ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪತ್ನಿಗೆ ವರದಕ್ಷಿಣಿ ಕಿರುಕುಳ ನೀಡಿ ಬೆಂಕಿ ಹಚ್ಚಿದ್ದಾನೆ.
ವೃತ್ತಿಯಲ್ಲಿ ನರ್ಸ್ ಆಗಿರುವ ಪಾರುಲ್ (32) ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಪ್ರಕರಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇತ್ತೀಚೆಗೆ ಆನ್ಲೈನ್ ಸ್ಕ್ಯಾಮ್ಗಳು ಹೆಚ್ಚಾಗಿವೆ. ಹಬ್ಬದ ದಿನದಂದು ಹೊಸ ಬ್ಯುಸಿನೆಸ್ ಆರಂಭಿಸೋಣ ಎಂದುಕೊಂಡಿದ್ದ ದಂಪತಿಗು ಕೂಡ ಇದೇ ಶಾಕ್ ಎದುರಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ನಿವಾಸಿ ಮನೋಹರ ಹಾಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂದು ಗಣೇಶ ಚತುರ್ಥಿ. ಹಲವರು ಗಣೇಶನನ್ನು ಕೂರಿಸಿದ ದಿನವೇ ವಿಸರ್ಜನೆ ಮಾಡುತ್ತಾರೆ. ಈ ಹಿನ್ನೆಲೆ ಬಿಬಿಎಂಪಿ 41 ಕೆರೆ, 489 ತಾತ್ಕಾಲಿಕ ಸಂಚಾರಿ ಕಲ್ಯಾಣಿ ವ್ಯವಸ್ಥೆ ಮಾಡಿಕೊಂಡಿದೆ.
ಬಿಬಿಎಂಪಿ ನಗರದ ಪ್ರಮುಖ...
ಹೊಸದಿಗಂತ ಡಿಜಿಟಲ್ ಡೆಸ್ಕ್ : ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ. ದಸರಾ ಧಾರ್ಮಿಕ ಆಚರಣೆ ಅಲ್ಲ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತದ ಲೆಜೆಂಡ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದ ಅಶ್ವಿನ್ ಐಪಿಎಲ್ನಲ್ಲಿ ಮುಂದುವರೆದಿದ್ದರು. ಇದೀಗ ಎಲ್ಲಾ ಮಾದರಿಯ...
ಗೌರಿ ಗಣೇಶ ಹಬ್ಬದ ಸಮಯದಲ್ಲಿ ಕೈಗೆ ಹೂವಿನಿಂದ ಕೂಡಿರುವ ಅರಿಶಿನದ ದಾರವನ್ನು ಕಟ್ಟಿಕೊಳ್ಳುವುದು ಸಂಪ್ರದಾಯ. ನಾವು ಈ ದಾರ ಯಾಕೆ ಕಟ್ಟಬೇಕು? ಇಲ್ಲಿದೆ ಮಾಹಿತಿ..
ನಾವು ಗೌರಿ ಗಣೇಶ ಹಬ್ಬದ ಸಮಯದಲ್ಲಿ ಕೈಗೆ ರಕ್ಷೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಇಡ್ಲಿ ಮಷೀನ್ ಬಂದಿದ್ದು, ಇದು 247 ಕಾರ್ಯ ನಿರ್ವಹಿಸುತ್ತದೆ. ಇದನ್ನು ಇಡ್ಲಿ ಎಟಿಎಂ ಅಂತ ಕರೆಯಲಾಗುತ್ತದೆ. ಎಟಿಎಂನಿಂದ ಹಣ ಡ್ರಾ ಮಾಡಿದಂತೆಯೇ ನಿಮಗೆ ರುಚಿಯಾದ ಇಡ್ಲಿ ಸಿಗುತ್ತದೆ. ಇಡ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಸಕ್ತ ಸಾಲಿನ ದಸರಾ ಉತ್ಸವವನ್ನು ಉದ್ಘಾಟಿಸಲು ರಾಜ್ಯ ಸರ್ಕಾರ ತಮ್ಮನ್ನು ಆಹ್ವಾನಿಸಿದ್ದನ್ನು ವಿರೋಧ ಪಕ್ಷಗಳು ಟೀಕಿಸುತ್ತಿರುವುದಕ್ಕೆ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಟಿ ಜಾನ್ಹವಿ ಕಪೂರ್ ಹಾಗೂ ಸಿದ್ಧಾರ್ಥ್ ಮಲ್ಹೋತ್ರ ಅಭಿನಯದ ಪರಮ್ ಸುಂದರಿ ಮುಂದಿನ ತಿಂಗಳು ರಿಲೀಸ್ ಆಗಲಿದೆ. ಸಿನಿಮಾ ರಿಲೀಸ್ ಆಗೋಕು ಮುನ್ನವೇ ಸಾಕಷ್ಟು ಸಮಸ್ಯೆಯನ್ನು ಸಿನಿ ತಂಡ ಅನುಭವಿಸುತ್ತಿದೆ.‘ಪರಮ...
ಗಣೇಶ ಚತುರ್ಥಿಯು ಭಾರತದಾದ್ಯಂತ ಭಕ್ತಿಯಿಂದ ಆಚರಿಸಲ್ಪಡುವ ಗಣಪತಿಯ ಪವಿತ್ರ ಹಬ್ಬವಾಗಿದೆ. ಈ ವರ್ಷ, ಆಗಸ್ಟ್ 27, 2025 ರಂದು ಆಚರಿಸಲಾಗುವ ಈ ಹಬ್ಬವು ಸಮೃದ್ಧಿ, ಬುದ್ಧಿವಂತಿಕೆ ಮತ್ತು ಯಶಸ್ಸಿನ ಸಂಕೇತವಾಗಿದೆ. ವಿಘ್ನನಿವಾರಕ ಗಣಪತಿಯು...
ಮನೆಯಲ್ಲಿ ಗಣೇಶನನ್ನು ಕೂರಿಸಿದ್ದೀವಿ, ಆದರೆ ತುಂಬಾ ಗ್ರ್ಯಾಂಡ್ ಅಲ್ಲ ಅಂತೀರಾ? ಹಾಗಿದ್ರೆ ಸಿಂಪಲ್ ಹಾಗೂ ಬ್ಯೂಟಿಫುಲ್ ಆದ ಡಿಸೈನ್ಸ್ ಹೀಗಿದೆ ನೋಡಿ..ಪರಿಸರ-ಪ್ರಜ್ಞೆಯ ಅಲಂಕಾರಗಳು ಇನ್ನು ಮುಂದೆ ಕೇವಲ ಒಂದು ಪ್ರವೃತ್ತಿಯಲ್ಲ-ಅವು ಒಂದು ಅವಶ್ಯಕತೆಯಾಗಿದೆ....