November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

FACT | ಬೆಳಗ್ಗೆ ಯಾವ ಸಮಯದಲ್ಲಿ ಏಳುವುದರಿಂದ ಆರೋಗ್ಯಕ್ಕೆ, ದೇಹಕ್ಕೆ ಒಳ್ಳೆಯದು ಗೊತ್ತಿದ್ಯಾ?

ಪ್ರತಿದಿನ ಬೆಳಗ್ಗೆ ಬೇಗ ಏಳುವುದರಿಂದ ಆರೋಗ್ಯಕ್ಕೆ ಮತ್ತು ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಆರೋಗ್ಯ ತಜ್ಞರ ಪ್ರಕಾರ, ಬೆಳಗ್ಗೆ 5 ರಿಂದ 6 ಗಂಟೆಯೊಳಗೆ ಏಳುವುದು ಅತ್ಯಂತ ಸೂಕ್ತ. ಈ ಸಮಯದಲ್ಲಿ ಏಳುವುದರಿಂದ ಆಗುವ...

Benefits | ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚೆಕ್ಕೆ ಲವಂಗ ನೀರು ಕುಡಿಯುವುದರಿಂದ ಏನೆಲ್ಲಾ ಲಾಭ ಇದೆ?

ಖಾಲಿ ಹೊಟ್ಟೆಯಲ್ಲಿ ಚೆಕ್ಕೆ ಮತ್ತು ಲವಂಗ ನೀರು ಕುಡಿಯುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಆಯುರ್ವೇದದಲ್ಲಿ ಈ ಎರಡಕ್ಕೂ ವಿಶೇಷ ಸ್ಥಾನವಿದೆ. ಅವುಗಳಲ್ಲಿ ಕೆಲವು ಇಲ್ಲಿವೆ: ತೂಕ ಇಳಿಕೆಗೆ ಸಹಕಾರಿಚೆಕ್ಕೆ ಮತ್ತು ಲವಂಗ ನೀರು ನಿಮ್ಮ...

Side Effect | ಚಹಾ ಕುಡಿಯುತ್ತಾ ಸಿಗರೇಟ್ ಸೇದುವ ಅಭ್ಯಾಸ ಇದ್ಯಾ? ಇದರ ಅಡ್ಡ ಪರಿಣಾಮಗಳೇನು?

ಚಹಾ ಕುಡಿಯುವುದು ಮತ್ತು ಸಿಗರೇಟ್ ಸೇದುವುದನ್ನು ಒಟ್ಟಿಗೆ ಮಾಡುವುದು ತುಂಬಾ ಸಾಮಾನ್ಯ ಅಭ್ಯಾಸ. ಆದರೆ, ಇದು ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಚಹಾ ಬಿಸಿಯಾಗಿರುವುದರಿಂದ, ಅದು ಬಾಯಿಯ ಒಳಗಿನ ಪದರವನ್ನು ಮೃದುಗೊಳಿಸುತ್ತದೆ. ಈ...

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆ: ವಾಹನ ಸವಾರರು ಪರದಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದ್ದು, ಹಲವಡೆ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಇಂದು ಸಂಜೆ 4.30 ಗಂಟೆಯಿಂದಲೇ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ಶಾಂತಿನಗರ, ಕೋರಮಂಗಲ, ರಿಚ್ಮಂಡ್ ಸರ್ಕಲ್, ಕಾರ್ಪೋರೇಷನ್,...

ವಾರ್ಷಿಕ ಶೃಂಗಸಭೆಗಾಗಿ ಜಪಾನ್‌ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 15ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಜಪಾನ್‌ಗೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. ಜಪಾನ್ ಪ್ರಧಾನಿ ಶಿಗೇರು ಇಶಿಬಾ ಅವರೊಂದಿಗೆ ಈ ಶೃಂಗಸಭೆ ನಡೆಯಲಿದ್ದು,...

ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ 6 ದಿನ ಇಡಿ ಕಸ್ಟಡಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಕ್ರಮ ಹಣ ವರ್ಗಾವಣೆ ಹಾಗೂ ಗೇಮಿಂಗ್‌ ಆ್ಯಪ್‌ಗಳಿಗೆ ಹಣ ಪೂರೈಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕಾಂಗ್ರೆಸ್‌ ಶಾಸಕ ವಿರೇಂದ್ರ ಪಪ್ಪಿ ಮತ್ತೆ 6 ದಿನ ಇಡಿ ಕಸ್ಟಡಿಗೆ ನೀಡಿ...

ಸೂರತ್ -ದುಬೈ ವಿಮಾನ ಗುಜರಾತ್ ನ ಅಹಮದಾಬಾದ್ ನಲ್ಲಿ ತುರ್ತು ಭೂ ಸ್ಪರ್ಶ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಗೋ ಸೂರತ್ -ದುಬೈ ವಿಮಾನ (6E-1507)ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ. ಇಂಜಿನ್ ನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಸುಮಾರು 150 ಪ್ರಯಾಣಿಕರಿದ್ದ ತುರ್ತು ಲ್ಯಾಂಡಿಂಗ್...

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಕೊರಳೊಡ್ಡಿದ ಮಹಿಳೆ: ಪತಿ ಪ್ರವೀಣ್ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಕ್ಷಿಣೆ ಕಿರುಕುಳದಿಂದ ಖಾಸಗಿ ಕಂಪೆನಿ ಉದ್ಯೋಗಿ ಶಿಲ್ಪಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇನ್ಫೋಸಿಸ್ ಉದ್ಯೋಗಿಯಾಗಿರುವ ಮಹಿಳಾ ಟೆಕ್ಕಿ ಶಿಲ್ಪಾ ಕಳೆದ...

Why So? | ಭಾನುವಾರ ತುಳಸಿಗೆ ನೀರು ಅರ್ಪಿಸಬಾರದು ಎಂದು ಹೇಳುವುದರ ಹಿಂದಿನ ಉದ್ದೇಶವೇನು?

ಭಾನುವಾರ ತುಳಸಿಗೆ ನೀರು ಅರ್ಪಿಸಬಾರದು ಎಂದು ಹೇಳುವುದರ ಹಿಂದೆ ಹಲವು ಕಾರಣಗಳಿವೆ. ತುಳಸಿಯನ್ನು ಲಕ್ಷ್ಮೀ ದೇವಿಯ ರೂಪವೆಂದು ಪರಿಗಣಿಸಲಾಗುತ್ತದೆ. ಸೃಷ್ಟಿಯ ನಿಯಮದ ಪ್ರಕಾರ, ಪ್ರತಿ ದಿನವೂ ಕೆಲವು ಗ್ರಹಗಳ ಪ್ರಭಾವ ಇರುತ್ತದೆ. ಭಾನುವಾರವು...

ಹಿಮಾಚಲ ಪ್ರದೇಶದ ರಾವಿ ನದಿಯಲ್ಲಿ ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ರಾವಿ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹದಿಂದ ಅಪಾರ ಹಾನಿಯಾಗಿದ್ದು, ಕಾಂಗ್ರಾ ಮತ್ತು ಚಂಬಾ ಜಿಲ್ಲೆಯಲ್ಲಿ ಶಾಲೆಗಳು, ಪಂಚಾಯತ್ ಕಟ್ಟಡಗಳು, ಸೇತುವೆಗಳು ಕೊಚ್ಚಿ ಹೋಗಿವೆ. ಪ್ರತ್ಯೇಕ ಭೂಕುಸಿತದಲ್ಲಿ...

ಸಾಹಸಸಿಂಹ ವಿಷ್ಣುವರ್ಧನ್‌ರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡಿ: ಸಿಎಂಗೆ ಅನಿರುದ್ಧ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ಡಾ. ವಿಷ್ಣುವರ್ಧನ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡುವಂತೆ ಅವರ ಅಳಿಯ ಅನಿರುದ್ಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಅವರನ್ನು ಭೇಟಿಯಾದ...

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ‘ಪಿಎಂ ಸ್ವನಿಧಿʼ ಯೋಜನೆ ಮತ್ತೆ ಐದು ವರ್ಷ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೀದಿ ಬದಿ ವ್ಯಾಪಾರಿಗಳ ಆರ್ಥಿಕ ಚೇತರಿಕೆಗಾಗಿ ಜಾರಿಗೊಳಿಸಿದ್ದ 'ಪಿಎಂ ಸ್ವನಿಧಿʼ ಯೋಜನೆಯನ್ನು ಕೇಂದ್ರ ಸರಕಾರ ಮತ್ತೈದು ವರ್ಷ ವಿಸ್ತರಿಸುವ ಮೂಲಕ ಜೀವನೋಪಾಯಕ್ಕೆ ಉತ್ತೇಜನ ನೀಡಿದೆ. ಕೋವಿಡ್ ಸಂಕಷ್ಟಿತ ಸಮಯದಲ್ಲಿ ಬೀದಿ ಬದಿ...