November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಎ1 ಆರೋಪಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎ1 ಆರೋಪಿ ಜಗದೀಶ್ ಅಲಿಯಾಸ್ ಜಗ್ಗನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಲುಕ್‌ಔಟ್ ನೋಟಿಸ್ ಜಾರಿ ಹಿನ್ನೆಲೆ ದೆಹಲಿ ಏರ್‌ಪೋರ್ಟ್‌ನಲ್ಲಿ ಜಗ್ಗ ಲಾಕ್ ಆಗಿದ್ದಾನೆ....

ರಾತ್ರೋರಾತ್ರಿ ಸಿಲಿಕಾನ್ ಸಿಟಿ ರೌಂಡ್ಸ್ ಹೊಡೆದ ಡಿಕೆಶಿ ಸಾಹೇಬ್ರು! ಯಾವ ಕಾರಣಕ್ಕೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಬಿಬಿಎಂಪಿ ಪಣ ತೊಟ್ಟಿದ್ದು, ಈ ನಡುವೆ ಸೋಮವಾರ ತಡರಾತ್ರಿ ಡಿಕೆ ಶಿವಕುಮಾರ್ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ. ಯಲಹಂಕದ ಬಾಗಲೂರು ಮುಖ್ಯರಸ್ತೆ, ಎಂಎಸ್...

ಗಣೇಶ ಚತುರ್ಥಿ ಹಿನ್ನೆಲೆ ಬೆಂಗಳೂರಿನಲ್ಲಿ ನಾಳೆ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗಣೇಶ ಚತುರ್ಥಿಯ ಸಂದರ್ಭದಲ್ಲಿ (ನಾಳೆ) ಬುಧವಾರ ಬೆಂಗಳೂರಿನಾದ್ಯಂತ ಪ್ರಾಣಿ ವಧೆ, ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಈ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸಾಯಿಖಾನೆಗಳು ಮತ್ತು...

ಹಂಸಲ್ಪುರ ಸ್ಥಾವರದಿಂದ ಸುಜುಕಿಯ ‘e-VITARA’ವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಇಂದು ಅಹಮದಾಬಾದ್‌ನ ಹಂಸಲ್‌ಪುರದಲ್ಲಿರುವ ಸುಜುಕಿಯ ಮೋಟಾರ್ ಸ್ಥಾವರದಲ್ಲಿ 'ಇ-ವಿಟಾರಾ'ವನ್ನು ಉದ್ಘಾಟಿಸಿದರು. ಭಾರತದಲ್ಲಿಯೇ ತಯಾರಿಸಲಾದ ಬಿಇವಿಗಳನ್ನು ಯುರೋಪ್ ಮತ್ತು ಜಪಾನ್‌ನಂತಹ ಮುಂದುವರಿದ ಮಾರುಕಟ್ಟೆಗಳು ಸೇರಿದಂತೆ ನೂರಕ್ಕೂ ಹೆಚ್ಚು ದೇಶಗಳಿಗೆ...

ಅಮೆರಿಕದಿಂದ ಭಾರತಕ್ಕೆ ಶೇ. 50ರಷ್ಟು ಸುಂಕ ಜಾರಿ: ನಾಳೆ ಪ್ರಧಾನಿ ಕಚೇರಿಯಲ್ಲಿ ಮಹತ್ವದ ಸಭೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ವಿಧಿಸಿರುವ ಹೆಚ್ಚುವರಿ ಸುಂಕ ಆಗಸ್ಟ್ 27ರಿಂದ ಅನ್ವಯವಾಗಲಿದೆ. ಭಾರತದ ಮೇಲೆ ಹೆಚ್ಚುವರಿ ಶೇ. 25ರಷ್ಟು ಸುಂಕ ವಿಧಿಸುವ ಮೂಲಕ ಒಟ್ಟು ಸುಂಕವನ್ನು...

ನಾನು ಮತ್ತೆ ಮತ್ತೆ ಭರವಸೆ ನೀಡುತ್ತೇನೆ, ರೈತರಿಗೆ ಯಾವುದೇ ಹಾನಿಯಾಗಲು ಬಿಡುವುದಿಲ್ಲ: ಪ್ರಧಾನಿ ಮೋದಿ ಖಡಕ್‌ ಸಂದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾದಿಂದ ತೈಲ ಖರೀದಿಸುತ್ತಿರುವ ಕಾರಣಕ್ಕೆ ಭಾರತದ ಮೇಲೆವಿಧಿಸಿರುವ ಶೇ.50ರಷ್ಟು ಸುಂಕ ಅಧಿಕೃತವಾಗಿ ಜಾರಿಯಾಗಲು ಇನ್ನೆರಡು ದಿನ ಬಾಕಿ ಇದ್ದು, ಈ ನಡುವೆ ಪ್ರಧಾನಿ ಮೋದಿ...

ಕಾಮನ್‌ವೆಲ್ತ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌: ಚಿನ್ನ ಗೆದ್ದು ದಾಖಲೆ ಬರೆದ ಮೀರಾಬಾಯಿ ಚಾನು!

ಹೊಸದಿಗಂತ ಡಿಜಿಟಲ್ ಡೆಸ್ಕ್:  ಕಾಮನ್‌ವೆಲ್ತ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಮೀರಾಬಾಯಿ ಚಾನು ಹೊಸ ದಾಖಲೆಗಳನ್ನು ಬರೆಯುವ ಮೂಲಕ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಮಹಿಳೆಯರ 48 ಕೆಜಿ ತೂಕ...

ನಮ್ಮ ಸೈನಿಕರು ಉಗ್ರರನ್ನು ಧರ್ಮ ನೋಡಿ ಅಲ್ಲ, ಉದ್ದೇಶದ ಆಧಾರದ ಮೇಲೆ ಹತ್ಯೆ ಮಾಡಿದರು: ರಾಜನಾಥ್​ ಸಿಂಗ್​

ಹೊಸದಿಗಂತ ಡಿಜಿಟಲ್ ಡೆಸ್ಕ್:  ನಮ್ಮ ಸೈನಿಕರು ಭಯೋತ್ಪಾದಕರನ್ನು ಅವರ ಧರ್ಮದ ಆಧಾರದ ಮೇಲೆ ಕೊಂದಿಲ್ಲ, ಬದಲಿಗೆ ಅವರ ಅಮಾನವೀಯ ಕೃತ್ಯಕ್ಕಾಗಿ ಕೊಂದಿದ್ದಾರೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಹೇಳಿದ್ದಾರೆ. ಇಂದು ಜೋಧಪುರದಲ್ಲಿ ನಡೆದ...

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾಗೆ ಡಬಲ್ ಸೆಕ್ಯೂರಿಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:  ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದ ದಾಳಿಯ ನಂತರ ದೆಹಲಿ ಪೊಲೀಸರು ಅವರ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿನ ಗಮನಹರಿಸಿದ್ದು, 40 ಸಿಬ್ಬಂದಿಯನ್ನು ಶಾಶ್ವತವಾಗಿ ಸಿಎಂ ಭದ್ರತೆಗೆ ನಿಯೋಜಿಸಲಾಗಿದೆ...

ಕರ್ನಾಟಕ ವಿಧಾನ ಪರಿಷತ್‌ ಗೆ ನಾಲ್ವರ ನಾಮನಿರ್ದೇಶನ ಪಟ್ಟಿ ಫೈನಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ವಿಧಾನ ಪರಿಷತ್‌ನ ನಾಲ್ಕು ಖಾಲಿ ಸ್ಥಾನಗಳಿಗೆ ಹೆಸರುಗಳನ್ನ ಅಂತಿಮಗೊಳಿಸಲಾಗಿದೆ.ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್‌ ಬಾಬು, ಅನಿವಾಸಿ ಭಾರತೀಯ ಕೋಶದ (ಎನ್‌ಆರ್‌ಐ) ಉಪಾಧ್ಯಕ್ಷೆ ಆರತಿ ಕೃಷ್ಣ, ಮೈಸೂರು ಮೂಲದ...

ತವರಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಸಿಎಂ ಯೋಗಿ ಆದಿತ್ಯನಾಥ್ ಸನ್ಮಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಮತ್ತು ಪರೀಕ್ಷಾ ಪೈಲಟ್ ಶುಭಾಂಶು ಶುಕ್ಲಾ ಅವರಿಗೆ ಉತ್ತರ ಪ್ರದೇಶದ ಲಖನೌನಲ್ಲಿ (Lucknow) ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬಳಿಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು...

ಅಹಮದಾಬಾದ್‌ನಲ್ಲಿ ‘ನಮೋ’ ಅದ್ದೂರಿ ರೋಡ್ ಶೋ: ಜನರಿಂದ ಪ್ರಧಾನಿ ಮೋದಿಗೆ ಸಿಕ್ಕಿತು ಆತ್ಮೀಯ ಸ್ವಾಗತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಗುಜರಾತ್‌ನ ಅಹಮದಾಬಾದ್‌ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅದ್ದೂರಿ ರೋಡ್ ಶೋ ನಡೆಸಿದರು. ಈ ವೇಳೆ ಮಾರ್ಗದುದ್ದಕ್ಕೂ ಜನರು ಅವರಿಗೆ ಅದ್ದೂರಿ ಸ್ವಾಗತ ನೀಡಿದರು. ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ...