ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳಲ್ಲಿರುವ ಮಾತಾ ವೈಷ್ಣೋದೇವಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಮಂಗಳವಾರ ಸಂಭವಿಸಿದ್ದ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಮಾತಾ ವೈಷ್ಣೋ ದೇವಿ ದೇಗುಲಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದ ನಡೆದ ಮಾಳಿಂಗರಾಯ ಜಾತ್ರೆಯಲ್ಲಿ ದಾಖಲೆ ಮೊತ್ತಕ್ಕೆ ಮಾಳಿಂಗರಾಯ ಗದ್ದುಗೆಯ ತೆಂಗಿನಕಾಯಿ ಹರಾಜು ಆಗಿದೆ.
ವಿಜಯಪುರ ಜಿಲ್ಲೆಯ ತಿಕೋಟಾ ಗ್ರಾಮದ ಭಕ್ತನಾದ ಮಾಹಾವೀರ ಹರಕೆಯವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 4 ಬಾರಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತನಾಡಲು ಪ್ರಯತ್ನಿಸಿದ್ದರು. ಆದರೆ ಮೋದಿ ಅವರು ಟ್ರಂಪ್ ಜೊತೆ ದೂರವಾಣಿಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದಿನಿಂದ ಅಮೆರಿಕವು ಭಾರತೀಯ ಉತ್ಪನ್ನಗಳ ಮೇಲೆ ಹೆಚ್ಚುವರಿಯಾಗಿ ಶೇಕಡಾ 25 ರಷ್ಟು ಸುಂಕವನ್ನು ವಿಧಿಸಲಿದ್ದು, ಇದು ಭಾರತದಿಂದ ಅಮೆರಿಕಕ್ಕೆ ಮಾಡುವ 48 ಬಿಲಿಯನ್ ಡಾಲರ್‌ಗಳಿಗೂ ಹೆಚ್ಚಿನ ರಫ್ತಿನ ಮೇಲೆ...
ಸಾಮಾಗ್ರಿಗಳುಅವಲಕ್ಕಿಬೆಲ್ಲಏಲಕ್ಕಿಕಾಯಿತುರಿಮಾಡುವ ವಿಧಾನಮೊದಲು ಬೆಲ್ಲ ಹಾಗೂ ಕಾಯಿ ತುರಿಯನ್ನು ಚೆನ್ನಾಗಿ ಮಿಕ್ಸ್ ಮಾಡಿಇದಕ್ಕೆ ಏಲಕ್ಕಿ ಪುಡಿ ಹಾಕಿ ಮಿಕ್ಸ್ ಮಾಡಿಇದಕ್ಕೆ ಅವಲಕ್ಕಿ ಹಾಕಿ ಕೈಯಲ್ಲಿ ಮಿಕ್ಸ್ ಮಾಡಿದ್ರೆ ಪ್ರಸಾದ ರೆಡಿ
ದೇಶಾದ್ಯಂತ ಸಂಭ್ರಮದ ಗಣೇಶ ಚತುರ್ಥಿ ಆಚರಣೆ ಮಾಡಲಾಗುತ್ತಿದೆ.ಹಬ್ಬದ ಈ ದಿನದಂದು ಕೆಲವೊಂದು ತಪ್ಪುಗಳನ್ನು ಮಾಡಬೇಡಿ. ಯಾವ ತಪ್ಪು? ಇಲ್ಲಿದೆ ಮಾಹಿತಿ..ಮೊದಲನೆಯದಾಗಿ, ಗಣೇಶ ಚತುರ್ಥಿಯ ರಾತ್ರಿ ಚಂದ್ರನನ್ನು ನೋಡುವುದನ್ನು ನಿಷೇಧಿಸಲಾಗಿದೆ. ಜನಶ್ರುತಿಯ ಪ್ರಕಾರ, ಆ...
ಸಾಮಾಗ್ರಿಗಳುರವೆಚಾಕೋಲೆಟ್ ಹಾಲುಸಕ್ಕರೆ ಡ್ರೈ ಫ್ರೂಟ್ಸ್ ಮಾಡುವ ವಿಧಾನಮೊದಲು ತುಪ್ಪ ಹಾಕಿ ರವೆಯನ್ನು ಹುರಿದು ಇಟ್ಟುಕೊಳ್ಳಿನಂತರ ಇನ್ನೊಂದು ಪಾತ್ರೆಗೆ ಹಾಲು, ಚಾಕೋಲೆಟ್ ಹಾಕಿ ಮಿಕ್ಸ್ ಮಾಡಿಕೊಳ್ಳಿ, ಇದಕ್ಕೆ ಸಕ್ಕರೆ ಹಾಕಿನಂತರ ಕತ್ತರಿಸಿದ ಡ್ರೈ ಫುಡ್ಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ದೇಶಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಂದೂ ಧರ್ಮದಲ್ಲಿ ಜನರು ಅತಿ ಹೆಚ್ಚು ಪೂಜಿಸಲಾಗುವ ದೇವರು ಮತ್ತು ದೇವತೆಗಳಲ್ಲಿ ಗಣೇಶನೂ ಒಬ್ಬನಾಗಿದ್ದಾನೆ. ಗಣೇಶನನ್ನು ಪ್ರತಿನಿತ್ಯವೂ ಪೂಜಿಸಲಾಗುತ್ತದೆಯಾದರೂ ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿ ತಿಥಿಯಂದು ಗಣೇಶನನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಾದ್ಯಂತ ಆಗಸ್ಟ್ 27ರಿಂದ ಮತ್ತೆ ಮಳೆ ಜೋರಾಗಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು,...
ಮೇಷಪ್ರಮುಖ ಹೊಣೆ ನಿಮ್ಮ ಮೇಲೆ ಬೀಳಲಿದೆ. ಅದನ್ನು ಸರಿಯಾಗಿ ನಿಭಾಯಿಸಿ. ಶಾಪಿಂಗ್‌ಗೆ ಹೆಚ್ಚು ಹಣ ವ್ಯಯ. ಆರೋಗ್ಯ ಸಮಸ್ಯೆ. ವೃಷಭಅಹಿತಕರ ಪ್ರಸಂಗ. ವಿಶ್ವಾಸ ಕುಂಠಿತ. ನಿರ್ಭೀತಿಯಿಂದ ಕಾರ್ಯ...
ಇಂದಿನ ಡಿಜಿಟಲ್ ಯುಗದಲ್ಲಿ ಸ್ಮಾರ್ಟ್‌ಫೋನ್ ಮಾನವನ ಜೀವನದ ಅವಿಭಾಜ್ಯ ಅಂಗವಾಗಿದೆ. ಸಂಪರ್ಕ, ವ್ಯವಹಾರ, ಮನರಂಜನೆ ಹಾಗೂ ಶಿಕ್ಷಣ ಎಲ್ಲವೂ ಈಗ ಮೊಬೈಲ್ ಸಾಧನಗಳ ಮೇಲೆ ಅವಲಂಬಿತವಾಗಿದೆ. ಈ ಹಿನ್ನೆಲೆಯಲ್ಲಿ, ಯಾವ ದೇಶದಲ್ಲಿ ಅತಿ...