿಸ್ಥಿತಿಯನ್ನು ಅವಲಂಬಿಸಿರುತ್ತದೆ. ಸ್ವಾಭಿಮಾನ ಏಕೆ ಮುಖ್ಯ?ಸ್ವಾಭಿಮಾನ ಎಂದರೆ ನಮ್ಮ ಆತ್ಮಗೌರವ, ನಮ್ಮ ಮೌಲ್ಯಗಳನ್ನು...

ರಾಹುಲ್ ಗಾಂಧಿ ಬಿಹಾರ ಮತ ಯಾತ್ರೆಯಲ್ಲಿ ಪ್ರಧಾನಿ ಮೋದಿ ತಾಯಿಗೆ ಅಪಮಾನ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದಲ್ಲಿ ರಾಹುಲ್ ಗಾಂಧಿ ನೇತೃತ್ವದ ಮತ ಯಾತ್ರೆಯ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿಯ ಮೇಲೆ ನಿಂದನೆಯ ಘೋಷಣೆಗಳನ್ನು ಕೂಗಲಾಗಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ...

ವಸತಿ ಶಾಲೆಯ ಹಾಸ್ಟೇಲ್ ನ ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ!

ಹೊಸದಿಗಂತ ಯಾದಗಿರಿ: ವಸತಿ ಶಾಲೆಯ ಹಾಸ್ಟೇಲ್ ನಲ್ಲಿ ಶೌಚಾಲಯದಲ್ಲಿ ವಿದ್ಯಾರ್ಥಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ಬುಧವಾರ ನಡೆದಿದೆ. ಈ ಘಟ‌ನೆಗೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ವಸತಿ ಶಿಕ್ಷಣ ಸಂಘದ...

ಕುಕ್ಕರ್ ಬಾಂಬ್ ಸ್ಫೋಟ ಆರೋಪಿಗಳಿಗೆ ವಿದೇಶದಿಂದ ಹಣ ಸಂದಾಯ?: ತನಿಖೆಗೆ ಮುಂದಾದ ಇಡಿ!

ಹೊಸದಿಗಂತ ವರದಿ,ಮಂಗಳೂರು: ಮಂಗಳೂರು ನಗರದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಆರೋಪಿಗಳಿಗೆ ಹಣ ಎಲ್ಲಿಂದ ಪೂರೈಕೆಯಾಗಿದೆ ಎಂಬುದರ ತನಿಖೆಗೆ ಇಡಿ ಮುಂದಾಗಿದೆ.ನ್ಯಾಯಾಲಯದ ಅನುಮತಿ ಪಡೆದು ಆರೋಪಿಗಳನ್ನು ವಿಚಾರಣೆ ನಡೆಸಲು ಇಡಿ ಅಧಿಕಾರಿಗಳು...

ಐಟಿ ಉದ್ಯೋಗಿ ಅಪಹರಣ,ಹಲ್ಲೆ ಕೇಸ್: ತಮಿಳಿನ ಖ್ಯಾತ ನಟಿ ಹೆಸರು ತಳಕು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಯುವ ಐಟಿ ಉದ್ಯೋಗಿ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ತಮಿಳು ನಟಿ ಲಕ್ಷ್ಮಿ ಮೆನನ್ ಅವರ ಹೆಸರು ಕೇಳಿ ಬಂದಿದೆ. ಕೊಚ್ಚಿಯ ಬಾರ್‌ವೊಂದರಲ್ಲಿ ನಡೆದ ವಾಗ್ವಾದದ ಅನಂತರ ಯುವ ಐಟಿ ಉದ್ಯೋಗಿಯನ್ನು...

ವಾಣಿಜ್ಯ ನಗರಿ ಮುಂಬೈಯಲ್ಲಿ ಗಣೇಶೋತ್ಸವ ಸಂಭ್ರಮ: ಒಂದೂವರೆ ದಿನಗಳಲ್ಲಿ 600 ಮೂರ್ತಿಗಳ ನಿಮಜ್ಜನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಣಿಜ್ಯ ನಗರಿ ಮುಂಬೈಯಲ್ಲಿ ಗುರುವಾರ ಮಧ್ಯಾಹ್ನದವರೆಗೆ ಸುಮಾರು 600 ಗಣೇಶ ಮೂರ್ತಿಗಳನ್ನು ನಿಮಜ್ಜನ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿದ ಮಹಾನಗರ ಪಾಲಿಕೆ ಅಧಿಕಾರಿಗಳು, 10 ದಿನಗಳ ಉತ್ಸವದಲ್ಲಿ ಒಂದೂವರೆ ದಿನ...